Shuru
Apke Nagar Ki App…
ಯಾದಗಿರಿ :ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
ಲೋಕಲ್ ಸ್ಟಾರ್ ನ್ಯೂಸ್
ಯಾದಗಿರಿ :ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
- Tayappa Belagerಯಾದಗಿರಿ, ಯಾದಗಿರಿ, ಕರ್ನಾಟಕ😂on 10 March
More news from ಕರ್ನಾಟಕ and nearby areas
- ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು1
- ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ1
- ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ2
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- Post by ABU NEWS CHANNEL ಸಂಪಾದಕರು1
- ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.1
- Post by Nava karnataka News channel1
- ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ1