logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಬೆಳಗಾವಿ ಬ್ರೇಕಿಂಗ್* ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಪ್ರತಿಭಟನೆ. ಆ ನಿರ್ಣಯವನ್ನ ಬೆಳಗಾವಿ ಪಾಲಿಕೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡುವಂತೆ ಒತ್ತಾಯ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ನಢೆ ಪ್ರತಿಭಟನೆ. ಕರವೇ ಶಿವರಾಮೇಗೌಡ ಬಣದ ಜಿಲ್ಲಾ ಅಧ್ಯಕ್ಷರಾದ ವಾಜೀದ್ ಹೇರೆಕೋಡಿ ಪ್ರತಿಭಟನೆ. ಮಹಾರಾಷ್ಟ್ರ ಪರವಾಗಿ ನಿಲುವು ಹೊಂದಿರುವ ಮರಾಠಿ ಪತ್ರಕರ್ತರನ್ನ ಗಡಿಪಾರು ಮಾಡಬೇಕು. ರಾಜ್ಯದ ಜಾಹೀರಾತು ಪಡೆದು ಮಹಾರಾಷ್ಟ್ರ ಸರ್ಕಾರಕ್ಕೆ ಸಪೋರ್ಟ್ ಮಾಡೋ ತರುಣ ಭಾರತ ಮರಾಠಿ ಪತ್ರಿಕೆಯನ್ನ ಬೆಳಗಾವಿ ಜಿಲ್ಲೆಯಿಂದ ಹೊರಹಾಕಬೇಕು. ಯಥಾವತ್ಥಾಗಿ ಮಹಾಜನ್ ವರದಿಯನ್ನು ಅನುಷ್ಠಾನ ಮಾಡಬೇಕೆಂದು ಒತ್ತಾಯ. ಈ ಹಿಂದೆ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ನಲ್ಲಿ ಪೂರಕ ದಾಖಲೆಗಳಾಗಿ ಬಳಸಿಕೊಳ್ಳುತ್ತಿದೆ. ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಅಂಗೀಕಾರ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ. *ಬೆಳಗಾವಿ ಬ್ರೇಕಿಂಗ್* ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಪ್ರತಿಭಟನೆ. ನಿರ್ಣಯವನ್ನ ಬೆಳಗಾವಿ ಪಾಲಿಕೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡುವಂತೆ ಒತ್ತಾಯ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ. ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷರಾದ ವಾಜೀದ್ ಹೇರೆಕೋಡಿ ಪ್ರತಿಭಟನೆ. ಮಹಾರಾಷ್ಟ್ರ ಪರವಾಗಿ ನಿಲುವು ಹೊಂದಿರುವ ಮರಾಠಿ ಪತ್ರಕರ್ತರನ್ನ ಗಡಿಪಾರು ಮಾಡಬೇಕು. ರಾಜ್ಯದ ಜಾಹೀರಾತು ಪಡೆದು ಮಹಾರಾಷ್ಟ್ರ ಸರ್ಕಾರಕ್ಕೆ ಸಪೋರ್ಟ್ ಮಾಡೋ ತರುಣ ಭಾರತ ಮರಾಠಿ ಪತ್ರಿಕೆಯನ್ನ ಬೆಳಗಾವಿ ಜಿಲ್ಲೆಯಿಂದ ಹೊರಹಾಕಬೇಕು. ಯಥಾವತ್ಥಾಗಿ ಮಹಾಜನ್ ವರದಿಯನ್ನು ಅನುಷ್ಠಾನಗೊಳಿಸಬೇಕು. ಈ ಹಿಂದೆ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ನಲ್ಲಿ ಪೂರಕ ದಾಖಲೆಗಳನ್ನು ಬಳಸಲಾಗುತ್ತಿದೆ. ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗೀಕಾರ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ. Fb ವೈರಲ್ ಟ್ಯಾಗ್‌ಗಳು ಇದಕ್ಕೆ ಸೂಕ್ತವಾದ ಫೇಸ್‌ಬುಕ್ ವೈರಲ್ ಹ್ಯಾಶ್‌ಟ್ಯಾಗ್‌ಗಳು ಇಲ್ಲಿವೆ #ಬೆಳಗಾವಿ #ಬೆ #ಕರ್ಣ #ಉಳಿಸು #ಬೆಳಗಾ #ಕಾರಾ #ಕೆ #ಕೆ #ಕನ್ನಡನಾಡ #ಮಂಡಳಿ #ಮಹಾಜನಆರ್ #ಕರ್ನಾಟಕ ಸುದ್ದಿ #ಬ್ರ #ಕನ್ನಡಹೊಸದು #ಬೆಲ್ #ಪಬ್ #ರೈಲು #ವೈರಲ್‌ನೆ #ಫೈಟ್‌ಫಾರ್ಕಾರ್ #ಯು

2 hrs ago
user_Nitin 9071795156 press reporte
Nitin 9071795156 press reporte
Press advisory ಕಳಘಟಗಿ, ಧಾರವಾಡ, ಕರ್ನಾಟಕ•
2 hrs ago

*ಬೆಳಗಾವಿ ಬ್ರೇಕಿಂಗ್* ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಪ್ರತಿಭಟನೆ. ಆ ನಿರ್ಣಯವನ್ನ ಬೆಳಗಾವಿ ಪಾಲಿಕೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡುವಂತೆ ಒತ್ತಾಯ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ನಢೆ ಪ್ರತಿಭಟನೆ. ಕರವೇ ಶಿವರಾಮೇಗೌಡ ಬಣದ ಜಿಲ್ಲಾ ಅಧ್ಯಕ್ಷರಾದ ವಾಜೀದ್ ಹೇರೆಕೋಡಿ ಪ್ರತಿಭಟನೆ. ಮಹಾರಾಷ್ಟ್ರ ಪರವಾಗಿ ನಿಲುವು ಹೊಂದಿರುವ ಮರಾಠಿ ಪತ್ರಕರ್ತರನ್ನ ಗಡಿಪಾರು ಮಾಡಬೇಕು. ರಾಜ್ಯದ ಜಾಹೀರಾತು ಪಡೆದು ಮಹಾರಾಷ್ಟ್ರ ಸರ್ಕಾರಕ್ಕೆ ಸಪೋರ್ಟ್ ಮಾಡೋ ತರುಣ ಭಾರತ ಮರಾಠಿ ಪತ್ರಿಕೆಯನ್ನ ಬೆಳಗಾವಿ ಜಿಲ್ಲೆಯಿಂದ ಹೊರಹಾಕಬೇಕು. ಯಥಾವತ್ಥಾಗಿ ಮಹಾಜನ್ ವರದಿಯನ್ನು ಅನುಷ್ಠಾನ ಮಾಡಬೇಕೆಂದು ಒತ್ತಾಯ. ಈ ಹಿಂದೆ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ನಲ್ಲಿ ಪೂರಕ ದಾಖಲೆಗಳಾಗಿ ಬಳಸಿಕೊಳ್ಳುತ್ತಿದೆ. ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಅಂಗೀಕಾರ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ.

*ಬೆಳಗಾವಿ ಬ್ರೇಕಿಂಗ್* ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಪ್ರತಿಭಟನೆ. ನಿರ್ಣಯವನ್ನ ಬೆಳಗಾವಿ ಪಾಲಿಕೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡುವಂತೆ ಒತ್ತಾಯ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ. ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷರಾದ ವಾಜೀದ್ ಹೇರೆಕೋಡಿ ಪ್ರತಿಭಟನೆ. ಮಹಾರಾಷ್ಟ್ರ ಪರವಾಗಿ ನಿಲುವು ಹೊಂದಿರುವ ಮರಾಠಿ ಪತ್ರಕರ್ತರನ್ನ ಗಡಿಪಾರು ಮಾಡಬೇಕು. ರಾಜ್ಯದ ಜಾಹೀರಾತು ಪಡೆದು ಮಹಾರಾಷ್ಟ್ರ ಸರ್ಕಾರಕ್ಕೆ ಸಪೋರ್ಟ್ ಮಾಡೋ ತರುಣ ಭಾರತ ಮರಾಠಿ ಪತ್ರಿಕೆಯನ್ನ ಬೆಳಗಾವಿ ಜಿಲ್ಲೆಯಿಂದ ಹೊರಹಾಕಬೇಕು. ಯಥಾವತ್ಥಾಗಿ ಮಹಾಜನ್ ವರದಿಯನ್ನು ಅನುಷ್ಠಾನಗೊಳಿಸಬೇಕು. ಈ ಹಿಂದೆ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ನಲ್ಲಿ ಪೂರಕ ದಾಖಲೆಗಳನ್ನು ಬಳಸಲಾಗುತ್ತಿದೆ. ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗೀಕಾರ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ. Fb ವೈರಲ್ ಟ್ಯಾಗ್‌ಗಳು ಇದಕ್ಕೆ ಸೂಕ್ತವಾದ ಫೇಸ್‌ಬುಕ್ ವೈರಲ್ ಹ್ಯಾಶ್‌ಟ್ಯಾಗ್‌ಗಳು ಇಲ್ಲಿವೆ #ಬೆಳಗಾವಿ #ಬೆ #ಕರ್ಣ #ಉಳಿಸು #ಬೆಳಗಾ #ಕಾರಾ #ಕೆ #ಕೆ #ಕನ್ನಡನಾಡ #ಮಂಡಳಿ #ಮಹಾಜನಆರ್ #ಕರ್ನಾಟಕ ಸುದ್ದಿ #ಬ್ರ #ಕನ್ನಡಹೊಸದು #ಬೆಲ್ #ಪಬ್ #ರೈಲು #ವೈರಲ್‌ನೆ #ಫೈಟ್‌ಫಾರ್ಕಾರ್ #ಯು

More news from ಕರ್ನಾಟಕ and nearby areas
  • Post by Nitin 9071795156 press reporte
    2
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    2 hrs ago
  • Post by Makbulahmed Mulla
    2
    Post by Makbulahmed Mulla
    user_Makbulahmed Mulla
    Makbulahmed Mulla
    ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • Post by H M ಹರಕುಣಿ
    2
    Post by H M ಹರಕುಣಿ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    19 hrs ago
  • ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ! #85newsboxkannada #kannadanewslive
    1
    ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ!
#85newsboxkannada #kannadanewslive
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ ಎಂದು ವಿರಣ್ಣ ಶೆಟ್ಟರ ಹೇಳಿದರು ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಕನ್ನಡದ ಶ್ರೇಷ್ಠ ವಚನಕಾರ್ತಿ ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    1
    ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ  ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ  ಎಂದು ವಿರಣ್ಣ ಶೆಟ್ಟರ ಹೇಳಿದರು 
ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು,
ಕನ್ನಡದ ಶ್ರೇಷ್ಠ ವಚನಕಾರ್ತಿ  ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ  ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    38 min ago
  • "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?" "ನಾವು ಹೇಗೆ ಜೀವನ ಸಾಗಿಸೋದು ಸಾರ್? ಇಷ್ಟು ದರ ವ್ಯತ್ಯಾಸ ಯಾಕೆ?" "ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54… MG ರೋಡ್ ನಲ್ಲಿ ₹84.10…" ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡 ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ. ಇದಕ್ಕೆ ಯಾರು ಉತ್ತರ ಕೊಡ್ತಾರೆ? "ಇಂಧನ ದರ ಏರಿದ್ರೆ… ಆಟೋ ಭಾಡಿಗೆ ಏರಿಸೋಕೆ ಆಗಲ್ಲ… ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…" "ಈ ವಿಡಿಯೋ share ಮಾಡಿ… ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    1
    "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?"
"ನಾವು ಹೇಗೆ ಜೀವನ ಸಾಗಿಸೋದು ಸಾರ್?
ಇಷ್ಟು ದರ ವ್ಯತ್ಯಾಸ ಯಾಕೆ?"
"ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54…
MG ರೋಡ್ ನಲ್ಲಿ ₹84.10…"
ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡
ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ.
ಇದಕ್ಕೆ ಯಾರು ಉತ್ತರ ಕೊಡ್ತಾರೆ?
"ಇಂಧನ ದರ ಏರಿದ್ರೆ…
ಆಟೋ ಭಾಡಿಗೆ ಏರಿಸೋಕೆ ಆಗಲ್ಲ…
ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…"
"ಈ ವಿಡಿಯೋ share ಮಾಡಿ…
ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    user_ASN News24Kannada
    ASN News24Kannada
    Newsagent Davanagere, Davangere•
    2 hrs ago
  • ದಾವಣಗೆರೆ ಬ್ರೇಕಿಂಗ್ ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾಚಣೆ ದಾವಣಗೆರೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಅಬ್ಬರದ ಪ್ರಚಾರ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಹಾಲಿ ಸಿಎಂ ಸಿದ್ದರಾಮಯ್ಯ ಕ್ಯಾಂಪಿಯನ್ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ ಗ್ರಾಮಾಂತರ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ರೆ ನಗರ ಭಾಗದಲ್ಲಿ ಮಾಜಿ ಸಿಎಂ ಬಿಎಸ್ ವೈ ಪ್ರಚಾರ
    1
    ದಾವಣಗೆರೆ ಬ್ರೇಕಿಂಗ್
ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾಚಣೆ
ದಾವಣಗೆರೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಅಬ್ಬರದ ಪ್ರಚಾರ
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಹಾಲಿ ಸಿಎಂ ಸಿದ್ದರಾಮಯ್ಯ ಕ್ಯಾಂಪಿಯನ್
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ
ಗ್ರಾಮಾಂತರ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ರೆ
ನಗರ ಭಾಗದಲ್ಲಿ ಮಾಜಿ ಸಿಎಂ ಬಿಎಸ್ ವೈ ಪ್ರಚಾರ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    17 hrs ago
  • Post by Nitin 9071795156 press reporte
    1
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.