logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ. "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.

9 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
9 hrs ago

"ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ. "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.

More news from ಕರ್ನಾಟಕ and nearby areas
  • "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.
    1
    "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ"
MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" |
Vijayapura
ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್.
ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    9 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    17 hrs ago
  • ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು
    1
    ಕರ್ನಾಟಕದ ಜನರೇ ಎಚ್ಚರ   ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ  ನಿಲ್ಲಸಬೇಕು ಎಂದು ಹೇಳಿದರು
    user_Sharanugouda Patil
    Sharanugouda Patil
    Muddebihal, Vijayapura•
    5 hrs ago
  • ಮುಧೋಳ : ತಾಲೂಕಿನ ಉತ್ತೂರ ಗ್ರಾಮದ ನಿವೃತ್ತ ಸೈನಿಕ ಮೈಬೂಬಸಾಬ ದಸ್ತಗೀರಸಾಬ ಅತ್ತಾರ (41) ಅನಾರೋಗ್ಯದಿಂದ ಬುಧವಾರ ನಿಧನರಾದರು. ಭಾರತೀಯ ಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರಿಗೆ ತಾಯಿ, ತಂದೆ, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
    1
    ಮುಧೋಳ : ತಾಲೂಕಿನ ಉತ್ತೂರ ಗ್ರಾಮದ ನಿವೃತ್ತ
ಸೈನಿಕ ಮೈಬೂಬಸಾಬ ದಸ್ತಗೀರಸಾಬ ಅತ್ತಾರ (41) ಅನಾರೋಗ್ಯದಿಂದ ಬುಧವಾರ ನಿಧನರಾದರು. ಭಾರತೀಯ ಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರಿಗೆ ತಾಯಿ, ತಂದೆ, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    5 hrs ago
  • ಹೌದು ವೀಕ್ಷಕರೇ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ. ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ :: ಸಿಎಂ ಮಕಾಂದಾರ
    1
    ಹೌದು ವೀಕ್ಷಕರೇ,
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ
ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ.
ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ :: ಸಿಎಂ ಮಕಾಂದಾರ
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
  • ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. #Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka
    1
    ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.
#Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    9 hrs ago
  • ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ. ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    1
    ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ.
ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು 
ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್‌ಆರ್ಟಿಸಿ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
    1
    ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ
ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್‌ಆರ್ಟಿಸಿ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.