logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೊಳಲ್ಕೆರೆಯಲ್ಲಿ ಬಸವ ಜಯಂತಿ ಹಿನ್ನೆಲೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹೊಳಲ್ಕೆರೆ ಪಟ್ಟಣದಲ್ಲಿ ಶ್ರೀ ಬಸವ ಜಯಂತಿ ಅಂಗವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೊಳಲ್ಕೆರೆ ಪಟ್ಟಣ ಶಾಖೆ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್ ನಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ಮಾಡಲಾಯಿತು.

8 hrs ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
8 hrs ago

ಹೊಳಲ್ಕೆರೆಯಲ್ಲಿ ಬಸವ ಜಯಂತಿ ಹಿನ್ನೆಲೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹೊಳಲ್ಕೆರೆ ಪಟ್ಟಣದಲ್ಲಿ ಶ್ರೀ ಬಸವ ಜಯಂತಿ ಅಂಗವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೊಳಲ್ಕೆರೆ ಪಟ್ಟಣ ಶಾಖೆ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್ ನಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ಮಾಡಲಾಯಿತು.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಹೊಳಲ್ಕೆರೆ ಪಟ್ಟಣದಲ್ಲಿ ಶ್ರೀ ಬಸವ ಜಯಂತಿ ಅಂಗವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೊಳಲ್ಕೆರೆ ಪಟ್ಟಣ ಶಾಖೆ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್ ನಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ಮಾಡಲಾಯಿತು.
    1
    ಹೊಳಲ್ಕೆರೆ ಪಟ್ಟಣದಲ್ಲಿ ಶ್ರೀ ಬಸವ ಜಯಂತಿ ಅಂಗವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೊಳಲ್ಕೆರೆ ಪಟ್ಟಣ ಶಾಖೆ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್ ನಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ಮಾಡಲಾಯಿತು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ. ಸಂಪರ್ಕಿಸಿ 9844905556 whatsapp ನಂಬರ್ 7619453566 ಕರೆ ಮಾಡುವ ಸಮಯ ಬೆಳಗ್ಗೆ 9 ರಿಂದ ಸಂಜೆ 6ಗಂಟೆ ವರೆಗೆ
    1
    ನಮ್ಮಲ್ಲಿ  ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ.
ಸಂಪರ್ಕಿಸಿ 9844905556
whatsapp ನಂಬರ್ 7619453566
ಕರೆ ಮಾಡುವ ಸಮಯ ಬೆಳಗ್ಗೆ 9 ರಿಂದ ಸಂಜೆ 6ಗಂಟೆ ವರೆಗೆ
    user_ಅರವಿಂದ್
    ಅರವಿಂದ್
    Channagiri, Davangere•
    59 min ago
  • 🚩🚩🚩🚩
    3
    🚩🚩🚩🚩
    user_Manjunath Manju kiccha
    Manjunath Manju kiccha
    Farmer ಸಿರಾ, ತುಮಕೂರು, ಕರ್ನಾಟಕ•
    23 hrs ago
  • ಸೊರಬ ತಾಲೂಕಿನ ಹೆಗ್ಗೋಡು ಮಂಜುನಾಥ್ ಅವರ ಮನೆ ಬಿರುಗಾಳಿಗೆ ಮನೆ ಮೇಲೆ ಮರ ಬಿದ್ದು ಮನೆ ಧ್ವಂಸ ಸ್ಥಳ ಪರಿಶೀಲನೆಗೆ ಅಧಿಕಾರಿಗಳು ದೌಡು
    1
    ಸೊರಬ ತಾಲೂಕಿನ ಹೆಗ್ಗೋಡು ಮಂಜುನಾಥ್ ಅವರ ಮನೆ ಬಿರುಗಾಳಿಗೆ ಮನೆ ಮೇಲೆ ಮರ ಬಿದ್ದು ಮನೆ ಧ್ವಂಸ  ಸ್ಥಳ ಪರಿಶೀಲನೆಗೆ ಅಧಿಕಾರಿಗಳು ದೌಡು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    18 hrs ago
  • ಬಳ್ಳಾರಿಯಲ್ಲಿ ತಾಪಮಾನ 41°C ದಾಟಿರುವ ಹಿನ್ನೆಲೆ, ಸುಡುವ ಬಿಸಿಲಿಗೆ ತಂಪು ನೀಡಲು ಅರಣ್ಯ ಇಲಾಖೆ “ಮರ ದತ್ತು ಪಡೆಯಿರಿ” ಅಭಿಯಾನ ಆರಂಭಿಸಿದೆ 🌱☀️ ಡಿಸಿಎಫ್ ಬಸವರಾಜ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಳವಳಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಬಳ್ಳಾರಿ ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ. 👉 ಮನೆಗೊಂದು ಮರ ದತ್ತು 👉 ಪ್ರತಿದಿನ ನೀರುಣಿಸಿ ಪೋಷಣೆ 👉 ಬಾಟಲ್ ಹನಿ ನೀರಾವರಿ ವಿಧಾನ 👉 ಇಕೋ ಕ್ಲಬ್ ಮತ್ತು ಸಾರ್ವಜನಿಕರ ಸಹಭಾಗಿತ್ವ ಮುಂದಿನ ತಲೆಮಾರಿಗೆ ಹಸಿರು ಮತ್ತು ತಂಪಾದ ಬಳ್ಳಾರಿ ನೀಡಲು ಎಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ 🌍
    1
    ಬಳ್ಳಾರಿಯಲ್ಲಿ ತಾಪಮಾನ 41°C ದಾಟಿರುವ ಹಿನ್ನೆಲೆ, ಸುಡುವ ಬಿಸಿಲಿಗೆ ತಂಪು ನೀಡಲು ಅರಣ್ಯ ಇಲಾಖೆ “ಮರ ದತ್ತು ಪಡೆಯಿರಿ” ಅಭಿಯಾನ ಆರಂಭಿಸಿದೆ 🌱☀️
ಡಿಸಿಎಫ್ ಬಸವರಾಜ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಳವಳಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಬಳ್ಳಾರಿ ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ.
👉 ಮನೆಗೊಂದು ಮರ ದತ್ತು
👉 ಪ್ರತಿದಿನ ನೀರುಣಿಸಿ ಪೋಷಣೆ
👉 ಬಾಟಲ್ ಹನಿ ನೀರಾವರಿ ವಿಧಾನ
👉 ಇಕೋ ಕ್ಲಬ್ ಮತ್ತು ಸಾರ್ವಜನಿಕರ ಸಹಭಾಗಿತ್ವ
ಮುಂದಿನ ತಲೆಮಾರಿಗೆ ಹಸಿರು ಮತ್ತು ತಂಪಾದ ಬಳ್ಳಾರಿ ನೀಡಲು ಎಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ 🌍
    user_ASN News24Kannada
    ASN News24Kannada
    Newsagent Ballari, Karnataka•
    7 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    8 hrs ago
  • ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗುವ ಬರವಸೆ ಇರುವುದಾಗಿ ಮಾಜಿ ಸಚಿವ ಹೆಚ್ ಆಂಜನೇಯ ತಿಳಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ಇದೇ ತಿಂಗಳ 24 ರಂದು ವಿಶೇಷ ಸಂಪುಟ ನಡೆಯುತ್ತಿದ್ದು ಅಂದು ಒಳ ಮೀಸಲಾತಿ ಕುರಿತು ತೀರ್ಮಾನಕ್ಕೆ ಬಂದಿದ್ದಾರೆ.
    1
    ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗುವ ಬರವಸೆ ಇರುವುದಾಗಿ ಮಾಜಿ ಸಚಿವ ಹೆಚ್ ಆಂಜನೇಯ ತಿಳಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ಇದೇ ತಿಂಗಳ
24 ರಂದು ವಿಶೇಷ ಸಂಪುಟ ನಡೆಯುತ್ತಿದ್ದು ಅಂದು ಒಳ ಮೀಸಲಾತಿ ಕುರಿತು ತೀರ್ಮಾನಕ್ಕೆ ಬಂದಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.