Shuru
Apke Nagar Ki App…
ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಳಿಸಿದ ನೌಕರರಿಗೆ ಪ್ರೀತಿಪೂರ್ವಕ ಅಭಿನಂದನೆ ಪಾವಗಡ: ಆಗಸ್ಟ್ 8ರಂದು ಮುಕ್ತಾಯಗೊಳ್ಳಲಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳ್ಳಲು ರಾಜಕೀಯ ಮುಖಂಡರು ಹಾಗೂ ಬಿಎಲ್‌ಎಗಳ ಸಹಕಾರ ಅಗತ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಹೇಳಿದರು. ಪುರಸಭೆ ವ್ಯಾಪ್ತಿಯ 20 ಮತಗಟ್ಟೆಗಳ 20,278 ಮತದಾರರಲ್ಲಿ ಇದುವರೆಗೆ ಸುಮಾರು 18 ಸಾವಿರ ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಉಳಿದ 2 ಸಾವಿರ ಮತದಾರರ ಮ್ಯಾಪಿಂಗ್ ಪ್ರಗತಿಯಲ್ಲಿದೆ. ಐದು ಮತಗಟ್ಟೆಗಳಲ್ಲಿ ಎಸ್‌ಐಆರ್ ಕಾರ್ಯ ಸಂಪೂರ್ಣ ಮುಗಿದಿದೆ. ನಗರ ಪ್ರದೇಶದಲ್ಲಿ ಬಾಡಿಗೆದಾರರ ಪದೇಪದೇ ಸ್ಥಳಾಂತರದಿಂದ ಮಾಹಿತಿ ಸಂಗ್ರಹ ಸವಾಲಾಗಿರುವುದರಿಂದ ಯಾವುದೇ ಮತದಾರರು ಹೊರಗುಳಿಯದಂತೆ ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಅವರು ಮನವಿ ಮಾಡಿದರು. ಸಭೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ಬಿಎಲ್‌ಒಗಳನ್ನು ಅಭಿನಂದಿಸಲಾಯಿತು.
ಪ್ರಸನ್ನ ದೊಡ್ಡಗುಣಿ

More news from ಕರ್ನಾಟಕ and nearby areas
- ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ನೆನ್ನೆ ನಡೆದ ತಾಲೂಕ್ ಪಂಚಾಯತ್ ಸಭಾಂಗಣ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ1
- ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ1
- burger king bangalore jayanagar must visit the store every time burger1
- ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು1
- ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ1
- ಭಜನೆಯ ಮೂಲಕ ಪ್ರತಿಭಟನೆಯ ಹಾದಿ ಹಿಡಿದ ಚಿಕ್ಕನಾಯಕನಹಳ್ಳಿಯ ರೈತರು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನೀರು ಬಿಡುವಂತಹ ಹೋರಾಟಕ್ಕೆ ರೈತರು ವಿಶೇಷವಾಗಿ ಪ್ರತಿಭಟನೆಯ ಹಾದಿಯನ್ನು ಹಿಡಿದಿದ್ದಾರೆ. ಹಗಲು ರಾತ್ರಿ ನಡೆಯುತ್ತಿರುವಂತಹ ಈ ಹೋರಾಟದಲ್ಲಿ ಬೆಳಗ್ಗೆ ವೇಳೆ ಮಾತುಕತೆಗಳು ಚರ್ಚೆಗಳು ಭಾಷಣಗಳು ನಡೆದರೆ ಸಂಜೆಯ ವೇಳೆಗೆ ಭಜನೆ ಮಾಡುವ ಮೂಲಕ ಹೋರಾಟವನ್ನು ಮತ್ತಷ್ಟು ವಿಶೇಷ ಗೊಳಿಸಿದ್ದಾರೆ ಮಹಿಳಾ ಹಾಗೂ ಪುರುಷ ರೈತರು.1