ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮಕೈಗೊಳ್ಳಿ : ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮಕೈಗೊಳ್ಳಿ : ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ಮಳೆ ಆಗದಿದ್ದರೆ ಸದ್ಯದಲ್ಲೇ ಮೇವು ಕೇಂದ್ರ ತೆರೆಯಬೇಕಾಗುತ್ತದೆ. ಶಿಷ್ಟಾಚಾರದಲ್ಲಿ ವ್ಯತ್ಯಾಸವಾಗಿದೆ. ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲು ಅಧಿಕಾರಿ ಸೂಚನೆ ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ಕಡ್ಡಾಯವಾಗಿ ಜಿಲ್ಲಾ ಪ್ರವಾಸ ಕೈಗೊಂಡು ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಭಿವೃದ್ಧಿ ಕಾಮಗಾರಿಗಳ ಅವಲೋಕನ ಮತ್ತು ಸ್ಥಳದಲ್ಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ ಎಂದರು. ಸದ್ಯದಲ್ಲೇ ಅಧಿಕಾರ ಸಭೆ ನಡೆಸಲಾಗುತ್ತದೆ. ಸಂಬಂಧಪಟ್ಟ ಆಯಾಯ ಇಲಾಖೆಯ ಅಧಿಕಾರಿಗಳು ಸಭೆಗೆ ಬರಬೇಕು. ಪೂರ್ಣಪ್ರಮಾಣದಲ್ಲಿ ಮಾಹಿತಿ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳೇ ಸಭೆಗೆ ಬರಬೇಕು. ಜಿಲ್ಲೆಯ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದರು. ಇದಕ್ಕೂ ಮುನ್ನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ಮತ್ತು ಶ್ರೀಬಸವೇಶ್ವರ ಪುತ್ಥಳಿ ಗೆ ಮಾಲಾರ್ಪಣೆ ಮಾಡಿದರು. ಸಭೆಯಲ್ಲಿ ಗುಂಡ್ಲುಪೇಟೆ ಶಾಸಕ ಹೆಚ್.ಎಂ.ಗಣೇಶ ಪ್ರಸಾದ್, ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮಕೈಗೊಳ್ಳಿ : ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮಕೈಗೊಳ್ಳಿ : ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ಮಳೆ ಆಗದಿದ್ದರೆ ಸದ್ಯದಲ್ಲೇ ಮೇವು ಕೇಂದ್ರ ತೆರೆಯಬೇಕಾಗುತ್ತದೆ. ಶಿಷ್ಟಾಚಾರದಲ್ಲಿ ವ್ಯತ್ಯಾಸವಾಗಿದೆ. ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲು ಅಧಿಕಾರಿ ಸೂಚನೆ ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು
ಕ್ರಮಕೈಗೊಳ್ಳಬೇಕು ಎಂದು ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ಕಡ್ಡಾಯವಾಗಿ ಜಿಲ್ಲಾ ಪ್ರವಾಸ ಕೈಗೊಂಡು ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಭಿವೃದ್ಧಿ ಕಾಮಗಾರಿಗಳ
ಅವಲೋಕನ ಮತ್ತು ಸ್ಥಳದಲ್ಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ ಎಂದರು. ಸದ್ಯದಲ್ಲೇ ಅಧಿಕಾರ ಸಭೆ ನಡೆಸಲಾಗುತ್ತದೆ. ಸಂಬಂಧಪಟ್ಟ ಆಯಾಯ ಇಲಾಖೆಯ ಅಧಿಕಾರಿಗಳು ಸಭೆಗೆ ಬರಬೇಕು. ಪೂರ್ಣಪ್ರಮಾಣದಲ್ಲಿ ಮಾಹಿತಿ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳೇ ಸಭೆಗೆ ಬರಬೇಕು. ಜಿಲ್ಲೆಯ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದರು. ಇದಕ್ಕೂ ಮುನ್ನ
ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ಮತ್ತು ಶ್ರೀಬಸವೇಶ್ವರ ಪುತ್ಥಳಿ ಗೆ ಮಾಲಾರ್ಪಣೆ ಮಾಡಿದರು. ಸಭೆಯಲ್ಲಿ ಗುಂಡ್ಲುಪೇಟೆ ಶಾಸಕ ಹೆಚ್.ಎಂ.ಗಣೇಶ ಪ್ರಸಾದ್, ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
- ಚಾಮರಾಜನಗರದಲ್ಲಿ ನೂತನ ಸಚಿವ ರಾದ ಪುಟ್ಟರಂಗಶೆಟ್ಟಿ ಅಭಿಮಾನಿಗಳ ಹರ್ಷ ಸತತ ನಾಲ್ಕು ಬಾರಿ ಶಾಸಕರಾದ ಶ್ರೀ ಪುಟ್ಟರಂಗಶೆಟ್ಟಿ ರವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ನೂತನ ಸಚಿವ ರಾಗಿ ಆಯ್ಕೆ ಮಾಡಿದ್ದಕ್ಕೆ ಅವರ ಅಭಿಮಾನಿ ಬಳಗ ತುಂಬಾ ಸಂತೋಷ ವ್ಯಕ್ತಪಡಿಸಿದರು. ನೂತನ ಸಚಿವ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ರವರಿಗೆ ವಿಶೇಷ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ನಲ್ಲೂರು ಮಹದೇವಸ್ವಾಮಿ ಮತ್ತು ರಾಮಸಮುದ್ರ ನಾಗ್ ರವರು ಮತ್ತು ಅಕ್ಷಯ್ ಕುಮಾರ್ ಮತ್ತು ಚಂದಕವಾಡಿ ಸಿದ್ದಪ್ಪಾಜಿ ಸಹ ಭಾಗವಹಿಸಿದರು.1
- ಹೊನ್ನೂರು ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಆಷಾಡ ಮಂಗಳವಾರ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ತಾಯಿಗೆ ವಿಶೇಷ ಅಲಂಕಾರ ವಿಶೇಷ ಪೂಜೆ ಹೊನ್ನೂರು ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಆಷಾಡ ಮಂಗಳವಾರ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ತಾಯಿಗೆ ವಿಶೇಷ ಅಲಂಕಾರ ವಿಶೇಷ ಪೂಜೆ ಮಾಡಲಾಗಿತ್ತು ಯಳಂದೂರು :ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಆಷಾಡ ಮಂಗಳವಾರ ಚಾಮುಂಡೇಶ್ವರಿ ಹುಟ್ಟುಹಬ್ಬದ ಹಿನ್ನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು. ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು, ಬಳಿಕ ದೇವಾಲಯದ ಪ್ರಧಾನ ಅರ್ಚಕರಾದ ಶಿವಕುಮಾರ್ ದೀಕ್ಷಿತ್, ಮಂಜುನಾಥ್ ವಿಶೇ ಷ ಪೂಜಾ ಕೈಕಂರ್ಯಗಳು ನೆರವೇರಸಿ . ಬಳಿಕ ಮಹಾಮಂಗಳಾರತಿ ಜರುಗಿತು. ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ನೇರವೇರಿತು. ಈ ವೇಳೆ ಮಹಿಳೆಯರು ತಾಯಿ ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು. ಆಷಾಡ ಮಂಗಳವಾರ ಅಂಗವಾಗಿ ದೇವಾಲಯದಲ್ಲಿ ಸಂಭ್ರಮದಲ್ಲಿ ಕ್ಷೇತ್ರದ ಶಾಸಕ ಎ ಆರ್. ಕೃಷ್ಣಮೂರ್ತಿ ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷ ಚಂದ್ರು ದೇವಾಲಯಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಅಸಂಖ್ಯಾತ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. . ಈ ಸಂದರ್ಭದಲ್ಲಿ ಗ್ರಾಮದ ಗೌಡರಾದ ಮಹದೇವಸ್ವಾಮಿ ಗೌಡರು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿರಂಜನ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಗಳಾದ, ಗುರುಪ್ರಸಾದ್ ಮಹಾದೇವಸ್ವಾಮಿ, ಸಿದ್ದಪ್ಪ ಸ್ವಾಮಿ ಆರ್ ಪುಟ್ಟ ಬಸವಯ್ಯ, ಮುಖಂಡರಾದ ಬಿ ರೇವಣ್ಣ, ಹೆಚ್ ಸಿ ಸೋಮಣ್ಣ , ಗುರು ಮಲ್ಲೇಶ್, ಸಿದ್ದಶೆಟ್ಟಿ, ನಾಗರಾಜ್ ಶೆಟ್ಟಿ, ಸೇರಿದಂತೆ ಗ್ರಾಮದ ಎಲ್ಲಾ ವರ್ಗದ ಮುಖಂಡರು ಸಾರ್ವಜನಿಕರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು2
- ಕೊಳ್ಳೇಗಾಲ.= ಕಾಂಗ್ರೆಸ್ ಸರ್ಕಾರವು ನನಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ನೀಡಿದ್ದಾರೆ ಆದರೆ ಇನ್ನೂ ಕೂಡ ಯಾವ ಖಾತೆಯನ್ನು ನೀಡಿಲ್ಲ ಆದರೆ ಸರ್ಕಾರವು ಯಾವ ಖಾತೆಯನ್ನು ಕೊಟ್ಟರೆ ಅದನ್ನು ನಿಭಾಯಿಸುವ ಶಕ್ತಿ ನನ್ನಲ್ಲಿದೆ ಎಂದು ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ರವರು ತಿಳಿಸಿದರು. ಇಂದು ಕೊಳ್ಳೇಗಾಲ ಪಟ್ಟಣಕ್ಕೆ ನೂತನವಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದ ಸಿ.ಪುಟ್ಟರಂಗಶೆಟ್ಟಿ ಅವರು ಕೊಳ್ಳೇಗಾಲ ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರವು ನನಗೆ ಯಾವ ಖಾತೆಯನ್ನು ಕೊಟ್ಟರೆ ಅದನ್ನು ನಮ್ಮ ಜಿಲ್ಲೆಯ ಶಾಸಕರುಗಳ ಗಮನಕ್ಕೆ ತಂದು ಅನಂತರ ಖಾತೆಯನ್ನು ಸ್ವೀಕರಿಸುತ್ತೇನೆ ಎಂದು ತಿಳಿಸಿದರು. ನನ್ನ ಗುರಿ ಕೊಳ್ಳೇಗಾಲ ಮತ್ತು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಈ ಮೂರು ತಾಲೂಕುಗಳನ್ನು ಅಭಿವೃದ್ಧಿ ಮಾಡುವುದೇ ನನ್ನ ಗುರಿಯಾಗಿದೆ ಏನೇ ಅಭಿವೃದ್ಧಿ ಮಾಡಬೇಕಾದರೆ ನಮ್ಮ ಜಿಲ್ಲೆಯ ಸಂಬಂಧಪಟ್ಟ ಶಾಸಕರುಗಳನ್ನು ಒಟ್ಗೂಡಿ ತೀರ್ಮಾನ ಮಾಡಿಕೊಂಡು ಅಭಿವೃದ್ದಿ ಮಾಡುವುದಕ್ಕೆ ಮುಂದಾಗುತ್ತೇನೆ ಎಂದು ತಿಳಿಸಿದರು . ಈ ವೇಳೆ ನೂತನ ಸಚಿವ ಪುಟ್ಟರಂಗಶೆಟ್ಟಿ ರವರಿಗೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹಾರ ಶಾಲು ಹಾಕಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು ನಂತರ ಮಾತನಾಡಿದ ಅವರು ನಾನು ಕೂಡ ಈ ಭಾಗದಲ್ಲಿ ಸಚಿವ ಸ್ಥಾನ ಸಿಗುತ್ತೆ ಎಂದು ನಿರೀಕ್ಷೆಯಲ್ಲಿದ್ದೆ ಆದರೆ ನನ್ನಲ್ಲಿ ಸಚಿವ ಸಂಪುಟದಲ್ಲಿ ನನಗೂ ಕೊಡಿ ಮತ್ತು ಪುಟ್ಟರಂಗಶೆಟ್ಟಿ ಅವರಿಗೆ ಕೂಡ ಕೊಡಿ ಎಂದು ಸಚಿವ ಸಂಪುಟದಲ್ಲಿ ಕೇಳಿಕೊಂಡಿದೆ ಆದರೆ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಭಾಗ್ಯ ಸಿಕ್ಕಿದೆ ಆದರೆ ಅವರಿಗೆ ಸಿಕ್ಕಿರುವುದು ನಮ್ಮ ಜಿಲ್ಲೆಗೆ ಒಂದು ಭಾಗ್ಯ ಎಂದು ಶಾಸಕರಾದ ಎ. ಆರ್ ಕೃಷ್ಣ ಮೂರ್ತಿ ರವರು ತಿಳಿಸಿದರು. ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷರು ನಂಜುಂಡಸ್ವಾಮಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಉಪ್ಪಾರ ನಿಗಮ ಮಾಜಿ ಅಧ್ಯಕ್ಷರು ಮಧುವನಹಳ್ಳಿ ಶಿವಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಜಿ.ಪಂ ಮಾಜಿ ಸದಸ್ಯರು ಕೊಪ್ಪಾಳಿ ಮಹದೇವನಾಯಕ, ಹನೂರು ಬ್ಲಾಕ್ ಅಧ್ಯಕ್ಷರು ಮುಕುಂದವರ್ಮ, ಉಪ್ಪಾರ ಸಂಘ ಅಧ್ಯಕ್ಷ ರಮೇಶ್, ಲೋಕೇಶ್ ನಂಜುಂಡಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷರು ರೇಖಾ ರಮೇಶ್, ಬಸ್ತೀಪುರ ಶಾಂತರಾಜು, ಮಲ್ಲಿಕಾರ್ಜುನ, ಮಾಜಿ ಸದಸ್ಯರು ಮುಡಿಗುಂಡ ಶಾಂತರಾಜು ಧರಣೇಶ್, ಸುಮಾಸುಬ್ಬಣ್ಣ, ಅಂಬೇಡ್ಕರ್ ಸಂಘದ ಅಧ್ಯಕ್ಷ ಆನಂದಮೂರ್ತಿ, ಮುಖಂಡರು ಶೇಖರ್ ಬುದ್ದ ಹಾಗೂ ಇತರರು ಇದ್ದರು.2
- ಕಾಂಗ್ರೆಸ್ ಅಂಗಳದಲ್ಲಿ ತಾರಕಕ್ಕೇರಿದ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೈ ನಾಯಕರ ವಿರುದ್ಧ ತಿರುಗಿಬಿದ್ದ ಬೆಂಬಲಿಗರು, ಹೈಕಮಾಂಡ್‌ಗೆ ತಲೆನೋವಾದ ಅತೃಪ್ತರ ಬಂಡಾಯ. ಕಾಂಗ್ರೆಸ್ ಅಂಗಳದಲ್ಲಿ ತಾರಕಕ್ಕೇರಿದ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೈ ನಾಯಕರ ವಿರುದ್ಧ ತಿರುಗಿಬಿದ್ದ ಬೆಂಬಲಿಗರು, ಹೈಕಮಾಂಡ್‌ಗೆ ತಲೆನೋವಾದ ಅತೃಪ್ತರ ಬಂಡಾಯ.1
- ಕೋಡಿಪುರ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಯವರ ಸಹಯೋಗ ದೊಂದಿಗೆ ಮೇರಾ ರೇಷಮ್ ಮೇರಾ ಅಭಿಯಾನ ಮತ್ತು ವಿಶೇಷ ಜಾಗೃತಿ ಅಭಿಯಾನ ಹಾಗೂ ಪ್ರಾತ್ಯಕ್ಷತೆ ರೈತರು ವ್ಯವಸಾಯಕ್ಕೆ ಹನಿ ನೀರಾವರಿಯನ್ನು ಬಳಸಿಕೊಳ್ಳುವುದು ಉತ್ತಮ- ಸುಂದರ್ ರಾಜ್. ಹಲಗೂರು:- ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದಾಗಿ ರೈತರು ವ್ಯವಸಾಯ ಮಾಡುವುದಕ್ಕೆ ಕಷ್ಟ ಆಗಿರುವುದರಿಂದ ನೀರಿನ ಸರಿಯಾದ ಬಳಕೆಗೆ ನಿಮ್ಮ ಜಮೀನಿನಲ್ಲಿ ವ್ಯವಸಾಯಕ್ಕಾಗಿಹನಿ ನೀರಾವರಿಯನ್ನು ಬಳಸಿಕೊಳ್ಳುವುದು ಉತ್ತಮ ವಾಗಿರುತ್ತದೆ, ಎಂದು ಮಂಡ್ಯಜಿಲ್ಲಾ ಪಂಚಾಯತ್ ರೇಷ್ಮೆ ಉಪ ನಿರ್ದೇಶಕರಾದ ಡಾ.ಸುಂದರ್ ರಾಜ್ ರೈತರಿಗೆ ಸಲಹೆ ನೀಡಿದರು. ತಾಂತ್ರಿಕ ಸೇವಾ ಕೇಂದ್ರ ಡಿ. ಹಲಸಹಳ್ಳಿ ವ್ಯಾಪ್ತಿಯ ಕೋಡಿಪುರ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಯವರ ಸಹಯೋಗ ದೊಂದಿಗೆ ಮೇರಾ ರೇಷಮ್ ಮೇರಾ ಅಭಿಯಾನ ಮತ್ತು ವಿಶೇಷ ಜಾಗೃತಿ ಅಭಿಯಾನ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಇಲಾಖಾ ಕಾರ್ಯಕ್ರಮಗಳ ಬಗ್ಗೆ ಹಾಗೂ ಮುಂದಿನ ಆಯೋಜನೆಗಳ ಬಗ್ಗೆ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಎಲ್ಲ ರೀತಿಯಾದಂತಹ ಪರಿಹಾರವನ್ನು ನೀಡುವುದಲ್ಲದೆ ಸರ್ಕಾರಗಳಿಂದ ಹಾಗೂ ಇಲಾಖೆಯಿಂದ ಬರುವಂತಹ ಎಲ್ಲಾ ಅನುದಾನಗಳು ಸರಿಯಾದ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಕೂಡಿಸಿ ಕೊಡುವುದಾಗಿ ರೈತರಿಗೆ ಭರವಸೆಯನ್ನು ನೀಡಿದರು. ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡಲ್ಲಿ ಉಂಟಾಗುತ್ತಿರುವ ಹಲವಾರು ತೊಂದರೆಗಳಿಗೆ ಪರಿಹಾರವನ್ನು ನೀಡಬಹುದಾಗಿದೆ ಎಂದು ತಿಳಿಸಿ ಮತ್ತು ರೈತರ ಹಲವಾರು ಪ್ರಶ್ನೆಗಳಿಗೆ ರೈತರೊಂದಿಗೆ ಚರ್ಚಿಸಿ ಉತ್ತರವನ್ನು ನೀಡಿದರು. ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ವಿಸ್ತರಣಾ ಉಪ ವಿಭಾಗ ಮದ್ದೂರಿನ ವಿಜ್ಞಾನಿ ಡಾ ಶಿವಕುಮಾರ್ ಮಾತನಾಡುತ್ತಾ, ರೈತರು ಬಳಸುತ್ತಿರುವ ರಾಸಾಯನಿಕ ಔಷಧಿಗಳ ಬಳಕೆ ಹಾಗೂ ಸರಿ ಪ್ರಮಾಣದ ಔಷಧಿ ಸಿಂಪಡಣೆ ಬಗ್ಗೆ ಮತ್ತು ರೈತರು ಮಾಡುತ್ತಿರುವ ತಪ್ಪುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ, ದ್ವಿತಳಿ ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ನಮ್ಮ ಆರ್ಥಿಕ ಲಾಭವು ಹೆಚ್ಚಾಗುವುದಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೊರದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ರೇಷ್ಮೆಯನ್ನು ನಿಲ್ಲಿಸಿ, ನಮ್ಮಲ್ಲೇ ಬೆಳೆದ ದ್ವಿತಳಿ ರೇಷ್ಮೆ ಬೆಳೆಗೆ ಅತ್ಯುನ್ನತ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಈಗಿನ ದಿನಗಳಲ್ಲಿ ಹೊಸ ಹೊಸ ತಾಂತ್ರಿಕತೆಗಳಲ್ಲಿ ಟ್ರೆಂಚಿಂಗ್, ಮಲ್ಚಿಂಗ್ ಮಾಡುವುದು ಹಾಗೂ ಹಿಪ್ಪು ನೇರಳೆ ತೋಟದಲ್ಲಿ ಹನಿ ನೀರಾವರಿಯನ್ನು ಅಳವಡಿಸಿಕೊಳ್ಳುವುದು ಹಾಗೂ ವೈಜ್ಞಾನಿಕವಾಗಿ ಹೊಸ ತಾಂತ್ರಿಕತೆಗೆ ಬದಲಾಗುವುದು ತುಂಬಾ ಮುಖ್ಯವಾಗಿರುತ್ತದೆ. ಹಾಗೂ ಸಿ ಎಸ್ ಆರ್ ಅಂಡ್ ಟಿ ಐ ಮೈಸೂರು ರವರ ಹೊಸ ಅನ್ವೇಷಣೆಯ ಹಿಪ್ಪು ನೇರಳೆ ತಳಿಯಾದಂತಹ ಎಜಿಬಿ8 ಎಂಬುದು ಅತಿ ಹೆಚ್ಚು ಜನಪ್ರಿಯವಾಗಿ ಹಾಗೂ ಬೇರು ಕೊಳೆ ರೋಗಕ್ಕೆ ಪರ್ಯಾಯವಾಗಿ ಬೆಳೆಯಬಹುದಾಗಿದೆ, ಈ ತಳಿಯಲ್ಲಿ ನೀರನ್ನು ಅತಿ ಹೆಚ್ಚು ಗಂಟೆಗಳ ಕಾಲ ಹಿಡಿದಿಟ್ಟುಕೊಂಡು ಹಿಪ್ಪು ನೇರಳೆ ಸೊಪ್ಪು ಬೇಗ ಬಾಡಿ ಹೋಗದ ರೀತಿಯಲ್ಲಿ ಇರುವುದರಿಂದ ಹಾಗೂ ಅತಿ ಹೆಚ್ಚು ಇಳುವರಿಯನ್ನು ನೀಡುತ್ತಿರುವುದರಿಂದ ಈ ಒಂದು ಹಿಪ್ಪು ನೇರಳೆ ತಳಿಯು ಮುಂದಿನ ದಿನಗಳಲ್ಲಿ ಅತಿ ಹೆಚ್ಚು ಜನಪ್ರಿಯತೆಯನ್ನು ಹೊಂದುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಮತ್ತು ಔಷಧಿ ಸಿಂಪಡಣೆಯ ಬಗ್ಗೆ ಇಲಾಖೆಯಿಂದ ಶಿಫಾರಸ್ಸು ಮಾಡಿರುವಂತಹ ಔಷಧಿಗಳನ್ನು ಮಾತ್ರ ಬಳಸುವುದು ಸೂಕ್ತ ಎಂದು ಹೇಳಿ ಹಿಪ್ಪು ನೇರಳೆ ತೋಟದಲ್ಲಿ ಔಷಧಿ ಸಿಂಪಡಣೆಯ ಬಗ್ಗೆ ರೈತರು ಮಾಡುತ್ತಿರುವ ತಪ್ಪುಗಳ ಬಗ್ಗೆ ವಿವರವಾಗಿ ಮನವರಿಕೆ ಮಾಡಿಕೊಟ್ಟು ತೋಟಕ್ಕೆ ಔಷಧಿ ಸಿಂಪಡಣೆಯ ಪ್ರಾತ್ಯಕ್ಷತೆಯ ಮುಖಾಂತರ ರೈತರಿಗೆ ಮನದಟ್ಟು ಮಾಡಿಸಿದರು. ಕೆ ಆರ್ ಪೇಟೆಯ ರೇಷ್ಮೆ ತರಬೇತಿ ಸಂಸ್ಥೆ ಪ್ರಾಚಾರ್ಯರಾದಂತಹ ಡಿ.ಸೋಮಣ್ಣ ಮಾತನಾಡಿ,ರಾಸಾಯನಿಕ ಗೊಬ್ಬರಗಳನ್ನು ಮಿತವಾಗಿ ಬಳಸಿ ಸಾವಯವ ಗೊಬ್ಬರ ವನ್ನು ಬಳಸಿ ಹಾಗೂ ಹಿಪ್ಪು ನೇರಳೆ ತೋಟದಲ್ಲಿ ಸರಿಯಾದ ರೀತಿಯ ಗಾಳಿ ಸಂಚಾರ ಹಾಗೂ ಬೆಳಕು ಅತ್ಯಾವಶ್ಯಕ. ಹಾಗೇನೇ ರೇಷ್ಮೆ ಹುಳು ಸಾಕಾಣಿಕೆ ಮನೆಯಲ್ಲಿ ಶೇಖರಣೆಯಾಗುವ ಹಾಸಿಗೆ ಕಸದಿಂದ ಉತ್ಕೃಷ್ಟವಾದ ಗೊಬ್ಬರವನ್ನು ತಯಾರಿಸಿ ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುವುದಲ್ಲದೆ ರೇಷ್ಮೆ ಗೂಡಿನ ಇಳುವರಿಯು ಕೂಡ ಹೆಚ್ಚಾಗಿ ರೈತರಿಗೆ ಆರ್ಥಿಕವಾಗಿ ಲಾಭವನ್ನು ನೀಡುತ್ತದೆ. ಮಣ್ಣಿನ ಫಲವತ್ತತೆಯಿಂದ ನಮ್ಮ ಮುಂದಿನ ಪೀಳಿಗೆಗೆ ಈ ಒಂದು ಮಣ್ಣನ್ನು ವರದಾನವಾಗಿ ನಾವು ನೀಡಬೇಕಾಗಿದೆ. ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆಯಿಂದಾಗಿ ಹಲವಾರು ರೀತಿಯ ರೇಷ್ಮೆ ಹಾಗೂ ಇನ್ನಿತರ ಕೃಷಿಯಲ್ಲಿ ಬೇರು ಕೊಳೆ ರೋಗ ಹಾಗೂ ಬೇರು ಗಂಟು ರೋಗ ಅದಲ್ಲದೆ ಹಿಪ್ಪು ನೇರಳೆ ಸೊಪ್ಪಿನ ಇಳುವರಿ ಕೂಡ ಕಡಿಮೆಯಾಗಿ ಹಲವಾರು ರೀತಿಯಾದಂತಹ ರೋಗಗಳಿಗೆ ಹಾಗೂ ಕೀಟ ಬಾದೆಗಳಿಗೆ ತುತ್ತಾಗುತ್ತದೆ ಎಂದು ರೇಷ್ಮೆ ಬೆಳೆಗಾರರಿಗೆ ಮಣ್ಣಿನ ಫಲವತ್ತತೆಯ ಬಗ್ಗೆ ಮನದಟ್ಟು ಮಾಡಿದರು. ನಂತರದಲ್ಲಿ ಕಾರ್ಯಕ್ರಮದಲ್ಲಿ ಮಳವಳ್ಳಿ ರೇಷ್ಮೆ ಸಹಾಯಕ ನಿರ್ದೇಶಕ ಎ. ಬಿ. ರವಿ, ರೇಷ್ಮೆ ವಿಸ್ತರಣಾಧಿಕಾರಿ ಎಸ್.ವಿ. ನರಸಿಂಹಮೂರ್ತಿ,ಆಶಾ, ಹೆಚ್.ಜಿ,ಕುಮಾರಿ , ಟಿ.ಆರ್. ಪೂಜಾ, ರೇಷ್ಮೆ ನಿರೀಕ್ಷಕ ಬಿ.ಆರ್ ಕಿರಣ್, ಎಂ.ನವೀನ್, ಉದಯಶಂಕರ್ ಹಾಗೂ ಕೋಡಿಪುರ ಗ್ರಾಮದ ಎಲ್ಲಾ ರೇಷ್ಮೆ ಬೆಳೆಗಾರರು ಇದ್ದರು. ಕೋಡಿಪುರ ಗ್ರಾಮದಲ್ಲಿ ರೇಷ್ಮೆ ಕೃಷಿಯಲ್ಲಿ ತಾಂತ್ರಿಕತೆ ಮತ್ತು ತರಬೇತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ರೈತರು ಮತ್ತು ಅಧಿಕಾರಿಗಳು ಇದ್ದಾರೆ.1
- ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮಕೈಗೊಳ್ಳಿ : ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮಕೈಗೊಳ್ಳಿ : ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ಮಳೆ ಆಗದಿದ್ದರೆ ಸದ್ಯದಲ್ಲೇ ಮೇವು ಕೇಂದ್ರ ತೆರೆಯಬೇಕಾಗುತ್ತದೆ. ಶಿಷ್ಟಾಚಾರದಲ್ಲಿ ವ್ಯತ್ಯಾಸವಾಗಿದೆ. ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲು ಅಧಿಕಾರಿ ಸೂಚನೆ ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ಕಡ್ಡಾಯವಾಗಿ ಜಿಲ್ಲಾ ಪ್ರವಾಸ ಕೈಗೊಂಡು ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಭಿವೃದ್ಧಿ ಕಾಮಗಾರಿಗಳ ಅವಲೋಕನ ಮತ್ತು ಸ್ಥಳದಲ್ಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ ಎಂದರು. ಸದ್ಯದಲ್ಲೇ ಅಧಿಕಾರ ಸಭೆ ನಡೆಸಲಾಗುತ್ತದೆ. ಸಂಬಂಧಪಟ್ಟ ಆಯಾಯ ಇಲಾಖೆಯ ಅಧಿಕಾರಿಗಳು ಸಭೆಗೆ ಬರಬೇಕು. ಪೂರ್ಣಪ್ರಮಾಣದಲ್ಲಿ ಮಾಹಿತಿ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳೇ ಸಭೆಗೆ ಬರಬೇಕು. ಜಿಲ್ಲೆಯ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದರು. ಇದಕ್ಕೂ ಮುನ್ನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ಮತ್ತು ಶ್ರೀಬಸವೇಶ್ವರ ಪುತ್ಥಳಿ ಗೆ ಮಾಲಾರ್ಪಣೆ ಮಾಡಿದರು. ಸಭೆಯಲ್ಲಿ ಗುಂಡ್ಲುಪೇಟೆ ಶಾಸಕ ಹೆಚ್.ಎಂ.ಗಣೇಶ ಪ್ರಸಾದ್, ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.4