ಚಿತ್ರದುರ್ಗ ಬ್ರೇಕಿಂಗ್ ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ.. ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರಿನ ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್ ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್, ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್ ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ DYSP ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಚಿತ್ರದುರ್ಗ ಬ್ರೇಕಿಂಗ್ ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ.. ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರಿನ ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್ ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್, ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್ ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ DYSP ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..1
- Post by ದಯಾನಂದ ಡಿ ಎಚ್1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಪೋಷಕರು ತಮ್ಮ ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು. ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.3
- ಶಿಡ್ಲಘಟ್ಟ ತಾಲೂಕಿನ ಕಾಚಹಳ್ಳಿ ಅಂಕತಟ್ಟಿ ಗ್ರಾಮಗಳಲ್ಲಿ ಸುಮಾರು 80 ಲಕ್ಷ ವೆಚ್ಚದಲ್ಲಿ ಬೂದು ನೀರು ನಿರ್ವಹಣಾ ಘಟಕಕ್ಕೆ ಲೋಕಾರ್ಪಣೆ2
- ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ1