ಬೇಸಿಗೆ ನಿರ್ವಹಣೆ ಸಭೆ, ಕುಡಿವ ನೀರಿನ ಅಭಾವ ಆಗದಂತೆ ನೋಡಿಕೊಳ್ಳಿ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಶಾಸಕ ಜಿ ಎಸ್ ಪಾಟೀಲ ಸೂಚನೆ ರೋಣ ಮತಕ್ಷೇತ್ರದ ವ್ಯಾಪ್ತಿಗೆ ಬರುವಂತ ಎಲ್ಲಾ ಗ್ರಾಮಗಳಿಗೂ ಮತ್ತು ಪಟ್ಟಣಗಳಿಗೂ ಬೇಸಿಗೆ ಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಆಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರು ಮೇವುನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೋಣ ಮತಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಹೇಳಿದರು, ಅವರು ರೋಣ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬೇಸಿಗೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು ಅದರಲ್ಲೂ ಡಿಬಿ ಓಟಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಬೇಸಿಗೆ ಮುಗಿಯುವವರೆಗೆ ನೀರಿನ ಅಭಾವ ಆಗದಂತೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು,ಬಾಸಲಾಪುರ, ಮುಗಳಿ, ಗುಳಗುಳಿ ಪಂಚಾಯತಿ ಅಮರಗಟ್ಟಿ,ರುದ್ರಾಪುರ,ರಾಂಪುರ, ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು,ಬಾಸಲಾಪುರಲ್ಲಿ ಡಿಬಿಒಟಿ ನೀರು ಪೂರೈಕೆ ಸರಿಯಿಲ್ಲ ಎಂದು ಪಿಡಿಒ ಸಭೆಗೆ ತಿಳಿಸಿದರು, ಚಿಕ್ಕಮನ್ನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಡಿಬಿಒಟಿ ನೀರು ಪೂರೈಕೆ ಸರಿ ಇಲ್ಲ ಎಂದು ಪಿಡಿಒ ಕಲ್ಪನಾ ಕಡಗದ ತಿಳಿಸಿದರು,ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಸರಿಪಡಿಸಿ ಎಂದು ಶಾಸಕರು ತಿಳಿಸಿದರು ,ವಿದ್ಯುತ್ ವ್ಯತ್ಯಯಗಳಿಂದ ಸಹ ನೀರಿನ ಸರಬರಾಜು ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರಶ್ಮಿ ನಡುವಿನಮನಿ ಹೇಳಿದರು,ಸವಡಿ ಪಂಚಾಯತಿ ವ್ಯಾಪ್ತಿಯಲ್ಲಿ ಆರು ದಿನಕ್ಕೊಂದು ಸರಿ ನೀರನ್ನು ಬಿಡಲಾಗುತ್ತದೆ, ಐದು ಲಕ್ಷ ಲೀಟರ ಬದಲು ಕೇವಲ ಎರಡು ಲಕ್ಷ ಲೀಟರ್ ನೀರು ಬರುತ್ತಿದೆ ಎಂದು ಪಿಡಿಒ ಮೆಣಸಗಿ ತಿಳಿಸಿದರು,ಹಿರೇಹಾಳ ಪಂಚಾಯತಿ ವ್ಯಾಪ್ತಿಯ ಯರೇಕುರುಬಾನಾಳ ನೀರಿನ ಸಮಸ್ಯೆ ಇದೆ,ನೈನಾಪುರ ,ಬಸರಕೋಡ ನವಗ್ರಾಮ,ಚಿಕ್ಕಳಗುಂಡಿ ಹಿರೇಅಳಗುಂಡಿ,ಹಾಲಕೆರೆ,ಮಾಟರಂಗಿ, ಗೊಗೇರಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಕೊರತೆ ಇದೆ ಅಧಿಕಾರಿಗಳು ಕೂಡಲೇ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು, ನೀರನ್ನು ಪರೀಕ್ಷೆ ಮಾಡದೇ ಸರಬರಾಜು ಮಾಡಬಾರದು ಶುದ್ಧ ನೀರನ್ನು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಪಂಚಾಯತಿ ಆಡಳಿತ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರರಾಗಿದ್ದಿರಿ ನೀರಿನ ಸಮಸ್ಯೆ ಬಾರದ ಹಾಗೆ ನೀವು ಜಾಗೃತ ವಹಿಸಬೇಕು,ಜಾನುವಾರುಗಳಿಗೆ ಮೇವು ನೀರು ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು, ಸಭೆಯಲ್ಲಿ ರೋಣ ತಾಲೂಕು ಗಜೇಂದ್ರಗಡ ತಾಲೂಕು ಮುಂಡರಗಿ ತಾಲೂಕು ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿಗಳು ಪುರಸಭೆ ಮುಖ್ಯ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು

- ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಕೋಮು ಸೌಹಾರ್ದತೆಯ ಪವಿತ್ರ ತಾಣವಾಗಿರುವ ಇಲ್ಲಿ, ನೂರಾರು ಭಕ್ತರ ಆರಾಧ್ಯ ದೈವ ಹಜರತ್ ಸೈಯದ್ ಹಿದಾಯತುಲ್ಲಾಹ ಖಾದ್ರಿಯ ಅಲ ಮಶೂರ್ ಕಮಲಿ ಪೀರ ಷಾ ವಲಿ ಅವರ ಉರುಸ್ ಮಹೋತ್ಸವವು 2026ರ ಈ ಸುದಿನದಂದು ಅತ್ಯಂತ ಸಡಗರದಿಂದ ಜರುಗಿತು. ಈ ವೀಡಿಯೊದಲ್ಲಿ ನೋಡಿ: ✅ ಸಾಂಪ್ರದಾಯಿಕ ವಾದ್ಯಗೋಷ್ಠಿಗಳೊಂದಿಗೆ ನಡೆದ ಭವ್ಯ ಸಂದಲ್ ಮೆರವಣಿಗೆ. ✅ ಸಾವಿರಾರು ಭಕ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪವಿತ್ರ ಲಂಗರ್ (ಅನ್ನದಾಸೋಹ). ✅ ರಾತ್ರಿ ನಡೆದ ಮಂತ್ರಮುಗ್ಧಗೊಳಿಸುವ ಕವ್ವಾಲಿ ಕಾರ್ಯಕ್ರಮದ ವಿಶೇಷ ದೃಶ್ಯಗಳು. ಜಾತಿ-ಮತದ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುತ್ತಿರುವ ಈ ಉರುಸ್, ಹುಬ್ಬಳ್ಳಿಯ ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸೌಹಾರ್ದತೆಯ ಸುಂದರ ಕ್ಷಣಗಳನ್ನು ಈ ವರದಿಯಲ್ಲಿ ವೀಕ್ಷಿಸಿ. ನಮ್ಮನ್ನು ಫಾಲೋ ಮಾಡಿ: 🔹 YouTube: @CityNextNews 🔹 Facebook: City Next News Hubli 🔹 Instagram: @CityNextNews_Official #HubliUrus2026 #OldHubballi #CityNextNews #CommunalHarmony #DargahUrus #SandalProcession #HubliNews #KarnatakaFestivals #UnityInDiversity #SufiNight2
- ಕುಂದಗೋಳ: ತಾಲ್ಲೂಕಿನ ಗ್ರಾಮೀಣ ಹಾಗೂ ಬಡ ಬಾಣಂತಿಯರಿಗೆ ಹೆರಿಗೆಯ ನಂತರ ಸುಲಭವಾಗಿ ಮನೆಗೆ ತಲುಪಲು ಅನುಕೂಲವಾಗುವಂತೆ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಉಚಿತ ವಾಹನ ಸೌಲಭ್ಯವನ್ನು ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸತೀಶ ಕೊಬ್ಬಯ್ಯನವರ ತಾಯಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಾ ಕೊಬ್ಬಯ್ಯನವರು ರಿಬ್ಬನ್ ಕತ್ತರಿಸುವ ಮೂಲಕ ಈ ನೂತನ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿ ಪಂ ಉಪಾಧ್ಯಕ್ಷರಾದ ಪ್ರೇಮಾ ಕೊಬ್ಬಯ್ಯನವರು, ತಮ್ಮ ಮಗನ ಹುಟ್ಟುಹಬ್ಬದ ಸವಿನೆನಪಿಗಾಗಿ ಆಡಂಬರದ ಆಚರಣೆಗಳಿಗೆ ಮೊರೆ ಹೋಗದೆ, ಬಡ ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ ಈ ವಾಹನವನ್ನು ಉಡುಗೊರೆಯಾಗಿ ನೀಡಲಾಗಿದೆ. ಹೆರಿಗೆಯ ನಂತರ ತಾಯಿ ಮತ್ತು ಮಗು ಸುರಕ್ಷಿತವಾಗಿ ಮನೆ ಸೇರಲು ಈ ಸೌಲಭ್ಯ ಆಸರೆಯಾಗಲಿದ್ದು, ತಾಲ್ಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು. ನಂತರ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಮಾತನಾಡಿ, ತಾಲ್ಲೂಕಿನಲ್ಲಿ ಸಾರಿಗೆ ಬಸ್ಸುಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಹೆರಿಗೆಯಾದ ಮಹಿಳೆಯರಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಾಣಂತಿಯರ ಈ ಕಷ್ಟವನ್ನು ಅರಿತು ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಯಿತು. ಈ ವಾಹನವು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸತತವಾಗಿ ಲಭ್ಯವಿರುತ್ತದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹಾಗೂ ವಾಹನ ಬುಕ್ಕಿಂಗ್‌ಗಾಗಿ 7022430691 ಸಂಖ್ಯೆಗೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು. ನಂತರ ಆಸ್ಪತ್ರೆಯ ವೈದ್ಯರಾದ ವಿಜಯ ಮಾತನಾಡಿ. ತಾಲ್ಲೂಕು ಆಸ್ಪತ್ರೆಗೆ ಹೆರಿಗೆಗಾಗಿ ಬರುವ ಮಹಿಳೆಯರು ಇದರ ಸದುಪಯೋಗ ಪಡೆದುಕೋಳ್ಳಬೇಕು ಎಂದು ಇಂತಹ ಸೇವೆ ನೀಡಿದ ಮಾತೃಶ್ರೀ ಪೌಂಡೇಶನ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಕಾರ್ಯಕ್ರಮದಲ್ಲಿ ಪೌಂಡೇಶನ ಅಧ್ಯಕ್ಷರಾದ ರಾಘವೇಂದ್ರ ಕಡೆಮನಿ, ಗಾಂಧಿ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುಸ್ವಾಮಿ ಬಾಳಿಹಳ್ಳಿಮಠ, ವೀರುಪಾಕ್ಷೀ ಹಂಚನಾಳ, ವೀರಯ್ಯ ಶಿರೂರ, ಚನ್ನಬಸಪ್ಪ ಕಾಳೆ, ಮಂಜುನಾಥ ಕಟಗಿ, ಗುರು ಚಲವಾದಿ, ಮುತ್ತಪ್ಪ ಕಟಗಿ, ದೇವಪ್ಪ ಕಾಳಿ, ಮಂಜು ಪೂಜಾರ, ನಾಗರಾಜ ತಾಬ್ರಗುಂಡಿ, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.1
- ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ1
- ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು1
- Post by @april14news1
- Post by Nitin 9071795156 press reporte1
- Post by Sharanugouda Patil1
- ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ಶನಿವಾರದಂದು ನಡೆದಿದೆ. ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಗೆ ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಮತ್ತು ಓರ್ವ ಮಹಿಳೆ, ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿದ್ಯಾನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.1
- ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.1