logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

2 hrs ago
user_SRI RABINDRANATH TAGORE HIGH SCHOOL BIJAPUR
SRI RABINDRANATH TAGORE HIGH SCHOOL BIJAPUR
School ವಿಜಯಪುರ, ವಿಜಯಪುರ, ಕರ್ನಾಟಕ•
2 hrs ago

More news from ಕರ್ನಾಟಕ and nearby areas
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ಸಾಲೋಟಗಿ ಭಜಂತ್ರಿ ಯಾವುದೇ ಶುಭ ಕಾರ್ಯಕ್ರಮ ಸಂಪರ್ಕಿಸಿ 9380353710
    1
    ಸಾಲೋಟಗಿ ಭಜಂತ್ರಿ ಯಾವುದೇ ಶುಭ ಕಾರ್ಯಕ್ರಮ ಸಂಪರ್ಕಿಸಿ 9380353710
    user_Mareppa Bajantri
    Mareppa Bajantri
    Artist ಇಂಡಿ, ವಿಜಯಪುರ, ಕರ್ನಾಟಕ•
    2 hrs ago
  • ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸುವಂತೆ ಆಗ್ರಹಿಸಿ ಅಥಣಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಅಥಣಿ : ಬಾಂಗ್ಲಾದೇಶ ಹಿಂಸಾಚಾರ‌ ನಿಯಂತ್ರಣಕ್ಕೆ ಬಾರದಾಗಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಎಲ್ಲೆ ಮೀರಿದೆ. ದಿನನಿತ್ಯವೂ ಹಿಂದೂಗಳ ಕಗ್ಗೊಲೆ ಸಾಮಾನ್ಯವಾಗಿದ್ದು, ಮತಾಂಧರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ವಿಕೃತ ನಗೆ ಬೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಾಂಗ್ಲಾದಲ್ಲಿ ನಡೆದ ಹಿಂದೂ ಯುವಕರ ಅಮಾನುಷ ಹತ್ಯೆ, ಹಲವು ವರ್ಷಗಳಿಂದ ನಡೆಯುತ್ತಿದೆ ಕೂಡಲೇ ಭಾರತದಲ್ಲಿ ಅಥಣಿಯಲ್ಲಿ ಕೂಡ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು ಎಂದು ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ  ಸರ್ಕಾರವನ್ನು ಆಗ್ರಹಿಸಿದರು. ಅಥಣಿ ಅಂಬೇಡ್ಕರ ವೃತ್ತದಲ್ಲಿ ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ‌ ದೌರ್ಜನ್ಯ ಖಂಡಿಸಿ ಅಥಣಿಯ ಸಮಸ್ತ ಭಾರತೀಯ ಹಿಂದೂಗಳ ವತಿಯಿಂದ ಪ್ರತಿಭಟನೆ ನಡೆಯಿತು.ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಮಾತನಾಡಿ ಚಟ್ಟೋಗ್ರಾಮ್‌ನ ರೌಜಾನ್‌ನಲ್ಲಿ, ಜಿಹಾದಿಗಳು ಬೆಳಗಿನ ಜಾವದಲ್ಲಿ ಹಿಂದೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ವಿಕೃತ ಮನುಷ್ಯರಾಗಿರುವ ದೇಶದ ವಿವಿಧ ಭಾಗದಲ್ಲಿ ಹಾಗೂ ಅಥಣಿಯಲ್ಲಿ ಅನಧಿಕೃತವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು. ಈ ಕಾರ್ಯಕ್ಕೆ ಭಾರತ ದೇಶದಲ್ಲಿರುವ ಮುಸ್ಲಿಂ ಬಂಧುಗಳು ಕೂಡ  ಸಹಕರಿಸಬೇಕು. ಅಂದಾಗ ಶಾಂತಿಯುತವಾಗಿ ಭಾರತ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು.  ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ  ಬೂಟಾಳಿ ಅಲ್ಪಸಂಖ್ಯಾತರ ರಕ್ಷಣೆಗೆ ಬರಬೇಕಿದ್ದ  ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿ, ಅಲ್ಪಸಂಖ್ಯಾತ ಸಹಾ ಕುಟುಂಬದ ಮನೆಯ ಐದು ಕೊಠಡಿಗಳನ್ನು ಹಿಂದೂ ದ್ವೇಷಿ ಜಿಹಾದಿಗಳು ಸುಟ್ಟುಹಾಕಿದ್ದಾರೆ. ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ಅವರು ಮನೆಗೆ ಬೆಂಕಿ ಹಚ್ಚಿದ್ದಾರೆ. ಅಂತಹ ದುಷ್ಟ ಬಾಂಗ್ಲಾದೇಸಿಯ ರನ್ನು ಭಾರತದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು  ತೀವ್ರ ಕಿಡಿಕಾರಿದರು. ಈ ವೇಳೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆಯಲ್ಲಿ  ಮುಖಂಡರಾದ ಮುರಗೇಶ ಕುಮಟಳ್ಳಿ,ವಿನಯಗೌಡ ಪಾಟೀಲ್,ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡಕರ್,ನ್ಯಾಯವಾದಿ ಮಿತೇಶ ಪಟ್ಟಣ,ವೆಂಕಟೇಶ ಮಾನೆ, ಪುಟ್ಟು ಹಿರೇಮಠ, ಸಿದ್ದು ಮಾಳಿ,ವೆಂಕಟೇಶ ಮಾನೆ ಸೇರಿದಂತೆ ಸಹಸ್ರಾರೂ ಹಿಂದೂಗಳು, ಮುಸ್ಲಿಂ ಭಾಂದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    2
    ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸುವಂತೆ ಆಗ್ರಹಿಸಿ ಅಥಣಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಅಥಣಿ :  ಬಾಂಗ್ಲಾದೇಶ ಹಿಂಸಾಚಾರ‌ ನಿಯಂತ್ರಣಕ್ಕೆ ಬಾರದಾಗಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಎಲ್ಲೆ ಮೀರಿದೆ. ದಿನನಿತ್ಯವೂ ಹಿಂದೂಗಳ ಕಗ್ಗೊಲೆ ಸಾಮಾನ್ಯವಾಗಿದ್ದು, ಮತಾಂಧರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ವಿಕೃತ ನಗೆ ಬೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಾಂಗ್ಲಾದಲ್ಲಿ ನಡೆದ ಹಿಂದೂ ಯುವಕರ ಅಮಾನುಷ ಹತ್ಯೆ, ಹಲವು ವರ್ಷಗಳಿಂದ ನಡೆಯುತ್ತಿದೆ ಕೂಡಲೇ ಭಾರತದಲ್ಲಿ ಅಥಣಿಯಲ್ಲಿ ಕೂಡ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು ಎಂದು ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ  ಸರ್ಕಾರವನ್ನು ಆಗ್ರಹಿಸಿದರು.
ಅಥಣಿ ಅಂಬೇಡ್ಕರ ವೃತ್ತದಲ್ಲಿ ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ‌ ದೌರ್ಜನ್ಯ ಖಂಡಿಸಿ ಅಥಣಿಯ ಸಮಸ್ತ ಭಾರತೀಯ ಹಿಂದೂಗಳ ವತಿಯಿಂದ ಪ್ರತಿಭಟನೆ ನಡೆಯಿತು.ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಮಾತನಾಡಿ ಚಟ್ಟೋಗ್ರಾಮ್‌ನ ರೌಜಾನ್‌ನಲ್ಲಿ, ಜಿಹಾದಿಗಳು ಬೆಳಗಿನ ಜಾವದಲ್ಲಿ ಹಿಂದೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ವಿಕೃತ ಮನುಷ್ಯರಾಗಿರುವ ದೇಶದ ವಿವಿಧ ಭಾಗದಲ್ಲಿ ಹಾಗೂ ಅಥಣಿಯಲ್ಲಿ ಅನಧಿಕೃತವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು. ಈ ಕಾರ್ಯಕ್ಕೆ ಭಾರತ ದೇಶದಲ್ಲಿರುವ ಮುಸ್ಲಿಂ ಬಂಧುಗಳು ಕೂಡ  ಸಹಕರಿಸಬೇಕು. ಅಂದಾಗ ಶಾಂತಿಯುತವಾಗಿ ಭಾರತ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು. 
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ  ಬೂಟಾಳಿ ಅಲ್ಪಸಂಖ್ಯಾತರ ರಕ್ಷಣೆಗೆ ಬರಬೇಕಿದ್ದ  ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿ, ಅಲ್ಪಸಂಖ್ಯಾತ ಸಹಾ ಕುಟುಂಬದ ಮನೆಯ ಐದು ಕೊಠಡಿಗಳನ್ನು ಹಿಂದೂ ದ್ವೇಷಿ ಜಿಹಾದಿಗಳು ಸುಟ್ಟುಹಾಕಿದ್ದಾರೆ. ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ಅವರು ಮನೆಗೆ ಬೆಂಕಿ ಹಚ್ಚಿದ್ದಾರೆ. ಅಂತಹ ದುಷ್ಟ ಬಾಂಗ್ಲಾದೇಸಿಯ ರನ್ನು ಭಾರತದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು  ತೀವ್ರ ಕಿಡಿಕಾರಿದರು.
ಈ ವೇಳೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ  ಮುಖಂಡರಾದ ಮುರಗೇಶ ಕುಮಟಳ್ಳಿ,ವಿನಯಗೌಡ ಪಾಟೀಲ್,ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡಕರ್,ನ್ಯಾಯವಾದಿ ಮಿತೇಶ ಪಟ್ಟಣ,ವೆಂಕಟೇಶ ಮಾನೆ, ಪುಟ್ಟು ಹಿರೇಮಠ, ಸಿದ್ದು ಮಾಳಿ,ವೆಂಕಟೇಶ ಮಾನೆ ಸೇರಿದಂತೆ ಸಹಸ್ರಾರೂ ಹಿಂದೂಗಳು, ಮುಸ್ಲಿಂ ಭಾಂದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    user_Dr RAMANNA.S.D
    Dr RAMANNA.S.D
    REPORTER ಅಥಣಿ, ಬೆಳಗಾವಿ, ಕರ್ನಾಟಕ•
    8 hrs ago
  • ಹೊಸ ವರ್ಷದ ಶುಭಾಶಯಗಳು
    1
    ಹೊಸ ವರ್ಷದ ಶುಭಾಶಯಗಳು
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದ ಹೊರವಲಯದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಲಾಗುತ್ತಿದ್ದು ಸಾರ್ವಜನಿಕರು ಮುಖಂಡರು ಪಾಲ್ಗೊಳ್ಳುವಂತೆ ಪೂಜಾರಿ ಬೀರಪ್ಪ ಬಡ್ಡೇರ್ ಮನವಿ ಮಾಡಿದ್ದಾರೆ
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದ ಹೊರವಲಯದಲ್ಲಿ  ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಲಾಗುತ್ತಿದ್ದು ಸಾರ್ವಜನಿಕರು ಮುಖಂಡರು ಪಾಲ್ಗೊಳ್ಳುವಂತೆ ಪೂಜಾರಿ ಬೀರಪ್ಪ ಬಡ್ಡೇರ್  ಮನವಿ ಮಾಡಿದ್ದಾರೆ
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    8 hrs ago
  • ರಾಯಚೂರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಕಡ್ಡಾಯವಾಗಿ ಕಲ್ಪಿಸುವ ಗುರಿಯನ್ನು ನಿಗಧಿಪಡಿಸಲಾಗಿದೆ‌ ಎಂದರು.
    1
    ರಾಯಚೂರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಕಡ್ಡಾಯವಾಗಿ ಕಲ್ಪಿಸುವ ಗುರಿಯನ್ನು ನಿಗಧಿಪಡಿಸಲಾಗಿದೆ‌ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    3 hrs ago
  • ಚಳ್ಳಕೆರೆ :ಕಾಡುಗೊಲ್ಲರ ಆರಾಧ್ಯ (ಕೇತೇದೇವರ ಜಾತ್ರೋತ್ಸವ) ಕ್ಯಾತಪ್ಪನ ದೈವ ಚನ್ನಮ್ಮನಾಗತಿಹಳ್ಳಿಯ ಕ್ಯಾತೇದೇವರ ಜಾತ್ರೆಯು ಡಿ.೧೮ ರಿಂದ ಜ.೯ರ ನಡೆಯುವ (ಕೇತೇದೇವರ ಜಾತ್ರೋತ್ಸವ) ಜಾತ್ರೆಯು ತನ್ನದೇ ಆದ ವಿಶಿಷ್ಟ ಪರಂಪರೆಯಿಂದ ನಡೆಯುವ ಅತಿದೊಡ್ಡ ಜಾತ್ರೆಯಾಗಿದೆ.ಈ ದೇವರ ಪರೀಷೆ ಈ ಭಾಗದ ಬುಡಕಟ್ಟು ಸಮುದಾಯಗಳಿಗೆ ಸಂಸ್ಕೃತಿ ಆಚರಣೆಯನ್ನು ಎತ್ತಿ ತೋರುವ ಜಾತ್ರೆಗಳಲ್ಲಿ ಒಂದಾಗಿದೆ. ಚಿತ್ರದುರ್ಗ ಜಿಲ್ಲೆಯ ತಾಲ್ಲೂಕಿನ ಪುರ‍್ಲೆಹಳ್ಳಿಯ ವಸಲು ದಿನ್ನೆಬ್ಬದಲ್ಲಿ ನಡೆಯುವ ಜಾತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲ ಪಾರಂಪರಿಕವಾಗಿ ಆಚರಣೆಯಲ್ಲಿರುವ ಸಂಪ್ರದಾಯಗಳನ್ನು ಇಂದಿಗೂ ಚಾಚೂ ತಪ್ಪದೇ ಪಾಲಿಸಿಕೊಂಡು ಆಧುನಿಕತೆಯ ಭರಾಟೆಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಯುತ್ತದೆ... ಒಟ್ಟಾರೆಯಾಗಿ ಸಾಂಪ್ರದಾಯಿಕ ಆಚರಣೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಹೋಗುವ ಸಂದರ್ಭದಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡಕಟ್ಟು ಸಮುದಾಯದ ಕಾಡುಗೊಲ್ಲರು ವಿಶಿಷ್ಟ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎನ್ನಬಹುದಾಗಿದೆ... ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದಿಂದ ಕೂಡಿದೆ. ಈ ದೇವರ ಜಾತ್ರೆಗೆ ನೆರೆ ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸುವುದು ಮತ್ತೊಂದು ವಿಶೇಷವಾಗಿದೆ... ಚನ್ನಮ್ಮನಾಗತಿಹಳ್ಳಿಯ ಕೇತೇ ದೇವಸ್ಥಾನದಿಂದ ಕಳಶ ಹೊತ್ತು ತಂದು ಎರದ(ಬಾರೆ),ಬಂದ್ರೆ, ಬ್ಯಾಟೆ,ತುಗ್ಗಲಿ ಇತ್ಯಾದಿ ಕಳ್ಳೆ ಮುಳ್ಳುಗಳಿಂದ ಸಿದ್ದ ಮಾಡಿದ ಕ್ಯಾತಪ್ಪನ ಗುಡಿಯ ಮೇಲೆ ಕೊಣನ ಗೊಲ್ಲ ಮತ್ತು ಬೊಮ್ಮನ ಗೊಲ್ಲರ ಅಣ್ಣತಮ್ಮಂದಿರ ಒಬ್ಬಬ್ಬರನ್ನು ಆಯ್ಕೆ ಮಾಡಿ ಕಳಶ ಇಡಲು ಅವಕಾಶ ನೀಡಲಾಗುತ್ತದೆ.ಇಲ್ಲಿ ದೇವರಿಗೆ ಸಂಬಂದಿಸಿದ ಹಲವಾರು ರೀತಿಯ ಪೂಜಾ ವಿಧಾನಗಳು ವಿಶೇಷವಾಗಿ ನಡೆಯುತ್ತವೆ .. ಇಂದು ಬಾರೆ‌ ಕಳ್ಳೆ ಗುಡಿ ನಿರ್ಮಾಣ ಕಾರ್ಯ ಸಂಭ್ರಮದಿಂದ ಜರುಗಿತು...
    1
    ಚಳ್ಳಕೆರೆ :ಕಾಡುಗೊಲ್ಲರ ಆರಾಧ್ಯ (ಕೇತೇದೇವರ ಜಾತ್ರೋತ್ಸವ)  ಕ್ಯಾತಪ್ಪನ ದೈವ ಚನ್ನಮ್ಮನಾಗತಿಹಳ್ಳಿಯ ಕ್ಯಾತೇದೇವರ ಜಾತ್ರೆಯು ಡಿ.೧೮ ರಿಂದ ಜ.೯ರ ನಡೆಯುವ (ಕೇತೇದೇವರ ಜಾತ್ರೋತ್ಸವ) ಜಾತ್ರೆಯು ತನ್ನದೇ ಆದ ವಿಶಿಷ್ಟ ಪರಂಪರೆಯಿಂದ ನಡೆಯುವ ಅತಿದೊಡ್ಡ ಜಾತ್ರೆಯಾಗಿದೆ.ಈ ದೇವರ ಪರೀಷೆ ಈ ಭಾಗದ ಬುಡಕಟ್ಟು ಸಮುದಾಯಗಳಿಗೆ ಸಂಸ್ಕೃತಿ ಆಚರಣೆಯನ್ನು ಎತ್ತಿ ತೋರುವ ಜಾತ್ರೆಗಳಲ್ಲಿ ಒಂದಾಗಿದೆ.
ಚಿತ್ರದುರ್ಗ ಜಿಲ್ಲೆಯ ತಾಲ್ಲೂಕಿನ  ಪುರ‍್ಲೆಹಳ್ಳಿಯ ವಸಲು ದಿನ್ನೆಬ್ಬದಲ್ಲಿ ನಡೆಯುವ ಜಾತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲ ಪಾರಂಪರಿಕವಾಗಿ ಆಚರಣೆಯಲ್ಲಿರುವ ಸಂಪ್ರದಾಯಗಳನ್ನು ಇಂದಿಗೂ ಚಾಚೂ ತಪ್ಪದೇ ಪಾಲಿಸಿಕೊಂಡು ಆಧುನಿಕತೆಯ ಭರಾಟೆಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಯುತ್ತದೆ...
ಒಟ್ಟಾರೆಯಾಗಿ ಸಾಂಪ್ರದಾಯಿಕ ಆಚರಣೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಹೋಗುವ ಸಂದರ್ಭದಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡಕಟ್ಟು ಸಮುದಾಯದ ಕಾಡುಗೊಲ್ಲರು ವಿಶಿಷ್ಟ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎನ್ನಬಹುದಾಗಿದೆ...
ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದಿಂದ ಕೂಡಿದೆ. ಈ ದೇವರ ಜಾತ್ರೆಗೆ ನೆರೆ ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸುವುದು ಮತ್ತೊಂದು ವಿಶೇಷವಾಗಿದೆ...
ಚನ್ನಮ್ಮನಾಗತಿಹಳ್ಳಿಯ ಕೇತೇ ದೇವಸ್ಥಾನದಿಂದ ಕಳಶ ಹೊತ್ತು ತಂದು ಎರದ(ಬಾರೆ),ಬಂದ್ರೆ, ಬ್ಯಾಟೆ,ತುಗ್ಗಲಿ ಇತ್ಯಾದಿ ಕಳ್ಳೆ ಮುಳ್ಳುಗಳಿಂದ ಸಿದ್ದ ಮಾಡಿದ ಕ್ಯಾತಪ್ಪನ ಗುಡಿಯ ಮೇಲೆ ಕೊಣನ ಗೊಲ್ಲ ಮತ್ತು ಬೊಮ್ಮನ ಗೊಲ್ಲರ ಅಣ್ಣತಮ್ಮಂದಿರ ಒಬ್ಬಬ್ಬರನ್ನು ಆಯ್ಕೆ ಮಾಡಿ ಕಳಶ ಇಡಲು ಅವಕಾಶ ನೀಡಲಾಗುತ್ತದೆ.ಇಲ್ಲಿ ದೇವರಿಗೆ ಸಂಬಂದಿಸಿದ ಹಲವಾರು ರೀತಿಯ ಪೂಜಾ ವಿಧಾನಗಳು ವಿಶೇಷವಾಗಿ ನಡೆಯುತ್ತವೆ ..
ಇಂದು ಬಾರೆ‌ ಕಳ್ಳೆ ಗುಡಿ ನಿರ್ಮಾಣ ಕಾರ್ಯ   ಸಂಭ್ರಮದಿಂದ ಜರುಗಿತು...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    1
    ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.