ಲೋಕಾಯುಕ್ತ ಬಲೆಗೆ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ, ೧.೮ ಲಕ್ಷ ನಗದು ವಶ ಲೋಕಾಯುಕ್ತ ಬಲೆಗೆ ಕೆರೂರ ಪಿ.ಎಸ್.ಐ. ಭೀಮಪ್ಪ ಕೆರೂರ - ಸುಳ್ಳು ಕೇಸ್ ದಾಖಲಿಸುತ್ತೇನೆಂದು ವ್ಯಕ್ತಿಯೊಬ್ಬನಿಂದ ಲಂಚ ಪಡೆಯುವಾಗ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪಿ.ಎಸ್.ಐ.ಭೀಮಪ್ಪ ರಬಕವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಫಿರ್ಯಾದಿದಾರ ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ಹುಲ್ಲಪ್ಪ ನಾಯ್ಕರ ಇವರು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಫಿರ್ಯಾದಿ ನೀಡಿದ್ದರಲ್ಲಿ, ಎ.17 ರಂದು ಫಿರ್ಯಾದಿಯ ಸ್ನೇಹಿತ ಶಂಕ್ರಪ್ಪ ನೀಲಪ್ಪ ಬೂದಿಹಾಳ ಸಾ:ಕೆರೂರ ಇವನಿಗೆ ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂಡಿಸಿ ಅವನಿಗೆ ಇಸ್ಪೀಟ್ ಆಡಿಸಿದ್ದಿಯಾ. ಬಡ್ಡಿ ಆಡಿದ್ದೀಯಾ ಅಂತಾ ಸುಳ್ಳು ಆಪಾದನೆ ಮಾಡಿ ನಿನ್ನ ಮೇಲೆ ಕೇಸ್ ಮಾಡುತ್ತೇವೆ ಅಂತಾ ಹೆದರಿಸಿ ರೂ.1 ಲಕ್ಷ 70 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಎ.18 ರಂದು ರಾತ್ರಿ ಶಂಕ್ರಪ್ಪ ಬೂದಿಹಾಳ ಇವನಿಗೆ ಕೆರೂರ ಪೊಲೀಸ್ ಠಾಣೆಯಿಂದ ಬಿಟ್ಟು ಕಳುಹಿಸಿ ಲಂಚದ ಹಣ ಕೊಟ್ಟು, ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ನೇದ್ದನ್ನು ಬಿಡಿಸಿಕೊಂಡು ಹೋಗಲು ತಿಳಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಫಿರ್ಯಾದಿದಾರರು ದೂರು ನೀಡಿದ್ದರಿಂದ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇಂದು ಬುಧವಾರ ಪ್ರಕರಣದಲ್ಲಿಯ ಆಪಾದಿತರಾದ ಪಿ.ಎಸ್.ಐ. ಭೀಮಪ್ಪ ರಬಕವಿ, ಪೊಲೀಸ್ ಪೇದೆ ಸಂತೋಷ ಬಿರಾದಾರ ಇಬ್ಬರೂ ಕೆರೂರ ಪೊಲೀಸ್ ಠಾಣೆ, ಇವರುಗಳು ಫಿರ್ಯಾದಿಯಿಂದ ಲಂಚದ ಹಣ ರೂ.1 ಲಕ್ಷ 70 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ. ನಂದಗಾಂವಿ, ಇವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ. ಸುರೇಶರೆಡ್ಡಿ, ಬಿ.ಎ. ಬಿರಾದಾರ, ಎಂ.ಬಿ. ಬಿರಾದಾರ, ಮತ್ತು ಎನ್. ಆರ್. ಖಿಲಾರೆ, ಪಿಐ-3 ಕರ್ನಾಟಕ ಲೋಕಾಯುಕ್ತ ಬಾಗಲಕೋಟೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

- ಲೋಕಾಯುಕ್ತ ಬಲೆಗೆ ಕೆರೂರ ಪಿ.ಎಸ್.ಐ. ಭೀಮಪ್ಪ ಕೆರೂರ - ಸುಳ್ಳು ಕೇಸ್ ದಾಖಲಿಸುತ್ತೇನೆಂದು ವ್ಯಕ್ತಿಯೊಬ್ಬನಿಂದ ಲಂಚ ಪಡೆಯುವಾಗ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪಿ.ಎಸ್.ಐ.ಭೀಮಪ್ಪ ರಬಕವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಫಿರ್ಯಾದಿದಾರ ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ಹುಲ್ಲಪ್ಪ ನಾಯ್ಕರ ಇವರು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಫಿರ್ಯಾದಿ ನೀಡಿದ್ದರಲ್ಲಿ, ಎ.17 ರಂದು ಫಿರ್ಯಾದಿಯ ಸ್ನೇಹಿತ ಶಂಕ್ರಪ್ಪ ನೀಲಪ್ಪ ಬೂದಿಹಾಳ ಸಾ:ಕೆರೂರ ಇವನಿಗೆ ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂಡಿಸಿ ಅವನಿಗೆ ಇಸ್ಪೀಟ್ ಆಡಿಸಿದ್ದಿಯಾ. ಬಡ್ಡಿ ಆಡಿದ್ದೀಯಾ ಅಂತಾ ಸುಳ್ಳು ಆಪಾದನೆ ಮಾಡಿ ನಿನ್ನ ಮೇಲೆ ಕೇಸ್ ಮಾಡುತ್ತೇವೆ ಅಂತಾ ಹೆದರಿಸಿ ರೂ.1 ಲಕ್ಷ 70 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಎ.18 ರಂದು ರಾತ್ರಿ ಶಂಕ್ರಪ್ಪ ಬೂದಿಹಾಳ ಇವನಿಗೆ ಕೆರೂರ ಪೊಲೀಸ್ ಠಾಣೆಯಿಂದ ಬಿಟ್ಟು ಕಳುಹಿಸಿ ಲಂಚದ ಹಣ ಕೊಟ್ಟು, ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ನೇದ್ದನ್ನು ಬಿಡಿಸಿಕೊಂಡು ಹೋಗಲು ತಿಳಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಫಿರ್ಯಾದಿದಾರರು ದೂರು ನೀಡಿದ್ದರಿಂದ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇಂದು ಬುಧವಾರ ಪ್ರಕರಣದಲ್ಲಿಯ ಆಪಾದಿತರಾದ ಪಿ.ಎಸ್.ಐ. ಭೀಮಪ್ಪ ರಬಕವಿ, ಪೊಲೀಸ್ ಪೇದೆ ಸಂತೋಷ ಬಿರಾದಾರ ಇಬ್ಬರೂ ಕೆರೂರ ಪೊಲೀಸ್ ಠಾಣೆ, ಇವರುಗಳು ಫಿರ್ಯಾದಿಯಿಂದ ಲಂಚದ ಹಣ ರೂ.1 ಲಕ್ಷ 70 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ. ನಂದಗಾಂವಿ, ಇವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ. ಸುರೇಶರೆಡ್ಡಿ, ಬಿ.ಎ. ಬಿರಾದಾರ, ಎಂ.ಬಿ. ಬಿರಾದಾರ, ಮತ್ತು ಎನ್. ಆರ್. ಖಿಲಾರೆ, ಪಿಐ-3 ಕರ್ನಾಟಕ ಲೋಕಾಯುಕ್ತ ಬಾಗಲಕೋಟೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.1
- ಕಾಶಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಸಭೆ ವೈಭವದಿಂದ ಜರುಗಿತು.1
- ವಿಜಯಪುರ: ಏಪ್ರಿಲ್ 26ರಂದು ಅಹಿಂದ ವಿಚಾರಣಾ ಸಂಕೀರ್ಣ ವಿಜಯಪುರದಲ್ಲಿ ಬುಧವಾರದಂದು ಮಾಜಿ ಶಾಸಕ ರಾಜು ಅಲಗೂರು ಅವರು ಹೇಳಿಕೆ ನೀಡಿದಂತೆ, ಏಪ್ರಿಲ್ 26ರಂದು ಹುಬ್ಬಳ್ಳಿ ನಗರದಲ್ಲಿ ರಾಜ್ಯಮಟ್ಟದ ಅಹಿಂದ ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಅಹಿಂದ ಸಂಘಟನೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಹಿಂದ ನಾಯಕರು ಹಾಗೂ ಮುಖಂಡರು ಭಾಗವಹಿಸುವಂತೆ ಅವರು ಮನವಿ ಮಾಡಿದರು.1
- ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಮೇ ತಿಂಗಳು ಜೂನ್ ತಿಂಗಳಲ್ಲಿ ಜನರು ಹೊರಗೆ ಹೋಗಬಾರದು ಅವಶ್ಯ ಇದ್ರೆ ಮಾತ್ರ ಹೊರಗಡೆ ಹೋಗಬೇಕು ಡಾ ಶಸ್ತ್ರ ಚಿಕಿತ್ಸೆ ವೈದ್ಯರು ಹೇಳಿದ್ದಾರೆ1
- Post by Iranna Tarnal1
- Post by Sharanappa Annadata1
- ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ1
- ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.1