ಕಾನೂನಾತ್ಮಕವಾಗಿ ಆಸ್ಪತ್ರೆ ನಿರ್ಮಾಣ ಶಾಸಕ ಎಚ್.ಸಿ.ಬಾಲಕೃಷ್ಣ. ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ. ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು. ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್: ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ಬಡವರಿಗಾಗಿ ಆಸ್ಪತ್ರೆ: ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.

- ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ. ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು. ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್: ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ಬಡವರಿಗಾಗಿ ಆಸ್ಪತ್ರೆ: ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಡೆಲಿವರಿ ಬಾಯ್ಸ್ ಮೇಲೆ ವಲಸಿಗ ಸೆಕ್ಯೂರಿಟಿ ಇಂದ ಹಲ್ಲೆ1
- ಬೆಂಗಳೂರು : ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಪೊಲೀಸ್ ಇಲಾಖೆ ಅಲ್ಲಿ ಪೋಲಿ ಗಳು ಇದ್ದಾರೆ ಇಂತಹದ್ದೇ ಘಟನೆ ನಡೆದಿದೆ ಮಹಿಳೆ ಯೊಬ್ಬರಿಗೆ ಕರೆ ಮಾಡಿ ಪೋಲಿ ಮಾತುಗಳನ್ನು ಮಾತಾಡುತ್ತ ಮೆಸೇಜ್ ಡಿಲೀಟ್ ಮಾಡಲು ಹೇಳಿದ ಪೊಲೀಸ್1
- ಪರಮಪೂಜ್ಯ ತ್ರಿವಿಧ ದಾಸೋಹಿ ಸೇವೆ-ಕೂಡುಗೆ -ತತ್ವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ - ಮಳವಳ್ಳಿ ಪಟ್ಟಣದಲ್ಲಿ ಸಮಾಜ ಸೇವಕರಾದ ಹೆಬ್ಬಣಿ ಬಬ್ರುವಾಹನ ಹೇಳಿಕೆ ಮಳವಳ್ಳಿ:ತ್ರಿವಿಧ ದಾಸೋಹಿ ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಯವರ ಜೀವಮ,ಸೇವೆ,ಕೂಡುಗೆ ಶಾಂತಿ ಸೌಹಾರ್ದತೆ ಸಮಾನತೆ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಸಮಾಜ ಸೇವಕ ಬಬ್ರುವಾಹನ ಹೇಳಿದರು ಪಟ್ಟಣದ ಮಾಮರ ಸೌಹಾರ್ದ ಸಹಕಾರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಡಾ.ಶಿವಕುಮಾರ್ ಸ್ವಾಮೀಜಿಯವರ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಸಿದ್ದಗಂಗಾ ಮಠದ ಸೇವೆ ದೇಶದ ಇತರೆ ಮಠಗಳಿಗೆ ಮಾದರಿಯಾಗಿದೆ ಎಂದ ಅವರು ಅಕ್ಷರ ಜ್ಞಾನ ದಾಸೋಹ ಸೇವೆಯನ್ನು ಇತರೆ ಮಠಗಳು ಅನುಸರಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುವಂತೆ ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಅಗಮಿಸಿದ ಜನರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾಮರ ಸೌಹರ್ಧ ಸಹಕಾರ ಸಂಘದ ಅಧ್ಯಕ್ಷರಾದ ಎಂ ಶಿವಕುಮಾರ್, ಸಿಬ್ಬಂದಿಗಳಾದ ರಮ್ಯಾ ಪೂರ್ಣಿಮಾ, ಹೀನ ,ಸುಬ್ರಮಣ್ಯ,ಅಶ್ವಿನಿ ಇತರರು ಉಪಸ್ಥಿತರಿದ್ದರು. ಉಪ್ಪನಹಳ್ಳಿ ಆಚರಣೆ:ತಾಲೂಕಿನ ಉಪ್ಪನಹಳ್ಳಿ ಗ್ರಾಮದ ಮುಖಂಡರು ಹಾಗೂ ಶ್ರೀ ಬಸವೇಶ್ವರಯುವಕರ ಸಂಘದ1
- ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ2
- KOLAR KI.AWAAZ KOUSAR NEWS1
- ಮಾಗಡಿ: ತಾಲೂಕಿನ ಪುರಾಣ ಪ್ರಸಿದ್ದ ಮಾಂಡವ್ಯ ಕುಟೀ ತಿರುಮಲೆ ಶ್ರೀರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ 12-15 ಕ್ಕೆ ನೆರವೇರಿತು. ಬ್ರಹ್ಮರಥೋತ್ಸವದಲ್ಲಿ ದೂರದೂರುಗಳಿಂದ ಸಾವಿರಾರು ಭಕ್ತರು ಆಗಮಿಸಿ ತಿರುಮಲೆ ರಂಗನ ದರುಶನ ಪಡೆದರು. ಗರುಡದೇವ ಮೊದಲಿಗೆ ರಥದ ಮೇಲೆ ಹಾರಾಡಿ ಶುಭಸೂಚನೆ ನೀಡಿದ ನಂತರ ಬ್ರಹ್ಮರಥೋತ್ಸವಕ್ಕೆ ಪ್ರಥಮ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಭಕ್ತರು ಗೋವಿಂದ....ಗೋವಿಂದ....ಎಂಬ ಘೋಷಣೆ ಕೂಗುತ್ತಾ ಬಾಳೆಹಣ್ಣು ದವನವನ್ನ ರಥದ ಕಳಶಕ್ಕೆ ಎಸೆದು ಭಕ್ತಿ ಬಾವ, ಸಮರ್ಪಿಸಿದರು. ರಂಗನ ದರ್ಶನಕ್ಕೆ ಬರುವವರ ದಣಿವನ್ನ ತಣಿಸಲು ಪಾನಕ ಮಜ್ಜಿಗೆ ವಿವಿಧ ಸಮುದಾಯಗಳಿಂದ ಅನ್ನದಾಸೋಹದ ಅರವಟ್ಟಿಗೆಗಳು ಅನ್ನದ ರಂಗನ ಸನ್ನಿಧಿಯಲ್ಲಿ ನಡೆಯುವುದು ಪ್ರತಿವರ್ಷದಂತೆ ಈ ಭಾರಿಯೂ ವಿಶೇಷವಾಗಿತ್ತು. ರಥದ ಬಳಿ ಪೆÇಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಯಿತು. ಕೆಲ ಶಾಲೆ, ಕಾಲೇಜುಗಳು ರಜೆಗಳಿಂದಾಗಿ ಈ ಭಾರಿಯ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಮಂದಿ ಭಾಗವಹಿಸಿದ್ದು ಮತಷ್ಟು ವಿಶೇಷವಾಗಿತ್ತು. ಬ್ರಹ್ಮರಥೊತ್ಸವಕ್ಕೆ ಹೆಚ್ಚು ಮಂದಿ ಭಕ್ತರು ಭಾಗವಹಿಸುತ್ತಾರೆಂಬ ನಿರೀP ಹಿನ್ನಲೆಯಲ್ಲಿ ಗಾಂಧಿ ಸರ್ಕಲ್, ಹೊಸಪೇಟೆ ಸರ್ಕಲ್ ಮತ್ತು ತಿರುಮಲೆ ಗೇಟ್ ಬಳಿ ಪೆÇಲೀಸರು ಸುಸರ್ಜಿತವಾಗಿ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಿದರು. ಬ್ರಹ್ಮರಥೋತ್ಸವದಲ್ಲಿ ಹೆಚ್ಚು ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. ಬೆಳಗ್ಗೆ ಬ್ರಹ್ಮರಥೋತ್ಸವ ನಂತರ ಸಂಜೆಯ ಮಡಿತೇರು ಸಂಜೆ 6 ಗಂಟೆಗೆ ಸಂಜೆ 8 ಗಂಟೆಯವರೆಗೆ ನಡೆಯಿತು, ರಾತ್ರಿ 12 ಗಂಟೆಗೆ ದೊಡ್ಡಗರುಡೋತ್ಸವ ನಡೆಯಿತು. ಈ ಭಾರಿ ಭಕ್ತರಿಗೆ ವಿಶೇಷವಾಗಿ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿ ನೂಕುನುಗ್ಗಲು ಇಲ್ಲದಂತೆ ಭಕ್ತರು ದರ್ಶನ ಪಡೆದರು. ಪ್ರತ್ಯೇಕ ದರ್ಶನಕ್ಕಾಗಿ 100ರೂಪಾಯಿಗಳ ಟಿಕೇಟು ವ್ಯವಸ್ಥೆ ಮಾಡಲಾಯಿತು. ಗಣ್ಯರ ಶೀಘ್ರ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಕಲ್ಪಿಸುವ ಮೂಲಕ ಆಡಳಿತ ಮಂಡಳಿ ಮತ್ತು ಸ್ವಯಂ ಸೇವಕರು ಉತ್ತಮ ವ್ಯವಸ್ಥೆ ಕಲ್ಪಿಸಲಾಯಿತು. ಶಾಸಕ ಎಚ್.ಸಿ.ಬಾಲಕೃಷ್ಣ ಬ್ರಹ್ಮರಥೋತ್ಸವಕ್ಕೆ ಪೂಜೆ ಸಲ್ಲಿಸಿ ಮಾತನಾಡಿ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಈ ಬ್ರಹ್ಮರಥೋತ್ಸವ ಇಂದಿಗೂ ಕೂಡ ತನ್ನದೆಯಾದ ವೈಶಿಷ್ಟ್ಯ ಪೂರ್ಣವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಶ್ರೀರಂಗನಲ್ಲಿ ಏನನ್ನು ಕೇಳಿಕೊಳ್ಳಬಾರದು, ಯಾರಿಗೆ ಎನುಕೊಡಬೇಕೆಂದು ಗೊತ್ತು, ಯಾರಿಗೆ ಏನುಮಾಡಬೇಕು ಶ್ರೀರಂಗ ಮಾಡಲಿದ್ದಾನೆ ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ಮಾಂಡವ್ಯ ಮಹರ್ಷಿಗಳು ಇದೇ ಕ್ಷೇತ್ರದಲ್ಲಿ ತಪಸ್ಸು ಮಾಡಿ ಶ್ರೀ ರಂಗನಾಥಸ್ವಾಮಿಯನ್ನ ಪ್ರತಿμÁ್ಟಪನೆ ಮಾಡಿದ್ದು ಭಕ್ತರ ಇμÁ್ಟರ್ಥ ಸಿದ್ದಿಯಾಗುತ್ತದೆಂಬ ನಂಬಿಕೆಯಿದೆ. ತಿರುಪತಿಗೆ ಹೋಗಲಾರದಂತವರು ಈ ಕ್ಷೇತ್ರದಲ್ಲಿ ತಿರುಮಲೆ ರಂಗನ ದರ್ಶನ ಮಾಡಿದರೆ ಪುಣ್ಯ ಸಿಗುತ್ತದೆಂಬ ನಂಬಿಕೆ ಇದೆ. ಆದ್ದರಿಂದ ಭಕ್ತಾಧಿಗಳು ರಾಜ್ಯ ಮತ್ತು ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದು ರಂಗನ ದರ್ಶನ ಪಡೆಯುತ್ತಾರೆ ಎಂದರು. ಶ್ರೀರಂಗನಾಥ ಸ್ವಾಮಿ ದನಗಳ ಜಾತ್ರೆಗೆ ದೇಶದ ಮೂಲೆಮೂಲೆಗಳಿಂದ ಬಂದು ರಾಸುಗಳ ವ್ಯಾಪಾರ ನಡೆಯುವುದು ವಿಶೇಷ. ನಾನು ಶಾಸಕನಾದ ವೇಳೆ ಗೋಪುರ, ಸುತ್ತಮುತ್ತಲ ಪ್ರರಾಂಗಣ ಪುನಜೀಣೋದ್ದಾರ, ದೇವಾಲಯದ ಸುತ್ತÁ ಅಗಲೀಕರಣ ಮಾಡಿ ಡಾಂಬರೀಕರಣ ಸೇರಿದಂತೆ ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡುವ ಮೂಲಕ ಭಕ್ತಾಧಿಗಳ ಅನುಕೂಲಕ್ಕೆ ಯಾತ್ರಿ ನಿವಾಸ ನಿರ್ಮಿಸಲಾಗಿದೆ, ಈಗ 5 ಕೋಟಿರೂ ವೆಚ್ಚದಲ್ಲಿ ಅಭಿವೃದ್ದಿಗೊಳಿಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು ಕಾಮಗಾರಿ ಆರಂಭಿಸಲಾಗುವುದು ಇನ್ನೂ 5 ಕೋಟಿಗೆ ಬೇಡಿಕೆ ಇಡಲಾಗಿದೆ ಮತ್ತೆ 5 ಕೋಟಿ ರೂ ನೀಡಿ ಸಂಪೂರ್ಣವಾಗಿ ದೇವಾಲಯ ಜೀಣೋದ್ದಾರಗೊಳಿಸಲಾಗುವುದು ಎಂದರು. ಶಾಸಕನಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಿದ್ದೇನೆ ಶ್ರೀರಂಗ ಮುಂದೆಮತಷ್ಟು ಶಕ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸಮಾಡಲಾಗುವುದು ಎಂದರು. ನಾನು ಒಂದು ವರ್ಷವೂ ಬ್ರಹ್ಮರಥೋತ್ಸವಕ್ಕೆ ತಪ್ಪಿಸಿಕೊಳ್ಳದೆ ಭಗವಂತನ ದರ್ಶನ ಪಡೆಯುತ್ತಿದ್ದೇನೆ. ತಾಲೂಕಿನಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರು ಸಂಮೃದ್ದಿಯಿಂದ ಜೀವನ ನಡೆಸಲು ಅನುವುಮಾಡಿಕೊಡುವಂತೆ ಶ್ರೀರಂಗನಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು. ಪಟ್ಟನಾಯ್ಕನಹಳ್ಳಿ ನಂಜಾವಧೂತ ಸ್ವಾಮೀಜಿ ಮಾತನಾಡಿ, ಶ್ರೀರಂಗನಾಥಸ್ವಾಮಿ ಪಶ್ಚಿಮಾಭಿಮುಖವಾಗಿದ್ದು ಸಾಲಿಗ್ರಾಮ ರೂಪದಲ್ಲಿ ದೇವರು ಮಹಾತಪಸ್ವಿಗಳಿಗೆ ದರ್ಶನ ನೀಡಿದ್ದರೆಂಬ ಪುರಾಣವಿದೆ. ಹಿಂದಿನಿಂದಲ್ಲೂ ಅದ್ದೂರಿಯಾಗಿ ವಿಜೃಂಬಣೆಯಿಂದ ಪ್ರತಿವರ್ಷವೂ ಕೂಡ ಬ್ರಹ್ಮರಥೋತ್ಸವ ನಡೆದುಕೊಂಡು ಬರುತ್ತಿದೆ. ಲಕ್ಷ್ಮೀನಿವಾಸ ಇರುವ ಮಾಗಡಿಯ ತಿರುಮಲೆ ಶ್ರೀರಂಗನಾಥಸ್ವಾಮಿ ಕ್ಷೇತ್ರ ಮಹಾತಪಸ್ವಿಗಳ ನಾಡು ಎಂದು ಖ್ಯಾತಿಗೊಂಡಿದೆ. ಮಾಂಡವ್ಯಕುಟೀ ಶ್ರೀರಂಗನಾಥಸ್ವಾಮಿ, ಬೆಳೆಯೋರಂಗ, ಅನ್ನದರಂಗ, ಮಕ್ಕಳ ರಂಗ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಮಕ್ಕಳಿಲ್ಲದವರು ಮಕ್ಕಳ ರಂಗನಿಗೆ ಹರಕೆ ಹೊತ್ತರೆ ಮಡಿಲು ತುಂಬುತ್ತದೆಂಬ ನಂಬಿಕೆಯೂ ಇಂದಿಗೂ ಇದೆ ಎಂದರು. ಪಟ್ಟಣದ ಗೌರಮ್ಮನಕೆರೆ ಕ್ರಾಸ್ ನಿಂದ ದೇವಾಲಯದ ಸುಮಾರು ಎರಡು ಕಿಲೋಮೀಟರು ನಷ್ಟು ಅರವಟ್ಟಿಗೆಗಳು ನಡೆದವು ಜಾತಿ ಧರ್ಮ ವರ್ಗ ಬೇದವಿಲ್ಲದೆ ಅನ್ನಸಂತರ್ಪಣೆ ಮತ್ತು ತಿರುಮಲೆ ರಂಗನ ಪ್ರಸಾದ ಸವಿದರು. ಬ್ರಹ್ಮರಥೋತ್ಸವ ಪ್ರಯುಕ್ತ ಶ್ರೀರಂಗನಾಥಸ್ವಾಮಿಗೆ ಚಿನ್ನದ ಕಿರೀಟ ಧಾರಣೆ ಮಾಡಲಾಯಿತು. ಶಾಸಕ ಎಚ್.ಸಿ.ಬಾಲಕೃಷ್ಣ, ಮಾಜಿ ಶಾಸಕ ಎ.ಮಂಜುನಾಥ್, ಪ್ರತಿ ಅರವಂಟಿಕೆಗಳಿಗೆ ಬೇಟಿ ನೀಡಿದರು. ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕ ಎ.ಮಂಜುನಾಥ್, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಆಶೋಕ್, ಬೆಂಗಳೂರು ಡೇರಿ ಮಾಜಿ ಅದ್ಯಕ್ಷ ನರಸಿಂಹಮೂರ್ತಿ, ದಿಶಾ ಸಮಿತಿ ಮಾಜಿ ನಿರ್ದೆಶಕ ಜೆಪಿ.ಚಂದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೆ.ಕೃಷ್ಣಮೂರ್ತಿ, ಸಮಾಜ ಸೇವಕ ತಿರುಮಲೆ ಬೈರಪ್ಪ, ಬಿಜೆಪಿ ಅಧ್ಯಕ್ಷ ವೀರಭದ್ರಯ್ಯ, ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಮಾಜಿ ಪುರಸಭಾಧ್ಯರಾದ ವಿಜಯರೂಪೇಶ್, ಎಚ್.ಜೆ.ಪುರುμÉೂೀತ್ತಮ್, ಮಾಜಿ ಸದಸ್ಯರಾದ ಎಂ.ಎನ್.ಮಂಜುನಾಥ್, ಶಿವಕುಮಾರು, ಭಾಗ್ಯಮ್ಮ, ಮಾಜಿ ಸದಸ್ಯ ನರಸಿಂಹಶೆಟ್ಟಿ, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ಶರತ್ ಕುಮಾರು, ಪ್ರಧಾನ ವೆಂಕಟೇಶ್ ಅಯ್ಯಂಗಾರ್, ಇಓ ಸುಮಿತ್ರ, ಟಿಎಸ್.ಸತೀಶ್,ಯು.ಗೌರೀಶ್ ಸೇರಿದಂತೆ ಲಕ್ಷಾಂತರ ಮಂದಿ ಭಕ್ತರು ಇದ್ದರು.1