Shuru
Apke Nagar Ki App…
ಕೊಪ್ಪಳದಲ್ಲಿ ಆರೋಪ, ಉದ್ವಿಗ್ನತೆ ವಾತಾವರಣ ತನಿಖೆ ಮುಂದುವರಿಕೆ, ವದಂತಿಗಳಿಗೆ ಎಚ್ಚರಿಕೆ ಕೊಪ್ಪಳದಲ್ಲಿ ಆರೋಪ, ಉದ್ವಿಗ್ನತೆ ವಾತಾವರಣ ತನಿಖೆ ಮುಂದುವರಿಕೆ, ವದಂತಿಗಳಿಗೆ ಎಚ್ಚರಿಕೆ
Veega News Kannada
ಕೊಪ್ಪಳದಲ್ಲಿ ಆರೋಪ, ಉದ್ವಿಗ್ನತೆ ವಾತಾವರಣ ತನಿಖೆ ಮುಂದುವರಿಕೆ, ವದಂತಿಗಳಿಗೆ ಎಚ್ಚರಿಕೆ ಕೊಪ್ಪಳದಲ್ಲಿ ಆರೋಪ, ಉದ್ವಿಗ್ನತೆ ವಾತಾವರಣ ತನಿಖೆ ಮುಂದುವರಿಕೆ, ವದಂತಿಗಳಿಗೆ ಎಚ್ಚರಿಕೆ
More news from ಕರ್ನಾಟಕ and nearby areas
- ವಿಚಾರಣೆ ನೆಪದಲ್ಲಿ ಹಲ್ಲೆ ಆರೋಪ ಅರಣ್ಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ1
- ದೇವನಹಳ್ಳಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವ್ಯಕ್ತಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಆರೋಪ ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆಯಲ್ಲಿ ನಡೆದಿರುವ ದುರ್ಘಟನೆ. ಕೋಡಗುರ್ಕಿ ಗ್ರಾಮದ ಗೌತಮ್ ಯಾದವ್ (34) ಮೃತ ದುರ್ದೈವಿ. ನಿನ್ನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ. ಇಂದು ಬೆಳಗ್ಗೆ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಸಾವು. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರ ಆರೋಪ. ಒಬ್ಬ ಪೇಷೆಂಟ್ 3ನೇ ಮಹಡಿಗೆ ಹೋಗುವವರೆಗೂ ಸೆಕ್ಯೂರಿಟಿ ಎನ್ ಮಾಡ್ತಿದ್ರು..? ರೋಗಿಯನ್ನ ತಡೆಯುವಲ್ಲಿ ವಿಫಲರಾಗಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪ ಮೂರನೇ ಮಹಡಿಯ ಟೆರಸ್ ಓಪನ್ ಆಗಿರುವುದೇ ಸಾವಿಗೆ ಕಾರಣ. ಆಕಾಶ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರ ಆಕ್ರೋಶ. ಸ್ಥಳಕ್ಕೆ ದೇವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದಲ್ಲಿರುವ ಆಕಾಶ್ ಆಸ್ಪತ್ರೆ ಆವರಣದಲ್ಲಿ ಘಟನೆ.4
- Post by Narayanaswamy cs PRESS Reporter1
- ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯವನ್ನು ಶನಿವಾರ ವೀಕ್ಷಿಸಿದರು.1
- KOLAR KI.AWAAZ KOUSAR NEWS1
- ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ *ಎಂ.ಎಲ್.ಅನಿಲ್ ಕುಮಾರ್* ರವರು ಈ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದಲ್ಲಿ ಕಾಮಧೇನು ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರುಳಿ, ಯಲವಾರ ರಾಜಕುಮಾರ್, ಖಾದ್ರಿಪುರ ಬಾಬು, ಸೀಪೂರು ದೇವರಾಜ್ ಮತ್ತು ಮುನಿಶಾಮಿ ರೆಡ್ಡಿ, ವಿಧ್ಯಾ ಮಂಜುನಾಥ್, ಮಂಜುನಾಥ್, ವಕೀಲರು ಮಂಜುನಾಥ್, ಮಾರ್ಜೇನಹಳ್ಳಿ ರವಿ, ಚಿನ್ನಾಪುರ ನಾರಾಯಣಸ್ವಾಮಿ, ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.1
- ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಪಿಡಿಒ ಅಧಿಕಾರಿ ಮುಖದ ಮೇಲೆ ಅರ್ಜಿ ಎಸೆದು ಆಕ್ರೋಶ. ವ್ಯಕ್ತಪಡಿಸಿದ್ದಾರೆ. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರು ಹಿನ್ನೆಲೆ ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡ ಶಾಸಕರು ತಾಯಲೂರು ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದ ನೈರ್ಮಲ್ಯ, ಅನಧಿಕೃತ ಅಂಗಡಿಗಳ ತೆರವು, ಚರಂಡಿ ಸ್ವಚ್ಛತೆ, ದೇವಾಲಯದ ಎದುರು ಮಾಂಸದ ಅಂಗಡಿಗೆಅನುಮತಿ ಸೇರಿದಂತೆ ಗ್ರಾಮಸ್ಥರಿಂದ ಹಲವು ದೂರು ಬಂದ ಹಿನ್ನೆಲೆ ಕೂಡಲೇ ಪಿಡಿಒ ವರ್ಗಾವಣೆಗೆ ಅಧಿಕಾರಿಗಳಿಗೆ ಶಾಸಕರು ತಿಳಿಸಿದ್ದಾರೆ.1
- ಕೊಪ್ಪಳದಲ್ಲಿ ಆರೋಪ, ಉದ್ವಿಗ್ನತೆ ವಾತಾವರಣ ತನಿಖೆ ಮುಂದುವರಿಕೆ, ವದಂತಿಗಳಿಗೆ ಎಚ್ಚರಿಕೆ1