logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಘ್ನ ನಿವಾರಕನ ಆರಾಧನೆಗೆ ಭಕ್ತಿಯ ಸಂಭ್ರಮ ಅಳ್ನಾವರ: ವಿಘ್ನ ನಿವಾರಕ ಶ್ರೀ ಗಣೇಶನ ಹಬ್ಬದ ಅಂಗವಾಗಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಗಣೇಶೋತ್ಸವದ ಸಂಭ್ರಮ ಕಳೆಗಟ್ಟಿತ್ತು. ಮನೆಮನೆಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಕುಟುಂಬಸ್ಥರು ಅಳ್ನಾವರ: ವಿಘ್ನ ನಿವಾರಕ ಶ್ರೀ ಗಣೇಶನ ಹಬ್ಬದ ಅಂಗವಾಗಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಗಣೇಶೋತ್ಸವದ ಸಂಭ್ರಮ ಕಳೆಗಟ್ಟಿತ್ತು. ಮನೆಮನೆಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಕುಟುಂಬಸ್ಥರು ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರೆ, ವಿವಿಧ ಬಡಾವಣೆಗಳಲ್ಲಿನ ಸಾರ್ವಜನಿಕ ಗಣೇಶೋತ್ಸವ ಮಂಟಪಗಳಲ್ಲಿ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆಯಿಂದಲೇ ಗಣೇಶ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹೂವು, ಬಣ್ಣಬಣ್ಣದ ಅಲಂಕಾರಿಕ ವಸ್ತುಗಳಿಂದ ಗಣೇಶನನ್ನು ಶೃಂಗರಿಸಿ, ಪಂಚಾಮೃತ ಅಭಿಷೇಕ, ಗಂಧ–ಕುಂಕುಮ ಸಮರ್ಪಣೆ, ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಭಕ್ತರು ಗಣೇಶನಿಗೆ ಮೋದಕ, ಕಡುಬು ಸೇರಿದಂತೆ ವಿವಿಧ ಸಿಹಿ ತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಿ ಆರತಿ ಬೆಳಗಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸ್ಥಾಪಿಸಲಾಗಿರುವ ಸಾರ್ವಜನಿಕ ಗಣೇಶ ಮೂರ್ತಿಗಳ ದರ್ಶನಕ್ಕೆ ಬೆಳಗ್ಗೆಯಿಂದಲೇ ಭಕ್ತರು ಆಗಮಿಸುತ್ತಿದ್ದರು. ಯುವಕರು ಹಾಗೂ ಗಣೇಶೋತ್ಸವ ಮಂಡಳಿಗಳ ಸದಸ್ಯರು ಮಂಟಪಗಳನ್ನು ಆಕರ್ಷಕವಾಗಿ ಸಿಂಗರಿಸಿದ್ದು, ಸಂಜೆ ವೇಳೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಡೆಯಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಮನೆಗಳಲ್ಲಿ ಮಹಿಳೆಯರು ಹಾಗೂ ಮಕ್ಕಳು ವಿಶೇಷ ಉತ್ಸಾಹದಿಂದ ಗಣೇಶನ ಆರಾಧನೆಯಲ್ಲಿ ಪಾಲ್ಗೊಂಡಿದ್ದರು. ದೂರದ ಊರುಗಳಿಗೆ ಉದ್ಯೋಗಕ್ಕಾಗಿ ತೆರಳಿದ್ದ ಹಲವರು ಹಬ್ಬದ ನಿಮಿತ್ತ ಊರಿಗೆ ಮರಳಿದ್ದರಿಂದ ಮನೆಗಳಲ್ಲಿ ಹಬ್ಬದ ವಾತಾವರಣ ಮತ್ತಷ್ಟು ಹೆಚ್ಚಿತ್ತು. ಹೊಸ ಬಟ್ಟೆ ಧರಿಸಿ ಕುಟುಂಬ ಸಮೇತರಾಗಿ ಗಣೇಶನಿಗೆ ಪೂಜೆ ಸಲ್ಲಿಸಿ, ಬಂಧು–ಬಳಗದೊಂದಿಗೆ ಹಬ್ಬದ ಸಂಭ್ರಮ ಹಂಚಿಕೊಂಡರು. ‘ಗಣೇಶನ ಕೃಪೆಯಿಂದ ಎಲ್ಲರ ಬದುಕಿನಲ್ಲಿರುವ ವಿಘ್ನಗಳು ದೂರವಾಗಿ, ರೈತರಿಗೆ ಉತ್ತಮ ಮಳೆ–ಬೆಳೆ, ಕುಟುಂಬಗಳಿಗೆ ಸುಖ–ಶಾಂತಿ ಹಾಗೂ ಪಟ್ಟಣಕ್ಕೆ ಸಮೃದ್ಧಿ ದೊರೆಯಲಿ’ ಎಂದು ಭಕ್ತರು ವಿಘ್ನ ನಿವಾರಕನಲ್ಲಿ ಪ್ರಾರ್ಥಿಸಿದರು. ಪಟ್ಟಣದೆಲ್ಲೆಡೆ ಕೇಳಿಬಂದ ಗಣೇಶನ ಭಜನೆ, ಆರತಿ ಹಾಗೂ ಮಂಗಳವಾದ್ಯಗಳ ನಾದ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು.

6 hrs ago
user_Vineetmiskin Alnavar
Vineetmiskin Alnavar
Photographer Alnavar, Dharwad•
6 hrs ago
27939d57-ebd7-44b0-9895-acab1644a357

More news from ಕರ್ನಾಟಕ and nearby areas
  • ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    2
    ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ.
ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 #suddipoint #crimenews #crime SP Belagavi District
    1
    2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢

#suddipoint #crimenews #crime SP Belagavi District
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    12 hrs ago
  • ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉
    1
    ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು 
 ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ 
ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩   🚩🕉

    user_Laxman shankrappa jadhav
    Laxman shankrappa jadhav
    Electrician ರಾಮದುರ್ಗ, ಬೆಳಗಾವಿ, ಕರ್ನಾಟಕ•
    22 hrs ago
  • ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ! ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು! ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ! ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು! ಯುವಕರ ಜೋಶ್, ಗಣಪತಿ ಭಕ್ತಿಯಲ್ಲಿ ಗ್ರಾಮಸ್ಥರು ಫುಲ್ ಖುಷ್! ಯುವಕರ ಉತ್ಸಾಹ ಹಾಗೂ ಭಕ್ತರ ಸಂಭ್ರಮದ ನಡುವೆ ವಿನಾಯಕನ ಮೆರವಣಿಗೆ ಅದ್ದೂರಿಯಾಗಿ ಸಾಗಿತು. ಗಣೇಶನ ದರ್ಶನ ಪಡೆಯಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಭಕ್ತರು ಭಾಗವಹಿಸಿ ಗಣಪತಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. ಗಣೇಶೋತ್ಸವದ ಸಂಭ್ರಮ ಶಿಗ್ಲಿ ಗ್ರಾಮದಲ್ಲಿ ಮನೆಮಾಡಿದ್ದು, ವಿನಾಯಕ ಯುವಕ ಮಂಡಳದ ಸದಸ್ಯರು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ವರದಿ ಸೋಮು ಬಿ ಆಡ್ರಕಟ್ಟಿ
    1
    ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ!

ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು!

ಯುವಕರ ಜೋಶ್, ಗಣಪತಿ ಭಕ್ತಿಯಲ್ಲಿ ಗ್ರಾಮಸ್ಥರು ಫುಲ್ ಖುಷ್!
ಯುವಕರ ಉತ್ಸಾಹ ಹಾಗೂ ಭಕ್ತರ ಸಂಭ್ರಮದ ನಡುವೆ ವಿನಾಯಕನ ಮೆರವಣಿಗೆ ಅದ್ದೂರಿಯಾಗಿ ಸಾಗಿತು. ಗಣೇಶನ ದರ್ಶನ ಪಡೆಯಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಭಕ್ತರು ಭಾಗವಹಿಸಿ ಗಣಪತಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. ಗಣೇಶೋತ್ಸವದ ಸಂಭ್ರಮ ಶಿಗ್ಲಿ ಗ್ರಾಮದಲ್ಲಿ ಮನೆಮಾಡಿದ್ದು, ವಿನಾಯಕ ಯುವಕ ಮಂಡಳದ ಸದಸ್ಯರು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.
ವರದಿ ಸೋಮು ಬಿ ಆಡ್ರಕಟ್ಟಿ
    user_NEWS 83 KARNATAKA
    NEWS 83 KARNATAKA
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    23 hrs ago
  • ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    1
    ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ನಮಸ್ಕಾರ ಬಂಧುಗಳೇ...
​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ!
​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ.
​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ!
​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ.
​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    13 hrs ago
  • ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದ ಮೆರುಗು ನೀಡುವ ಸಂಕಲ್ಪ! ಸಚಿವ ಸತೀಶ ಜಾರಕಿಹೊಳಿ. ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು. ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಯಿತು. ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
    1
    ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದ ಮೆರುಗು ನೀಡುವ ಸಂಕಲ್ಪ! ಸಚಿವ ಸತೀಶ ಜಾರಕಿಹೊಳಿ.
ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು.
ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಯಿತು.
ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ  ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ ಸಚಿವ ಸತೀಶ ಜಾರಕಿಹೊಳಿ . . .. .... . . .. .. .. .. .. .. .. .. . . . . . . .. .. .. .. .. . . . . .... .. . . #reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP #muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    1
    ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ 
ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ 
ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ 
ಸಚಿವ ಸತೀಶ ಜಾರಕಿಹೊಳಿ 
.
.
..
....
.
.
..
..
..
..
..
..
..
..
.
.
.
.
.
.
..
..
..
..
..
.
.
.
.
....
..
.
.
#reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP 
#muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    1
    ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.