logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಫೆ.21 ಮನುಷ್ಯತ್ವದೆಡೆ ಸಮುದಾಯ–50 ರಾಯಚೂರಿನಲ್ಲಿ ಜಾಥಾ ಕಳೆದ ಐವತ್ತು ವರ್ಷಗಳಿಂದ ಕರ್ನಾಟಕದ ಸಾಂಸ್ಕೃತಿಕ ರಂಗದಲ್ಲಿ ವಿಶಿಷ್ಟ ಗುರುತು ಮೂಡಿಸಿರುವ ಸಮುದಾಯ ಸಂಘಟನೆ ಕಲೆಗಾಗಿ ಕಲೆ ಅಲ್ಲ, ಬದುಕಿಗಾಗಿ ಕಲೆ ಎಂಬ ಧ್ಯೇಯದೊಂದಿಗೆ ಮತ್ತೆ ಸಂಘಟಿತವಾಗಿ ಜನಪರ ಚಳವಳಿಗೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಫೆಬ್ರವರಿ 21ರಂದು ಮನುಷ್ಯತ್ವದೆಡೆ ಸಮುದಾಯ–50 ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮುದಾಯದ ಅಧ್ಯಕ್ಷ ಪ್ರವೀಣ್ ರೆಡ್ಡಿ ಗುಂಜಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಾಗತೀಕರಣ, ಖಾಸಗೀಕರಣ ಹಾಗೂ ಕೋಮುವಾದದಂತಹ ದುಷ್ಟಶಕ್ತಿಗಳು ಸಮಾಜದ ಮೂಲ ಮೌಲ್ಯಗಳನ್ನು ಕುಗ್ಗಿಸುತ್ತಿರುವ ಸಂದರ್ಭದಲ್ಲಿ ಜನಪರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಅತ್ಯಾವಶ್ಯಕವಾಗಿದೆ ಎಂದರು.

2 hrs ago
user_K2 kannada News
K2 kannada News
ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
2 hrs ago

ಫೆ.21 ಮನುಷ್ಯತ್ವದೆಡೆ ಸಮುದಾಯ–50 ರಾಯಚೂರಿನಲ್ಲಿ ಜಾಥಾ ಕಳೆದ ಐವತ್ತು ವರ್ಷಗಳಿಂದ ಕರ್ನಾಟಕದ ಸಾಂಸ್ಕೃತಿಕ ರಂಗದಲ್ಲಿ ವಿಶಿಷ್ಟ ಗುರುತು ಮೂಡಿಸಿರುವ ಸಮುದಾಯ ಸಂಘಟನೆ ಕಲೆಗಾಗಿ ಕಲೆ ಅಲ್ಲ, ಬದುಕಿಗಾಗಿ ಕಲೆ ಎಂಬ ಧ್ಯೇಯದೊಂದಿಗೆ ಮತ್ತೆ ಸಂಘಟಿತವಾಗಿ ಜನಪರ ಚಳವಳಿಗೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಫೆಬ್ರವರಿ 21ರಂದು ಮನುಷ್ಯತ್ವದೆಡೆ ಸಮುದಾಯ–50 ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮುದಾಯದ ಅಧ್ಯಕ್ಷ ಪ್ರವೀಣ್ ರೆಡ್ಡಿ ಗುಂಜಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಾಗತೀಕರಣ, ಖಾಸಗೀಕರಣ ಹಾಗೂ ಕೋಮುವಾದದಂತಹ ದುಷ್ಟಶಕ್ತಿಗಳು ಸಮಾಜದ ಮೂಲ ಮೌಲ್ಯಗಳನ್ನು ಕುಗ್ಗಿಸುತ್ತಿರುವ ಸಂದರ್ಭದಲ್ಲಿ ಜನಪರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಅತ್ಯಾವಶ್ಯಕವಾಗಿದೆ ಎಂದರು.

More news from ಕರ್ನಾಟಕ and nearby areas
  • ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಫಾರಿ ಕಾರೊಂದು ಖಾನವಳಿಗೆ ನುಗ್ಗಿದ ಘಟನೆ ನಡೆದಿದೆ. ಪಟ್ಟಣದ ಮಾತಾ ಮಾಣಿಕೇಶ್ವರಿ ದೇವಸ್ಥಾನದ ಬಳಿ ಈ ಅವಘಡ ಸಂಭವಿಸಿದ್ದು, ಖಾನಾವಳಿ ಬಂದ್ ಇದ್ದ ಹಿನ್ನೆಲೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸ್ಥಳೀಯರ ನಿಟ್ಟುಸಿರು ಬಿಡುವಂತಾಗಿದೆ. ದೇವದುರ್ಗದ ಎಪಿಎಂಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ ಸಫಾರಿ ವಾಹನವು ಕಲಬುರಗಿಯಿಂದ ಲಿಂಗಸಗೂರಿನತ್ತ ಬರುತ್ತಿದ್ದ ವೇಳೆ ಅತಿವೇಗದಿಂದ ಚಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಖಾನವಳಿಗೆ ನುಗ್ಗಿ ಹಾನಿ ಉಂಟುಮಾಡಿದೆ. ಅದೃಷ್ಟ ಅಂದರೆ ಇಂದು ಕಾನಾವಳಿ ಬಂದ್ ಇದ್ದಿದರಿಂದ ಯಾವುದೇ ದೊಡ್ಡ ಅವಘಡ ಜರುಗಿಲ್ಲ.
    1
    ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಫಾರಿ ಕಾರೊಂದು ಖಾನವಳಿಗೆ ನುಗ್ಗಿದ ಘಟನೆ ನಡೆದಿದೆ. ಪಟ್ಟಣದ ಮಾತಾ ಮಾಣಿಕೇಶ್ವರಿ ದೇವಸ್ಥಾನದ ಬಳಿ ಈ ಅವಘಡ ಸಂಭವಿಸಿದ್ದು, ಖಾನಾವಳಿ ಬಂದ್ ಇದ್ದ ಹಿನ್ನೆಲೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸ್ಥಳೀಯರ ನಿಟ್ಟುಸಿರು ಬಿಡುವಂತಾಗಿದೆ. ದೇವದುರ್ಗದ ಎಪಿಎಂಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ ಸಫಾರಿ ವಾಹನವು ಕಲಬುರಗಿಯಿಂದ ಲಿಂಗಸಗೂರಿನತ್ತ ಬರುತ್ತಿದ್ದ ವೇಳೆ ಅತಿವೇಗದಿಂದ ಚಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಖಾನವಳಿಗೆ ನುಗ್ಗಿ ಹಾನಿ ಉಂಟುಮಾಡಿದೆ. ಅದೃಷ್ಟ ಅಂದರೆ ಇಂದು ಕಾನಾವಳಿ ಬಂದ್ ಇದ್ದಿದರಿಂದ ಯಾವುದೇ ದೊಡ್ಡ ಅವಘಡ ಜರುಗಿಲ್ಲ.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    2 hrs ago
  • ರಾಯಚೂರು ಜಿಲ್ಲೆಯ ಲಿಂಗಸೂರು ಪಟ್ಟಣದಲ್ಲಿ ಅಪ್ರಾಪ್ತ ಮಕ್ಕಳಿಂದ ಕಾರು ಚಲಾವಣೆ ವೇಳೆ ಭಾರೀ ಅಪಘಾತ! 🚗 ಅತಿ ವೇಗದಲ್ಲಿ ಚಲಾಯಿಸಿದ ಕಾರು 🍽️ ಗುಲಬರ್ಗಾ ರಸ್ತೆಯ ಪಕ್ಕದ ಹೋಟೆಲ್ ಒಳಗೆ ನುಗ್ಗಿತು 🙏 ಚಾಲಕ ಪ್ರಾಣಾಪಾಯದಿಂದ ಪಾರು ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರದ್ದೆಂದು ತಿಳಿದುಬಂದಿದೆ. ಇನ್ನೂ ಪ್ರಕರಣ ದಾಖಲಾಗಿಲ್ಲ. ⚠️ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ!
    1
    ರಾಯಚೂರು ಜಿಲ್ಲೆಯ  ಲಿಂಗಸೂರು ಪಟ್ಟಣದಲ್ಲಿ ಅಪ್ರಾಪ್ತ ಮಕ್ಕಳಿಂದ ಕಾರು ಚಲಾವಣೆ ವೇಳೆ ಭಾರೀ ಅಪಘಾತ!
🚗 ಅತಿ ವೇಗದಲ್ಲಿ ಚಲಾಯಿಸಿದ ಕಾರು
🍽️ ಗುಲಬರ್ಗಾ ರಸ್ತೆಯ ಪಕ್ಕದ ಹೋಟೆಲ್ ಒಳಗೆ ನುಗ್ಗಿತು
🙏 ಚಾಲಕ ಪ್ರಾಣಾಪಾಯದಿಂದ ಪಾರು
ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರದ್ದೆಂದು ತಿಳಿದುಬಂದಿದೆ.
ಇನ್ನೂ ಪ್ರಕರಣ ದಾಖಲಾಗಿಲ್ಲ.
⚠️ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ!
    user_ASN News24Kannada
    ASN News24Kannada
    Newsagent Devadurga, Raichur•
    49 min ago
  • Post by User5294
    1
    Post by User5294
    user_User5294
    User5294
    Academy Ballari, Karnataka•
    2 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
    3
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. 
ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 
ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    39 min ago
  • Post by Star Kannada News 24×7
    1
    Post by Star Kannada News 24×7
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    1 hr ago
  • ಮಂಗಳಮುಖಿ ಸುಹಾಸಿನಿ, ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು
    1
    ಮಂಗಳಮುಖಿ ಸುಹಾಸಿನಿ, ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    9 hrs ago
  • ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ #ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ
    1
    ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ
#ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ
    user_YUVA JAGRUTI NEWS
    YUVA JAGRUTI NEWS
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    20 hrs ago
  • ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆಬ್ರವರಿ 20 ಫೆಬ್ರವರಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ನಗರದ ರ೦ಗಮ೦ದಿರದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಕುಂಬಾರ ಸಮಾಜದ ಗೌರವಾಧ್ಯಕ್ಷ ವೈ.ಸುರೇಂದ್ರಬಾಬು ಅವರುಹೇಳಿದರು. ಅವರಿಂದು ನಗರದ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ವರ್ಷದ ಮಾದರಿಯಲ್ಲಿ ಈ ವರ್ಷ ಕೂಡ ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.
    1
    ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆಬ್ರವರಿ 20 ಫೆಬ್ರವರಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ನಗರದ ರ೦ಗಮ೦ದಿರದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಕುಂಬಾರ ಸಮಾಜದ ಗೌರವಾಧ್ಯಕ್ಷ ವೈ.ಸುರೇಂದ್ರಬಾಬು ಅವರುಹೇಳಿದರು. ಅವರಿಂದು ನಗರದ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ವರ್ಷದ ಮಾದರಿಯಲ್ಲಿ ಈ ವರ್ಷ ಕೂಡ ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.