ಬಸ್ ಹತ್ತಲು ಬಂದ ಭಿಕ್ಷುಕನಿಗೆ ಬೂಟ್ ಕಾಲಲ್ಲಿ ಒದ್ದ ಕಂಡಕ್ಟರ್ - ಬಿಎಂಟಿಸಿ ಸಿಬ್ಬಂದಿ ವರ್ತನೆಗೆ ಆಕ್ರೋಶ : VIDEO ಬೆಂಗಳೂರು : ಇಲ್ಲಿನ (Bengaluru) ನೆಲಮಂಗಲ ಟೋಲ್ (Nelamangala toll) ಬಳಿ ಬಿಎಂಟಿಸಿ ಬಸ್ (BMTC Bus) ಸಿಬ್ಬಂದಿಯೊಬ್ಬರ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್ ಏರಲು ಯತ್ನಿಸಿದ್ದ ಭಿಕ್ಷುಕನನ್ನು (Begger) ಕಂಡಕ್ಟರ್ ಕಾಲಿನಿಂದ ತಳ್ಳಿದ ಘಟನೆ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ವೇಳೆ ಭಿಕ್ಷುಕ ನೆಲಕ್ಕೆ ಬಿದ್ದರೂ ಸಿಬ್ಬಂದಿ ಯಾವುದೇ ಸ್ಪಂದನೆ ತೋರದೆ ಬಸ್‌ನೊಂದಿಗೆ ಸ್ಥಳದಿಂದ ತೆರಳಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೆ ಸಾಗುತ್ತಿದ್ದ ಬೈಕ್ ಸವಾರ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ಈ ವಿಡಿಯೋ ವೈರಲ್ ಆದ ಬಳಿಕ ಬಿಎಂಟಿಸಿ ಸಿಬ್ಬಂದಿಯ ಈ ಅಮಾನವೀಯ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ಸೇವೆಗಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿಯಿಂದ ಇಂತಹ ನಡೆ ಸ್ವೀಕಾರಾರ್ಹ ಅಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

- ಮಾದ್ಯಮದ ಬಗ್ಗೆ ಇಂದು ಹಾರೂಗೇರಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಶ್ರೀ ಶಶಿಕಾಂತ ಗುರೂಜಿ ಅವರು ಏನು ಹೇಳಿದ್ದಾರೆ ಕೇಳಿ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟನದಲ್ಲಿ ಪತ್ರಕರ್ತರ ನೇತೃತ್ವದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ವೇದಿಕೆಯಲ್ಲಿ ರೈತ ಸಂಘದ ಮುಖಂಡರು ಹಾಗೂ ಸ್ವಾಮೀಜಿಯವರಾದ ಶಶಿಕಾಂತ್ ಗುರೂಜಿ ಮಾದ್ಯಮದ ಬಗ್ಗೆ ಬಹಳ ಅದ್ಬುತವಾಗಿ ಮಾತನಾಡಿದರು1
- ಮುದ್ದೇಬಿಹಾಳ ಶಾಸಕರು ಅಸಮಾಧಾನ ಕಂಡು ಜಿಲ್ಲೆಯ ನಾಯಕರ ಮೇಲೆ ಅಪರಾಧ ವರ್ಷದ ಯತ್ನ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ ಎಸ್ ನಾಡಗೌಡ ಇವರು ಬಿಜಾಪುರ ಜಿಲ್ಲೆಯ ಹಿರಿಯ ಶಾಸಕರು ಕಾಂಗ್ರೆಸ್ ಸಚಿವರ ಮೇಲೆ ಅಸ್ಮಾಧಾನ ಗೊಂಡು ಜಿಲ್ಲಾ ಕಾಂಗ್ರೆಸ್ ಮುಖಂಡರ ಮೇಲೆ ರೊಚ್ಚಿಗೆದ್ದ ಘಟನೆ ಘಟನೆ ಬೆಂಗಳೂರುನಲ್ಲಿ ತಿಳಿದು ಬಂದಿದೆ1
- ಹಕ್ಕುಪತ್ರಕ್ಕಾಗಿ ಬಡ ಕುಟುಂಬಗಳ ಹೋರಾಟ: ಶಾಸಕರಿಗೆ ಮನವಿ ಸಲ್ಲಿಕೆ1
- ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.1
- ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ1
- ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.1
- ಕನ್ನಡ ಸಾಹಿತ್ಯ ಗೆಳೆಯರ ಬಳಗದ ವತಿಯಿಂದ, ಹಿರಿಯ ಶಿಕ್ಷಣ ತಜ್ಞ ಹೆಚ್.ಟಿ. ಕುಲಕರ್ಣಿ ಗುರುಗಳಿಗೆ ನುಡಿನಮನ ಕಾರ್ಯಕ್ರಮ1
- ಪಕ್ಷದ ವರಿಷ್ಠರು ಅವಕಾಶ ಕೊಟ್ಟಿದ್ದಾರೆ, ಜನರಿಗಾಗಿ ಕೆಲಸ ಮಾಡುತ್ತೇನೆ: ಸಚಿವ ವಿಜಯಾನಂದ ಕಾಶಪ್ಪನವರ್ ಡಿಕೆ ಶಿವಕುಮಾರ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಹಾಗೂ ಅಭಿಮಾನಿಗಳಿಗೆ ಜನತೆಗೆ ಧನ್ಯವಾದ ತಿಳಿಸಿದರು1
- ಗೋಕಾಕ್ ತಾಲೂಕಿನ ಉದಗಟ್ಟಿ ವಡೇರಹಟ್ಟಿ ಗ್ರಾಮದ ಸೇತುವೆ ಮುಳುಗಡೆ ಗೋಕಾಕ್ ತಾಲೂಕಿನ ಉದಗಟ್ಟಿ ವಡೇರಹಟ್ಟಿ ಗ್ರಾಮದ ಸೇತುವೆ ಮುಳುಗಡೆ ಆಗಿದ್ದು ಜನರು ಅದರ ಮೇಲೆ ಓಡಾಟ್ ನಡೆಸಿದ್ದಾರೆ .. .. . .. . . . .. .. .. .. . . . .. .. . . .. #ಬೈಲಹೊಂಗಲ #ರೈತ #likeforlikes #ಅಥಣಿ #ಸವದತ್ತಿ #ರಾಯಬಾಗ #ಯರಗಟ್ಟಿ #ಖಾನಾಪೂರ #ಕುಡಚಿ #khaanaapur #chikkodi #hukkeri #ಅಥಣಿ #gokak #mudalagi #ಸವದತ್ತಿ #bailhongal #kittur #belagavi #virle #insta #reel ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ ರಮೇಶ ಜಾರಕಿಹೊಳಿ ಅಭಿಮಾನಿ ಬಳಗ Amaranath Anna Jarakiholi Abhimanigalu Chunappa Pujeri Indian National Congress Rashtriya Swayamsevak Sangh (RSS) ಬಾಲಚಂದ್ರಣ್ಣ ಜಾರಕಿಹೊಳಿ ಅಭಿಮಾನಿಗಳು ಕರ್ನಾಟಕ. Satish Jarkiholi BJP Karnataka ಲಕ್ಷ್ಮಣ ಸವದಿ ಸೇನೆ ರಾಮದುರ್ಗ1