logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಹೊಸನಗರದಲ್ಲಿ ಸಂಭ್ರಮದ ಹನುಮ ಜಯಂತಿಯ 18ನೇ ವರ್ಷದ ವರ್ಣರಂಜಿತ ರಥೋತ್ಸವ * ಹೊಸನಗರ: ಪಟ್ಟಣದ ನಗರ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 18ನೇ ವರ್ಷದ ಹನುಮ ಜಯಂತಿ ಹಾಗೂ ಶ್ರೀ ದೇವರ ರಥೋತ್ಸವ ಸಡಗರ ಸಂಭ್ರಮದಿಂದ ವರ್ಣರಂಜಿತವಾಗಿ ನೆರವೇರಿತು ಗುರುವಾರ ಬೆಳಿಗ್ಗೆ ಗೋ ಪೂಜೆ ಗಣಪತಿ ಹೋಮ ರಾಮ ತಾರಕ ಹೋಮ ಶ್ರೀದೇವರ ತೊಟ್ಟಿಲು ಸೇವೆ ಸಾಮೂಹಿಕ ರುದ್ರಾಭಿಷೇಕ ಪವಮಾನ ಅಭಿಷೇಕ ಶ್ರೀ ನಾಗದೇವರ ಸನ್ನಿಧಿಯಲ್ಲಿ ತತ್ವದಿವಾಸ ಹೋಮ ನಂತರ ಕಳಷಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ತೀರ್ಥ ಪ್ರಸಾದ ನಂತರ ನೆರೆದಿದ್ದ ನೂರಾರು ಭಕ್ತವೃಂದಕ್ಕೆ ಮಹಾ ಅನ್ನ ಸಂತರ್ಪಣೆ ನೆರವೇರಿತು ಸಂಜೆ ಭಜನೆ ಕುಣಿತ ಮಂಗಳವಾದ್ಯದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶೋಭಾ ಯಾತ್ರೆ ನೆರವೇರಿತು.

21 hrs ago
user_ತನುಜ್ ಸೋರೆಕೊಪ್ಪ ತೇಜ
ತನುಜ್ ಸೋರೆಕೊಪ್ಪ ತೇಜ
Local News Reporter ಹೊಸನಗರ, ಶಿವಮೊಗ್ಗ, ಕರ್ನಾಟಕ•
21 hrs ago
e76457da-db5a-467c-876b-6f7665c79dda

*ಹೊಸನಗರದಲ್ಲಿ ಸಂಭ್ರಮದ ಹನುಮ ಜಯಂತಿಯ 18ನೇ ವರ್ಷದ ವರ್ಣರಂಜಿತ ರಥೋತ್ಸವ * ಹೊಸನಗರ: ಪಟ್ಟಣದ ನಗರ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 18ನೇ ವರ್ಷದ ಹನುಮ ಜಯಂತಿ ಹಾಗೂ ಶ್ರೀ ದೇವರ ರಥೋತ್ಸವ ಸಡಗರ ಸಂಭ್ರಮದಿಂದ ವರ್ಣರಂಜಿತವಾಗಿ ನೆರವೇರಿತು ಗುರುವಾರ ಬೆಳಿಗ್ಗೆ ಗೋ ಪೂಜೆ ಗಣಪತಿ ಹೋಮ ರಾಮ ತಾರಕ ಹೋಮ ಶ್ರೀದೇವರ ತೊಟ್ಟಿಲು ಸೇವೆ ಸಾಮೂಹಿಕ ರುದ್ರಾಭಿಷೇಕ ಪವಮಾನ ಅಭಿಷೇಕ ಶ್ರೀ ನಾಗದೇವರ ಸನ್ನಿಧಿಯಲ್ಲಿ ತತ್ವದಿವಾಸ ಹೋಮ ನಂತರ ಕಳಷಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ತೀರ್ಥ ಪ್ರಸಾದ ನಂತರ ನೆರೆದಿದ್ದ ನೂರಾರು ಭಕ್ತವೃಂದಕ್ಕೆ ಮಹಾ ಅನ್ನ ಸಂತರ್ಪಣೆ ನೆರವೇರಿತು ಸಂಜೆ ಭಜನೆ ಕುಣಿತ ಮಂಗಳವಾದ್ಯದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶೋಭಾ ಯಾತ್ರೆ ನೆರವೇರಿತು.

More news from ಕರ್ನಾಟಕ and nearby areas
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    6 hrs ago
  • ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ
    1
    ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ  ,ಕೈದಾಳ ಗ್ರಾಮದಲ್ಲಿ ಅದ್ದೂರಿ  ಪ್ರಚಾರ ಆರಂಭಿಸಿದರು.  ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ  ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... 
ಈ  ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ,   ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ  ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು  ಇದ್ದರೂ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    19 hrs ago
  • ದಿನಾಂಕ 04.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಕುಡುಪು ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕುಡುಪು, ರಥಬೀದಿ, ಮುಂಡ್ರೆಲ್ಲಾ, ಪಿಲಿಕುಮೇರು, ಕುಡುಪು ನಡುಮನೆ, ಕುಡುಪು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ದಿನಾಂಕ 04.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಕುಡುಪು ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕುಡುಪು, ರಥಬೀದಿ, ಮುಂಡ್ರೆಲ್ಲಾ, ಪಿಲಿಕುಮೇರು, ಕುಡುಪು ನಡುಮನೆ, ಕುಡುಪು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    21 hrs ago
  • ಶಿಗ್ಗಾವಿ: ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕಾದರೆ ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಭರತ ಬೊಮ್ಮಾಯಿ ಟ್ರೋಫಿ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸ್ವಸ್ತಿಕ ಕ್ರಿಕೇಟ್ ಕ್ಲಬ್ ಶಿಗ್ಗಾವಿ ತಂಡಕ್ಕೆ ೭೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ವನಹಳ್ಳಿ ಅಪ್ಪು ಬಾಯ್ಸ್ ಕ್ರಿಕೆಟ್ ಕ್ಲಬ್ ತಂಡಕ್ಕೆ ೪೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಅಲ್ಲದೇ ವೈಯಕ್ತಿಕ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ  ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ. ಸಂಕನೂರ, ವಿಶ್ವನಾಥ ಹರವಿ, ಅನಿಲ ಸಾತಣ್ಣವರ, ಆನಂದ ಸುಭೇದಾರ, ಮಂಜುನಾಥ ಬ್ಯಾಹಟ್ಟಿ, ಉಮೇಶ ಅಂಗಡಿ, ರೇಣುಕನಗೌಡ ಪಾಟೀಲ, ಸಚಿನ ಮಡಿವಾಳರ, ಚೇತನ ಕಲಾಲ, ಸಂತೋಷ ಸುಭೇದಾರ ಸೇರಿದಂತೆ ಕ್ರೀಡಾಭಿಮಾನಿಗಳು, ಭರತ ಬೊಮ್ಮಾಯಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
    1
    ಶಿಗ್ಗಾವಿ: ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕಾದರೆ ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು
ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಭರತ ಬೊಮ್ಮಾಯಿ ಟ್ರೋಫಿ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸ್ವಸ್ತಿಕ ಕ್ರಿಕೇಟ್ ಕ್ಲಬ್ ಶಿಗ್ಗಾವಿ ತಂಡಕ್ಕೆ ೭೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ವನಹಳ್ಳಿ ಅಪ್ಪು ಬಾಯ್ಸ್ ಕ್ರಿಕೆಟ್ ಕ್ಲಬ್ ತಂಡಕ್ಕೆ ೪೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಅಲ್ಲದೇ ವೈಯಕ್ತಿಕ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ  ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ. ಸಂಕನೂರ, ವಿಶ್ವನಾಥ ಹರವಿ, ಅನಿಲ ಸಾತಣ್ಣವರ, ಆನಂದ ಸುಭೇದಾರ, ಮಂಜುನಾಥ ಬ್ಯಾಹಟ್ಟಿ, ಉಮೇಶ ಅಂಗಡಿ, ರೇಣುಕನಗೌಡ ಪಾಟೀಲ, ಸಚಿನ ಮಡಿವಾಳರ, ಚೇತನ ಕಲಾಲ, ಸಂತೋಷ ಸುಭೇದಾರ ಸೇರಿದಂತೆ ಕ್ರೀಡಾಭಿಮಾನಿಗಳು, ಭರತ ಬೊಮ್ಮಾಯಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    22 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಬಂಡಾಯ ಅಭ್ಯರ್ಥಿಗಳಿಗೆ ಪಠಾಣ್ ಶಾಕ್? ಸಮರ್ಥ್ ಶಾಮನೂರು ಗೆಲುವು ಫಿಕ್ಸ್? | Yasir Khan Pathan Speech in DavanagereKeywords (ಟ್ಯಾಗ್‌ಗಳು / ಕೀವರ್ಡ್‌ಗಳು) ಈ ಕೀವರ್ಡ್‌ಗಳನ್ನು ನಿಮ್ಮ ವೀಡಿಯೋ ಡಿಸ್ಕ್ರಿಪ್ಶನ್ ಮತ್ತು ಟ್ಯಾಗ್ ಸೆಕ್ಷನ್‌ನಲ್ಲಿ ಬಳಸಿ: ಪ್ರಮುಖ ವ್ಯಕ್ತಿಗಳು: Yasir Khan Pathan, Samarth Shamanur, Shamanur Shivashankarapur, SS Mallikarjun, Basavaraj Bommai. ಸ್ಥಳ ಮತ್ತು ಚುನಾವಣೆ: Davanagere South Byelection 2026, Davanagere Politics, Karnataka Byelection 2026, ದಾವಣಗೆರೆ ಉಪಚುನಾವಣೆ. ಪಕ್ಷಗಳು: Congress Campaign Davanagere, INC Karnataka, BJP vs Congress Davanagere. ವಿಷಯಗಳು: Yasir Pathan Speech, Muslim Votes in Davanagere, Samarth Shamanur Campaign, ಬಂಡಾಯ ಅಭ್ಯರ್ಥಿಗಳ ಮನವೊಲಿಕೆ. Video Description (ಸಣ್ಣ ವಿವರಣೆ) "ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮತ್ತು ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಬಗ್ಗೆ ಅವರು ನೀಡಿದ ರೋಚಕ ಹೇಳಿಕೆಗಳು ಇಲ್ಲಿವೆ." Hashtags: #DavanagereByelection #YasirKhanPathan #SamarthShamanur #CongressKarnataka #DavanagerePolitics #KarnatakaNews #ByElection2026
    2
    ಬಂಡಾಯ ಅಭ್ಯರ್ಥಿಗಳಿಗೆ ಪಠಾಣ್ ಶಾಕ್? ಸಮರ್ಥ್ ಶಾಮನೂರು ಗೆಲುವು ಫಿಕ್ಸ್? | Yasir Khan Pathan Speech in DavanagereKeywords (ಟ್ಯಾಗ್‌ಗಳು / ಕೀವರ್ಡ್‌ಗಳು)
ಈ ಕೀವರ್ಡ್‌ಗಳನ್ನು ನಿಮ್ಮ ವೀಡಿಯೋ ಡಿಸ್ಕ್ರಿಪ್ಶನ್ ಮತ್ತು ಟ್ಯಾಗ್ ಸೆಕ್ಷನ್‌ನಲ್ಲಿ ಬಳಸಿ:
ಪ್ರಮುಖ ವ್ಯಕ್ತಿಗಳು: Yasir Khan Pathan, Samarth Shamanur, Shamanur Shivashankarapur, SS Mallikarjun, Basavaraj Bommai.
ಸ್ಥಳ ಮತ್ತು ಚುನಾವಣೆ: Davanagere South Byelection 2026, Davanagere Politics, Karnataka Byelection 2026, ದಾವಣಗೆರೆ ಉಪಚುನಾವಣೆ.
ಪಕ್ಷಗಳು: Congress Campaign Davanagere, INC Karnataka, BJP vs Congress Davanagere.
ವಿಷಯಗಳು: Yasir Pathan Speech, Muslim Votes in Davanagere, Samarth Shamanur Campaign, ಬಂಡಾಯ ಅಭ್ಯರ್ಥಿಗಳ ಮನವೊಲಿಕೆ.
Video Description (ಸಣ್ಣ ವಿವರಣೆ)
"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮತ್ತು ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಬಗ್ಗೆ ಅವರು ನೀಡಿದ ರೋಚಕ ಹೇಳಿಕೆಗಳು ಇಲ್ಲಿವೆ."
Hashtags:
#DavanagereByelection #YasirKhanPathan #SamarthShamanur #CongressKarnataka #DavanagerePolitics #KarnatakaNews #ByElection2026
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    9 hrs ago
  • SSLC ಪರೀಕ್ಷೆ ಮುಕ್ತಾಯ ಮಕ್ಕಳು, ಪೋಷಕರು ನಿರಾಳ | ಸುದ್ದಿ ಪಾಯಿಂಟ್ 📢 #suddipoint #sslc #SSLCEXAMCLOSE #exames
    1
    SSLC ಪರೀಕ್ಷೆ ಮುಕ್ತಾಯ ಮಕ್ಕಳು, ಪೋಷಕರು ನಿರಾಳ | ಸುದ್ದಿ ಪಾಯಿಂಟ್ 📢
#suddipoint #sslc #SSLCEXAMCLOSE #exames
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
  • ಚಿನ್ನಾಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಆಭರಣ ವೀಕ್ಷಿಸಿ ಚಿನ್ನದ ಬಳೆಯೊಂದನ್ನು ಕಳವು ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಹೆಗ್ಡೆ ಆರ್ಕೆಡ್‌ನಲ್ಲಿರುವ ಜ್ಯುವೆಲ್ಲ‌ರ್ಸ್‌ ವೊಂದರಲ್ಲಿ ಘಟನೆ ನಡೆದಿದೆ. ಮಾಲಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ
    1
    ಚಿನ್ನಾಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಆಭರಣ ವೀಕ್ಷಿಸಿ ಚಿನ್ನದ ಬಳೆಯೊಂದನ್ನು ಕಳವು ಮಾಡಿದ ಘಟನೆ ವರದಿಯಾಗಿದೆ.
ಇಲ್ಲಿನ ಹೆಗ್ಡೆ ಆರ್ಕೆಡ್‌ನಲ್ಲಿರುವ ಜ್ಯುವೆಲ್ಲ‌ರ್ಸ್‌ ವೊಂದರಲ್ಲಿ ಘಟನೆ ನಡೆದಿದೆ. ಮಾಲಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.