logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತ್ಯಾರನಹಳ್ಳಿ ಬೀರೇಶ್ವರ ದೇವಾಲಯದಲ್ಲಿ ಕಳ್ಳತನ; ಚಿನ್ನಾಭರಣ, ಹುಂಡಿ ಹಣ ದೋಚಿ ಪರಾರಿ ಮೂರು ದಿನಗಳ ಅಂತರದಲ್ಲಿ ಎರಡು ದೇವಾಲಯಗಳಲ್ಲಿ ಸರಣಿ ಕಳ್ಳತನ | ಅರ್ಧ ಕೆಜಿ ಚಿನ್ನ, 2 ಕೆಜಿ ಬೆಳ್ಳಿ ನಾಪತ್ತೆ ಬಂಗಾರಪೇಟೆ: ತಾಲ್ಲೂಕಿನ ತ್ಯಾರನಹಳ್ಳಿ ಗ್ರಾಮದ ಬಳಿಯ ಶ್ರೀ ಬೀರೇಶ್ವರ ದೇವಾಲಯದ ಬೀಗ ಮುರಿದು, ಹುಂಡಿ ಹಣ ಹಾಗೂ ದೇವರ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳ್ಳತನಕ್ಕೂ ಮುನ್ನ ದೇವಾಲಯದ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ, ಡಿವಿಆರ್ ಯಂತ್ರವನ್ನೂ ಕೊಂಡೊಯ್ದಿರುವ ದುಷ್ಕರ್ಮಿಗಳು ಪೊಲೀಸರಿಗೆ ಸವಾಲೆಸೆದಿದ್ದಾರೆ. ದೇವಾಲಯದ ಬೀಗ ಮುರಿದು ಒಳನುಗ್ಗಿದ ಕಳ್ಳರು ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿ ಹಣ ಹಾಗೂ ದೇವರ ಚಿನ್ನದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನಕ್ಕೂ ಮುನ್ನ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿದ್ದು, ಸಾಕ್ಷ್ಯಗಳು ಸಿಗದಂತೆ ಡಿವಿಆರ್ ಯಂತ್ರವನ್ನೂ ತಮ್ಮೊಂದಿಗೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದಷ್ಟೇ ಸಮೀಪದ ಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲೂ ಕಳ್ಳತನ ನಡೆದಿದ್ದು, ಮೂರ್ನಾಲ್ಕು ದಿನಗಳ ಅಂತರದಲ್ಲಿ ಎರಡು ದೇವಾಲಯಗಳಲ್ಲಿ ಸರಣಿ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಎರಡೂ ದೇವಾಲಯಗಳಿಂದ ಸೇರಿ ಲಕ್ಷಾಂತರ ರೂಪಾಯಿ ನಗದು, ಭಕ್ತರು ಹಾಗೂ ದಾನಿಗಳು ನೀಡಿದ್ದ ಸುಮಾರು ಅರ್ಧ ಕೆಜಿ ಚಿನ್ನಾಭರಣ ಮತ್ತು ಎರಡು ಕೆಜಿ ಬೆಳ್ಳಿ ವಸ್ತುಗಳು ಕಳ್ಳತನವಾಗಿರುವುದಾಗಿ ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. ಗ್ರಾಮಗಳಲ್ಲಿ ರಾತ್ರಿ ಗಸ್ತಿನ ಕೊರತೆಯೇ ಇಂತಹ ಕಳ್ಳತನಗಳಿಗೆ ಕಾರಣವಾಗಿರಬಹುದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ರಾತ್ರಿ ಗಸ್ತು ಬಿಗಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸರಣಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸಿ, ಕದ್ದ ಹಣ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತೆ ಗ್ರಾಮಸ್ಥರು ಪೊಲೀಸರಿಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

15 hrs ago
user_Vishnu Press
Vishnu Press
Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•

More news from ಕರ್ನಾಟಕ and nearby areas
  • ಕೋಲಾರ ಜಿಲ್ಲೆಯ ದಾಸ ಶ್ರೇಷ್ಠ ಶ್ರೀ ಕನಕದಾಸ ಜಯಂತಿ 539ನೇ ಅಂಗವಾಗಿ ಅದ್ದೂರಿಯಾಗಿ ಮೆರವಣಿಗೆ
    1
    ಕೋಲಾರ ಜಿಲ್ಲೆಯ ದಾಸ ಶ್ರೇಷ್ಠ ಶ್ರೀ ಕನಕದಾಸ ಜಯಂತಿ  539ನೇ ಅಂಗವಾಗಿ ಅದ್ದೂರಿಯಾಗಿ ಮೆರವಣಿಗೆ
    user_Shivappa
    Shivappa
    Grain Trader ಬಂಗಾರಪೇಟೆ, ಕೋಲಾರ, ಕರ್ನಾಟಕ•
    4 hrs ago
  • ತ್ಯಾರನಹಳ್ಳಿ ಬೀರೇಶ್ವರ ದೇವಾಲಯದಲ್ಲಿ ಕಳ್ಳತನ; ಚಿನ್ನಾಭರಣ, ಹುಂಡಿ ಹಣ ದೋಚಿ ಪರಾರಿ ಮೂರು ದಿನಗಳ ಅಂತರದಲ್ಲಿ ಎರಡು ದೇವಾಲಯಗಳಲ್ಲಿ ಸರಣಿ ಕಳ್ಳತನ | ಅರ್ಧ ಕೆಜಿ ಚಿನ್ನ, 2 ಕೆಜಿ ಬೆಳ್ಳಿ ನಾಪತ್ತೆ ಬಂಗಾರಪೇಟೆ: ತಾಲ್ಲೂಕಿನ ತ್ಯಾರನಹಳ್ಳಿ ಗ್ರಾಮದ ಬಳಿಯ ಶ್ರೀ ಬೀರೇಶ್ವರ ದೇವಾಲಯದ ಬೀಗ ಮುರಿದು, ಹುಂಡಿ ಹಣ ಹಾಗೂ ದೇವರ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳ್ಳತನಕ್ಕೂ ಮುನ್ನ ದೇವಾಲಯದ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ, ಡಿವಿಆರ್ ಯಂತ್ರವನ್ನೂ ಕೊಂಡೊಯ್ದಿರುವ ದುಷ್ಕರ್ಮಿಗಳು ಪೊಲೀಸರಿಗೆ ಸವಾಲೆಸೆದಿದ್ದಾರೆ. ದೇವಾಲಯದ ಬೀಗ ಮುರಿದು ಒಳನುಗ್ಗಿದ ಕಳ್ಳರು ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿ ಹಣ ಹಾಗೂ ದೇವರ ಚಿನ್ನದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನಕ್ಕೂ ಮುನ್ನ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿದ್ದು, ಸಾಕ್ಷ್ಯಗಳು ಸಿಗದಂತೆ ಡಿವಿಆರ್ ಯಂತ್ರವನ್ನೂ ತಮ್ಮೊಂದಿಗೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದಷ್ಟೇ ಸಮೀಪದ ಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲೂ ಕಳ್ಳತನ ನಡೆದಿದ್ದು, ಮೂರ್ನಾಲ್ಕು ದಿನಗಳ ಅಂತರದಲ್ಲಿ ಎರಡು ದೇವಾಲಯಗಳಲ್ಲಿ ಸರಣಿ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಎರಡೂ ದೇವಾಲಯಗಳಿಂದ ಸೇರಿ ಲಕ್ಷಾಂತರ ರೂಪಾಯಿ ನಗದು, ಭಕ್ತರು ಹಾಗೂ ದಾನಿಗಳು ನೀಡಿದ್ದ ಸುಮಾರು ಅರ್ಧ ಕೆಜಿ ಚಿನ್ನಾಭರಣ ಮತ್ತು ಎರಡು ಕೆಜಿ ಬೆಳ್ಳಿ ವಸ್ತುಗಳು ಕಳ್ಳತನವಾಗಿರುವುದಾಗಿ ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. ಗ್ರಾಮಗಳಲ್ಲಿ ರಾತ್ರಿ ಗಸ್ತಿನ ಕೊರತೆಯೇ ಇಂತಹ ಕಳ್ಳತನಗಳಿಗೆ ಕಾರಣವಾಗಿರಬಹುದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ರಾತ್ರಿ ಗಸ್ತು ಬಿಗಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸರಣಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸಿ, ಕದ್ದ ಹಣ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತೆ ಗ್ರಾಮಸ್ಥರು ಪೊಲೀಸರಿಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
    1
    ತ್ಯಾರನಹಳ್ಳಿ ಬೀರೇಶ್ವರ ದೇವಾಲಯದಲ್ಲಿ ಕಳ್ಳತನ; ಚಿನ್ನಾಭರಣ, ಹುಂಡಿ ಹಣ ದೋಚಿ ಪರಾರಿ

ಮೂರು ದಿನಗಳ ಅಂತರದಲ್ಲಿ ಎರಡು ದೇವಾಲಯಗಳಲ್ಲಿ ಸರಣಿ ಕಳ್ಳತನ | ಅರ್ಧ ಕೆಜಿ ಚಿನ್ನ, 2 ಕೆಜಿ ಬೆಳ್ಳಿ ನಾಪತ್ತೆ

ಬಂಗಾರಪೇಟೆ: ತಾಲ್ಲೂಕಿನ ತ್ಯಾರನಹಳ್ಳಿ ಗ್ರಾಮದ ಬಳಿಯ ಶ್ರೀ ಬೀರೇಶ್ವರ ದೇವಾಲಯದ ಬೀಗ ಮುರಿದು, ಹುಂಡಿ ಹಣ ಹಾಗೂ ದೇವರ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳ್ಳತನಕ್ಕೂ ಮುನ್ನ ದೇವಾಲಯದ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ, ಡಿವಿಆರ್ ಯಂತ್ರವನ್ನೂ ಕೊಂಡೊಯ್ದಿರುವ ದುಷ್ಕರ್ಮಿಗಳು ಪೊಲೀಸರಿಗೆ ಸವಾಲೆಸೆದಿದ್ದಾರೆ.
ದೇವಾಲಯದ ಬೀಗ ಮುರಿದು ಒಳನುಗ್ಗಿದ ಕಳ್ಳರು ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿ ಹಣ ಹಾಗೂ ದೇವರ ಚಿನ್ನದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನಕ್ಕೂ ಮುನ್ನ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿದ್ದು, ಸಾಕ್ಷ್ಯಗಳು ಸಿಗದಂತೆ ಡಿವಿಆರ್ ಯಂತ್ರವನ್ನೂ ತಮ್ಮೊಂದಿಗೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.
ಎರಡು ದಿನಗಳ ಹಿಂದಷ್ಟೇ ಸಮೀಪದ ಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲೂ ಕಳ್ಳತನ ನಡೆದಿದ್ದು, ಮೂರ್ನಾಲ್ಕು ದಿನಗಳ ಅಂತರದಲ್ಲಿ ಎರಡು ದೇವಾಲಯಗಳಲ್ಲಿ ಸರಣಿ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಎರಡೂ ದೇವಾಲಯಗಳಿಂದ ಸೇರಿ ಲಕ್ಷಾಂತರ ರೂಪಾಯಿ ನಗದು, ಭಕ್ತರು ಹಾಗೂ ದಾನಿಗಳು ನೀಡಿದ್ದ ಸುಮಾರು ಅರ್ಧ ಕೆಜಿ ಚಿನ್ನಾಭರಣ ಮತ್ತು ಎರಡು ಕೆಜಿ ಬೆಳ್ಳಿ ವಸ್ತುಗಳು ಕಳ್ಳತನವಾಗಿರುವುದಾಗಿ ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. ಗ್ರಾಮಗಳಲ್ಲಿ ರಾತ್ರಿ ಗಸ್ತಿನ ಕೊರತೆಯೇ ಇಂತಹ ಕಳ್ಳತನಗಳಿಗೆ ಕಾರಣವಾಗಿರಬಹುದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ರಾತ್ರಿ ಗಸ್ತು ಬಿಗಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸರಣಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸಿ, ಕದ್ದ ಹಣ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತೆ ಗ್ರಾಮಸ್ಥರು ಪೊಲೀಸರಿಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    15 hrs ago
  • ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಚಿನ್ನ ವೆಂಕಟೇಶ್‌ಗೆ ಕೋಲಾರ ಜಿಲ್ಲೆಯ ವಹ್ನಿ ಕುಲ ಕ್ಷತ್ರಿಯ ಜನಾಂಗದಿಂದ ಸನ್ಮಾನ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಜನಾಂಗದಿಂದ ಸನ್ಮಾನ ಕೋಲಾರ ಜಿಲ್ಲೆಯ ವಹ್ನಿ ಕುಲಕೋಲಾರ ಜಿಲ್ಲೆಯ ವಹ್ನಿ ಕುಲ ಕ್ಷತ್ರಿಯ ಜನಾಂಗದ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಕ್ಷತ್ರಿಯ ಜನಾಂಗದ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಚಿನ್ನ ವೆಂಕಟೇಶ್ ರವರ ಕನ್ನಡ ಸೇವೆ ಸದಾ ಹೀಗೆ ಮುಂದುವರೆಯಲಿ ಎಂದು ಸಮುದಾಯದ ಮುಖಂಡರು ಹಾರೈಕೆ ಮಾಡಿ, ಶುಭ ಕೋರಿದರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಚಿನ್ನ ವೆಂಕಟೇಶ್‌ಗೆ ಕೋಲಾರ ಜಿಲ್ಲೆಯ ವಹ್ನಿ ಕುಲ ಕ್ಷತ್ರಿಯ ಜನಾಂಗದಿಂದ ಸನ್ಮಾನ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಜನಾಂಗದಿಂದ ಸನ್ಮಾನ ಕೋಲಾರ ಜಿಲ್ಲೆಯ ವಹ್ನಿ ಕುಲಕೋಲಾರ ಜಿಲ್ಲೆಯ ವಹ್ನಿ ಕುಲ ಕ್ಷತ್ರಿಯ ಜನಾಂಗದ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಕ್ಷತ್ರಿಯ ಜನಾಂಗದ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಚಿನ್ನ ವೆಂಕಟೇಶ್ ರವರ ಕನ್ನಡ ಸೇವೆ ಸದಾ ಹೀಗೆ ಮುಂದುವರೆಯಲಿ ಎಂದು ಸಮುದಾಯದ ಮುಖಂಡರು ಹಾರೈಕೆ ಮಾಡಿ, ಶುಭ ಕೋರಿದರು.
    1
    ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ  ಚಿನ್ನ ವೆಂಕಟೇಶ್‌ಗೆ 
  ಕೋಲಾರ ಜಿಲ್ಲೆಯ ವಹ್ನಿ ಕುಲ ಕ್ಷತ್ರಿಯ ಜನಾಂಗದಿಂದ ಸನ್ಮಾನ 

ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಜನಾಂಗದಿಂದ ಸನ್ಮಾನ 

ಕೋಲಾರ ಜಿಲ್ಲೆಯ ವಹ್ನಿ ಕುಲಕೋಲಾರ ಜಿಲ್ಲೆಯ ವಹ್ನಿ ಕುಲ ಕ್ಷತ್ರಿಯ ಜನಾಂಗದ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು. ಕ್ಷತ್ರಿಯ ಜನಾಂಗದ ಅಧ್ಯಕ್ಷರು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಉದಯ್ ಕುಮಾರ್ ರವರು ಮತ್ತು ಸಂಗಡಿಗರು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನನ್ನನ್ನು ಅಭಿನಂದಿಸಲಾಯಿತು.

 ಚಿನ್ನ ವೆಂಕಟೇಶ್ ರವರ  ಕನ್ನಡ ಸೇವೆ ಸದಾ ಹೀಗೆ ಮುಂದುವರೆಯಲಿ ಎಂದು ಸಮುದಾಯದ ಮುಖಂಡರು ಹಾರೈಕೆ ಮಾಡಿ, ಶುಭ ಕೋರಿದರು.

    user_Shubhanudi news
    Shubhanudi news
    ಬಂಗಾರಪೇಟೆ, ಕೋಲಾರ, ಕರ್ನಾಟಕ•
    21 hrs ago
  • AIMIM KOLAR DIST PERSIDENT KA EX mp muniswamyi ku kadak jawab clock tower tere baab ya dada ki nahi AIMIM KOLAR DIST PERSIDENT KA EX mp muniswamyi ku kadak jawab clock tower tere baab ya dada ki nahi
    1
    AIMIM KOLAR DIST PERSIDENT KA EX mp muniswamyi ku kadak jawab clock tower tere baab ya dada ki nahi 
AIMIM KOLAR DIST PERSIDENT KA EX mp muniswamyi ku kadak jawab clock tower tere baab ya dada ki nahi
    user_True news kolar Ayub Pasha
    True news kolar Ayub Pasha
    Graphic designer ಕೋಲಾರ, ಕೋಲಾರ, ಕರ್ನಾಟಕ•
    10 hrs ago
  • ಕೋಲಾರ: ಕನಕ ಜಯಂತಿ ಆಚರಣೆಯಲ್ಲಿ ಗಮನ ಸೆಳೆದ 'ತಲೆ ಮೇಲೆ ತೆಂಗಿನಕಾಯಿ ಒಡೆಯುವ' ವಿಶಿಷ್ಟ ಸಂಪ್ರದಾಯ ಕೋಲಾರ: ನಗರದಲ್ಲಿ ನಡೆದ ಕನಕ ಜಯಂತಿ ಆಚರಣೆಯ ಸಂದರ್ಭದಲ್ಲಿ ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ವಿಶಿಷ್ಟ ಹಾಗೂ ಸಾಹಸಮಯ ಸಂಪ್ರದಾಯ ನೆರೆದಿದ್ದವರ ಗಮನ ಸೆಳೆಯಿತು. ಕನಕದಾಸರ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮೆರವಣಿಗೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಈ ಆಚರಣೆ ನಡೆಯಿತು. ಸಂಪ್ರದಾಯದಂತೆ ಭಕ್ತಿ ಹಾಗೂ ನಂಬಿಕೆಯ ಪ್ರತೀಕವಾಗಿ ಭಕ್ತರ ತಲೆಯ ಮೇಲೆ ಹತ್ತಕ್ಕೂ ಹೆಚ್ಚು ತೆಂಗಿನಕಾಯಿಗಳನ್ನು ಒಡೆಯಲಾಯಿತು. ಭಕ್ತರು ಯಾವುದೇ ಅಂಜಿಕೆಯಿಲ್ಲದೆ ತಲೆಬಾಗಿ ನಿಂತಾಗ, ಅರ್ಚಕರು ಅಥವಾ ಪೂಜಾರಿಗಳು ತೆಂಗಿನಕಾಯಿಯನ್ನು ಬಲವಾಗಿ ತಲೆಗೆ ಬಡಿದು ಒಡೆಯುತ್ತಿದ್ದ ದೃಶ್ಯ ನೋಡುಗರಲ್ಲಿ ಅಚ್ಚರಿ ಹಾಗೂ ಭಕ್ತಿಭಾವ ಮೂಡಿಸಿತು. ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಈ ಕ್ಷಣಗಳನ್ನು ವೀಕ್ಷಿಸಿದರು.
    1
    ಕೋಲಾರ: ಕನಕ ಜಯಂತಿ ಆಚರಣೆಯಲ್ಲಿ ಗಮನ ಸೆಳೆದ 'ತಲೆ ಮೇಲೆ ತೆಂಗಿನಕಾಯಿ ಒಡೆಯುವ' ವಿಶಿಷ್ಟ ಸಂಪ್ರದಾಯ
ಕೋಲಾರ: ನಗರದಲ್ಲಿ ನಡೆದ ಕನಕ ಜಯಂತಿ ಆಚರಣೆಯ ಸಂದರ್ಭದಲ್ಲಿ ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ವಿಶಿಷ್ಟ ಹಾಗೂ ಸಾಹಸಮಯ ಸಂಪ್ರದಾಯ ನೆರೆದಿದ್ದವರ ಗಮನ ಸೆಳೆಯಿತು.
ಕನಕದಾಸರ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮೆರವಣಿಗೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಈ ಆಚರಣೆ ನಡೆಯಿತು. ಸಂಪ್ರದಾಯದಂತೆ ಭಕ್ತಿ ಹಾಗೂ ನಂಬಿಕೆಯ ಪ್ರತೀಕವಾಗಿ ಭಕ್ತರ ತಲೆಯ ಮೇಲೆ ಹತ್ತಕ್ಕೂ ಹೆಚ್ಚು ತೆಂಗಿನಕಾಯಿಗಳನ್ನು ಒಡೆಯಲಾಯಿತು.
ಭಕ್ತರು ಯಾವುದೇ ಅಂಜಿಕೆಯಿಲ್ಲದೆ ತಲೆಬಾಗಿ ನಿಂತಾಗ, ಅರ್ಚಕರು ಅಥವಾ ಪೂಜಾರಿಗಳು ತೆಂಗಿನಕಾಯಿಯನ್ನು ಬಲವಾಗಿ ತಲೆಗೆ ಬಡಿದು ಒಡೆಯುತ್ತಿದ್ದ ದೃಶ್ಯ ನೋಡುಗರಲ್ಲಿ ಅಚ್ಚರಿ ಹಾಗೂ ಭಕ್ತಿಭಾವ ಮೂಡಿಸಿತು. ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಈ ಕ್ಷಣಗಳನ್ನು ವೀಕ್ಷಿಸಿದರು.
    user_Kolar News
    Kolar News
    ಕೋಲಾರ, ಕೋಲಾರ, ಕರ್ನಾಟಕ•
    10 hrs ago
  • ಕನಕದಾಸರ ತತ್ವ–ವಿಚಾರಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಹೂಡಿ ವಿಜಯ್ ಕುಮಾರ್ ಮಾಲೂರು: ದಾಸ ಶ್ರೇಷ್ಠ ಭಕ್ತ ಕನಕದಾಸರು ಕೇವಲ ಒಂದು ಜನಾಂಗಕ್ಕೆ ಸೀಮಿತವಾದವರಲ್ಲ.ಎಲ್ಲಾ ಜನಾಂಗಗಳಿಗೂ ಬೇಕಾಗಿರುವ ಮಹಾನಾಯಕರು ಹಾಗೂ ಮಹಾ ಭಕ್ತಿಯಿಂದ ಮುಕ್ತಿ ಪಡೆದ ಪೂಜನೀಯರಾದವರು ಎಂದು ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಹೇಳಿದರು. ನಗರದ ವೈಟ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಭಕ್ತ ಕನಕದಾಸರ 539ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲೆಡೆ ಜಯಂತಿ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದಾರೆ. ಕನಕದಾಸರ ತತ್ವಗಳು ಮತ್ತು ವಿಚಾರಗಳನ್ನು ನಾವೆಲ್ಲರೂ ಯಾವಾಗಲೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ವರ್ಷಕ್ಕೊಮ್ಮೆ ಜಯಂತಿಗಳು ಬಂದಾಗ ಮಾತ್ರ ಅದರ ಬಗ್ಗೆ ಮಾತನಾಡಿ ಕನಕದಾಸರನ್ನು ನೆನೆಸಿಕೊಂಡು ಸುಮ್ಮನಾಗದೆ, ಅವರು ನಡೆದು ಬಂದ ದಾರಿ ಹಾಗೂ ಅವರ ವಿಚಾರಗಳನ್ನು ಎಲ್ಲರಿಗೂ ತಿಳಿಸಿಕೊಡುವ ಕೆಲಸ ಮಾಡಬೇಕು.ಅದರ ಮಾರ್ಗದರ್ಶನದಲ್ಲಿ ಎಲ್ಲರೂ ಪಾಲನೆ ಮಾಡಬೇಕು ಮತ್ತು ವಿಚಾರ ಗೊತ್ತಿರುವವರು ಇತರರಿಗೆ ತಿಳಿಸಿಕೊಡುವ ಕೆಲಸವನ್ನು ಎಲ್ಲಾ ಕಡೆ ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಲ್ಲಹಳ್ಳಿ ನಾರಾಯಣಸ್ವಾಮಿ, ನೂಟವೆ ವೆಂಕಟೇಶ್ ಗೌಡ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀನಾಥ್, ಮುನಿರತ್ನಮ್ಮ , ಬಿ ಆರ್ ವೆಂಕಟೇಶ್, ದೇವರಾಜ್, ಭರತ್ ಸೇರಿದಂತೆ ಇನ್ನಿತರು ಇದ್ದರು. ಕನಕದಾಸರ ತತ್ವ–ವಿಚಾರಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಹೂಡಿ ವಿಜಯ್ ಕುಮಾರ್ ಮಾಲೂರು: ದಾಸ ಶ್ರೇಷ್ಠ ಭಕ್ತ ಕನಕದಾಸರು ಕೇವಲ ಒಂದು ಜನಾಂಗಕ್ಕೆ ಸೀಮಿತವಾದವರಲ್ಲ.ಎಲ್ಲಾ ಜನಾಂಗಗಳಿಗೂ ಬೇಕಾಗಿರುವ ಮಹಾನಾಯಕರು ಹಾಗೂ ಮಹಾ ಭಕ್ತಿಯಿಂದ ಮುಕ್ತಿ ಪಡೆದ ಪೂಜನೀಯರಾದವರು ಎಂದು ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಹೇಳಿದರು. ನಗರದ ವೈಟ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಭಕ್ತ ಕನಕದಾಸರ 539ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲೆಡೆ ಜಯಂತಿ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದಾರೆ. ಕನಕದಾಸರ ತತ್ವಗಳು ಮತ್ತು ವಿಚಾರಗಳನ್ನು ನಾವೆಲ್ಲರೂ ಯಾವಾಗಲೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ವರ್ಷಕ್ಕೊಮ್ಮೆ ಜಯಂತಿಗಳು ಬಂದಾಗ ಮಾತ್ರ ಅದರ ಬಗ್ಗೆ ಮಾತನಾಡಿ ಕನಕದಾಸರನ್ನು ನೆನೆಸಿಕೊಂಡು ಸುಮ್ಮನಾಗದೆ, ಅವರು ನಡೆದು ಬಂದ ದಾರಿ ಹಾಗೂ ಅವರ ವಿಚಾರಗಳನ್ನು ಎಲ್ಲರಿಗೂ ತಿಳಿಸಿಕೊಡುವ ಕೆಲಸ ಮಾಡಬೇಕು.ಅದರ ಮಾರ್ಗದರ್ಶನದಲ್ಲಿ ಎಲ್ಲರೂ ಪಾಲನೆ ಮಾಡಬೇಕು ಮತ್ತು ವಿಚಾರ ಗೊತ್ತಿರುವವರು ಇತರರಿಗೆ ತಿಳಿಸಿಕೊಡುವ ಕೆಲಸವನ್ನು ಎಲ್ಲಾ ಕಡೆ ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಲ್ಲಹಳ್ಳಿ ನಾರಾಯಣಸ್ವಾಮಿ, ನೂಟವೆ ವೆಂಕಟೇಶ್ ಗೌಡ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀನಾಥ್, ಮುನಿರತ್ನಮ್ಮ , ಬಿ ಆರ್ ವೆಂಕಟೇಶ್, ದೇವರಾಜ್, ಭರತ್ ಸೇರಿದಂತೆ ಇನ್ನಿತರು ಇದ್ದರು.
    1
    ಕನಕದಾಸರ ತತ್ವ–ವಿಚಾರಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಹೂಡಿ ವಿಜಯ್ ಕುಮಾರ್

ಮಾಲೂರು: ದಾಸ ಶ್ರೇಷ್ಠ ಭಕ್ತ ಕನಕದಾಸರು ಕೇವಲ ಒಂದು ಜನಾಂಗಕ್ಕೆ ಸೀಮಿತವಾದವರಲ್ಲ.ಎಲ್ಲಾ ಜನಾಂಗಗಳಿಗೂ ಬೇಕಾಗಿರುವ ಮಹಾನಾಯಕರು ಹಾಗೂ ಮಹಾ ಭಕ್ತಿಯಿಂದ ಮುಕ್ತಿ ಪಡೆದ ಪೂಜನೀಯರಾದವರು ಎಂದು ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಹೇಳಿದರು.

ನಗರದ ವೈಟ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಭಕ್ತ ಕನಕದಾಸರ 539ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲೆಡೆ ಜಯಂತಿ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದಾರೆ.  ಕನಕದಾಸರ ತತ್ವಗಳು ಮತ್ತು ವಿಚಾರಗಳನ್ನು ನಾವೆಲ್ಲರೂ ಯಾವಾಗಲೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ವರ್ಷಕ್ಕೊಮ್ಮೆ ಜಯಂತಿಗಳು ಬಂದಾಗ ಮಾತ್ರ ಅದರ ಬಗ್ಗೆ ಮಾತನಾಡಿ ಕನಕದಾಸರನ್ನು ನೆನೆಸಿಕೊಂಡು ಸುಮ್ಮನಾಗದೆ, ಅವರು ನಡೆದು ಬಂದ ದಾರಿ ಹಾಗೂ ಅವರ ವಿಚಾರಗಳನ್ನು ಎಲ್ಲರಿಗೂ ತಿಳಿಸಿಕೊಡುವ ಕೆಲಸ ಮಾಡಬೇಕು.ಅದರ ಮಾರ್ಗದರ್ಶನದಲ್ಲಿ ಎಲ್ಲರೂ ಪಾಲನೆ ಮಾಡಬೇಕು ಮತ್ತು ವಿಚಾರ ಗೊತ್ತಿರುವವರು ಇತರರಿಗೆ ತಿಳಿಸಿಕೊಡುವ ಕೆಲಸವನ್ನು ಎಲ್ಲಾ ಕಡೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಲ್ಲಹಳ್ಳಿ ನಾರಾಯಣಸ್ವಾಮಿ, ನೂಟವೆ ವೆಂಕಟೇಶ್ ಗೌಡ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀನಾಥ್, ಮುನಿರತ್ನಮ್ಮ , ಬಿ ಆರ್ ವೆಂಕಟೇಶ್, ದೇವರಾಜ್, ಭರತ್ ಸೇರಿದಂತೆ ಇನ್ನಿತರು ಇದ್ದರು.

    user_Sarvesha NM
    Sarvesha NM
    Kolar, Karnataka•
    12 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ಕೋಲಾರ, ಕೋಲಾರ, ಕರ್ನಾಟಕ•
    15 hrs ago
  • ಸಮ ಸಮಾಜ ನಿರ್ಮಾಣಕ್ಕಾಗಿ, ಮೂಡನಂಬಿಕೆಯ ಪಿಡುಗುಗಳನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಶಾಸಕ ಡಾ.ಎಂ.ಸಿ.ಸುಧಾಕರ್. ಸಮ ಸಮಾಜ ನಿರ್ಮಾಣಕ್ಕಾಗಿ, ಮೂಡನಂಬಿಕೆಯ ಪಿಡುಗುಗಳನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಶಾಸಕ ಡಾ.ಎಂ.ಸಿ.ಸುಧಾಕರ್. ಚಿಂತಾಮಣಿ: ಸಾಧುಗಳು, ಸಂತರು, ದಾರ್ಶನಿಕರು ಸಮಾಜದ ಸುಧಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ, ಮೂಡನಂಬಿಕೆಯ ಪಿಡುಗುಗಳನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಶಾಸಕ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು. ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕುರುಬರ ಸಂಘದಿಂದ ಶುಕ್ರವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ 539 ನೇ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    1
    ಸಮ ಸಮಾಜ ನಿರ್ಮಾಣಕ್ಕಾಗಿ, ಮೂಡನಂಬಿಕೆಯ ಪಿಡುಗುಗಳನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಶಾಸಕ ಡಾ.ಎಂ.ಸಿ.ಸುಧಾಕರ್.
ಸಮ ಸಮಾಜ ನಿರ್ಮಾಣಕ್ಕಾಗಿ, ಮೂಡನಂಬಿಕೆಯ ಪಿಡುಗುಗಳನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಶಾಸಕ ಡಾ.ಎಂ.ಸಿ.ಸುಧಾಕರ್.
ಚಿಂತಾಮಣಿ: ಸಾಧುಗಳು, ಸಂತರು, ದಾರ್ಶನಿಕರು ಸಮಾಜದ ಸುಧಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ, ಮೂಡನಂಬಿಕೆಯ ಪಿಡುಗುಗಳನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಶಾಸಕ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು.
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕುರುಬರ ಸಂಘದಿಂದ ಶುಕ್ರವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ 539 ನೇ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    user_IMRAN KHAN RK
    IMRAN KHAN RK
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.