Shuru
Apke Nagar Ki App…
ದಾವಣಗೆರೆ : ಬಿಸಿಲಿನ ಝಳಕ್ಕೆ ಈ ರೆಸಿಪಿಯಿಂದ ಸಾಕಷ್ಟು ಉಪಯೋಗ, ಅದು ಯಾವುದು? ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
Nandheesh kumar ac
ದಾವಣಗೆರೆ : ಬಿಸಿಲಿನ ಝಳಕ್ಕೆ ಈ ರೆಸಿಪಿಯಿಂದ ಸಾಕಷ್ಟು ಉಪಯೋಗ, ಅದು ಯಾವುದು? ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
More news from ಕರ್ನಾಟಕ and nearby areas
- ಹುಣಸೆಕಟ್ಟೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ನಾಗರಹಾವು ಕಚ್ಚಿದ್ದು ಮುಖ್ಯಶಿಕ್ಷಕ ಪ್ರಾಣವನ್ನೆ ಪಣಕ್ಕಿಟ್ಟು ವಿಧ್ಯಾರ್ಥಿನಿಯನ್ನ ಕಾಪಾಡಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ತಡಮಾಡದೆ ವಿಧ್ಯಾರ್ಥಿನಿಯ ಕಾಲಿಗೆ ತಮ್ಮ ಬಾಯಿಯಿಂದ ವಿಷವನ್ನ ತೆಗೆದು ವಿಧ್ಯಾರ್ಥಿನಿಯನ್ನ ಆಸ್ಪತ್ರೆಗೆ ಧಾಖಲಿಸಿದ್ದು ಶಾಲಾ ಮುಖ್ಯಶಿಕ್ಷಕ ರವಿಶಂಕರ್ ರ ಕಾರ್ಯಕ್ಕೆ ಎಲ್ಲೆಡ ಮೆಚ್ವುಗೆ ವ್ಯಕ್ತವಾಗಿದೆ.1
- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು. ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ1
- ತುಮಕೂರು ಡ್ರಸ್ ಎಂಬ ಮಾದಕ ಮಾಫಿಯಾದಲ್ಲಿ ಮುಸ್ಲಿಂ ಯುವಕರೇ ಅತಿ ಹೆಚ್ಚು ಯಾಕೆ?!1
- ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,1
- Post by Mayur TV Hangal YouTube c1
- “ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು… “ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು… ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!” “ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ… ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?” ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔 ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!1
- Post by Suresh Belagere1
- ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್ ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.1
- ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಭೂ ಒಡೆತನ ಯೋಜನೆಯಡಿಯಲ್ಲಿ 240 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದಲ್ಲಿ ಶಿಗ್ಗಾಂವ- ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ 240 ಫಲಾನುಭವಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು,1