logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳೆ ಎಲ್ಲ ರಂಗದಲ್ಲಿ ಮುನ್ನುಗ್ಗಬೇಕು ಅಳ್ನಾವರ (ಧಾರವಾಡ ): ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಪ್ರಸ್ತುತ್ ಸಮಾಜದಲ್ಲಿ ಮಹಿಳೆಗೆ ಸಾಕಷ್ಟು ಅವಕಾಶಗಳ ಬಾಆಗಿಲೆ ತೆರೆದಿವೆ. ಮಹಿಳೆ ಎಲ್ಲ ರಂಗದಲ್ಲಿ ಮುಂದೆ ಬರಬೇಕು ಎಂದು ಸಹ ಶಿಕ್ಷಕಿ ರಾಜಶ್ರೀ ಕೋರಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಅವರು ಮಾತನಾಡಿ, ಮಹಿಳೆ ತನಗಿರುವ ಹಕ್ಕು ಮತ್ತು ಕಾನೂನಿನ ಅರಿವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದರು. ವಿಶೇಷ ಆಹ್ವಾನಿತರಾದ ಆಗಮಿಸಿದ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಾದ ವಿದ್ಯಾ ತಳವಾರ್ ಮತ್ತು ಸುನಿತಾ ಮಾದರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸುನಿತಾ ಮಾದರ್ ಮಾತನಾಡಿ, ವಿದ್ಯಾರ್ಥಿನಿಯರು ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಶಿಕ್ಷಣದ ಮೂಲಕ ಸ್ವತಂತ್ರವಾಗಿ ಮುಂದುವರಿಯಬೇಕು. ಸ್ತ್ರೀ ಎಂದರೆ ಒಂದು ಶಕ್ತಿ ಎಂದು ತೋರಿಸುವ ಛಲ ನಿಮ್ಮದಾಗಬೇಕು ಎಂದು ಹೇಳಿದರು. ಪ್ರಾಂಶುಪಾಲೆ ಡಾ. ಉಮಾ ಪೂಜಾರ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸುರೇಶ್ ದೊಡಮನಿ ಸ್ವಾಗತಿಸಿದರು. ಡಾ.ಸುರೇಶ್ ಮಾದರ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ದೇವೇಂದ್ರ ತಳವಾರ ಪ್ರಾಸ್ತಾವಿಕ ನುಡಿ ಆಡಿದರು. ಮಹಿಳಾ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಭರಮಪ್ಪ ಪೂಜಾರ ನಡೆಸಿದರು. ಆರಂಭದಲ್ಲಿ ಪರಶುರಾಮ ಮಿಸಾಳೆ ಪ್ರಾರ್ಥಿಸಿದರು. ಅನಿಲ ಖಾತೆದಾರ ನಿರೂಪಿಸಿದರು. ರಾಘವೇಂದ್ರ ತಳವಾರ್ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

on 11 March
user_Vineetmiskin Alnavar
Vineetmiskin Alnavar
Photographer Alnavar, Dharwad•
on 11 March
8c7c3e4c-dc26-4e79-9053-2b14c635dc7d

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳೆ ಎಲ್ಲ ರಂಗದಲ್ಲಿ ಮುನ್ನುಗ್ಗಬೇಕು ಅಳ್ನಾವರ (ಧಾರವಾಡ ): ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಪ್ರಸ್ತುತ್ ಸಮಾಜದಲ್ಲಿ ಮಹಿಳೆಗೆ ಸಾಕಷ್ಟು ಅವಕಾಶಗಳ ಬಾಆಗಿಲೆ ತೆರೆದಿವೆ. ಮಹಿಳೆ ಎಲ್ಲ ರಂಗದಲ್ಲಿ ಮುಂದೆ ಬರಬೇಕು ಎಂದು ಸಹ ಶಿಕ್ಷಕಿ ರಾಜಶ್ರೀ ಕೋರಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಅವರು ಮಾತನಾಡಿ, ಮಹಿಳೆ ತನಗಿರುವ ಹಕ್ಕು ಮತ್ತು ಕಾನೂನಿನ ಅರಿವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದರು. ವಿಶೇಷ ಆಹ್ವಾನಿತರಾದ ಆಗಮಿಸಿದ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಾದ ವಿದ್ಯಾ ತಳವಾರ್ ಮತ್ತು ಸುನಿತಾ ಮಾದರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸುನಿತಾ ಮಾದರ್ ಮಾತನಾಡಿ, ವಿದ್ಯಾರ್ಥಿನಿಯರು ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಶಿಕ್ಷಣದ ಮೂಲಕ ಸ್ವತಂತ್ರವಾಗಿ ಮುಂದುವರಿಯಬೇಕು. ಸ್ತ್ರೀ ಎಂದರೆ ಒಂದು ಶಕ್ತಿ ಎಂದು ತೋರಿಸುವ ಛಲ ನಿಮ್ಮದಾಗಬೇಕು ಎಂದು ಹೇಳಿದರು. ಪ್ರಾಂಶುಪಾಲೆ ಡಾ. ಉಮಾ ಪೂಜಾರ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸುರೇಶ್ ದೊಡಮನಿ ಸ್ವಾಗತಿಸಿದರು. ಡಾ.ಸುರೇಶ್ ಮಾದರ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ದೇವೇಂದ್ರ ತಳವಾರ ಪ್ರಾಸ್ತಾವಿಕ ನುಡಿ ಆಡಿದರು. ಮಹಿಳಾ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಭರಮಪ್ಪ ಪೂಜಾರ ನಡೆಸಿದರು. ಆರಂಭದಲ್ಲಿ ಪರಶುರಾಮ ಮಿಸಾಳೆ ಪ್ರಾರ್ಥಿಸಿದರು. ಅನಿಲ ಖಾತೆದಾರ ನಿರೂಪಿಸಿದರು. ರಾಘವೇಂದ್ರ ತಳವಾರ್ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

More news from ಕರ್ನಾಟಕ and nearby areas
  • ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    1
    ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು.
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು.
ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    2
    ಕೀವರ್ಡ್‌ಗಳು (Keywords):
ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ.
ಹ್ಯಾಶ್‌ಟ್ಯಾಗ್‌ಗಳು (#Hashtags):
#Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    17 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    5 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    17 hrs ago
  • ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
    1
    ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    17 hrs ago
  • ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    1
    ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    user_ASN News24Kannada
    ASN News24Kannada
    Newsagent Byadgi, Haveri•
    17 hrs ago
  • कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    1
    कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    user_Simran kakkar
    Simran kakkar
    Ilkal, Bagalkote•
    6 hrs ago
  • ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    1
    ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.