logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್‌ಎಸ್‌ಐ ಮೃತಪಟ್ಟಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್‌ಎಸ್‌ಐ ಮೃತಪಟ್ಟಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

2 hrs ago
user_Bindu vinod
Bindu vinod
ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
2 hrs ago

ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್‌ಎಸ್‌ಐ ಮೃತಪಟ್ಟಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್‌ಎಸ್‌ಐ ಮೃತಪಟ್ಟಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

More news from ಕರ್ನಾಟಕ and nearby areas
  • ದೇವನಹಳ್ಳಿಯ ಕುಂದಾಣ ಹೋಬಳಿಯ ಗ್ರಾಮಗಳಲ್ಲಿ ಅಕ್ರಮ ಟಾರ್ ಪ್ಲಾಂಟ್ ನಡೆಯುತ್ತಿದ್ದು, ರೈತರು, ಶಾಲಾ ವಿದ್ಯಾರ್ಥಿಗಳು, ಎಲ್ಲರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು...
    1
    ದೇವನಹಳ್ಳಿಯ ಕುಂದಾಣ ಹೋಬಳಿಯ ಗ್ರಾಮಗಳಲ್ಲಿ ಅಕ್ರಮ ಟಾರ್ ಪ್ಲಾಂಟ್ ನಡೆಯುತ್ತಿದ್ದು, ರೈತರು, ಶಾಲಾ ವಿದ್ಯಾರ್ಥಿಗಳು, ಎಲ್ಲರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು...
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    16 hrs ago
  • Post by SUDHUR CHAULANI NEWS
    1
    Post by SUDHUR CHAULANI NEWS
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
  • yah video banaya tha Facebook ke bare mein
    1
    yah video banaya tha Facebook ke bare mein
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • ನೆಲಮಂಗಲ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿಗಳ ಅನುಮಾನಾಸ್ಪದ ಸಾವು ಒಂದೇ ಜಾಗದಲ್ಲಿ ಆರು ನವಿಲುಗಳು ಮಾರಣಹೋಮ ನೆಲಮಂಗಲ ನಗರದ ಬಿಲಾಲ್ ನಗರದ ಬಳಿ ಪತ್ತೆ ಸ್ಥಳಕ್ಕೆ ನೆಲಮಂಗಲ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ಸ್ಥಳೀಯರ ಮಾಹಿತಿ ಮೇರೆಗೆ ಪ್ರಕರಣ ದಾಖಲು ಮೃತ ನವಿಲುಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
    1
    ನೆಲಮಂಗಲ
ನೆಲಮಂಗಲದಲ್ಲಿ ರಾಷ್ಟ್ರಪಕ್ಷಿಗಳ ಅನುಮಾನಾಸ್ಪದ ಸಾವು 
ಒಂದೇ ಜಾಗದಲ್ಲಿ ಆರು ನವಿಲುಗಳು ಮಾರಣಹೋಮ 
ನೆಲಮಂಗಲ ನಗರದ ಬಿಲಾಲ್ ನಗರದ ಬಳಿ ಪತ್ತೆ 
ಸ್ಥಳಕ್ಕೆ ನೆಲಮಂಗಲ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ 
ಸ್ಥಳೀಯರ ಮಾಹಿತಿ ಮೇರೆಗೆ ಪ್ರಕರಣ ದಾಖಲು
ಮೃತ ನವಿಲುಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ
ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    17 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    28 min ago
  • ಮಳವಳ್ಳಿ: ಸಂಸ್ಕಾರಯುತ ಕಲಿಕೆಯ ಜ್ಞಾನ ಮಕ್ಕಳ ಸಾಧನೆಗೆ-ಸರ್ವಾಂಗಿಣ ಪ್ರಗತಿಗೆ ದಾರಿದೀಪವಾಗಲಿದೆ-ಮುಖ್ಯ ಶಿಕ್ಷಕ ಚಂದ್ರಶೇಖರ್ ಹೇಳಿಕೆ • ಶ್ರೀಶಿವರಾತ್ರೀಶ್ವರ ಬಡಾವಣೆಯಲ್ಲಿ ಜೆ.ಎಸ್.ಎಸ್ ಪ್ರೌಢಶಾಲೆ ಶಾರದಪೂಜೆ - ೧೦ನೇ ತರಗತಿ ಮಕ್ಕಳಿಗೆ ಬೀಳ್ಕೂಡುಗೆ ಸಮಾರಂಭ ಮಳವಳ್ಳಿ:ಸAಸ್ಕಾರಯುತ ಕಲಿಕೆಯ ಜ್ಞಾನ ಮಕ್ಕಳ ಸಾಧನೆಗೆ ದಾರಿದೀಪವಾಗುವುದರೊಂದಿಗೆ ಸಮಾಜದ ಸರ್ವಾಂಗೀಣ ಪ್ರಗತಿಗೆ ನಾಂದಿಯಾಗಲಿದೆ ಎಂದು ಜೆ.ಎಸ್.ಎಸ್.ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಹೇಳಿದರು. ಮಾಗನೂರಿನ ಶ್ರೀ ಶಿವರಾತ್ರೀಶ್ವರ ಬಡಾವಣೆಯಲ್ಲಿರುವ ಜೆ.ಎಸ್.ಎಸ್.ಪ್ರೌಢಶಾಲೆಯಲ್ಲಿ ಅಯೋಜಿಸಿದ್ದ ಶಾರದ ಪೂಜೆ ಹಾಗೂ ೧೦ನೇ ತರಗತಿ ಮಕ್ಕಳ ಬೀಳ್ಕೂಡುಗೆ ಸಮಾರಂಭದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು ಪ್ರತಿಯೊಂದು ತರಗತಿಯಲ್ಲೂ ಜ್ಞಾನವನ್ನು ಗಳಿಸಿಕೊಂಡರೆ ಸಮಾಜದೊಳಗೆ ತಮ್ಮ ಸ್ಥಾನಮಾನ ಹೇಗಿರುತ್ತದೆ,ಜ್ಞಾನದಿಂದ ಸಿಗುವ ಗೌರವವೇನು ಎಂಬುವುದನ್ನು ಅರಿವು ಮೂಡಿಸಲಾಗಿದೆ ಮಕ್ಕಳು ಜ್ಞಾನವನ್ನು ಪಡೆದು ಸಾಧಕ ವ್ಯಕ್ತಗಳಾಗಿ ಸಮಾಜಕ್ಕೆ ಉತ್ತಮ ಕೂಡುಗೆ ನೀಡುವಂಎತ ಅವರು ಈ ಸಂದರ್ಭದಲ್ಲಿ ಕರೆ ನೀಡಿದರು. ಕಾರ್ಯಕ್ರಮವನ್ನು ಪಟ್ಟಣದ ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕ ಕುಮಾರಸ್ವಾಮಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಹಾಗೂ ಶಾರದ ದೇವಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿ,ವಿದ್ಯಾಥಿಗಳು ಸಮಯದ ಮಹತ್ವ ಅರಿಯಬೇಕು,ಕಲಿಕೆಯ ಹಂತದಲ್ಲಿ ಶಿಕ್ಷಣದ ಮಹತ್ವ,ಯಾವ ವಿಷಯದ ಬಗ್ಗೆ ಮಾತನಾಡಬೇಕು,ಹೆಚ್ಚು ಮಾತನಾಡುವುದು ಅವಶ್ಯಕತೆಯಿಲ್ಲ,ಮಾತುಗಳು ಅರ್ಥಪೂರ್ಣವಾಗಿರಬೇಕು ಅದೇ ರಿತಿಯಲ್ಲಿ ಕಲಿಕೆಯ ಹಂತದಲ್ಲಿ ಬಹು ಮುಖ್ಯವಾಗಿ ಏಕಾಗ್ರತೆ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡುವ ಮೂಲಕ ಪೋಷಕರಿಗೆ ಶಾಲೆಗೆ,ಗುರುಗಳಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಮಕ್ಕಳು ಮುಂದಾಗುವAತೆ ಸಲಹೆ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ದತಾಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಮರ ಸೌಹರ್ಧ ಸಹಕಾರಿ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿ ಹುಟ್ಟು ಅಕಸ್ಮಿಕ ಸಾವು ನಿಶ್ಚಿತ ಈ ನಡುವೆ ಬದುಕವ ನಾವುಗಳು ಸಮಾಜಕ್ಕೆ ಶಾಸ್ವತ ಕೂಡುಗೆ ನೀಡಬೇಕು,ನಾವು ಸತ್ತರೂ ನೀಡಿದ ಕೂಡುಗೆ ಮುಂದಿನ ಪೀಳಿಗೆಗೆ ಮಾದರಿಯಾಗಿ ಉಳಿಯುತ್ತದೆ. ಈ ದಿಶೇಯಲ್ಲಿ ಮಕ್ಕಳಿಗೆ ಕನಸ್ಸು ಕಾಣಬೇಕು,ಅದು ದೊಡ್ಡ ಕನಸ್ಸಾಗಿರಬೇಕು,ಅದನ್ನು ಸಾಧಿಸುವ ಛಲ ವಿಶ್ವಾಸ ಗುರಿ ಇಟ್ಟುಕೊಂಡು ಗುರುಗಳ ಮಾರ್ಗದರ್ಶನ,ಪೋಷಕರ ಅರ್ಶೀವಾದದೊಂದಿಗೆ ಮುನ್ನೆಡೆಯಿರಿ ಸಾಧನೆ ನಿಮ್ಮದಾಗಲಿದೆ ಎಂದ ಅವರು ಸುತ್ತೂರು ಗುರುಪರಂಪರೆಯ ಜೆ.ಎಸ್.ಎಸ್.ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ನೀವೇಲ್ಲರೂ ಪುಣ್ಯವಂತರು,ಶಾಲೆಯ ಶಿಕ್ಷಕರು ಹಗಳಿರುಲು ನಿಮ್ಮ ಪ್ರಗತಿ ಸಾಧನೆಗೆ ಕೆಲಸ ಮಾಡುತ್ತಿದ್ದಾರೆ ಇದು ಸಾರ್ಥಕತೆ ಅಗಬೇಕು ನೀವು ಶೇ.೧೦೦ ಪಲಿತಾಂಶ ಪಡೆಯಬೇಕೆಂದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್ ಮಕ್ಕಳು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು,ಶಾಲೆಯ ಶಿಕ್ಷಕರು ಶಾಲೆಯ ದಿನನಿತ್ಯದ ಕಾರ್ಯಚಟುವಟಿಕೆಗಳು,ಮಕ್ಕಳ ಯಶಸ್ಸಿಗೆ ಕೈಗೊಂಡ ಪಾಠ ಪ್ರವಚನಗಳ ಬಗ್ಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಪದ್ದತಿ ಯಾವ ರೀತಿ ಇರಲಿದೆ,ಮೊದಲು ಪ್ರಶ್ನೆ ಪತ್ರಿಕೆ ನೀಡುತ್ತಾರೆ ನಂತರ೧೫ ನಿಮಷಗಳ ನಂತರ ಉತ್ತರ ಪತ್ರಿಕೆ ನೀಡುತ್ತಾರೆ ಮಕ್ಕಳು ಪ್ರಶ್ನೆ ಪತ್ರಿಕೆಯನ್ನು ಗಂಭಿರವಾಗಿ ಓದಿಕೊಂಡು ಯಾವುದು ಚೆನ್ನಾಗಿ ಗೊತ್ತಿದೆಯೋ ಅ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ನಂತರ ಉಳಿದ ಪ್ರಶ್ನೆಗಳಿಗೆ ಯೋಚಿಸಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸುವಂತೆ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಈ ಸಂದರ್ಭದಲ್ಲಿ ನೀಡಿ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು,ಪೋಷಕರು,ವಿದ್ಯಾರ್ಥಿ,ವಿದ್ಯಾರ್ಥಿನಿಯರುಗಳು ಉಪಸ್ತಿತರಿದ್ದರು.
    1
    ಮಳವಳ್ಳಿ: ಸಂಸ್ಕಾರಯುತ  ಕಲಿಕೆಯ  ಜ್ಞಾನ  ಮಕ್ಕಳ  ಸಾಧನೆಗೆ-ಸರ್ವಾಂಗಿಣ ಪ್ರಗತಿಗೆ ದಾರಿದೀಪವಾಗಲಿದೆ-ಮುಖ್ಯ ಶಿಕ್ಷಕ ಚಂದ್ರಶೇಖರ್ ಹೇಳಿಕೆ
•	ಶ್ರೀಶಿವರಾತ್ರೀಶ್ವರ ಬಡಾವಣೆಯಲ್ಲಿ ಜೆ.ಎಸ್.ಎಸ್ ಪ್ರೌಢಶಾಲೆ ಶಾರದಪೂಜೆ - ೧೦ನೇ ತರಗತಿ ಮಕ್ಕಳಿಗೆ ಬೀಳ್ಕೂಡುಗೆ ಸಮಾರಂಭ
ಮಳವಳ್ಳಿ:ಸAಸ್ಕಾರಯುತ ಕಲಿಕೆಯ ಜ್ಞಾನ ಮಕ್ಕಳ ಸಾಧನೆಗೆ ದಾರಿದೀಪವಾಗುವುದರೊಂದಿಗೆ ಸಮಾಜದ ಸರ್ವಾಂಗೀಣ ಪ್ರಗತಿಗೆ ನಾಂದಿಯಾಗಲಿದೆ ಎಂದು ಜೆ.ಎಸ್.ಎಸ್.ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಹೇಳಿದರು.
ಮಾಗನೂರಿನ ಶ್ರೀ ಶಿವರಾತ್ರೀಶ್ವರ ಬಡಾವಣೆಯಲ್ಲಿರುವ ಜೆ.ಎಸ್.ಎಸ್.ಪ್ರೌಢಶಾಲೆಯಲ್ಲಿ ಅಯೋಜಿಸಿದ್ದ ಶಾರದ ಪೂಜೆ ಹಾಗೂ ೧೦ನೇ ತರಗತಿ ಮಕ್ಕಳ ಬೀಳ್ಕೂಡುಗೆ ಸಮಾರಂಭದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು ಪ್ರತಿಯೊಂದು ತರಗತಿಯಲ್ಲೂ ಜ್ಞಾನವನ್ನು ಗಳಿಸಿಕೊಂಡರೆ ಸಮಾಜದೊಳಗೆ ತಮ್ಮ ಸ್ಥಾನಮಾನ ಹೇಗಿರುತ್ತದೆ,ಜ್ಞಾನದಿಂದ ಸಿಗುವ ಗೌರವವೇನು ಎಂಬುವುದನ್ನು ಅರಿವು ಮೂಡಿಸಲಾಗಿದೆ ಮಕ್ಕಳು ಜ್ಞಾನವನ್ನು ಪಡೆದು ಸಾಧಕ ವ್ಯಕ್ತಗಳಾಗಿ ಸಮಾಜಕ್ಕೆ ಉತ್ತಮ ಕೂಡುಗೆ ನೀಡುವಂಎತ ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.
ಕಾರ್ಯಕ್ರಮವನ್ನು ಪಟ್ಟಣದ ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕ ಕುಮಾರಸ್ವಾಮಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಹಾಗೂ ಶಾರದ ದೇವಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿ,ವಿದ್ಯಾಥಿಗಳು ಸಮಯದ ಮಹತ್ವ ಅರಿಯಬೇಕು,ಕಲಿಕೆಯ ಹಂತದಲ್ಲಿ ಶಿಕ್ಷಣದ ಮಹತ್ವ,ಯಾವ ವಿಷಯದ ಬಗ್ಗೆ ಮಾತನಾಡಬೇಕು,ಹೆಚ್ಚು ಮಾತನಾಡುವುದು ಅವಶ್ಯಕತೆಯಿಲ್ಲ,ಮಾತುಗಳು ಅರ್ಥಪೂರ್ಣವಾಗಿರಬೇಕು ಅದೇ ರಿತಿಯಲ್ಲಿ ಕಲಿಕೆಯ ಹಂತದಲ್ಲಿ ಬಹು ಮುಖ್ಯವಾಗಿ ಏಕಾಗ್ರತೆ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡುವ ಮೂಲಕ ಪೋಷಕರಿಗೆ ಶಾಲೆಗೆ,ಗುರುಗಳಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಮಕ್ಕಳು ಮುಂದಾಗುವAತೆ ಸಲಹೆ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ದತಾಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಮರ ಸೌಹರ್ಧ ಸಹಕಾರಿ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿ ಹುಟ್ಟು ಅಕಸ್ಮಿಕ ಸಾವು ನಿಶ್ಚಿತ ಈ ನಡುವೆ ಬದುಕವ ನಾವುಗಳು ಸಮಾಜಕ್ಕೆ ಶಾಸ್ವತ ಕೂಡುಗೆ ನೀಡಬೇಕು,ನಾವು ಸತ್ತರೂ ನೀಡಿದ ಕೂಡುಗೆ ಮುಂದಿನ ಪೀಳಿಗೆಗೆ ಮಾದರಿಯಾಗಿ ಉಳಿಯುತ್ತದೆ. ಈ ದಿಶೇಯಲ್ಲಿ ಮಕ್ಕಳಿಗೆ ಕನಸ್ಸು  ಕಾಣಬೇಕು,ಅದು ದೊಡ್ಡ ಕನಸ್ಸಾಗಿರಬೇಕು,ಅದನ್ನು ಸಾಧಿಸುವ ಛಲ ವಿಶ್ವಾಸ ಗುರಿ ಇಟ್ಟುಕೊಂಡು ಗುರುಗಳ ಮಾರ್ಗದರ್ಶನ,ಪೋಷಕರ ಅರ್ಶೀವಾದದೊಂದಿಗೆ ಮುನ್ನೆಡೆಯಿರಿ ಸಾಧನೆ ನಿಮ್ಮದಾಗಲಿದೆ ಎಂದ ಅವರು ಸುತ್ತೂರು ಗುರುಪರಂಪರೆಯ ಜೆ.ಎಸ್.ಎಸ್.ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ನೀವೇಲ್ಲರೂ ಪುಣ್ಯವಂತರು,ಶಾಲೆಯ ಶಿಕ್ಷಕರು ಹಗಳಿರುಲು ನಿಮ್ಮ ಪ್ರಗತಿ ಸಾಧನೆಗೆ ಕೆಲಸ ಮಾಡುತ್ತಿದ್ದಾರೆ ಇದು ಸಾರ್ಥಕತೆ ಅಗಬೇಕು ನೀವು ಶೇ.೧೦೦ ಪಲಿತಾಂಶ ಪಡೆಯಬೇಕೆಂದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್ ಮಕ್ಕಳು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು,ಶಾಲೆಯ ಶಿಕ್ಷಕರು ಶಾಲೆಯ ದಿನನಿತ್ಯದ ಕಾರ್ಯಚಟುವಟಿಕೆಗಳು,ಮಕ್ಕಳ ಯಶಸ್ಸಿಗೆ ಕೈಗೊಂಡ ಪಾಠ ಪ್ರವಚನಗಳ ಬಗ್ಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಪದ್ದತಿ ಯಾವ ರೀತಿ ಇರಲಿದೆ,ಮೊದಲು ಪ್ರಶ್ನೆ ಪತ್ರಿಕೆ ನೀಡುತ್ತಾರೆ ನಂತರ೧೫ ನಿಮಷಗಳ ನಂತರ ಉತ್ತರ ಪತ್ರಿಕೆ ನೀಡುತ್ತಾರೆ ಮಕ್ಕಳು ಪ್ರಶ್ನೆ ಪತ್ರಿಕೆಯನ್ನು ಗಂಭಿರವಾಗಿ ಓದಿಕೊಂಡು ಯಾವುದು ಚೆನ್ನಾಗಿ ಗೊತ್ತಿದೆಯೋ ಅ ಪ್ರಶ್ನೆಗಳಿಗೆ ಮೊದಲು  ಉತ್ತರಿಸಿ ನಂತರ ಉಳಿದ ಪ್ರಶ್ನೆಗಳಿಗೆ ಯೋಚಿಸಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸುವಂತೆ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಈ ಸಂದರ್ಭದಲ್ಲಿ ನೀಡಿ ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು,ಪೋಷಕರು,ವಿದ್ಯಾರ್ಥಿ,ವಿದ್ಯಾರ್ಥಿನಿಯರುಗಳು ಉಪಸ್ತಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • *ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ* *ಯುಕೆಪಿ ಹಂತ 3ರ ಭೂಪರಿಹಾರಕ್ಕಾಗಿ 3 ಸಾವಿರ ಕೋಟಿ ರೂ. ಮೀಸಲು* *ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧ* *ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುವ ಜನರ ಸರ್ಕಾರ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬಾಗಲಕೋಟೆ, ಮಾರ್ಚ್ 14: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣ ಮೇಲ್ದಂಡೆ ಯೋಜನೆ ಅಂತ ಮೂರರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುವುದಾಗಿ ಸಿಎಂ ತಿಳಿಸಿದರು. ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ. ಮೆಡಿಕಲ್ ಕಾಲೇಜ್ ಸ್ಥಾಪಿಸಲು 2025ರ ಬಜೆಟ್ ನ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. *ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ* ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದ್ದೇವೆ. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದರು. *ಯುಕೆಪಿ ಹಂತ 3 ಭೂಪರಿಹಾರ ಒಂದೇ ಬಾರಿಗೆ ಪಾವತಿ* ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ 3 ಹಂತದಲ್ಲಿ ಭೂಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿಜಮೀನಿಗೆ 40 ಲಕ್ಷ ರೂ, ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. *ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ದೊರಕಿಲ್ಲ* ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದರು.
    1
    *ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ*
*ಯುಕೆಪಿ ಹಂತ 3ರ ಭೂಪರಿಹಾರಕ್ಕಾಗಿ 3 ಸಾವಿರ ಕೋಟಿ ರೂ. ಮೀಸಲು*
*ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧ*
*ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುವ ಜನರ ಸರ್ಕಾರ- ಮುಖ್ಯಮಂತ್ರಿ ಸಿದ್ದರಾಮಯ್ಯ*
ಬಾಗಲಕೋಟೆ, ಮಾರ್ಚ್ 14: ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ  ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣ ಮೇಲ್ದಂಡೆ ಯೋಜನೆ ಅಂತ ಮೂರರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುವುದಾಗಿ ಸಿಎಂ ತಿಳಿಸಿದರು. ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ. ಮೆಡಿಕಲ್ ಕಾಲೇಜ್ ಸ್ಥಾಪಿಸಲು 2025ರ ಬಜೆಟ್ ನ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ.  ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
*ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ*
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದ್ದೇವೆ. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ  ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದರು.
*ಯುಕೆಪಿ ಹಂತ 3 ಭೂಪರಿಹಾರ ಒಂದೇ ಬಾರಿಗೆ ಪಾವತಿ*
ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ  3 ಹಂತದಲ್ಲಿ ಭೂಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿಜಮೀನಿಗೆ 40 ಲಕ್ಷ ರೂ, ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
*ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ದೊರಕಿಲ್ಲ*
ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದರು.
    user_Bindu vinod
    Bindu vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ಇರಾನ್ ದೇಶದ ಮುಖಂಡನೊಬ್ಬ ಇರಾನ್ ದೇಶದ ಜನರು ಗೋಮಾಂಸ ಸೇವನೆ ಮಾಡುವುದಿಲ್ಲ, ಇಸ್ರೇಲ್ ನ ಬೀದಿ ಬೀದಿಯಲ್ಲಿ ಗೋವುಗಳನ್ನು ಕಡಿದು ನೇತು ಹಾಕಿರುತ್ತಾರೆ, ಅಂತಹ ದೇಶವನ್ನು FATHER LAND ಎನ್ನಲು ನಿಮಗೆ ನಾಚಿಕೆ ಆಗಲಿಲ್ವೆ ಎಂದು ಕೇಳಿದ್ದಾನೆ....
    1
    ಇರಾನ್ ದೇಶದ ಮುಖಂಡನೊಬ್ಬ ಇರಾನ್ ದೇಶದ ಜನರು ಗೋಮಾಂಸ ಸೇವನೆ ಮಾಡುವುದಿಲ್ಲ, ಇಸ್ರೇಲ್ ನ ಬೀದಿ ಬೀದಿಯಲ್ಲಿ ಗೋವುಗಳನ್ನು ಕಡಿದು ನೇತು ಹಾಕಿರುತ್ತಾರೆ, ಅಂತಹ ದೇಶವನ್ನು FATHER LAND ಎನ್ನಲು ನಿಮಗೆ ನಾಚಿಕೆ ಆಗಲಿಲ್ವೆ ಎಂದು ಕೇಳಿದ್ದಾನೆ....
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    23 hrs ago
  • Post by Gulam Muhammad
    1
    Post by Gulam Muhammad
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.