ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಕೋಮು ಸೌಹಾರ್ದತೆಯ ಪವಿತ್ರ ತಾಣವಾಗಿರುವ ಇಲ್ಲಿ, ನೂರಾರು ಭಕ್ತರ ಆರಾಧ್ಯ ದೈವ ಹಜರತ್ ಸೈಯದ್ ಹಿದಾಯತುಲ್ಲಾಹ ಖಾದ್ರಿಯ ಅಲ ಮಶೂರ್ ಕಮಲಿ ಪೀರ ಷಾ ವಲಿ ಅವರ ಉರುಸ್ ಮಹೋತ್ಸವವು 2026ರ ಈ ಸುದಿನದಂದು ಅತ್ಯಂತ ಸಡಗರದಿಂದ ಜರುಗಿತು. ಈ ವೀಡಿಯೊದಲ್ಲಿ ನೋಡಿ: ✅ ಸಾಂಪ್ರದಾಯಿಕ ವಾದ್ಯಗೋಷ್ಠಿಗಳೊಂದಿಗೆ ನಡೆದ ಭವ್ಯ ಸಂದಲ್ ಮೆರವಣಿಗೆ. ✅ ಸಾವಿರಾರು ಭಕ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪವಿತ್ರ ಲಂಗರ್ (ಅನ್ನದಾಸೋಹ). ✅ ರಾತ್ರಿ ನಡೆದ ಮಂತ್ರಮುಗ್ಧಗೊಳಿಸುವ ಕವ್ವಾಲಿ ಕಾರ್ಯಕ್ರಮದ ವಿಶೇಷ ದೃಶ್ಯಗಳು. ಜಾತಿ-ಮತದ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುತ್ತಿರುವ ಈ ಉರುಸ್, ಹುಬ್ಬಳ್ಳಿಯ ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸೌಹಾರ್ದತೆಯ ಸುಂದರ ಕ್ಷಣಗಳನ್ನು ಈ ವರದಿಯಲ್ಲಿ ವೀಕ್ಷಿಸಿ. ನಮ್ಮನ್ನು ಫಾಲೋ ಮಾಡಿ: 🔹 YouTube: @CityNextNews 🔹 Facebook: City Next News Hubli 🔹 Instagram: @CityNextNews_Official #HubliUrus2026 #OldHubballi #CityNextNews #CommunalHarmony #DargahUrus #SandalProcession #HubliNews #KarnatakaFestivals #UnityInDiversity #SufiNight
ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಕೋಮು ಸೌಹಾರ್ದತೆಯ ಪವಿತ್ರ ತಾಣವಾಗಿರುವ ಇಲ್ಲಿ, ನೂರಾರು ಭಕ್ತರ ಆರಾಧ್ಯ ದೈವ ಹಜರತ್ ಸೈಯದ್ ಹಿದಾಯತುಲ್ಲಾಹ ಖಾದ್ರಿಯ ಅಲ
ಮಶೂರ್ ಕಮಲಿ ಪೀರ ಷಾ ವಲಿ ಅವರ ಉರುಸ್ ಮಹೋತ್ಸವವು 2026ರ ಈ ಸುದಿನದಂದು ಅತ್ಯಂತ ಸಡಗರದಿಂದ ಜರುಗಿತು. ಈ ವೀಡಿಯೊದಲ್ಲಿ ನೋಡಿ: ✅ ಸಾಂಪ್ರದಾಯಿಕ ವಾದ್ಯಗೋಷ್ಠಿಗಳೊಂದಿಗೆ ನಡೆದ ಭವ್ಯ ಸಂದಲ್ ಮೆರವಣಿಗೆ. ✅ ಸಾವಿರಾರು ಭಕ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪವಿತ್ರ ಲಂಗರ್ (ಅನ್ನದಾಸೋಹ). ✅ ರಾತ್ರಿ ನಡೆದ ಮಂತ್ರಮುಗ್ಧಗೊಳಿಸುವ ಕವ್ವಾಲಿ ಕಾರ್ಯಕ್ರಮದ ವಿಶೇಷ ದೃಶ್ಯಗಳು. ಜಾತಿ-ಮತದ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುತ್ತಿರುವ ಈ ಉರುಸ್, ಹುಬ್ಬಳ್ಳಿಯ ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸೌಹಾರ್ದತೆಯ ಸುಂದರ ಕ್ಷಣಗಳನ್ನು ಈ ವರದಿಯಲ್ಲಿ ವೀಕ್ಷಿಸಿ. ನಮ್ಮನ್ನು ಫಾಲೋ ಮಾಡಿ: 🔹 YouTube: @CityNextNews 🔹 Facebook: City Next News Hubli 🔹 Instagram: @CityNextNews_Official #HubliUrus2026 #OldHubballi #CityNextNews #CommunalHarmony #DargahUrus #SandalProcession #HubliNews #KarnatakaFestivals #UnityInDiversity #SufiNight
- ಬಾಗಲಕೋಟೆ: ದೇಶದಾದ್ಯಂತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಜಯಂತಿಯನ್ನು ಅತ್ಯಂತ ಗೌರವಪೂರ್ವಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗರಡದಿನ್ನಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಂತಿಯನ್ನು ನಿರ್ಲಕ್ಷ್ಯದಿಂದ ಆಚರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಸಾರ್ವಜನಿಕರು ಹಾಗೂ ಅಂಬೇಡ್ಕರ್ ಸಂಘದ ಸದಸ್ಯರು ನೀಡಿದ ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಯಾವುದೇ ಸಮರ್ಪಕ ಸಿದ್ಧತೆಗಳನ್ನು ಕೈಗೊಳ್ಳದೇ, ಕೇವಲ ರೂಢಿಪರವಾಗಿ ಕಾರ್ಯಕ್ರಮ ನಡೆಸಲಾಗಿದೆ. ಮಹಾನ್ ನಾಯಕನ ಭಾವಚಿತ್ರಕ್ಕೆ ಒಂದು ಹೂವಿನ ಹಾರವನ್ನೂ ತರದೇ, ಪೂಜೆ ಮಾಡಿದಂತೆ ತೋರಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಏಪ್ರಿಲ್ ತಿಂಗಳು ದಲಿತ ಸಮುದಾಯದವರಿಗೆ ವಿಶೇಷ ಮಹತ್ವ ಹೊಂದಿದ್ದು, ಈ ಅವಧಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗಾಗಿ ತಿಂಗಳುಗಟ್ಟಲೆ ಸಿದ್ಧತೆ ನಡೆಸಿ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆಚರಣೆ ನಡೆಸುವುದು ಸಾಮಾನ್ಯವಾಗಿದೆ. ಆದರೆ, ಈ ಶಾಲೆಯಲ್ಲಿ ನಡೆದಿರುವ ಆಚರಣೆ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಹಾಗೂ ಶಿಕ್ಷಕಿ ಎ.ಎಸ್. ಜಹಾಂಗೀರದಾರ ಅವರು ಸುಮಾರು 30ರಿಂದ 35 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಮುಗಿಸಿರುವುದಾಗಿ ತಿಳಿದುಬಂದಿದೆ. ಮಕ್ಕಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಅರಿವು ಮೂಡಿಸಬೇಕಾದ ಶಿಕ್ಷಕರೇ ಈ ರೀತಿಯಾಗಿ ನಡೆದುಕೊಂಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರಶ್ನೆ ಮಾಡಿದ ಸ್ಥಳೀಯ ಅಂಬೇಡ್ಕರ್ ಸಂಘದ ಯುವಕರಿಗೆ ಶಿಕ್ಷಕಿ ಜಹಾಂಗೀರದಾರ ಅವರು, “ಶಾಲೆಗೆ ಅನುದಾನವೇ ಬರುವುದಿಲ್ಲ, ನಾವು ಕೈಯಿಂದ ಏನು ಮಾಡಬೇಕು? ನಾವು ಪೂಜೆ ಮಾಡುವುದೇ ಹೀಗೆ” ಎಂದು ಪ್ರತಿಕ್ರಿಯೆ ನೀಡಿದರೆಂದು ಆರೋಪಿಸಲಾಗಿದೆ. ಈ ಉತ್ತರ ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಇನ್ನು ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಅವರನ್ನು ಸಂಪರ್ಕಿಸಿದಾಗ, “ನಾನು ಬೇರೆ ಮೀಟಿಂಗ್‌ಗೆ ಹೋಗಿದ್ದೆ. ಪೂಜೆ ಮಾಡಲು ಹೇಳಿದ್ದೆ” ಎಂಬ ಉತ್ತರ ನೀಡಿದ್ದಾರೆ ಎಂದು ಯುವಕರು ತಿಳಿಸಿದ್ದಾರೆ. ಈ ಪ್ರತಿಕ್ರಿಯೆ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು, ಬೀಳಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ವಿಷಯವನ್ನು ಸಮಜಾಯಿಷಿಯಿಂದ ಮುಕ್ತಾಯಗೊಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. “ಇಷ್ಟಕ್ಕೆ ಮುಗಿಸಿ ಬಿಡಿ, ಏನೋ ತಪ್ಪಾಗಿದೆ” ಎಂದು ಅಧಿಕಾರಿಗಳು ಕೇಳಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೂ ಸ್ಪಷ್ಟವಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಅಭಿಪ್ರಾಯದಂತೆ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂವಿಧಾನದ ಮೌಲ್ಯಗಳು, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಬೋಧಿಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸಂಸ್ಥೆಗಳಲ್ಲೇ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರಿಗೆ ಅಗತ್ಯ ಗೌರವ ನೀಡದಿರುವುದು ದುರಂತಕರ ಸಂಗತಿಯಾಗಿದೆ. ಈ ಘಟನೆ ಕೇವಲ ಒಂದು ಶಾಲೆಯ ನಿರ್ಲಕ್ಷ್ಯವಲ್ಲ, ಸಮಾಜದ ಮೌಲ್ಯಗಳಿಗೆ ಸವಾಲು ಎಸೆದಂತಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.1
- ಕೋಟೆ ನಾಡಿನ ಇಳಕಲ್ ತಾಲೂಕಿನಲ್ಲಿ ರಣಬಿಸಿಲಿಗೆ ಜನರು ತತ್ತರಿಸಿದ್ದರು, ಬಿಸಿಲಿಗೆ ಬೆಂಡಾಗಿದ್ದ ಜನ ಮಳೆರಾಯನ ಕೃಪೆಯಿಂದ ಬಿಸಿಲಿನ ತಾಪದಿಂದ ಸ್ವಲ್ಪ ನಿರಾಳ ರಾಗಿದ್ದಾರೆ.1
- ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.4
- Post by @april14news1
- ಹರಿಹರ/ಚನ್ನಗಿರಿ: ಕೆರೆಬೀಳಚಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ನೀರು ಪಾಲಾದ ದುರ್ಘಟನೆ ಸಂಭವಿಸಿದ್ದು, ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ. ತಂದೆಯ ಅಂತ್ಯಸಂಸ್ಕಾರ ಬಳಿಕ ಸೈಯದ್ ನಯಾಜ್ ತನ್ನ ಸ್ನೇಹಿತರಾದ ಶಾದಬ್, ಖಾಲಿದ್ ಅಹ್ಮದ್ ಹಾಗೂ ಮಕ್ಸುದ್ ಜೊತೆ ಸುಳೆಕೆರೆ ಕಡೆ ತೆರಳಿ ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಈಜಲು ಬಾರದ ಕಾರಣ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದರು. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದರು. ನಂತರ ನಡೆದ ಶೋಧ ಕಾರ್ಯದಲ್ಲಿ ಇಬ್ಬರ ಶವಗಳನ್ನು ಪತ್ತೆ ಹಚ್ಚಲಾಗಿದೆ. NDRF ತಂಡ ಹಾಗೂ ಸ್ಥಳೀಯ ಯುವಕರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು1
- ಸಚಿವ ಸ್ಥಾನ ಕೊಟ್ಟರೂ ಅಷ್ಟೇ ಕೊಡದೇ ಇದ್ದರೂ ನಾವು ಶಾಸಕರಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ತಿಳಿಸಿದರು. ಧಾರವಾಡ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡೋದು ಮುಖ್ಯಮಂತ್ರಿಗಳಿಗೆ ಪರಮಾಧಿಕಾರವಿದೆ. ಹೈಕಮಾಂಡ್ ಇನ್ನೂ ಸಚಿವ ಸಂಪುಟ ಬದಲಾವಣೆ ಮಾಡುವ ನಿರ್ಣಯ ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸುರ್ಜೇವಾಲ್ ಅವರು ಕುಳಿತು ನಿರ್ಣಯ ಮಾಡುತ್ತಾರೆ. ಮೂರ್ನಾಲ್ಕು ಸಲ ಗೆದ್ದ ಶಾಸಕರು ದೆಹಲಿಗೆ ಹೋಗಿದ್ದು ಸತ್ಯ. ಸಚಿವ ಸ್ಥಾನ ಕೇಳುವುದು ಅವರ ಹಕ್ಕು. ಒಮ್ಮೆ, ಎರಡು ಸಲ ಗೆದ್ದ 38 ಶಾಸಕರು ಹೋಟೆಲ್‌ನಲ್ಲಿ ಸೇರಿದ್ದೆವು. ಸಿಎಂ, ಡಿಸಿಎಂ ಒಪ್ಪಿಗೆ ಪಡೆದು ದೆಹಲಿಗೆ ಹೋಗುವ ತೀರ್ಮಾನ ಮಾಡಿದ್ದೆವು. ಎಲ್ಲಾ ಶಾಸಕರಿಗೂ ಅವಕಾಶ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.1
- Post by Sharanugouda Patil1
- ಶಿವಮೊಗ್ಗ: ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿ ರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟನೆ ಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಉದ್ಘಾಟಿಸ ಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದರು. ಅಲ್ಲದೆ ಬಾಳೆ ಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿ ಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಎಂಪಿಎಂ ಅಭಿವೃದ್ಧಿಪಡಿಸುವು ದಾಗಿ ಭರವಸೆ ನೀಡಿದ್ದ ಸಿದ್ದರಾಮ ಯ್ಯರವರು ಇದುವರೆಗೂ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯವಹಿಸಿ ರುವುದು ಖಂಡನೀಯ. ಪದೇ ಪದೇ ಕ್ಷೇತ್ರದ ಜನರಿಗೆ ಅವಮಾನ ಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯರವರ ವಿರುದ್ಧ ಪ್ರತಿಭಟನೆ ನಡೆಸುವು ದಾಗಿ ಎಚ್ಚರಿಸಿದರು. ಅಂಬೇಡ್ಕರ್ ಭವನ ನಿರ್ಮಾಣ ದಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್, ಸಂಸದ ಬಿ.ವೈ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಹಾಗು ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅಲ್ಲದೆ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿದ ಹಾಗು ಉದ್ಘಾಟನೆ ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರತಿಯೊಬ್ಬ ರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಉದ್ಘಾಟನಾ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭವನ ಕ್ಕಾಗಿ ಹೋರಾಟ ನಡೆಸಿದ ನಿಜವಾದ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಈ ಹಿನ್ನಲೆ ಯಲ್ಲಿ ಜೂ.21 ರಂದು ಹೋರಾಟ ಗಾರರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ನೆನಪಿನಲ್ಲಿ ಅಂಬೇಡ್ಕರ್ ಭವನ ದಲ್ಲಿ ಸಮಿತಿಯಿಂದ ನಿಜವಾದ ಹೋರಾಟಗಾರ ರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು. ಕಳೆದ 2 ದಿನಗಳ ಹಿಂದೆ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ರಾದ ಐ.ಎಲ್ ಅರುಣ್ ಕುಮಾರ್ ಅವರು, ಕಳೆದ 50 ವರ್ಷಗಳಿಂದ ದೀನ ದಲಿತರ ಸೇವೆ ಸಲ್ಲಿಸುತ್ತಾ ಹಲವಾರು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನ ತುಂಬಾ ನೋವುಂಟು ಮಾಡಿದ್ದು, ಸಮಿತಿ ಪದಾಧಿಕಾರಿ ಗಳು, ಸದಸ್ಯರು ಶ್ರದ್ದಾಂಜಲಿ ಸಲ್ಲಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ನಗರಸಭೆ ಮಾಜಿ ಸದಸ್ಯೆ ಶೋಭಾ ರವಿಕುಮಾರ್, ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ದಲಿತ ಮುಖಂಡರಾದ ವಿಜಿಯಮ್ಮ ಸೇರಿದಂತೆ ಸಮಿತಿ ಪದಾಧಿ ಕಾರಿಗಳು, ಮುಖಂಡರು ಉಪಸ್ಥಿತರಿದ್ದರು.1