Shuru
Apke Nagar Ki App…
ಕುರುಡಿಹಳ್ಳಿ ಗೊಲ್ಲರಹಟ್ಟಿಯಲ್ಲಿಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿದ ಅಧಿಕಾರಿಗಳು
Suresh Belagere
ಕುರುಡಿಹಳ್ಳಿ ಗೊಲ್ಲರಹಟ್ಟಿಯಲ್ಲಿಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿದ ಅಧಿಕಾರಿಗಳು
More news from ಕರ್ನಾಟಕ and nearby areas
- Post by Suresh Belagere1
- ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.1
- ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.1
- कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए। घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया। फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।1
- ಪರಿಸರಕ್ಕಾಗಿ ನಾವು ಹಾಗೂ ರಾಷ್ಟ್ರ ಭಕ್ತರ ಬಳಗವು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಆಯೋಜಿಸಿದ್ದ ಬೃಹತ್ ಸೈಕಲ್, ಕಾರ್, ಬೈಕ್ ಸೇರಿದಂತೆ ದ್ವಿಚಕ್ರ ವಾಹನಗಳ ಜಾಥಾವು ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆಯಿತು. ಪರಿಸರಕ್ಕಾಗಿ ನಾವು ಬಳಗ, ರಾಷ್ಟ್ರಭಕ್ತರ ಬಳಗ, ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆ, ವೈ.ಎಚ್.ಎ.ಐ. ತರುಣೋದಯ ಘಟಕ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಬೃಹತ್ ವಾಹನ ಜಾಥಾದಲ್ಲಿ ಭಾಗಿಯಾಗಿ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಆಗ್ರಹಿಸಿದವು. ನಗರದ ಫ್ರೀಡಂಪಾರ್ಕ್‌ನಲ್ಲಿ ವೈದ್ಯ ಡಾ.ಶಿವರಾಂ ಕೃಷ್ಣ ಹಾಗೂ ಪಿ.ನಾರಾಯಣ್ ಈ ಜಾಥಾಕ್ಕೆ ಚಾಲನೆ ನೀಡಿದರು. ಸೈಕಲ್ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು, ಜೈಲ್ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಬೆಕ್ಕಿನಕಲ್ಕತದವರೆಗೆ ಹೋಗಿ ಮಹಾದೀರ ನನಕ್ಕೆ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು ಪೊಲೀಸ್ ಚೌಕಿ, ಆದಿಚುಂಚನಗಿರಿ ರಸ್ತೆ, ಗುತ್ತಿ ನರ್ಸಿಂಗ್ ಹೋಂ, ಎಲ್‌ಎಲ್‌ಆರ್‌ರಸ್ತೆ, ಗೋಪಿ ಸರ್ಕಲ್, ಎ.ಎ.ಸರ್ಕಲ್, ಗಾಂಧಿಬಜಾರ್, ರಾಮಣ್ಣ ಶ್ರೇಷ್ಠ ಪಾರ್ಕ್, ಬೆಕ್ಕಿನಕಲ್ಮಠಕ್ಕೆ ತೆರಳಿ ಮಹಾವೀರ ಸರ್ಕಲ್‌ಗೆ ಬಂದು ತುಲುಪಿದವು.ಬಳಿಕ ಬಹಿರಂಗ ಸಾರ್ವಜನಿಕ ಸಭೆ ನಡೆಯಿತು.ಈ ಜಾಥಾದಲ್ಲಿ 150ಕ್ಕೂ ಹೆಚ್ಚು ಸೈಕಲ್ ಗಳು, 100 ಕಾರುಗಳು, 200 ದ್ವಿಚಕ್ರವಾಹನಗಳು ಭಾಗಿಯಾಗಿದ್ದವು. ಈ ಜಾಥಾದಲ್ಲಿ ರಾಷ್ಟ್ರ ಭಕ್ತರ ಬಳಗದ ಕೆ.ಎಸ್ ಈಶ್ವರಪ್ಪ, ಕೆ.ಈ ಕಾಂತೇಶ್, ಪರಿಸರಕ್ಕಾಗಿ ನಾವು ಸಂಘಟನೆಯ ಪ್ರೊ.ಬಿ.ಎಂ ಕುಮಾರಸ್ವಾಮಿ, ಡಾ. ಶೇಖರ್‌ಗೌಳೇರ್, ಡಾ.ಶ್ರೀಪತಿ, ಪರಿಸರ ರಮೇಶ್, ವಾಗೀಶ್, ದಿಲೀಪ್ ನಾಡಿಗ್, ಜನಾರ್ಧನ್ ಪೈ, ಈ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್ ಜಾದವ್. ಶ್ರೀಕಾಂತ್, ವಿಶ್ವೇಶ್ವರಯ್ಯ, ರಾಮಾಚಾರ್, ವಿನಯ್ ಶಿವಮೊಗ್ಗ, ರಮೇಶ್ ಜಾದವ್, ಸುವರ್ಣಾ ಶಂಕರ್, ಸೀತಾಲಕ್ಷ್ಮೀ, ಪ್ರಕಾಶ್ ಇತರರು ಭಾಗಿಯಾಗಿದ್ದರು3
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?": ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?.. ಪ್ರಿಯಾಂಕಾ ಗಾಂಧಿ ಮಹಿಳಾ ಹಕ್ಕುಗಳ ಚಾಂಪಿಯನ್ ಎಂಬಂತೆ BJP ಬಿಂಬಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ MP ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಟೀಕಿಸಿದ್ದಾರೆ. 'ಮಹಿಳಾ ಮೀಸಲಾತಿ ನೀಡುವಂತೆ 2018ರಲ್ಲೇ PMಗೆ ರಾಹುಲ್ ಪತ್ರ ಬರೆದಿದ್ದರು. ಇದನ್ನು 2019ರಿಂದ ಜಾರಿಗೆ ತನ್ನಿ ಎಂದಿದ್ದರು. ಈ ಹಿಂದೆಯೇ INC ಈ ಕುರಿತು ಮಸೂದೆ ಕೂಡ ಮಂಡಿಸಿತ್ತು. ಡಿಲಿಮಿಟೇಶನ್ ಹಿಂದೆ ಪಿತೂರಿ ಇದೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ? OBCಗಳಿಗೆ ನ್ಯಾಯ ಸಿಗಲೇಬೇಕು' ಎಂದು ಸಂದರ್ಭದಲ್ಲಿ ಪ್ರಿಯಾಂಕಾ ಒತ್ತಾಯಿಸಿದ್ದಾರೆ.1
- ವೀರಶೈವ ಸಮಾಜ ಸೇವಾ ಸಂಘ ಚಳ್ಳಕೆರೆ ,ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯತ ಸಂಘದ ವತಿಯಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮ ಹಾಗೂ ಅಶ್ವರೂಢ ಬಸವೇಶ್ವರ ಪುತ್ಥಳಿ ಪುನರ್ ಪ್ರತಿಷ್ಠಾಪನ ಏಪ್ರೀಲ್ 18 ನೇ ತಾರೀಖಿನಿಂದ 20 ನೇ ತಾರೀಖಿನವರೆಗೆ ಚಳ್ಳಕೆರೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಲಿದೆ.. ಶನಿವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 7:30ಕ್ಕೆ ಶರಣ ನಿಡಗಲ್ ಶೆಟ್ರು ಪಾಲ ನೇತ್ರಪ್ಪ ಇವರಿಂದ ದ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.. ನಂತರ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ನೆರವೇರಲಿದೆ .ನಂತರ ವೀರಶೈವ ಸಮಾಜದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಕಾರ್ಯಕ್ರಮ ನಡೆಯಲಿದೆ . ಸಂಜೆ 5:30ಕ್ಕೆ ಅನುಭವ ಮಂಟಪದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಾನುವಾರ ಬಸವೇಶ್ವರ ವೃತ್ತ ದಲ್ಲಿ ಅಶ್ವಾರೂಢ ಬಸವೇಶ್ವರ ಪುತ್ತಳಿ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮ ನಡೆಯಲಿದ್ದು . ಈ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಹಾಗೂ ಕೊರಟಗೆರೆಯ ಸಿದ್ದಿರಿಬೆಟ್ಟದ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳುದಿವ್ಯ ಸಾನಿಧ್ಯ ವಹಿಸಲಿದ್ದು. ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ ಸಿ. ನಾಗರಾಜ್ ಇವರ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಲಿದ್ದಾರೆ.. ಈ ಕಾರ್ಯಕ್ರಮಕ್ಕೆ. ಕೇಂದ್ರ. ರೈಲ್ವೆ ಸಚಿವ ಸಚಿವರದ ಸೋಮಣ್ಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವರಿ ಸಚಿವ ಡಿ .ಸುಧಾಕರ್, ಚಳ್ಳಕೆರೆ ಶಾಸಕರಾದ ಟಿ.ರಘಮೂರ್ತಿ ಸಂಸದರಾದ ಗೋವಿಂದ ಕಾರಜೋಳ ಹಾಗೂ ಚಿತ್ರದುರ್ಗದ ಶಾಸಕ ಕೆ ಸಿ ವೀರೇಂದ್ರ ಪಪ್ಪಿ,. ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.. . ಸೋಮವಾರ ಬಸವೇಶ್ವರ ವೃತ್ತದಲ್ಲಿ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪೂಜೆ ಕಾರ್ಯಕ್ರಮ ನಡೆಯಲಿದೆ 9:30ಕ್ಕೆ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಭಾವ ಚಿತ್ರಕ್ಕೆ ಪೂಜೆ ಹಾಗೂ ವೀರಶೈವ ಮಹಿಳೆಯರಿಂದ ತೊಟ್ಟಿಲು ಕಾರ್ಯಕ್ರಮ ಜರಗಲಿದೆ ಎಂದು ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಸಮಾಜ ಸೇವಾ ಸಂಘ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಹೆಚ್ ವಿ.ಪ್ರಸನ್ನಕುಮಾರ್.(ಹೊಸಮನೆ ಸ್ವಾಮಿ) ಉಪಾಧ್ಯಕ್ಷರಾದ ಕೆಎಂ.ಜಗದೀಶ್ ಮಾಹಿತಿ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಬಸವರಾಜ್. ಉಪಾಧ್ಯಕ್ಷರದ ವಿಜಯೇಂದ್ರ, ಈಶ್ವರಪ್ಪ ಶಂಕರ್ ವಾಸುದೇವ್ ವೃಷಬೆಂದ್ರಪ್ಪ ಪಿ.ಜಗಧೀಶ, ಕೊಟ್ರೇಶ,ಕೆ.ಟಿ.ಶಿವಕುಮಾರ್ (ವಾಟಲ್) ಲೋಕೇಶ ವೀರಶೈವ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಇದ್ದರು1