logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಲಘಟಗಿ: ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಸ್ವಾಮಿ ವಿವೇಕಾನಂದ ಗೆಳೆಯರ ಬಳಗದಿಂದ ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90 ಕ್ಕಿಂತ ಹೆಚ್ಚು ಅಂಕ ಪಡೆದ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಶೇಷ ಉಪನ್ಯಾಸಕರಾಗಿ ಬಸವರಾಜ ತೊಳಲಿ ಹಾಗೂ ಉದ್ಘಾಟಕರಾಗಿ ಹಿರಿಯರಾದ ಶಂಕರಯ್ಯ ಚಿಕ್ಕಮಠ,ಬಿ.ಸಿ ಅಣ್ಣಿಗೇರಿ,ವೀರಯ್ಯ ಅಣ್ಣಿಗೇರಿ, ಮಹದೇವಪ್ಪ ಕಡ್ಲಿ, ಕಲ್ಲಪ್ಪ ಹುಲ್ಲoಬಿ,ಶಿವಯ್ಯ ಹಿರೇಮಠ, ಬಸವಣ್ಣೆಪ್ಪ ತಂಬೂರ, ಮಂಜಯ್ಯ ಅಣ್ಣಿಗೇರಿ,ಆಕಾಶ ಪಾಟೀಲ,ಬಸವರಾಜ ಕರ್ಲಟ್ಟಿ, ಬರಮಪ್ಪ ಹುಲ್ಲoಬಿ, ಹುಚ್ಚಯ್ಯ ಅಣ್ಣಿಗೇರಿ ಹಾಗೂ ಸ್ವಾಮಿ ವಿವೇಕಾನಂದ ಗೆಳೆಯರ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

1 hr ago
user_Kallappa m mirji
Kallappa m mirji
Farmer ಕಳಘಟಗಿ, ಧಾರವಾಡ, ಕರ್ನಾಟಕ•
1 hr ago
524aa8fd-c906-417e-9aa6-5abb474a63cb
e9072d44-ad7f-4a3a-9466-e662ce980c48

ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಲಘಟಗಿ: ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಸ್ವಾಮಿ ವಿವೇಕಾನಂದ ಗೆಳೆಯರ ಬಳಗದಿಂದ ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90 ಕ್ಕಿಂತ ಹೆಚ್ಚು ಅಂಕ ಪಡೆದ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಶೇಷ ಉಪನ್ಯಾಸಕರಾಗಿ ಬಸವರಾಜ ತೊಳಲಿ ಹಾಗೂ ಉದ್ಘಾಟಕರಾಗಿ ಹಿರಿಯರಾದ ಶಂಕರಯ್ಯ ಚಿಕ್ಕಮಠ,ಬಿ.ಸಿ ಅಣ್ಣಿಗೇರಿ,ವೀರಯ್ಯ ಅಣ್ಣಿಗೇರಿ, ಮಹದೇವಪ್ಪ ಕಡ್ಲಿ, ಕಲ್ಲಪ್ಪ ಹುಲ್ಲoಬಿ,ಶಿವಯ್ಯ ಹಿರೇಮಠ, ಬಸವಣ್ಣೆಪ್ಪ ತಂಬೂರ, ಮಂಜಯ್ಯ ಅಣ್ಣಿಗೇರಿ,ಆಕಾಶ ಪಾಟೀಲ,ಬಸವರಾಜ ಕರ್ಲಟ್ಟಿ, ಬರಮಪ್ಪ ಹುಲ್ಲoಬಿ, ಹುಚ್ಚಯ್ಯ ಅಣ್ಣಿಗೇರಿ ಹಾಗೂ ಸ್ವಾಮಿ ವಿವೇಕಾನಂದ ಗೆಳೆಯರ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕಲಘಟಗಿ ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ, ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಸೌಂಡ್‌ನೊಂದಿಗೆ ಮಲ್ಲಮ್ಮನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ದೇವಾಲಯದ ಸುತ್ತಲೂ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.
    1
    ಕಲಘಟಗಿ ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ, ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಸೌಂಡ್‌ನೊಂದಿಗೆ ಮಲ್ಲಮ್ಮನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ದೇವಾಲಯದ ಸುತ್ತಲೂ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    13 hrs ago
  • ಶಿಗ್ಗಾವಿ ತಾಲ್ಲೂಕಿನ ಹಲವೆಡೆ ಮಳೆಯಾಗಿ ಬಿಸಿಲಿನಿಂದ ಬಳಲಿದ್ದ ಜನರಿಗೆ ವರುಣದೇವ ತಂಪು ನೀಡಿದ್ದಾನೆ. ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಿಂದ ಆಹ್ಲಾದಕರ ವಾತಾವರಣ ಸೃಷ್ಟಿಯಾಗಿದೆ.
    3
    ಶಿಗ್ಗಾವಿ ತಾಲ್ಲೂಕಿನ ಹಲವೆಡೆ ಮಳೆಯಾಗಿ ಬಿಸಿಲಿನಿಂದ ಬಳಲಿದ್ದ ಜನರಿಗೆ ವರುಣದೇವ ತಂಪು ನೀಡಿದ್ದಾನೆ. ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಿಂದ ಆಹ್ಲಾದಕರ ವಾತಾವರಣ ಸೃಷ್ಟಿಯಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಕುಂದಗೋಳದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಗಳನ್ನು ಪರಬಾರೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕಾಶಿ ಮತ್ತು ರಂಭಾಪುರಿ ಪೀಠದ ಜಗದ್ಗುರುಗಳು ಶಿತಿಕಂಠೇಶ್ವರ ಸ್ವಾಮೀಜಿಗೆ ಕಠಿಣ ಸೂಚನೆ ನೀಡಿದ್ದಾರೆ. ಮಠದ ಆಸ್ತಿಯನ್ನು ಪರಬಾರೆ ಮಾಡದಂತೆ ಎಚ್ಚರಿಕೆ ನೀಡಿ, ನಿಯಮ ಉಲ್ಲಂಘಿಸಿದರೆ ಪದಚ್ಯುತಿಗೊಳಿಸುವುದಾಗಿ ಎಚ್ಚರಿಸಲಾಗಿದೆ. ಅಲ್ಲದೆ, ಶ್ರೀಗಳಿಗೆ 48 ದಿನಗಳ ಪ್ರಾಯಶ್ಚಿತ್ತ ಮತ್ತು ಮಠದ ಆಡಳಿತಕ್ಕೆ ಭಕ್ತರ ಸೇವಾ ಸಮಿತಿ ರಚಿಸಲು ಆದೇಶಿಸಲಾಗಿದೆ.
    1
    ಕುಂದಗೋಳದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಗಳನ್ನು ಪರಬಾರೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕಾಶಿ ಮತ್ತು ರಂಭಾಪುರಿ ಪೀಠದ ಜಗದ್ಗುರುಗಳು ಶಿತಿಕಂಠೇಶ್ವರ ಸ್ವಾಮೀಜಿಗೆ ಕಠಿಣ ಸೂಚನೆ ನೀಡಿದ್ದಾರೆ. ಮಠದ ಆಸ್ತಿಯನ್ನು ಪರಬಾರೆ ಮಾಡದಂತೆ ಎಚ್ಚರಿಕೆ ನೀಡಿ, ನಿಯಮ ಉಲ್ಲಂಘಿಸಿದರೆ ಪದಚ್ಯುತಿಗೊಳಿಸುವುದಾಗಿ ಎಚ್ಚರಿಸಲಾಗಿದೆ. ಅಲ್ಲದೆ, ಶ್ರೀಗಳಿಗೆ 48 ದಿನಗಳ ಪ್ರಾಯಶ್ಚಿತ್ತ ಮತ್ತು ಮಠದ ಆಡಳಿತಕ್ಕೆ ಭಕ್ತರ ಸೇವಾ ಸಮಿತಿ ರಚಿಸಲು ಆದೇಶಿಸಲಾಗಿದೆ.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    14 hrs ago
  • ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
    1
    ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ  ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ 
ಲೋಕೋಪಯೋಗಿ ಸಚಿವ  ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    3 hrs ago
  • ಇವತ್ತಿನ ದಿನ ದಿನಾಂಕ 10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್ ವoಟಮುರಿ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು ಇವತ್ತಿನ ದಿನ ದಿನಾಂಕ 10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್ ವoಟಮುರಿ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು
    1
    ಇವತ್ತಿನ ದಿನ ದಿನಾಂಕ  10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು 

ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು

 ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ  ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್  ವoಟಮುರಿ ಹಾಗೂ  
ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು
ಇವತ್ತಿನ ದಿನ ದಿನಾಂಕ  10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು 
ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ  ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್  ವoಟಮುರಿ ಹಾಗೂ  
ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು
    user_SAMATA NEWS KANNADA 1
    SAMATA NEWS KANNADA 1
    Advertising agency ಬೆಳಗಾವಿ, ಬೆಳಗಾವಿ, ಕರ್ನಾಟಕ•
    4 hrs ago
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    1
    ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    15 hrs ago
  • ಬೆಳಗಾವಿ ಜಿಲ್ಲೆಯ ಗೊಕಾಕ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ನಡೆಯಿತು. ಈ ವೇಳೆ ನೂರಾರು ಭಕ್ತರು ಕೆಂಡ ಹಾಯುವ ಮೂಲಕ ತಮ್ಮ ಹರಕೆಗಳನ್ನು ತೀರಿಸಿ ಭಕ್ತಿ ಸಮರ್ಪಿಸಿದರು. ಜಾತ್ರೆಯಲ್ಲಿ ಸುಮಂಗಲಿಯರಿಂದ ಉಡಿತುಂಬುವ ಕಾರ್ಯಕ್ರಮ ಹಾಗೂ ಜೊಡು ಕುದುರೆ ಶರ್ತುಗಳನ್ನೂ ಆಯೋಜಿಸಲಾಗಿತ್ತು.
    1
    ಬೆಳಗಾವಿ ಜಿಲ್ಲೆಯ ಗೊಕಾಕ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ನಡೆಯಿತು. ಈ ವೇಳೆ ನೂರಾರು ಭಕ್ತರು ಕೆಂಡ ಹಾಯುವ ಮೂಲಕ ತಮ್ಮ ಹರಕೆಗಳನ್ನು ತೀರಿಸಿ ಭಕ್ತಿ ಸಮರ್ಪಿಸಿದರು. ಜಾತ್ರೆಯಲ್ಲಿ ಸುಮಂಗಲಿಯರಿಂದ ಉಡಿತುಂಬುವ ಕಾರ್ಯಕ್ರಮ ಹಾಗೂ ಜೊಡು ಕುದುರೆ ಶರ್ತುಗಳನ್ನೂ ಆಯೋಜಿಸಲಾಗಿತ್ತು.
    user_ಮನೋಹರ ಮೇಗೇರಿ
    ಮನೋಹರ ಮೇಗೇರಿ
    ಗೋಕಾಕ, ಬೆಳಗಾವಿ, ಕರ್ನಾಟಕ•
    10 hrs ago
  • ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಕಳೆದ 20-25 ದಿನಗಳಿಂದ ನೀರು ಪೂರೈಕೆಯಾಗದ ಕಾರಣ 6ನೇ ವಾರ್ಡ್‌ನ ಮಹಿಳೆಯರು ಪುರಸಭೆ ಎದುರು ಪ್ರತಿಭಟನೆ ನಡೆಸಿದರು. ಬೇಸಿಗೆಯಲ್ಲಿ ಕುಡಿಯುವ ಹಾಗೂ ಗೃಹ ಬಳಕೆಯ ನೀರಿಲ್ಲದೆ ಜನರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಮಹಿಳೆಯರು ಕೊನೆಗೆ ಸ್ವತಃ ಬೀದಿಗಿಳಿದು ಆಕ್ರೋಶ ಹೊರಹಾಕಿದರು.
    3
    ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಕಳೆದ 20-25 ದಿನಗಳಿಂದ ನೀರು ಪೂರೈಕೆಯಾಗದ ಕಾರಣ 6ನೇ ವಾರ್ಡ್‌ನ ಮಹಿಳೆಯರು ಪುರಸಭೆ ಎದುರು ಪ್ರತಿಭಟನೆ ನಡೆಸಿದರು. ಬೇಸಿಗೆಯಲ್ಲಿ ಕುಡಿಯುವ ಹಾಗೂ ಗೃಹ ಬಳಕೆಯ ನೀರಿಲ್ಲದೆ ಜನರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಮಹಿಳೆಯರು ಕೊನೆಗೆ ಸ್ವತಃ ಬೀದಿಗಿಳಿದು ಆಕ್ರೋಶ ಹೊರಹಾಕಿದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.