logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದೇಶವ್ಯಾಪಿ ಜನಗಣತಿ ಆರಂಭ: ನಿಖರ ಮಾಹಿತಿಗೆ ನಾಗರಿಕರ ಸಹಕಾರ ಅಗತ್ಯ – CM ಸಿದ್ದರಾಮಯ್ಯ

8 hrs ago
user_Nava karnataka News channel
Nava karnataka News channel
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
8 hrs ago

ದೇಶವ್ಯಾಪಿ ಜನಗಣತಿ ಆರಂಭ: ನಿಖರ ಮಾಹಿತಿಗೆ ನಾಗರಿಕರ ಸಹಕಾರ ಅಗತ್ಯ – CM ಸಿದ್ದರಾಮಯ್ಯ

More news from ಕರ್ನಾಟಕ and nearby areas
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    13 hrs ago
  • ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್‌-ಬೈಕ್‌ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ.
    1
    ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್‌-ಬೈಕ್‌ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • ಬೀದರ್; ಜಿಲ್ಲೆಯ ಜನರಿಗೆ ಕುಡಿಯುವ ನೀರು ಹಾಗೂ ಗ್ಯಾಸ್ ಸಿಲೆಂಡರ್ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು
    1
    ಬೀದರ್; ಜಿಲ್ಲೆಯ ಜನರಿಗೆ ಕುಡಿಯುವ ನೀರು ಹಾಗೂ ಗ್ಯಾಸ್ ಸಿಲೆಂಡರ್ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    23 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    3 hrs ago
  • ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದ ಅಮರಾವತಿ ಕ್ರಾಸ್ ಹತ್ತಿರ ಕುಷ್ಟಗಿ ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ಕುಡಿಯುವ ನೀರಿನ ಪೈಪು ಹೊಡೆದು ಕಳೆದ ೧೫ ದಿನಗಳಿಂದ ನೀರು ಪೋಲಾಗುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಕಣ್ಮುಚಿ ಕುಳಿತಿದ್ದಾರೆ. ಹೌದು ಬೇಸಿಗೆ ಸಮಯದಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು. ಇಂತಹ ಸಮಯದಲ್ಲಿ ನೀರು ಸರಬರಾಜು ಪೈಪು ಹೊಡೆದು ನೀರು ಚರಂಡಿಯನ್ನು ಸೇರುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಇತ್ತ ಕಡೆ ಮುಖ ಮಾಡದೇ ಘಾಡವಾದ ನಿದ್ರೆಗೆ ಜಾರಿದ್ದಾರೆ. ಸ್ಥಳೀಯ ನಿವಾಸಿಯಾದ ಶಿವರಾಜ ವಣಗೇರಿ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಹರಿಬಿಟ್ಟು ದುರಸ್ಥಿ ಮಾಡುವಂತೆ ಆಗ್ರಹಿಸಿದ್ದಾರೆ.
    1
    ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದ ಅಮರಾವತಿ ಕ್ರಾಸ್ ಹತ್ತಿರ ಕುಷ್ಟಗಿ ಪಟ್ಟಣಕ್ಕೆ  ಸರಬರಾಜು ಆಗುತ್ತಿರುವ ಕುಡಿಯುವ ನೀರಿನ ಪೈಪು ಹೊಡೆದು ಕಳೆದ ೧೫ ದಿನಗಳಿಂದ ನೀರು ಪೋಲಾಗುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಕಣ್ಮುಚಿ ಕುಳಿತಿದ್ದಾರೆ.
ಹೌದು ಬೇಸಿಗೆ ಸಮಯದಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು. ಇಂತಹ ಸಮಯದಲ್ಲಿ ನೀರು ಸರಬರಾಜು ಪೈಪು ಹೊಡೆದು ನೀರು ಚರಂಡಿಯನ್ನು ಸೇರುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಇತ್ತ ಕಡೆ ಮುಖ ಮಾಡದೇ ಘಾಡವಾದ ನಿದ್ರೆಗೆ ಜಾರಿದ್ದಾರೆ. ಸ್ಥಳೀಯ ನಿವಾಸಿಯಾದ ಶಿವರಾಜ ವಣಗೇರಿ  ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಹರಿಬಿಟ್ಟು ದುರಸ್ಥಿ ಮಾಡುವಂತೆ ಆಗ್ರಹಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    8 hrs ago
  • ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.
    3
    ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು  ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು.
ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು.
ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    14 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.