Shuru
Apke Nagar Ki App…
ಹಾವು ಕಚ್ಚಿದ ವಿದ್ಯಾರ್ಥಿನಿಗೆ ಬಾಯಿಂದಲೇ ವಿಷ ತೆಗೆದ ಗ್ರೇಟ್ ಶಿಕ್ಷಕ.. ಚಿತ್ರದುರ್ಗ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಒಂದನೇ ವರ್ಷದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಉರಿ ಎಂದು ಅಳುತ್ತಿದ್ದ ಬಾಲಕಿಗೆ ತಾವೇ ಸ್ವಯಂ ತನ್ನ ಬಾಯಿಂದಲೇ ವಿಷ ತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಶಿಕ್ಷಕ ರವಿಶಂಕರ್ ತಾವು ಚಿಕಿತ್ಸೆಗೆ ದಾಖಲಾಗಿ ಶಿಕ್ಷಕ ಮತ್ತು ವಿದ್ಯಾರ್ಥಿ ಆರೋಗ್ಯದಿಂದ ಇದ್ದಾರೆ ಎಂದು ಡಿಡಿಪಿಐ ತಿಳಿಸಿದ್ದಾರೆ..
ಅರವಿಂದ್ ರಾಜೀವ್

More news from ಕರ್ನಾಟಕ and nearby areas
- ಚಿತ್ರದುರ್ಗ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಒಂದನೇ ವರ್ಷದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಉರಿ ಎಂದು ಅಳುತ್ತಿದ್ದ ಬಾಲಕಿಗೆ ತಾವೇ ಸ್ವಯಂ ತನ್ನ ಬಾಯಿಂದಲೇ ವಿಷ ತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಶಿಕ್ಷಕ ರವಿಶಂಕರ್ ತಾವು ಚಿಕಿತ್ಸೆಗೆ ದಾಖಲಾಗಿ ಶಿಕ್ಷಕ ಮತ್ತು ವಿದ್ಯಾರ್ಥಿ ಆರೋಗ್ಯದಿಂದ ಇದ್ದಾರೆ ಎಂದು ಡಿಡಿಪಿಐ ತಿಳಿಸಿದ್ದಾರೆ..1
- BHALKI :-ಬಲಗೈ ಸಮುದಾಯದ ಮುಖಂಡರಿಂದ, ಸಚಿವ ಈಶ್ವರ ಖಂಡ್ರೆಯವರಿಗೆ ಮನವಿ ಪತ್ರ.1
- To The BBMP Officer Bruhat Bengaluru Mahanagara Palike Bengaluru Subject: Thank You for Taking Action on My Complaint Respected Sir/Madam, I would like to thank the BBMP Corporation for taking action on my complaint that I submitted yesterday regarding the issue in New Guddahalli. I appreciate the efforts of the BBMP team for responding and working towards solving the problem. Your quick attention helps keep our area clean and better for the public. Thank you for your support and service to the community. Sincerely, Sayeed Resident of New Guddahalli Bengaluru1
- ರೋಡ್ ಗೆ ಅಡ್ಡ ಇದೆ ಕೂಡಿ ಡಾರ್ಲಿಂಗ್ c1
- Post by SUDHUR CHAULANI NEWS1
- yah video banaya tha Facebook ke bare mein1
- ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್‌ಎಸ್‌ಐ ಮೃತಪಟ್ಟಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.1
- ದೇವನಹಳ್ಳಿಯ ಕುಂದಾಣ ಹೋಬಳಿಯ ಗ್ರಾಮಗಳಲ್ಲಿ ಅಕ್ರಮ ಟಾರ್ ಪ್ಲಾಂಟ್ ನಡೆಯುತ್ತಿದ್ದು, ರೈತರು, ಶಾಲಾ ವಿದ್ಯಾರ್ಥಿಗಳು, ಎಲ್ಲರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು...1