Shuru
Apke Nagar Ki App…
ಚಳ್ಳಕೆರೆ ಕಬ್ಬಿಣದ ಅದಿರು ಸಾಗಾಟದಿಂದ ಸಮಸ್ಯೆ ಉಂಟಾಗುತ್ತಿದ್ದಾಗಿ ಜಿಲ್ಲಾಧಿಕಾರಿಗೆ ಮನವಿ ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
Vinay P palekar

More news from ಕರ್ನಾಟಕ and nearby areas
- ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.1
- Post by Suresh Belagere1
- ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು. ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು. ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು. ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.1
- ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಭೀಕರ ಬಸ್ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಬಸ್, ಐವರು ಸ್ಥಳದಲ್ಲೇ ಸಾವು! #JB_News_Kannada1
- ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.1