logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳವಳ್ಳಿ ಪಟ್ಟಣದಲ್ಲಿ ನೂತನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಗೆ ಪ್ರಾದೇಶಿಕ ನಿರ್ದೇಶಕ ಯೋಗೇಶ್ ಚಾಲನೆ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾ ಕಚೇರಿ ಕಟ್ಟಡ ಉದ್ಘಾಟನೆ ಮಳವಳ್ಳಿ: ಕಳೆದ 44 ವರ್ಷಗಳ ಹಿಂದೆ ಒಂದು ಪುಟ್ಟ ಗ್ರಾಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯನ್ನು ಪ್ರಾರಂಭಿಸಿ ಇಂದು ಇಡೀ ಕರ್ನಾಟಕದಾದ್ಯಂತ ಎಲ್ಲಾ ವರ್ಗದ ಜನರು ಈ ಯೋಜನೆಯ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಯೋಗೇಶ್ ತಿಳಿಸಿದರು. ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಶಾಂತಿಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಳವಳ್ಳಿ ಯೋಜನಾ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಮಾತಾಡಿದ ಅವರು 2013ರಲ್ಲಿ ಮಳವಳ್ಳಿ ಪಟ್ಟಣದಲ್ಲಿ ಡಾ. ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮನವರು ಹಾಗೂ ಧರ್ಮಸ್ಥಳ ಮಂಜುನಾಥನವರ ಆಶೀರ್ವಾದದಿಂದ ಯೋಜನಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿತ್ತು ಆ ಕಟ್ಟಡ ದುರಸ್ತಿಯ ಹಿನ್ನೆಲೆಯಲ್ಲಿ ಶಾಂತಿ ಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಇಂದು ಸ್ಥಳಾಂತರ ಮಾಡಲಾಗಿದ್ದು ಅದರ ಉದ್ಘಾಟನೆಯು ನನ್ನ ಕೈಯಿಂದಲೇ ಮಾಡುತ್ತಿರುವುದು ನನ್ನ ಸೌಭಾಗ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು, ಡಾ. ವೀರೇಂದ್ರ ಹೆಗ್ಗಡೆಯವರು ಸುಮಾರು 44 ವರ್ಷಗಳ ಹಿಂದೆ ಒಂದು ಸಣ್ಣ ಗ್ರಾಮದಲ್ಲಿ ಪ್ರಾರಂಭ ಮಾಡಲಾಗಿದ್ದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘವನ್ನು ಇಂದು ಇಡೀ ಕರ್ನಾಟಕದಲ್ಲಿ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಘಗಳು ಬಹಳಷ್ಟು ಯಶಸ್ವಿಯಾಗಿ ನಡೆಯುತ್ತಿದೆ ಸುಮಾರು 6.5 ಲಕ್ಷಕ್ಕೂ ಸ್ವಸಾಯ ಸಂಘಗಳು ಹಾಗೂ 55 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಪಾಲುದಾರರಾಗಿ ಕಾರ್ಯನಿರ್ವಹಿಸುತ್ತಿದೆ,ಎಲ್ಲಾ ವರ್ಗದ ಜನರಿಗೂ ಧರ್ಮಸ್ಥಳ ಯೋಜನೆಯ ಸೇವೆ ಸಿಗಲಿ ಎಂದು ಶುಭ ಹಾರೈಸಿದರು, ಜನಜಾಗೃತಿ ವೇದಿಕೆಯ ಸದಸ್ಯರಾದ ಮಾಗನೂರು ಶಿವಕುಮಾರ್ ಮತ್ತು ಶಾಂತಿ ಶಿಕ್ಷಣಸಂಸ್ಥೆಯ ಕಾರ್ಯದರ್ಶಿ ಪುಟ್ಟರಾಜು ಇವರುಗಳು ಮಾತನಾಡಿ ದೂರದೃಷ್ಟಿಯಿಂದ ಡಾ. ವೀರೇಂದ್ರ ಹೆಗಡೆಯವರು ಸ್ಥಾಪಿಸಿದ ಧರ್ಮಸ್ಥಳ ಯೋಜನೆಯ ಎಲ್ಲಾ ಸವಲತ್ತುಗಳು ಎಲ್ಲಾ ವರ್ಗದ ಜನರಿಗೆ ದೊರೆಯುತ್ತಿದೆ ಇವರ ಈ ಸೇವೆ ಸದಾಕಾಲ ಹೀಗೆ ಮುಂದುವರೆಯಲಿ ಎಂದು ಶುಭಕೋರಿದರು, ಇದೇವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕಿ ಚೇತನಾ, ತಾಲೂಕು ಯೋಜನಾಧಿಕಾರಿ ಎನ್.ಲೋಕೇಶ್, ಕಿರುಗಾವಲು ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಎಚ್.ಉಮೇಶ್ ಮಾಳಿಗೆ, ಎಂಐಎಸ್ ಜಿಲ್ಲಾ ಯೋಜನಾಧಿಕಾರಿ ಅಶೋಕ್, ಜನಜಾಗೃತಿ ವೇದಿಕೆಯ ಜಿಲ್ಲಾಸದಸ್ಯ ಸುಂದರಪ್ಪ, ರವಿ ಪೂಜಾರಿ, ಸತೀಶ್, ಬೀಜಿಪುರ ಒಕ್ಕೂಟದ ಅಧ್ಯಕ್ಷ ಶಿವಕುಮಾರ್, ಪೂರಿಗಾಲಿ ಮಂಟೇಸ್ವಾಮಿ, ಸೇರಿದಂತೆ ಬೆಳಕವಾಡಿ, ಪೂರಿಗಾಲಿ, ಕಿರಗಾವಲು, ಹಲಗೂರು,ಕಸಬಾ ಹೋಬಳಿಗಳ ವಲಯಗಳ ಮೇಲ್ವಿಚಾರಕರು, ಒಕ್ಕೂಟದ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಜರಿದ್ದರು.

19 hrs ago
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
ಮಳವಳ್ಳಿ, ಮಂಡ್ಯ, ಕರ್ನಾಟಕ•
19 hrs ago

ಮಳವಳ್ಳಿ ಪಟ್ಟಣದಲ್ಲಿ ನೂತನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಗೆ ಪ್ರಾದೇಶಿಕ ನಿರ್ದೇಶಕ ಯೋಗೇಶ್ ಚಾಲನೆ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾ ಕಚೇರಿ ಕಟ್ಟಡ ಉದ್ಘಾಟನೆ ಮಳವಳ್ಳಿ: ಕಳೆದ 44 ವರ್ಷಗಳ ಹಿಂದೆ ಒಂದು ಪುಟ್ಟ ಗ್ರಾಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯನ್ನು ಪ್ರಾರಂಭಿಸಿ ಇಂದು ಇಡೀ ಕರ್ನಾಟಕದಾದ್ಯಂತ ಎಲ್ಲಾ ವರ್ಗದ ಜನರು ಈ ಯೋಜನೆಯ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಯೋಗೇಶ್ ತಿಳಿಸಿದರು. ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಶಾಂತಿಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಳವಳ್ಳಿ ಯೋಜನಾ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಮಾತಾಡಿದ ಅವರು 2013ರಲ್ಲಿ ಮಳವಳ್ಳಿ ಪಟ್ಟಣದಲ್ಲಿ ಡಾ. ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮನವರು ಹಾಗೂ ಧರ್ಮಸ್ಥಳ ಮಂಜುನಾಥನವರ ಆಶೀರ್ವಾದದಿಂದ ಯೋಜನಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿತ್ತು ಆ ಕಟ್ಟಡ ದುರಸ್ತಿಯ ಹಿನ್ನೆಲೆಯಲ್ಲಿ ಶಾಂತಿ ಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಇಂದು ಸ್ಥಳಾಂತರ ಮಾಡಲಾಗಿದ್ದು ಅದರ ಉದ್ಘಾಟನೆಯು ನನ್ನ ಕೈಯಿಂದಲೇ ಮಾಡುತ್ತಿರುವುದು ನನ್ನ ಸೌಭಾಗ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು, ಡಾ. ವೀರೇಂದ್ರ ಹೆಗ್ಗಡೆಯವರು ಸುಮಾರು 44 ವರ್ಷಗಳ ಹಿಂದೆ ಒಂದು ಸಣ್ಣ ಗ್ರಾಮದಲ್ಲಿ ಪ್ರಾರಂಭ ಮಾಡಲಾಗಿದ್ದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘವನ್ನು ಇಂದು ಇಡೀ ಕರ್ನಾಟಕದಲ್ಲಿ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಘಗಳು ಬಹಳಷ್ಟು ಯಶಸ್ವಿಯಾಗಿ ನಡೆಯುತ್ತಿದೆ ಸುಮಾರು 6.5 ಲಕ್ಷಕ್ಕೂ ಸ್ವಸಾಯ ಸಂಘಗಳು ಹಾಗೂ 55 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಪಾಲುದಾರರಾಗಿ ಕಾರ್ಯನಿರ್ವಹಿಸುತ್ತಿದೆ,ಎಲ್ಲಾ ವರ್ಗದ ಜನರಿಗೂ ಧರ್ಮಸ್ಥಳ ಯೋಜನೆಯ ಸೇವೆ ಸಿಗಲಿ ಎಂದು ಶುಭ ಹಾರೈಸಿದರು, ಜನಜಾಗೃತಿ ವೇದಿಕೆಯ ಸದಸ್ಯರಾದ ಮಾಗನೂರು ಶಿವಕುಮಾರ್ ಮತ್ತು ಶಾಂತಿ ಶಿಕ್ಷಣಸಂಸ್ಥೆಯ ಕಾರ್ಯದರ್ಶಿ ಪುಟ್ಟರಾಜು ಇವರುಗಳು ಮಾತನಾಡಿ ದೂರದೃಷ್ಟಿಯಿಂದ ಡಾ. ವೀರೇಂದ್ರ ಹೆಗಡೆಯವರು ಸ್ಥಾಪಿಸಿದ ಧರ್ಮಸ್ಥಳ ಯೋಜನೆಯ ಎಲ್ಲಾ ಸವಲತ್ತುಗಳು ಎಲ್ಲಾ ವರ್ಗದ ಜನರಿಗೆ ದೊರೆಯುತ್ತಿದೆ ಇವರ ಈ ಸೇವೆ ಸದಾಕಾಲ ಹೀಗೆ ಮುಂದುವರೆಯಲಿ ಎಂದು ಶುಭಕೋರಿದರು, ಇದೇವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕಿ ಚೇತನಾ, ತಾಲೂಕು ಯೋಜನಾಧಿಕಾರಿ ಎನ್.ಲೋಕೇಶ್, ಕಿರುಗಾವಲು ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಎಚ್.ಉಮೇಶ್ ಮಾಳಿಗೆ, ಎಂಐಎಸ್ ಜಿಲ್ಲಾ ಯೋಜನಾಧಿಕಾರಿ ಅಶೋಕ್, ಜನಜಾಗೃತಿ ವೇದಿಕೆಯ ಜಿಲ್ಲಾಸದಸ್ಯ ಸುಂದರಪ್ಪ, ರವಿ ಪೂಜಾರಿ, ಸತೀಶ್, ಬೀಜಿಪುರ ಒಕ್ಕೂಟದ ಅಧ್ಯಕ್ಷ ಶಿವಕುಮಾರ್, ಪೂರಿಗಾಲಿ ಮಂಟೇಸ್ವಾಮಿ, ಸೇರಿದಂತೆ ಬೆಳಕವಾಡಿ, ಪೂರಿಗಾಲಿ, ಕಿರಗಾವಲು, ಹಲಗೂರು,ಕಸಬಾ ಹೋಬಳಿಗಳ ವಲಯಗಳ ಮೇಲ್ವಿಚಾರಕರು, ಒಕ್ಕೂಟದ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಜರಿದ್ದರು.

More news from ಕರ್ನಾಟಕ and nearby areas
  • ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾ ಕಚೇರಿ ಕಟ್ಟಡ ಉದ್ಘಾಟನೆ ಮಳವಳ್ಳಿ: ಕಳೆದ 44 ವರ್ಷಗಳ ಹಿಂದೆ ಒಂದು ಪುಟ್ಟ ಗ್ರಾಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯನ್ನು ಪ್ರಾರಂಭಿಸಿ ಇಂದು ಇಡೀ ಕರ್ನಾಟಕದಾದ್ಯಂತ ಎಲ್ಲಾ ವರ್ಗದ ಜನರು ಈ ಯೋಜನೆಯ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಯೋಗೇಶ್ ತಿಳಿಸಿದರು. ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಶಾಂತಿಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಳವಳ್ಳಿ ಯೋಜನಾ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಮಾತಾಡಿದ ಅವರು 2013ರಲ್ಲಿ ಮಳವಳ್ಳಿ ಪಟ್ಟಣದಲ್ಲಿ ಡಾ. ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮನವರು ಹಾಗೂ ಧರ್ಮಸ್ಥಳ ಮಂಜುನಾಥನವರ ಆಶೀರ್ವಾದದಿಂದ ಯೋಜನಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿತ್ತು ಆ ಕಟ್ಟಡ ದುರಸ್ತಿಯ ಹಿನ್ನೆಲೆಯಲ್ಲಿ ಶಾಂತಿ ಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಇಂದು ಸ್ಥಳಾಂತರ ಮಾಡಲಾಗಿದ್ದು ಅದರ ಉದ್ಘಾಟನೆಯು ನನ್ನ ಕೈಯಿಂದಲೇ ಮಾಡುತ್ತಿರುವುದು ನನ್ನ ಸೌಭಾಗ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು, ಡಾ. ವೀರೇಂದ್ರ ಹೆಗ್ಗಡೆಯವರು ಸುಮಾರು 44 ವರ್ಷಗಳ ಹಿಂದೆ ಒಂದು ಸಣ್ಣ ಗ್ರಾಮದಲ್ಲಿ ಪ್ರಾರಂಭ ಮಾಡಲಾಗಿದ್ದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘವನ್ನು ಇಂದು ಇಡೀ ಕರ್ನಾಟಕದಲ್ಲಿ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಘಗಳು ಬಹಳಷ್ಟು ಯಶಸ್ವಿಯಾಗಿ ನಡೆಯುತ್ತಿದೆ ಸುಮಾರು 6.5 ಲಕ್ಷಕ್ಕೂ ಸ್ವಸಾಯ ಸಂಘಗಳು ಹಾಗೂ 55 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಪಾಲುದಾರರಾಗಿ ಕಾರ್ಯನಿರ್ವಹಿಸುತ್ತಿದೆ,ಎಲ್ಲಾ ವರ್ಗದ ಜನರಿಗೂ ಧರ್ಮಸ್ಥಳ ಯೋಜನೆಯ ಸೇವೆ ಸಿಗಲಿ ಎಂದು ಶುಭ ಹಾರೈಸಿದರು, ಜನಜಾಗೃತಿ ವೇದಿಕೆಯ ಸದಸ್ಯರಾದ ಮಾಗನೂರು ಶಿವಕುಮಾರ್ ಮತ್ತು ಶಾಂತಿ ಶಿಕ್ಷಣಸಂಸ್ಥೆಯ ಕಾರ್ಯದರ್ಶಿ ಪುಟ್ಟರಾಜು ಇವರುಗಳು ಮಾತನಾಡಿ ದೂರದೃಷ್ಟಿಯಿಂದ ಡಾ. ವೀರೇಂದ್ರ ಹೆಗಡೆಯವರು ಸ್ಥಾಪಿಸಿದ ಧರ್ಮಸ್ಥಳ ಯೋಜನೆಯ ಎಲ್ಲಾ ಸವಲತ್ತುಗಳು ಎಲ್ಲಾ ವರ್ಗದ ಜನರಿಗೆ ದೊರೆಯುತ್ತಿದೆ ಇವರ ಈ ಸೇವೆ ಸದಾಕಾಲ ಹೀಗೆ ಮುಂದುವರೆಯಲಿ ಎಂದು ಶುಭಕೋರಿದರು, ಇದೇವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕಿ ಚೇತನಾ, ತಾಲೂಕು ಯೋಜನಾಧಿಕಾರಿ ಎನ್.ಲೋಕೇಶ್, ಕಿರುಗಾವಲು ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಎಚ್.ಉಮೇಶ್ ಮಾಳಿಗೆ, ಎಂಐಎಸ್ ಜಿಲ್ಲಾ ಯೋಜನಾಧಿಕಾರಿ ಅಶೋಕ್, ಜನಜಾಗೃತಿ ವೇದಿಕೆಯ ಜಿಲ್ಲಾಸದಸ್ಯ ಸುಂದರಪ್ಪ, ರವಿ ಪೂಜಾರಿ, ಸತೀಶ್, ಬೀಜಿಪುರ ಒಕ್ಕೂಟದ ಅಧ್ಯಕ್ಷ ಶಿವಕುಮಾರ್, ಪೂರಿಗಾಲಿ ಮಂಟೇಸ್ವಾಮಿ, ಸೇರಿದಂತೆ ಬೆಳಕವಾಡಿ, ಪೂರಿಗಾಲಿ, ಕಿರಗಾವಲು, ಹಲಗೂರು,ಕಸಬಾ ಹೋಬಳಿಗಳ ವಲಯಗಳ ಮೇಲ್ವಿಚಾರಕರು, ಒಕ್ಕೂಟದ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಜರಿದ್ದರು.
    1
    ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾ ಕಚೇರಿ ಕಟ್ಟಡ ಉದ್ಘಾಟನೆ
ಮಳವಳ್ಳಿ: ಕಳೆದ 44 ವರ್ಷಗಳ ಹಿಂದೆ ಒಂದು ಪುಟ್ಟ ಗ್ರಾಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ
ಯನ್ನು ಪ್ರಾರಂಭಿಸಿ ಇಂದು ಇಡೀ ಕರ್ನಾಟಕದಾದ್ಯಂತ  ಎಲ್ಲಾ ವರ್ಗದ ಜನರು ಈ ಯೋಜನೆಯ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಯೋಗೇಶ್ ತಿಳಿಸಿದರು.
ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಶಾಂತಿಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಳವಳ್ಳಿ ಯೋಜನಾ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಮಾತಾಡಿದ ಅವರು 2013ರಲ್ಲಿ ಮಳವಳ್ಳಿ ಪಟ್ಟಣದಲ್ಲಿ ಡಾ. ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮನವರು ಹಾಗೂ ಧರ್ಮಸ್ಥಳ ಮಂಜುನಾಥನವರ ಆಶೀರ್ವಾದದಿಂದ ಯೋಜನಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿತ್ತು ಆ ಕಟ್ಟಡ ದುರಸ್ತಿಯ ಹಿನ್ನೆಲೆಯಲ್ಲಿ ಶಾಂತಿ ಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಇಂದು ಸ್ಥಳಾಂತರ ಮಾಡಲಾಗಿದ್ದು ಅದರ ಉದ್ಘಾಟನೆಯು ನನ್ನ ಕೈಯಿಂದಲೇ ಮಾಡುತ್ತಿರುವುದು ನನ್ನ ಸೌಭಾಗ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು,
ಡಾ. ವೀರೇಂದ್ರ ಹೆಗ್ಗಡೆಯವರು ಸುಮಾರು 44 ವರ್ಷಗಳ ಹಿಂದೆ ಒಂದು ಸಣ್ಣ ಗ್ರಾಮದಲ್ಲಿ ಪ್ರಾರಂಭ ಮಾಡಲಾಗಿದ್ದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘವನ್ನು ಇಂದು ಇಡೀ ಕರ್ನಾಟಕದಲ್ಲಿ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಘಗಳು ಬಹಳಷ್ಟು ಯಶಸ್ವಿಯಾಗಿ ನಡೆಯುತ್ತಿದೆ ಸುಮಾರು 6.5 ಲಕ್ಷಕ್ಕೂ ಸ್ವಸಾಯ ಸಂಘಗಳು ಹಾಗೂ 55 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಪಾಲುದಾರರಾಗಿ ಕಾರ್ಯನಿರ್ವಹಿಸುತ್ತಿದೆ,ಎಲ್ಲಾ ವರ್ಗದ ಜನರಿಗೂ ಧರ್ಮಸ್ಥಳ ಯೋಜನೆಯ ಸೇವೆ ಸಿಗಲಿ ಎಂದು ಶುಭ ಹಾರೈಸಿದರು,
ಜನಜಾಗೃತಿ ವೇದಿಕೆಯ ಸದಸ್ಯರಾದ ಮಾಗನೂರು ಶಿವಕುಮಾರ್ ಮತ್ತು ಶಾಂತಿ ಶಿಕ್ಷಣಸಂಸ್ಥೆಯ ಕಾರ್ಯದರ್ಶಿ ಪುಟ್ಟರಾಜು ಇವರುಗಳು ಮಾತನಾಡಿ ದೂರದೃಷ್ಟಿಯಿಂದ ಡಾ. ವೀರೇಂದ್ರ ಹೆಗಡೆಯವರು ಸ್ಥಾಪಿಸಿದ ಧರ್ಮಸ್ಥಳ ಯೋಜನೆಯ ಎಲ್ಲಾ ಸವಲತ್ತುಗಳು ಎಲ್ಲಾ ವರ್ಗದ ಜನರಿಗೆ ದೊರೆಯುತ್ತಿದೆ ಇವರ ಈ ಸೇವೆ ಸದಾಕಾಲ ಹೀಗೆ ಮುಂದುವರೆಯಲಿ ಎಂದು ಶುಭಕೋರಿದರು,
ಇದೇವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕಿ ಚೇತನಾ, ತಾಲೂಕು ಯೋಜನಾಧಿಕಾರಿ ಎನ್.ಲೋಕೇಶ್, ಕಿರುಗಾವಲು ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಎಚ್.ಉಮೇಶ್ ಮಾಳಿಗೆ, ಎಂಐಎಸ್ ಜಿಲ್ಲಾ ಯೋಜನಾಧಿಕಾರಿ ಅಶೋಕ್,  ಜನಜಾಗೃತಿ ವೇದಿಕೆಯ ಜಿಲ್ಲಾಸದಸ್ಯ ಸುಂದರಪ್ಪ, ರವಿ ಪೂಜಾರಿ, ಸತೀಶ್, ಬೀಜಿಪುರ ಒಕ್ಕೂಟದ ಅಧ್ಯಕ್ಷ ಶಿವಕುಮಾರ್, ಪೂರಿಗಾಲಿ ಮಂಟೇಸ್ವಾಮಿ, ಸೇರಿದಂತೆ ಬೆಳಕವಾಡಿ, ಪೂರಿಗಾಲಿ, ಕಿರಗಾವಲು, ಹಲಗೂರು,ಕಸಬಾ ಹೋಬಳಿಗಳ ವಲಯಗಳ ಮೇಲ್ವಿಚಾರಕರು, ಒಕ್ಕೂಟದ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಜರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    19 hrs ago
  • ​ಹನೂರು: ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳ್ಳಿದೊಡ್ಡಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಸಮುದಾಯ ಭವನ ನಿರ್ಮಾಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ವಿಶೇಷ ಅನುದಾನದಡಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿ ಪೂಜೆ ನೆರವೇರಿಸಿದರು. ​ಬಳಿಕ ಮಾತನಾಡಿದ ಶಾಸಕರು, "ಗ್ರಾಮಸ್ಥರ ಸುದೀರ್ಘ ಕಾಲದ ಆಶಯದಂತೆ ಇಂದು ಭವನಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಸುಸಜ್ಜಿತ ಕಟ್ಟಡ ಪೂರ್ಣಗೊಳ್ಳಲಿದೆ. ಇದರಿಂದ ಗ್ರಾಮದ ಶುಭ ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುಕೂಲವಾಗಲಿದೆ," ಎಂದು ತಿಳಿಸಿದರು. ​ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಭರವಸೆ: ​ಇದೇ ಸಂದರ್ಭದಲ್ಲಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಶೀಘ್ರದಲ್ಲೇ ಟ್ಯಾಂಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಗ್ರಾಮದ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು. ​ಕಾರ್ಯಕ್ರಮದಲ್ಲಿ ಮುಖಂಡರಾದ ಶಾಗ್ಯ ರವಿ ಅಣ್ಣ, ಸುಂದ್ರಣ್ಣ, ಮಂಜೇಶ್, ವಿಜಯ್ ಕುಮಾರ್, ವೆಂಕಟಚಲ ತಿರುಪತಿ, ಅನಿಲ್ ಕುಮಾರ್, ಡಿ.ಕೆ. ರಾಜು ಹಾಗೂ ಗ್ರಾಮದ ಯಜಮಾನರುಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ​ಹನೂರು: ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳ್ಳಿದೊಡ್ಡಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಸಮುದಾಯ ಭವನ ನಿರ್ಮಾಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ವಿಶೇಷ ಅನುದಾನದಡಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿ ಪೂಜೆ ನೆರವೇರಿಸಿದರು.
​ಬಳಿಕ ಮಾತನಾಡಿದ ಶಾಸಕರು, "ಗ್ರಾಮಸ್ಥರ ಸುದೀರ್ಘ ಕಾಲದ ಆಶಯದಂತೆ ಇಂದು ಭವನಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಸುಸಜ್ಜಿತ ಕಟ್ಟಡ ಪೂರ್ಣಗೊಳ್ಳಲಿದೆ. ಇದರಿಂದ ಗ್ರಾಮದ ಶುಭ ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುಕೂಲವಾಗಲಿದೆ," ಎಂದು ತಿಳಿಸಿದರು.
​ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಭರವಸೆ:
​ಇದೇ ಸಂದರ್ಭದಲ್ಲಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಶೀಘ್ರದಲ್ಲೇ ಟ್ಯಾಂಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಗ್ರಾಮದ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.
​ಕಾರ್ಯಕ್ರಮದಲ್ಲಿ ಮುಖಂಡರಾದ ಶಾಗ್ಯ ರವಿ ಅಣ್ಣ, ಸುಂದ್ರಣ್ಣ, ಮಂಜೇಶ್, ವಿಜಯ್ ಕುಮಾರ್, ವೆಂಕಟಚಲ ತಿರುಪತಿ, ಅನಿಲ್ ಕುಮಾರ್, ಡಿ.ಕೆ. ರಾಜು ಹಾಗೂ ಗ್ರಾಮದ ಯಜಮಾನರುಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    24 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    38 min ago
  • ಮಾದೇಶ್ವರ ಬೆಟ್ಟದಲ್ಲಿ ಭೀಕರ ಅಪಘಾತ: ಯುವಕ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೆಟ್ಟೂರು ಸಮೀಪ ವನ್ನಿಯಾರ ಗ್ರಾಮದ ರಾಹುಲ್ (23), ಎಂಬುವವರೆ ಆಗಿದ್ದಾರೆ. ಹಾಗಯೆ ಮೆಟ್ಟೂರು ತಾಲ್ಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ ನಿವಾಸಿ ಗಾಯಾಳು ಗುಗನ್ (17), ಚಿನ್ನದೊರೈ ಎಂದುಗುರುತಿಸಲಾಗಿದೆ ಘಟನೆ ವಿವರ: ತಮಿಳುನಾಡಿನ ದ್ವಿಚಕ್ರ ವಾಹನದಲ್ಲಿ ತಮ್ಮ ಊರಿಗೆ ತೆರಳುತ್ತಿದ್ದ ಇಬ್ಬರು ಯುವಕರು, ಮಾದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ತಕ್ಷಣ ಆಂಬುಲೆನ್ಸ್ ಸೌಲಭ್ಯ ಲಭ್ಯವಿರದ ಕಾರಣ ಗಾಯಾಳುವಿಗೆ ನೆರವು ತಲುಪಲು ವಿಳಂಬವಾದುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. .
    2
    ಮಾದೇಶ್ವರ ಬೆಟ್ಟದಲ್ಲಿ ಭೀಕರ ಅಪಘಾತ: ಯುವಕ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ
ಹನೂರು: ತಾಲೂಕಿನ
ಮಲೆ ಮಾದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೆಟ್ಟೂರು ಸಮೀಪ ವನ್ನಿಯಾರ ಗ್ರಾಮದ ರಾಹುಲ್ (23),  ಎಂಬುವವರೆ ಆಗಿದ್ದಾರೆ.
ಹಾಗಯೆ  ಮೆಟ್ಟೂರು ತಾಲ್ಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ ನಿವಾಸಿ
ಗಾಯಾಳು ಗುಗನ್ (17), ಚಿನ್ನದೊರೈ  ಎಂದುಗುರುತಿಸಲಾಗಿದೆ
ಘಟನೆ ವಿವರ: ತಮಿಳುನಾಡಿನ ದ್ವಿಚಕ್ರ ವಾಹನದಲ್ಲಿ ತಮ್ಮ ಊರಿಗೆ ತೆರಳುತ್ತಿದ್ದ ಇಬ್ಬರು ಯುವಕರು, ಮಾದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ತಕ್ಷಣ ಆಂಬುಲೆನ್ಸ್ ಸೌಲಭ್ಯ ಲಭ್ಯವಿರದ ಕಾರಣ ಗಾಯಾಳುವಿಗೆ ನೆರವು ತಲುಪಲು ವಿಳಂಬವಾದುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. 
.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಸಮೀಪದ ವನ್ನಿಯಾರ್ ಗ್ರಾಮದ ರಾಹುಲ್ (23) ಮೃತ ಯುವಕ. ಗಾಯಳುವನ್ನ ಮೆಟ್ಟೂರು ತಾಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ ನಿವಾಸಿ ಗುಗನ್ (17), ಚಿನ್ನದೊರೈ ಅವರ ಪುತ್ರ ಎಂದು ತಿಳಿದು ಬಂದಿದೆ. ದ್ವಿಚಕ್ರ ವಾಹನದಲ್ಲಿ ತಮ್ಮ ಊರು ಮೆಟ್ಟೂರಿಗೆ ತೆರಳುತ್ತಿದ್ದ ಈ ಇಬ್ಬರು, ಮದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ರಾಹುಲ್ ಸ್ಥಳದಲ್ಲೇ ಮೃತಪಟ್ಟರೆ, ಗುಗನ್ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಆಂಬ್ಯುಲೆನ್ಸ್‌ ಸೌಲಭ್ಯ ಸಿಗದಿದ್ದ ರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    3
    ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಸಮೀಪದ ವನ್ನಿಯಾರ್ ಗ್ರಾಮದ ರಾಹುಲ್ (23) ಮೃತ ಯುವಕ. 
ಗಾಯಳುವನ್ನ ಮೆಟ್ಟೂರು ತಾಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ  ನಿವಾಸಿ ಗುಗನ್ (17), ಚಿನ್ನದೊರೈ ಅವರ ಪುತ್ರ ಎಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನದಲ್ಲಿ ತಮ್ಮ ಊರು ಮೆಟ್ಟೂರಿಗೆ ತೆರಳುತ್ತಿದ್ದ ಈ ಇಬ್ಬರು, ಮದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ರಾಹುಲ್ ಸ್ಥಳದಲ್ಲೇ ಮೃತಪಟ್ಟರೆ, ಗುಗನ್ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಕ್ಷಣ ಆಂಬ್ಯುಲೆನ್ಸ್‌ ಸೌಲಭ್ಯ ಸಿಗದಿದ್ದ ರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    7 hrs ago
  • *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ” ಪ್ರಶಸ್ತಿ ಪ್ರದಾನ* ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
    1
    *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ”  ಪ್ರಶಸ್ತಿ ಪ್ರದಾನ*
ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    19 hrs ago
  • ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ
    1
    ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ
ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.