ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ ಹುಟ್ಟುಹಬ್ಬ: ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ ಹುಟ್ಟುಹಬ್ಬ: ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ಚಾಮರಾಜನಗರ: ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಜಿಲ್ಲಾಧ್ಯಕ್ಷ ಅಜಯ್ ಅರಕಲವಾಡಿ ಅವರ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಸ್ಥಾನ ಚಂದನಗೌಡ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ ಸಲ್ಲಿಸಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ಅಜಯ್ ಅರಕಲವಾಡಿ ಮಾತನಾಡಿ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ,ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಚಂದನಗೌಡ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಿ ಕರಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಮಹದೇವಪ್ಪ, ಅನಿಲ್, ಮನೋಜ್, ಲೋಕೇಶ್, ಮಂಜು, ವಿನೋದ್ ಇತರರು ಹಾಜರಿದ್ದರು.
ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ ಹುಟ್ಟುಹಬ್ಬ: ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ ಹುಟ್ಟುಹಬ್ಬ: ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ಚಾಮರಾಜನಗರ: ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ ಅವರ
ಹುಟ್ಟುಹಬ್ಬ ಅಂಗವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಜಿಲ್ಲಾಧ್ಯಕ್ಷ ಅಜಯ್ ಅರಕಲವಾಡಿ ಅವರ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಸ್ಥಾನ ಚಂದನಗೌಡ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ
ಸಲ್ಲಿಸಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ಅಜಯ್ ಅರಕಲವಾಡಿ ಮಾತನಾಡಿ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ಅವರ
ಹೆಸರಿನಲ್ಲಿ ಆರ್ಚನೆ ಮಾಡಿಸಿ,ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಚಂದನಗೌಡ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಿ ಕರಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಮಹದೇವಪ್ಪ, ಅನಿಲ್, ಮನೋಜ್, ಲೋಕೇಶ್, ಮಂಜು, ವಿನೋದ್ ಇತರರು ಹಾಜರಿದ್ದರು.
- ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಖಾಲಿ ಕೊಡ ಪ್ರದರ್ಶಿಸಿ ಅಕ್ರೋಶ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಕೆಲ್ಲಂಬಳ್ಳಿಸೋಮನಾಯಕ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಖಾಲಿ ಕೊಡ ಪ್ರದರ್ಶಿಸಿ ಅಕ್ರೋಶ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಕೆಲ್ಲಂಬಳ್ಳಿಸೋಮನಾಯಕ ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಖಾಲಿ ಕೊಡ' ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ, ಜಿಲ್ಲಾಧ್ಯಕ್ಷ ಆಲೂರುಮಲ್ಲು ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕೈ ಖಾಲಿ ಕೊಡ ಹಿಡಿದು ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಪರಿತಪಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿವಿಷ್ಠ 3.500 ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಮಟ್ಟಿಗೆ ಸರಿ?. ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಹಬಾರದು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಆಲೂರುಮಲ್ಲು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲ್ಕೈದು ದಿನಗಳಿಂದ ಕದ್ದುಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಕರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜಿ.ಎಂ.ಶಂಕರ್, ವಡ್ಡಗೆರೆಕೃಷ್ಣ,ಕಾಳನಹುಂಡಿ ಮಲ್ಲಿಕ್, ಬಡಗಲಪುರ ಕೆಂಪ,ಪಣ್ಯದಹುಂಡಿ ರಾಜಣ್ಣ, ಹರದನಹಳ್ಳಿ ರಾಮಚಂದ್ರ ನಾಯಕ, ಹೆಗ್ಗೋಠಾರ ರಾಜಶೇಖರ, ರಾಜಣ್ಣ ದೇಶಿಗೌಡನಪುರ, ಮಹೇಶ್, ನಮ್ಮನೆ ಪ್ರಶಾಂತ್, ಡಿ.ಎನ್.ಉಷಾ, ಆಟೋ ಮಂಜು, ಭಾಗ್ಯ, ಮಣಿಕಂಠ ಇತರರು ಭಾಗವಹಿಸಿದ್ದರು.4
- ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು4
- ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.1
- ಮೂರನೇ ಆಷಾಢ ಶುಕ್ರವಾರ ಅಂಗವಾಗಿ 2000 ಜನರಿಗೆ ಅನ್ನಸಂತರ್ಪಣೆ ಮಾಡಿದ್ದಾರೆ ಮೈಸೂರು, ಜು.31: ಮೈಸೂರಿನಲ್ಲಿ ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಗ್ಯಾರೇಜ್ ಹಾಗೂ ಟ್ಯಾಂಕರ್ ಮಾಲೀಕರ ಸಂಘದ ವತಿಯಿಂದ ಸುಮಾರು 2000 ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ನಗರದ ಪ್ರಮುಖ ವೃತ್ತದ ಸಮೀಪ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಗ್ಯಾರೇಜ್‌ಗಳ ಮಾಲೀಕರು, ಟ್ಯಾಂಕರ್ ಮಾಲೀಕರು, ಚಾಲಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಆಷಾಢ ಶುಕ್ರವಾರವನ್ನು ವಿಶೇಷವಾಗಿ ದೇವಿ ಆರಾಧನೆಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಪೂಜೆ, ಅಲಂಕಾರ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಬಳಿಕ ಅನ್ನಸಂತರ್ಪಣೆ ಆರಂಭಿಸಲಾಯಿತು. ಬಡವರು, ಕೂಲಿ ಕಾರ್ಮಿಕರು, ಪ್ರಯಾಣಿಕರು ಹಾಗೂ ಅಗತ್ಯವಿರುವ ಜನರಿಗೆ ಊಟ ವಿತರಿಸಲಾಯಿತು. ಕಾರ್ಯಕ್ರಮದ ಆಯೋಜಕರು ಮಾತನಾಡಿ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಪ್ರತಿವರ್ಷವೂ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗ್ಯಾರೇಜ್ ಮತ್ತು ಟ್ಯಾಂಕರ್ ವೃತ್ತಿಯಲ್ಲಿ ತೊಡಗಿರುವ ಎಲ್ಲರೂ ಒಗ್ಗಟ್ಟಿನಿಂದ ಈ ಸೇವಾ ಕಾರ್ಯದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಅನ್ನಸಂತರ್ಪಣೆಯಲ್ಲಿ ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿತ್ತು. ಸೇವೆ ಸಲ್ಲಿಸಿದ ಸ್ವಯಂಸೇವಕರು ಶಿಸ್ತಿನಿಂದ ಊಟ ವಿತರಣೆ ಮಾಡಿ ಭಕ್ತರ ಮೆಚ್ಚುಗೆ ಪಡೆದರು. ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮವನ್ನು ಪ್ರಶಂಸಿಸಿ, ಧಾರ್ಮಿಕ ಆಚರಣೆಯ ಜೊತೆಗೆ ಮಾನವೀಯ ಸೇವೆಯೂ ಸಮಾಜದಲ್ಲಿ ಬೆಳೆಬೇಕು ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಸಾಮರಸ್ಯ ಮತ್ತು ಸಹಕಾರದ ಸಂಕೇತವಾಗಿವೆ ಎಂದು ಅವರು ಹೇಳಿದರು.2
- ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.1
- ತಮಿಳುನಾಡಿ ಗೆ ನೀರು ಬಿಡದಂತೆ ಸರ್ಕಾರ ತೀರ್ಮಾನ ಗೊಳ್ಳುವಂತೆ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ಮಳವಳ್ಳಿ: ತಮಿಳುನಾಡಿಗೆ ಕಾವೇರಿ ನೀರು ನಿರ್ವಾಹಣ ಮಂಡಳಿ ಆದೇಶದಂತೆ ಕಾವೇರಿನೀರು ಬಿಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲಸಂಘಟನೆಯ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ರಸ್ತೆತಡೆ ಹಾಗೂ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವಿಪುರಬಸವರಾಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ಒಂದು ದಿನಕ್ಕೆ 3500 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಾಹಣಾ ಮಂಡಳಿ ಆದೇಶ ಮಾಡಿದ್ದು, ರಾಜ್ಯ ಸರ್ಕಾರ ಆ ಆದೇಶವನ್ನು ತಿರಸ್ಕಾರ ಮಾಡಬೇಕು. ನಾಳೆ ವಿಧಾನಸಭೆ ಯಲ್ಲಿ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರ ಕರೆದಿದ್ದು, ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡದಂತೆ ತೀರ್ಮಾನ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ಇನ್ನೂ ಇದೇ ವೇಳೆ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಕುಡಿಯಲು ನೀರಿಲ್ಲ , ತಮಿಳುನಾಡಿಗೆ ನೀರು ಬಿಡಬೇಕಂತೆ ಇದು ಸಾಧ್ಯವಿಲ್ಲ , ನೀರು ಬಿಟ್ಟರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ, ಸೋ.ಶಿ ಪ್ರಕಾಶ, ಪ್ರಭುಲಿಂಗು, ಶಿವನಂಜು, ಭೂಮಿಗೌಡ, ಚೌಡೇಗೌಡ, ಮಲ್ಲೇಶ್, ಗಿರೀಶ್, ಹನುಮಂತ, ಕೃಷ್ಣ, ಲಿಂಗಪಟ್ಟಣ ಬಸವರಾಜು, ಮಹೇಶ್ ಸೇರಿದಂತೆ ಹಲವರು ಇದ್ದರು.1
- All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards *ಭಾರತ ನಲ್ಲಿ ವೈರಲ್*1
- ಚಾಮರಾಜನಗರದಲ್ಲಿ ಇಂದು ಕಾವೇರಿ ನೀರು ಬಿಡುವ CWRC ಆದೇಶವನ್ನು ಖಂಡಿಸಿ ಜಿಲ್ಲಾ ರೈತ ಹಿತ ರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು4