logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕ ಕಾವಲು ಪಡೆಯವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪಟ್ಟಣದ ಪುರಸಭೆಯ ಆವರಣದಲ್ಲಿ ಹಿರಿಯ ಕಾರ್ಮಿಕರನ್ನು ಗುರುತಿಸಿ ಸಂಘಟನೆಯವತಿಯಿಂದ ಸನ್ಮಾನಿಸಲಾಯಿತು ಕರ್ನಾಟಕ ಕಾವಲು ಪಡೆಯವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪಟ್ಟಣದ ಪುರಸಭೆಯ ಆವರಣದಲ್ಲಿ ಹಿರಿಯ ಕಾರ್ಮಿಕರನ್ನು ಗುರುತಿಸಿ ಸಂಘಟನೆಯವತಿಯಿಂದ ಸನ್ಮಾನಿಸಲಾಯಿತು .ಈ ಸಂದರ್ಭದಲ್ಲಿ ಮಾತನಾಡಿದ ತಾ!!ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬಾಗಿದ್ದು ಇವರಿಗೆ ಸಲ್ಲಿಸುತ್ತಿರುವ ಗೌರವ ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು ಇದೇ ವೇಳೆ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕರಾದ ಮಾಡ್ರಹಳ್ಳಿ ಸುಭಾಷ್ ಮಾತನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಿಂದ ಕಾರ್ಮಿಕರಿಗೆ ಸಮಾನತೆ ಲಭಿಸಿದೆ ಎಂದು ತಿಳಿಸಿದರು,ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್ ಮಾತನಾಡಿ ಕಾವಲು ಪಡೆಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು,ಕಾರ್ಯಕ್ರಮದ ನಿರೂಪಣೆಯನ್ನು ತಾ!!ಕಾರ್ಯದರ್ಶಿ ಎಸ್.ಮುಬಾರಕ್ ನೆರವೇರಿಸಿದರು,ಇದೇ ವೇಳೆ ಛಲವಾದಿ ಆರ್.ಸೋಮಣ್ಣ.ರಾಘವಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಉಲ್ಲಾಸ್.ಕಾವಲು ಪಡೆಯ ತಾ!!ಗೌರವಾಧ್ಯಕ್ಷರಾದ ರಾಮೇಗೌಡ.ತಾ!!ಉಪಾಧ್ಯಕ್ಷರಾದ ಶಿವಕುಮಾರ್.ತಾ!!ಸಂಚಾಲಕರಾದ ಕುಂಜುಟ್ಟಿ.ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ.ಟೌನ್ ಗೌರವಾಧ್ಯಕ್ಷರಾದ ಶಕೀಲ್.ಸಂಚಾಲಕರಾದ ಮಿಮಿಕ್ರಿರಾಜು.ಮುಂಟೀಪರ ಮಾದಯ್ಯ.ದಲಿತ ಮುಖಂಡರಾದ ಮುತ್ತಣ್ಣ.ಶಂಕರ್.ಮದ್ದಯ್ಯನ ಹುಂಡಿ ನಾಗರಾಜು.ಎಲಕ್ಟ್ರಿಕ್ ಸಿದ್ದು.ಸೇರಿದಂತೆ ಇತರರು ಹಾಜರಿದ್ದರು.

2 hrs ago
user_Prasad Prasad
Prasad Prasad
TV News Anchor ಗುಂಡ್ಲುಪೇಟೆ, ಚಾಮರಾಜನಗರ, ಕರ್ನಾಟಕ•
2 hrs ago

ಕರ್ನಾಟಕ ಕಾವಲು ಪಡೆಯವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪಟ್ಟಣದ ಪುರಸಭೆಯ ಆವರಣದಲ್ಲಿ ಹಿರಿಯ ಕಾರ್ಮಿಕರನ್ನು ಗುರುತಿಸಿ ಸಂಘಟನೆಯವತಿಯಿಂದ ಸನ್ಮಾನಿಸಲಾಯಿತು ಕರ್ನಾಟಕ ಕಾವಲು ಪಡೆಯವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪಟ್ಟಣದ ಪುರಸಭೆಯ ಆವರಣದಲ್ಲಿ ಹಿರಿಯ ಕಾರ್ಮಿಕರನ್ನು ಗುರುತಿಸಿ ಸಂಘಟನೆಯವತಿಯಿಂದ ಸನ್ಮಾನಿಸಲಾಯಿತು .ಈ ಸಂದರ್ಭದಲ್ಲಿ ಮಾತನಾಡಿದ ತಾ!!ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬಾಗಿದ್ದು ಇವರಿಗೆ ಸಲ್ಲಿಸುತ್ತಿರುವ ಗೌರವ ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು ಇದೇ ವೇಳೆ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕರಾದ ಮಾಡ್ರಹಳ್ಳಿ ಸುಭಾಷ್ ಮಾತನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಿಂದ ಕಾರ್ಮಿಕರಿಗೆ ಸಮಾನತೆ ಲಭಿಸಿದೆ ಎಂದು ತಿಳಿಸಿದರು,ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್ ಮಾತನಾಡಿ ಕಾವಲು ಪಡೆಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು,ಕಾರ್ಯಕ್ರಮದ ನಿರೂಪಣೆಯನ್ನು ತಾ!!ಕಾರ್ಯದರ್ಶಿ ಎಸ್.ಮುಬಾರಕ್ ನೆರವೇರಿಸಿದರು,ಇದೇ ವೇಳೆ ಛಲವಾದಿ ಆರ್.ಸೋಮಣ್ಣ.ರಾಘವಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಉಲ್ಲಾಸ್.ಕಾವಲು ಪಡೆಯ ತಾ!!ಗೌರವಾಧ್ಯಕ್ಷರಾದ ರಾಮೇಗೌಡ.ತಾ!!ಉಪಾಧ್ಯಕ್ಷರಾದ ಶಿವಕುಮಾರ್.ತಾ!!ಸಂಚಾಲಕರಾದ ಕುಂಜುಟ್ಟಿ.ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ.ಟೌನ್ ಗೌರವಾಧ್ಯಕ್ಷರಾದ ಶಕೀಲ್.ಸಂಚಾಲಕರಾದ ಮಿಮಿಕ್ರಿರಾಜು.ಮುಂಟೀಪರ ಮಾದಯ್ಯ.ದಲಿತ ಮುಖಂಡರಾದ ಮುತ್ತಣ್ಣ.ಶಂಕರ್.ಮದ್ದಯ್ಯನ ಹುಂಡಿ ನಾಗರಾಜು.ಎಲಕ್ಟ್ರಿಕ್ ಸಿದ್ದು.ಸೇರಿದಂತೆ ಇತರರು ಹಾಜರಿದ್ದರು.

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    18 hrs ago
  • ಘಟನೆ: ದಲಿತ ಸಮುದಾಯದ ವ್ಯಕ್ತಿಗಳಿಗೆ ದೇವಾಲಯ ಪ್ರವೇಶ ನಿರಾಕರಣೆ ಮತ್ತು ಜಾತಿ ನಿಂದನೆ.ಪೊಲೀಸ್ ಕ್ರಮ: ದೂರು ದಾಖಲಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಮುಖ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    1
    ಘಟನೆ: ದಲಿತ ಸಮುದಾಯದ ವ್ಯಕ್ತಿಗಳಿಗೆ ದೇವಾಲಯ ಪ್ರವೇಶ ನಿರಾಕರಣೆ ಮತ್ತು ಜಾತಿ ನಿಂದನೆ.ಪೊಲೀಸ್ ಕ್ರಮ: ದೂರು ದಾಖಲಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಮುಖ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    18 min ago
  • ಹುಬ್ಬಳ್ಳಿಯಲ್ಲಿ ಬೀದಿ ದನ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಕಳ್ಳರಿಗೆ ಕಠಿಣ ಕ್ರಮಕ್ಕೆ ಸಂಘಟನೆಗಳ ಒತ್ತಾಯ
    1
    ಹುಬ್ಬಳ್ಳಿಯಲ್ಲಿ ಬೀದಿ ದನ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಕಳ್ಳರಿಗೆ ಕಠಿಣ ಕ್ರಮಕ್ಕೆ ಸಂಘಟನೆಗಳ ಒತ್ತಾಯ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • Post by Chintu
    1
    Post by Chintu
    user_Chintu
    Chintu
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • बेंगलुरु में 18 साल की छात्रा की पूजा के लिए पीरियड्स रोकने वाली हार्मोनल गोलियां (Norethisterone) लेने से मौत हो गई। बिना डॉक्टर की सलाह के 3 दिन तक गोलियां लेने से उसे डीप वेन थ्रोम्बोसिस (DVT) (नसों में खून का थक्का जमना) हुआ। खून का थक्का नाभि तक पहुंच गया, जिसके बाद इलाज में देरी के कारण लड़की की जान चली गई
    1
    बेंगलुरु में 18 साल की छात्रा की पूजा के लिए पीरियड्स रोकने वाली हार्मोनल गोलियां (Norethisterone) लेने से मौत हो गई। बिना डॉक्टर की सलाह के 3 दिन तक गोलियां लेने से उसे डीप वेन थ्रोम्बोसिस (DVT) (नसों में खून का थक्का जमना) हुआ। खून का थक्का नाभि तक पहुंच गया, जिसके बाद इलाज में देरी के कारण लड़की की जान चली गई
    user_Nitin agarwal
    Nitin agarwal
    Dodda Ballapur, Bengaluru Rural•
    10 hrs ago
  • Mohammad Rafiq and 💔 comment kar rahe the world of life is a photo of life ❤️ and the evening of life and yellow colour of life ❤️ and yellow
    2
    Mohammad Rafiq and 💔 comment kar rahe the world of life is a photo of life ❤️ and the evening of life and yellow colour of life ❤️ and yellow
    user_Mohammad Rahul
    Mohammad Rahul
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    18 hrs ago
  • ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ
    1
    ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ
ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ” ಪ್ರಶಸ್ತಿ ಪ್ರದಾನ* ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
    1
    *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ”  ಪ್ರಶಸ್ತಿ ಪ್ರದಾನ*
ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.