Shuru
Apke Nagar Ki App…
ಸಾವಿರಕ್ಕೆ ಒಬ್ಬ ಕಲಾವಿದೆ! ಮಕ್ಕಳಿಗೆ ಚಿತ್ರ ಬಿಡಿಸುವುದು #DrawingforKids ಕೇವಲ ಒಂದು ಹವ್ಯಾಸವಲ್ಲ, #riyagowda @riyagowda #riyamshee_yogeshagowda ಅದು ಅವರ ಒಟ್ಟಾರೆ ಬೆಳವಣಿಗೆಗೆ ನೆರವಾಗುವ ಅತ್ಯುತ್ತಮ ಸೃಜನಶೀಲ ಚಟುವಟಿಕೆಯಾಗಿದೆ. ಚಿತ್ರಕಲೆಯು ಮಕ್ಕಳ ಮೆದುಳಿನ ವಿಕಸನ, ಏಕಾಗ್ರತೆ ಮತ್ತು ಅವರ ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕರಿಸುತ್ತದೆ. ಸಾವಿರಕ್ಕೆ ಒಬ್ಬ ಕಲಾವಿದೆ! ಮಕ್ಕಳಿಗೆ ಚಿತ್ರ ಬಿಡಿಸುವುದು #DrawingforKids ಕೇವಲ ಒಂದು ಹವ್ಯಾಸವಲ್ಲ, #riyagowda @riyagowda #riyamshee_yogeshagowda ಅದು ಅವರ ಒಟ್ಟಾರೆ ಬೆಳವಣಿಗೆಗೆ ನೆರವಾಗುವ ಅತ್ಯುತ್ತಮ ಸೃಜನಶೀಲ ಚಟುವಟಿಕೆಯಾಗಿದೆ. ಚಿತ್ರಕಲೆಯು ಮಕ್ಕಳ ಮೆದುಳಿನ ವಿಕಸನ, ಏಕಾಗ್ರತೆ ಮತ್ತು ಅವರ ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕರಿಸುತ್ತದೆ.
Chethana Muniswamygowda
ಸಾವಿರಕ್ಕೆ ಒಬ್ಬ ಕಲಾವಿದೆ! ಮಕ್ಕಳಿಗೆ ಚಿತ್ರ ಬಿಡಿಸುವುದು #DrawingforKids ಕೇವಲ ಒಂದು ಹವ್ಯಾಸವಲ್ಲ, #riyagowda @riyagowda #riyamshee_yogeshagowda ಅದು ಅವರ ಒಟ್ಟಾರೆ ಬೆಳವಣಿಗೆಗೆ ನೆರವಾಗುವ ಅತ್ಯುತ್ತಮ ಸೃಜನಶೀಲ ಚಟುವಟಿಕೆಯಾಗಿದೆ. ಚಿತ್ರಕಲೆಯು ಮಕ್ಕಳ ಮೆದುಳಿನ ವಿಕಸನ, ಏಕಾಗ್ರತೆ ಮತ್ತು ಅವರ ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕರಿಸುತ್ತದೆ. ಸಾವಿರಕ್ಕೆ ಒಬ್ಬ ಕಲಾವಿದೆ! ಮಕ್ಕಳಿಗೆ ಚಿತ್ರ ಬಿಡಿಸುವುದು #DrawingforKids ಕೇವಲ ಒಂದು ಹವ್ಯಾಸವಲ್ಲ, #riyagowda @riyagowda #riyamshee_yogeshagowda ಅದು ಅವರ ಒಟ್ಟಾರೆ ಬೆಳವಣಿಗೆಗೆ ನೆರವಾಗುವ ಅತ್ಯುತ್ತಮ ಸೃಜನಶೀಲ ಚಟುವಟಿಕೆಯಾಗಿದೆ. ಚಿತ್ರಕಲೆಯು ಮಕ್ಕಳ ಮೆದುಳಿನ ವಿಕಸನ, ಏಕಾಗ್ರತೆ ಮತ್ತು ಅವರ ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕರಿಸುತ್ತದೆ.
More news from ಕರ್ನಾಟಕ and nearby areas
- #ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ. ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ. #ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ. ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ.1
- ನಾಡಿನ ಎಲ್ಲಾ ಅಕ್ಕ ತಂಗಿಯರಗೆ ಹಾಗು ಅಣ್ಣ ತಮಂದಿರಗೆ ರಕ್ಷಾ ಬಂಧನದ ಅಡ್ವನ್ಸ ರಾಕಿ ಹಬ್ಬದ ಸುಭಾಶಗಳು1
- ಕಲಬುರಗಿ:ಪ್ರತಿಭಟನಾ ನಿರುತ ರೈತ ಮುಖಂಡರನ್ನು ವಶಕ್ಕೆ ಪಡೆದ ಪೋಲಿಸರು1
- ರಕ್ಷಾ ಬಂಧನದ ಪವಿತ್ರ ಹಬ್ಬದ ಅಂಗವಾಗಿ ದಿನಾಂಕ 28/08/2026 ರಂದು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಅರ್ಥಪೂರ್ಣ ರಕ್ಷಾ ಬಂಧನ ಆಚರಣೆ ಕೆಂಭಾವಿ, ಆ. 28: ರಕ್ಷಾ ಬಂಧನದ ಪವಿತ್ರ ಹಬ್ಬದ ಅಂಗವಾಗಿ ದಿನಾಂಕ 28/08/2026 ರಂದು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳದ ಸಂಘದ ಸೋದರಿಯರು ಕೆಂಭಾವಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಸಮಾಜದ ರಕ್ಷಣೆ ಹಾಗೂ ಸೇವೆಯಲ್ಲಿ ನಿರತರಾಗಿರುವ ಪೊಲೀಸ್ ಸಿಬ್ಬಂದಿ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಯವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ಸಿಬ್ಬಂದಿಯವರ ಸೇವೆಯನ್ನು ಸ್ಮರಿಸಿ, ಅವರ ಕರ್ತವ್ಯ ನಿಷ್ಠೆ ಮತ್ತು ಸಮಾಜದ ಸುರಕ್ಷತೆಗಾಗಿ ಸಲ್ಲಿಸುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ರಕ್ಷಾ ಬಂಧನದ ಮೂಲಕ ಸಹೋದರತ್ವ, ಪ್ರೀತಿ, ವಿಶ್ವಾಸ ಮತ್ತು ಪರಸ್ಪರ ಗೌರವದ ಸಂದೇಶವನ್ನು ಸಾರಿದ ಧರ್ಮಸ್ಥಳದ ಸಂಘದ ಸೋದರಿಯರ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದ ರಕ್ಷಕರಿಗೆ ರಾಖಿ ಕಟ್ಟುವ ಮೂಲಕ ಆಚರಿಸಿದ ಈ ರಕ್ಷಾ ಬಂಧನ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು.1
- ಜೇರಟಗಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ: ಪೈಗಂಬರ್‌ರ ಶಾಂತಿ ಸಂದೇಶ ಯುವಪೀಳಿಗೆಗೆ ಮಾದರಿಯಾಗಲಿ ಜೇವರ್ಗಿ: ತಾಲ್ಲೂಕಿನ ಜೇರಟಗಿ ಗ್ರಾಮದಲ್ಲಿ ಯುವಕರ ವತಿಯಿಂದ ಈದ್ ಮಿಲಾದ್ ಉನ್ ನಬಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜೇರಟಗಿ ವಿರಕ್ತಮಠದ ಶ್ರೀ ಮ.ನಿ.ಪ್ರ. ಮಹಾಂತ ಮಹಾಸ್ವಾಮಿಗಳು ಭಾಗವಹಿಸಿ ಆಶೀರ್ವಾದ ನುಡಿಗಳನ್ನು ನೀಡಿದರು. ಜಗತ್ತಿಗೆ ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಮುಹಮ್ಮದ್ ಪೈಗಂಬರ್ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕು ಎಂದು ಮಹಾಂತ ಮಹಾಸ್ವಾಮಿಗಳು ಹೇಳಿದರು. ಯಾವುದೇ ಜಾತಿ ಅಥವಾ ಧರ್ಮದ ಗುರುಗಳು ಜಾತಿ–ಜಾತಿಗಳ ನಡುವೆ ಭೇದದ ಬೀಜ ಬಿತ್ತುವಂತೆ ಎಲ್ಲಿಯೂ ಹೇಳಿಲ್ಲ. ಆದ್ದರಿಂದ ಜಾತಿ–ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಭೇದಭಾವ ಮೂಡಿಸುವ ಹಾಗೂ ದ್ವೇಷದ ವಿಚಾರಗಳನ್ನು ಬಿತ್ತುವ ಮನೋಭಾವವನ್ನು ಮಾನವರು ಮೊದಲು ಬಿಡಬೇಕು ಎಂದು ಅವರು ಕರೆ ನೀಡಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಗೌರವ ಬೆಳೆಸುವ ಮೂಲಕ ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕು. ಯುವಕರು ಇಂತಹ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಮಹಾಸ್ವಾಮಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಜೇರಟಗಿ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.1
- ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದೆ. ಸಂಕಷ್ಟದ ಈ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದೆ. ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದೆ. ಸಂಕಷ್ಟದ ಈ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದೆ.1
- ಅಭಿನವ ಯಲ್ಲಾಲಿಂಗ ಮಹಾರಾಜರ ಶ್ರಾವಣ ಮಾಸದ ಜಾತ್ರಾ ಮಹೋತ್ಸವ.ಗೌರ. ( ಬಿ ). ಸರ್ವಧರ್ಮ 11 ನೂರು ಸುಮಂಗಲಿಯರಿಗೆ ಉಡಿ ತುಂಬ ಕಾರ್ಯಕ್ರಮ. ಗೌರ (ಬಿ ) ಗ್ರಾಮಸ್ಥರಿಂದ ಸರ್ವರಿಗೂ ಆದರದ ಸ್ವಾಗತ1
- ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ..! ನೂರಾರು ಮಂದಿ ಸಾವು; ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ..! ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ..! ನೂರಾರು ಮಂದಿ ಸಾವು; ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ..!1
- ಬರ ಪೀಡಿತ ಪಟ್ಟಿಯಿಂದ ಕಲಬುರಗಿ ಜಿಲ್ಲೆ ಕೈಬಿಟ್ಟ ಹಿನ್ನೆಲೆ- ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೆ ಯತ್ನ ಮುಂಗಾರು ಮಳೆ ಬಾರದ ಹಿನ್ನೆಲೆ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶದವೆಂದು ಘೋಷಣೆ ಮಾಡಿ, ಕಲಬುರಗಿ ಜಿಲ್ಲೆಯನ್ನು ಕೈ ಬಿಟ್ಟಿರುವ ವಿರುದ್ಧ ನಗರದಲ್ಲಿ ಅನ್ನಾದಾತರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆ ವೇಳೆಯಲ್ಲಿ ರೈತನೋಬ್ಬ ಪೆಟ್ರೋಲ್ ಮೈ ಮೇಲೆ ಮುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಪೋಲಿಸರು ಪೆಟ್ರೋಲ್ ಬಾಟಲಿ ಕಸಿದುಕೊಂಡರು ಈ ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದ್ದು. ರಾಜ್ಯ ಸರ್ಕಾರ ಹಾಗೂ ಮಂತ್ರಿಗಳು, ಕಲಬುರಗಿ ಜಿಲ್ಲೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ಮೇಲೆ ಉರುಳಾಡಿ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರೋಟೆಸ್ಟ್ ಮಾಡಲಾಯಿತು2