ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು. ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

- ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು. ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.1
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ ಮೆರೆವಣಿಗೆ ಮೂಲಕ . ಹುಡುಕು ಕಾಲೂನಿಗೆ ಪ್ರತಿ ಸ್ಥಾಪನೆ ಮಾಡಲಾಯಿತು.1
- ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉1
- ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.1
- ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ ಮಹಿಳೆಯರ ಡೋಲ್ ತಾಶಾ ಫತಕ್ ವಾದನ1
- ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ1