logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬ್ಯಾಡಗಿ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ಕೆರೆ ತುಂಬಿಸುವ ಮತ್ತು ಹೊಲಕ್ಕೆ ಹೋಗುವ ದಾರಿಗೆ ಸಂಬಂಧಿಸಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮೂರು ದಿನಗಳ ಹಿಂದೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ತಹಸೀಲ್ದಾರ್ ಅವರು ಅನುಮತಿ ಇಲ್ಲದೆ ಹೋರಾಟ ಮಾಡಬಾರದು ಎಂದು ಸೂಚನೆ ನೀಡಿದರು, ಆದರೆ ಇದು ರೈತ ಸಂಘ ಮತ್ತು ಎಎಪಿ ಪಕ್ಷದ ಅಧ್ಯಕ್ಷ ಎಂ.ಎನ್. ನಾಯಕ್ ಅವರ ಆಕ್ರೋಶಕ್ಕೆ ಕಾರಣವಾಯಿತು. ಎಂ.ಎನ್. ನಾಯಕ್ ಅವರು, “ಹೋರಾಟ ಮಾಡುವುದು ನಮ್ಮ ಕರ್ತವ್ಯ, ಅನುಮತಿ ಕೇಳುವುದು ನಮ್ಮ ಕರ್ತವ್ಯ, ಆದರೆ ಅನುಮತಿ ನೀಡುವುದು ನಿಮ್ಮ ಕರ್ತವ್ಯ” ಎಂದು ತಹಸೀಲ್ದಾರ್‌ಗೆ ಸ್ಪಷ್ಟವಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಪಿಐ ಸಾಹೇಬ್ರು ಅವರು ಅನುಮತಿ ಇಲ್ಲದೆ ಹೋರಾಟ ಮಾಡಿದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆಗಳ ಕುರಿತು ಎಂ.ಎನ್. ನಾಯಕ್ ಅವರು, “ಬಸವಣ್ಣನಿಗೆ ಕುಡಿಯುವ ನೀರು ಕೊಡೋ ಯೋಗ್ಯತೆ ಇಲ್ಲದ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹುನ್ನಾರ ನಡೆಸುತ್ತಿದೆ” ಎಂದು ತೀವ್ರ ಆರೋಪ ಮಾಡಿದ್ದಾರೆ.

1 hr ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago

ಬ್ಯಾಡಗಿ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ಕೆರೆ ತುಂಬಿಸುವ ಮತ್ತು ಹೊಲಕ್ಕೆ ಹೋಗುವ ದಾರಿಗೆ ಸಂಬಂಧಿಸಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮೂರು ದಿನಗಳ ಹಿಂದೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ತಹಸೀಲ್ದಾರ್ ಅವರು ಅನುಮತಿ ಇಲ್ಲದೆ ಹೋರಾಟ ಮಾಡಬಾರದು ಎಂದು ಸೂಚನೆ ನೀಡಿದರು, ಆದರೆ ಇದು ರೈತ ಸಂಘ ಮತ್ತು ಎಎಪಿ ಪಕ್ಷದ ಅಧ್ಯಕ್ಷ ಎಂ.ಎನ್. ನಾಯಕ್ ಅವರ ಆಕ್ರೋಶಕ್ಕೆ ಕಾರಣವಾಯಿತು. ಎಂ.ಎನ್. ನಾಯಕ್ ಅವರು, “ಹೋರಾಟ ಮಾಡುವುದು ನಮ್ಮ ಕರ್ತವ್ಯ, ಅನುಮತಿ ಕೇಳುವುದು ನಮ್ಮ ಕರ್ತವ್ಯ, ಆದರೆ ಅನುಮತಿ ನೀಡುವುದು ನಿಮ್ಮ ಕರ್ತವ್ಯ” ಎಂದು ತಹಸೀಲ್ದಾರ್‌ಗೆ ಸ್ಪಷ್ಟವಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಪಿಐ ಸಾಹೇಬ್ರು ಅವರು ಅನುಮತಿ ಇಲ್ಲದೆ ಹೋರಾಟ ಮಾಡಿದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆಗಳ ಕುರಿತು ಎಂ.ಎನ್. ನಾಯಕ್ ಅವರು, “ಬಸವಣ್ಣನಿಗೆ ಕುಡಿಯುವ ನೀರು ಕೊಡೋ ಯೋಗ್ಯತೆ ಇಲ್ಲದ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹುನ್ನಾರ ನಡೆಸುತ್ತಿದೆ” ಎಂದು ತೀವ್ರ ಆರೋಪ ಮಾಡಿದ್ದಾರೆ.

More news from ಕರ್ನಾಟಕ and nearby areas
  • ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ದಿನಗಳಾಗಿದ್ದು, ಇಷ್ಟರಲ್ಲೇ ರೈತರು, ಕೂಲಿ ಕಾರ್ಮಿಕರು ಮತ್ತು ದಲಿತರನ್ನು ಬಂಧಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ರೈತ ಸಂಘದ ಹಾಗೂ ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾದ ಎಂ.ಎನ್. ನಾಯಕ್ ತೀವ್ರ ಆರೋಪ ಮಾಡಿದ್ದಾರೆ. ಕುಡಿಯುವ ನೀರು ಕೇಳಿದ ರೈತರನ್ನು ಅರೆಸ್ಟ್ ಮಾಡುವ ಈ ಸರ್ಕಾರಕ್ಕೆ ರೈತರಿಗೆ ಹಾಗೂ ಬಸವಣ್ಣನಿಗೆ ಕುಡಿಯುವ ನೀರು ಒದಗಿಸುವ ಯೋಗ್ಯತೆಯೂ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರೈತರ ಹೋರಾಟವನ್ನು ಹತ್ತಿಕ್ಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ನಾಯಕ್ ಆರೋಪಿಸಿದ್ದಾರೆ. ಕುಡಿಯಲು ರೈತರು ನೀರು ಕೇಳಿದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಎಂ.ಎನ್. ನಾಯಕ್ ಸ್ಪಷ್ಟಪಡಿಸಿದ್ದಾರೆ.
    1
    ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ದಿನಗಳಾಗಿದ್ದು, ಇಷ್ಟರಲ್ಲೇ ರೈತರು, ಕೂಲಿ ಕಾರ್ಮಿಕರು ಮತ್ತು ದಲಿತರನ್ನು ಬಂಧಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ರೈತ ಸಂಘದ ಹಾಗೂ ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾದ ಎಂ.ಎನ್. ನಾಯಕ್ ತೀವ್ರ ಆರೋಪ ಮಾಡಿದ್ದಾರೆ. ಕುಡಿಯುವ ನೀರು ಕೇಳಿದ ರೈತರನ್ನು ಅರೆಸ್ಟ್ ಮಾಡುವ ಈ ಸರ್ಕಾರಕ್ಕೆ ರೈತರಿಗೆ ಹಾಗೂ ಬಸವಣ್ಣನಿಗೆ ಕುಡಿಯುವ ನೀರು ಒದಗಿಸುವ ಯೋಗ್ಯತೆಯೂ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರೈತರ ಹೋರಾಟವನ್ನು ಹತ್ತಿಕ್ಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ನಾಯಕ್ ಆರೋಪಿಸಿದ್ದಾರೆ. ಕುಡಿಯಲು ರೈತರು ನೀರು ಕೇಳಿದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಎಂ.ಎನ್. ನಾಯಕ್ ಸ್ಪಷ್ಟಪಡಿಸಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಹುಬ್ಬಳ್ಳಿಯಲ್ಲಿ ಇಂದು ಮುಂಗಾರು ಮಳೆಯ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ಪರವಾಗಿ, ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಕರುಣಿಸುವಂತೆ ಭಕ್ತಿಯಿಂದ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜವಾಹರ್ ಲಾಲ್ ಬಾಲ್ ಮಂಚ್‌ನ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಎಂಟ್ರುವಿ ಅವರು, ರೈತರು ಈಗಾಗಲೇ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದರೂ ಮಳೆಯ ಕೊರತೆಯಿಂದ ಬೆಳೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ವಿವರಿಸಿದರು. ಪ್ರತಿಯೊಂದು ಜೀವಿಗೂ ಅನ್ನ ನೀಡುವ ರೈತನ ಮುಖದಲ್ಲಿ ಸಂತೋಷ ಮೂಡಬೇಕಾದರೆ ಉತ್ತಮ ಮಳೆ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದರು. ಈ ವಿಶೇಷ ಪೂಜಾ ಕಾರ್ಯದಲ್ಲಿ ಮಡಿವಾಳಪ್ಪ ಬರಬರಿ, ಅಭಿಷೇಕ್ ಸೂರ್ಯವಂಶಿ, ರಾಜಶೇಖರಯ್ಯ ಹಿರೇಮಠ, ಶಿವಾನಂದ ಹಕಪಕ್ಕಿ ಸೇರಿದಂತೆ ಓಣಿಯ ಅನೇಕ ಗುರುಹಿರಿಯರು ಭಾಗವಹಿಸಿ ಮಳೆಗಾಗಿ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
    1
    ಹುಬ್ಬಳ್ಳಿಯಲ್ಲಿ ಇಂದು ಮುಂಗಾರು ಮಳೆಯ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ಪರವಾಗಿ, ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಕರುಣಿಸುವಂತೆ ಭಕ್ತಿಯಿಂದ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜವಾಹರ್ ಲಾಲ್ ಬಾಲ್ ಮಂಚ್‌ನ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಎಂಟ್ರುವಿ ಅವರು, ರೈತರು ಈಗಾಗಲೇ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದರೂ ಮಳೆಯ ಕೊರತೆಯಿಂದ ಬೆಳೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ವಿವರಿಸಿದರು. ಪ್ರತಿಯೊಂದು ಜೀವಿಗೂ ಅನ್ನ ನೀಡುವ ರೈತನ ಮುಖದಲ್ಲಿ ಸಂತೋಷ ಮೂಡಬೇಕಾದರೆ ಉತ್ತಮ ಮಳೆ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದರು.

ಈ ವಿಶೇಷ ಪೂಜಾ ಕಾರ್ಯದಲ್ಲಿ ಮಡಿವಾಳಪ್ಪ ಬರಬರಿ, ಅಭಿಷೇಕ್ ಸೂರ್ಯವಂಶಿ, ರಾಜಶೇಖರಯ್ಯ ಹಿರೇಮಠ, ಶಿವಾನಂದ ಹಕಪಕ್ಕಿ ಸೇರಿದಂತೆ ಓಣಿಯ ಅನೇಕ ಗುರುಹಿರಿಯರು ಭಾಗವಹಿಸಿ ಮಳೆಗಾಗಿ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    1 day ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    7 hrs ago
  • ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಚಿಲುಗೋಡು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗಿದೆ. ಗ್ರಾಮದ ಚರಂಡಿಗಳನ್ನು ಸುಮಾರು ಒಂದು ವರ್ಷದಿಂದ ಸ್ವಚ್ಛಗೊಳಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿ, ಚಿಲುಗೋಡಿನಲ್ಲಿರುವ ಬೀದಿ ಕಂಬಗಳಿಗೆ ಇದುವರೆಗೂ ದೀಪಗಳನ್ನು ಅಳವಡಿಸಿಲ್ಲ. ಈ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    4
    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಚಿಲುಗೋಡು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗಿದೆ. ಗ್ರಾಮದ ಚರಂಡಿಗಳನ್ನು ಸುಮಾರು ಒಂದು ವರ್ಷದಿಂದ ಸ್ವಚ್ಛಗೊಳಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಇದೇ ರೀತಿ, ಚಿಲುಗೋಡಿನಲ್ಲಿರುವ ಬೀದಿ ಕಂಬಗಳಿಗೆ ಇದುವರೆಗೂ ದೀಪಗಳನ್ನು ಅಳವಡಿಸಿಲ್ಲ. ಈ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    user_K Santosha Ks
    K Santosha Ks
    ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    5 hrs ago
  • ಇಂದು ಕೆರೂರ ಪಟ್ಟಣದ ಕೆಇಬಿ (KEB) ಕಚೇರಿ ಎದುರು ರೈತರು ಕೆಪಿಟಿಸಿಎಲ್ (KPTCL) ಖಾಸಗೀಕರಣದ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಖಾಸಗೀಕರಣದಿಂದ ರೈತರು ಹಾಗೂ ಸಾಮಾನ್ಯ ಜನರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಹಿನ್ನೆಲೆಯಲ್ಲಿ, ಸರ್ಕಾರವು ಖಾಸಗೀಕರಣದ ನಿರ್ಧಾರವನ್ನು ಕೂಡಲೇ ಹಿಂಪಡೆದು ಸಾರ್ವಜನಿಕ ವಲಯದ ವಿದ್ಯುತ್ ಸೇವೆಯನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಅನೇಕ ರೈತರು ಭಾಗವಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
    4
    ಇಂದು ಕೆರೂರ ಪಟ್ಟಣದ ಕೆಇಬಿ (KEB) ಕಚೇರಿ ಎದುರು ರೈತರು ಕೆಪಿಟಿಸಿಎಲ್ (KPTCL) ಖಾಸಗೀಕರಣದ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಖಾಸಗೀಕರಣದಿಂದ ರೈತರು ಹಾಗೂ ಸಾಮಾನ್ಯ ಜನರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಹಿನ್ನೆಲೆಯಲ್ಲಿ, ಸರ್ಕಾರವು ಖಾಸಗೀಕರಣದ ನಿರ್ಧಾರವನ್ನು ಕೂಡಲೇ ಹಿಂಪಡೆದು ಸಾರ್ವಜನಿಕ ವಲಯದ ವಿದ್ಯುತ್ ಸೇವೆಯನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಅನೇಕ ರೈತರು ಭಾಗವಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
    user_ಮುತ್ತಣ್ಣ ಯರಗೊಪ್ಪ, ಬಾದಾಮಿ
    ಮುತ್ತಣ್ಣ ಯರಗೊಪ್ಪ, ಬಾದಾಮಿ
    Local News Reporter ಬಾದಾಮಿ, ಬಾಗಲಕೋಟೆ, ಕರ್ನಾಟಕ•
    22 hrs ago
  • ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸ್ ಈರೇಶ್ ಬಾಬು ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಲವಾಗಿ ಒತ್ತಾಯಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಸೇವೆಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈರೇಶ್ ಬಾಬು ವಿರುದ್ಧ ಯುವತಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿದೆ. ಆದರೆ, ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ನ್ಯಾಯಾಲಯವು ಬೇಲ್ ನೀಡಿದ ಕಾರಣ, ಆತ ಮತ್ತೆ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿರುವುದು ದುರಂತದ ಸಂಗತಿ ಎಂದು ಮಂಜುನಾಥ್ ಹೇಳಿದ್ದಾರೆ. ಯುವತಿ ಮದುವೆಗೆ ಒತ್ತಾಯಿಸಿದಾಗ, ಆತ ನಿರಾಕರಿಸಿ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಈರೇಶ್ ಬಾಬು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಯುವತಿಗೆ ರಕ್ಷಣೆ ನೀಡಬೇಕು, ಆತನನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಮತ್ತು ಮೊಬೈಲ್ ಅನ್ನು ಜಪ್ತಿಮಾಡಬೇಕು ಎಂದು ವಾಟಾಳ್ ಮಂಜುನಾಥ್ ಆಗ್ರಹಿಸಿದ್ದಾರೆ. ಈತ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಲು ಅನರ್ಹ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಅಮಾನತು ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ರವಿ ಸಾಧುಶೆಟ್ಟಿ, ನಿತೀನ್ ರೆಡ್ಡಿ, ಸತೀಶ್ ಗೌಡ, ಲಿಂಗರಾಜು, ಪರಮೇಶ್, ಸಂತೋಷ್ ಮತ್ತು ಲೋಕೇಶ್ ಉಪಸ್ಥಿತರಿದ್ದರು.
    2
    ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸ್ ಈರೇಶ್ ಬಾಬು ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಲವಾಗಿ ಒತ್ತಾಯಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಸೇವೆಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈರೇಶ್ ಬಾಬು ವಿರುದ್ಧ ಯುವತಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿದೆ. ಆದರೆ, ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ನ್ಯಾಯಾಲಯವು ಬೇಲ್ ನೀಡಿದ ಕಾರಣ, ಆತ ಮತ್ತೆ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿರುವುದು ದುರಂತದ ಸಂಗತಿ ಎಂದು ಮಂಜುನಾಥ್ ಹೇಳಿದ್ದಾರೆ. ಯುವತಿ ಮದುವೆಗೆ ಒತ್ತಾಯಿಸಿದಾಗ, ಆತ ನಿರಾಕರಿಸಿ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿಗಳು ಈರೇಶ್ ಬಾಬು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಯುವತಿಗೆ ರಕ್ಷಣೆ ನೀಡಬೇಕು, ಆತನನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಮತ್ತು ಮೊಬೈಲ್ ಅನ್ನು ಜಪ್ತಿಮಾಡಬೇಕು ಎಂದು ವಾಟಾಳ್ ಮಂಜುನಾಥ್ ಆಗ್ರಹಿಸಿದ್ದಾರೆ. ಈತ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಲು ಅನರ್ಹ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಅಮಾನತು ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ರವಿ ಸಾಧುಶೆಟ್ಟಿ, ನಿತೀನ್ ರೆಡ್ಡಿ, ಸತೀಶ್ ಗೌಡ, ಲಿಂಗರಾಜು, ಪರಮೇಶ್, ಸಂತೋಷ್ ಮತ್ತು ಲೋಕೇಶ್ ಉಪಸ್ಥಿತರಿದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    50 min ago
  • ಬ್ಯಾಡಗಿ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ಕೆರೆ ತುಂಬಿಸುವ ಮತ್ತು ಹೊಲಕ್ಕೆ ಹೋಗುವ ದಾರಿಗೆ ಸಂಬಂಧಿಸಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮೂರು ದಿನಗಳ ಹಿಂದೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ತಹಸೀಲ್ದಾರ್ ಅವರು ಅನುಮತಿ ಇಲ್ಲದೆ ಹೋರಾಟ ಮಾಡಬಾರದು ಎಂದು ಸೂಚನೆ ನೀಡಿದರು, ಆದರೆ ಇದು ರೈತ ಸಂಘ ಮತ್ತು ಎಎಪಿ ಪಕ್ಷದ ಅಧ್ಯಕ್ಷ ಎಂ.ಎನ್. ನಾಯಕ್ ಅವರ ಆಕ್ರೋಶಕ್ಕೆ ಕಾರಣವಾಯಿತು. ಎಂ.ಎನ್. ನಾಯಕ್ ಅವರು, “ಹೋರಾಟ ಮಾಡುವುದು ನಮ್ಮ ಕರ್ತವ್ಯ, ಅನುಮತಿ ಕೇಳುವುದು ನಮ್ಮ ಕರ್ತವ್ಯ, ಆದರೆ ಅನುಮತಿ ನೀಡುವುದು ನಿಮ್ಮ ಕರ್ತವ್ಯ” ಎಂದು ತಹಸೀಲ್ದಾರ್‌ಗೆ ಸ್ಪಷ್ಟವಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಪಿಐ ಸಾಹೇಬ್ರು ಅವರು ಅನುಮತಿ ಇಲ್ಲದೆ ಹೋರಾಟ ಮಾಡಿದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆಗಳ ಕುರಿತು ಎಂ.ಎನ್. ನಾಯಕ್ ಅವರು, “ಬಸವಣ್ಣನಿಗೆ ಕುಡಿಯುವ ನೀರು ಕೊಡೋ ಯೋಗ್ಯತೆ ಇಲ್ಲದ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹುನ್ನಾರ ನಡೆಸುತ್ತಿದೆ” ಎಂದು ತೀವ್ರ ಆರೋಪ ಮಾಡಿದ್ದಾರೆ.
    1
    ಬ್ಯಾಡಗಿ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ಕೆರೆ ತುಂಬಿಸುವ ಮತ್ತು ಹೊಲಕ್ಕೆ ಹೋಗುವ ದಾರಿಗೆ ಸಂಬಂಧಿಸಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮೂರು ದಿನಗಳ ಹಿಂದೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ತಹಸೀಲ್ದಾರ್ ಅವರು ಅನುಮತಿ ಇಲ್ಲದೆ ಹೋರಾಟ ಮಾಡಬಾರದು ಎಂದು ಸೂಚನೆ ನೀಡಿದರು, ಆದರೆ ಇದು ರೈತ ಸಂಘ ಮತ್ತು ಎಎಪಿ ಪಕ್ಷದ ಅಧ್ಯಕ್ಷ ಎಂ.ಎನ್. ನಾಯಕ್ ಅವರ ಆಕ್ರೋಶಕ್ಕೆ ಕಾರಣವಾಯಿತು.

ಎಂ.ಎನ್. ನಾಯಕ್ ಅವರು, “ಹೋರಾಟ ಮಾಡುವುದು ನಮ್ಮ ಕರ್ತವ್ಯ, ಅನುಮತಿ ಕೇಳುವುದು ನಮ್ಮ ಕರ್ತವ್ಯ, ಆದರೆ ಅನುಮತಿ ನೀಡುವುದು ನಿಮ್ಮ ಕರ್ತವ್ಯ” ಎಂದು ತಹಸೀಲ್ದಾರ್‌ಗೆ ಸ್ಪಷ್ಟವಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಪಿಐ ಸಾಹೇಬ್ರು ಅವರು ಅನುಮತಿ ಇಲ್ಲದೆ ಹೋರಾಟ ಮಾಡಿದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆಗಳ ಕುರಿತು ಎಂ.ಎನ್. ನಾಯಕ್ ಅವರು, “ಬಸವಣ್ಣನಿಗೆ ಕುಡಿಯುವ ನೀರು ಕೊಡೋ ಯೋಗ್ಯತೆ ಇಲ್ಲದ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹುನ್ನಾರ ನಡೆಸುತ್ತಿದೆ” ಎಂದು ತೀವ್ರ ಆರೋಪ ಮಾಡಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಇತ್ತೀಚೆಗೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ 'ಲವ್ ಜಿಹಾದ್' ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡ ಪೂರ್ಣಿಮಾ ವಡ್ಡರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಚಿವರು ಆಗಮಿಸುತ್ತಿದ್ದಂತೆ, ಪೂರ್ಣಿಮಾ ಅವರ ತಂದೆ ತಾಯಿ ಅವರ ಪಾದಗಳಿಗೆ ನಮಸ್ಕರಿಸಲು ಮುಂದಾದರು. ಇದನ್ನು ತಡೆದ ಜೋಶಿ, ಹಾಗೆ ಮಾಡಬೇಡಿ ಎಂದು ಅವರಿಗೆ ಸಮಾಧಾನ ನೀಡಿದರು. ನಂತರ ಕುಟುಂಬಸ್ಥರಿಂದ ಪ್ರಕರಣದ ಕುರಿತು ಮಾಹಿತಿ ಪಡೆದ ಕೇಂದ್ರ ಸಚಿವರು, ಘಟನೆ ನಡೆದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೇವಲ ಸಿಪಿಐ ಅವರನ್ನು ಅಮಾನತ್ತು ಮಾಡಿದರೆ ಸಾಲದು ಎಂದು ಸ್ಪಷ್ಟಪಡಿಸಿದರು. ಪೊಲೀಸರೇ ದುಡ್ಡು ಪಡೆದು ರಾಜಿ ಸಂಧಾನ ನಡೆಸುತ್ತಾರೆ ಎಂದರೆ ಇದರ ಅರ್ಥವೇನು ಎಂದು ಪ್ರಶ್ನಿಸಿದ ಪ್ರಹ್ಲಾದ ಜೋಶಿ, ಅಲ್ಲಿಯೇ ಇದ್ದ ಎಸ್‌ಪಿ ಅವರನ್ನು ಕರೆದು, ಈವರೆಗೆ ಯಾರ್ಯಾರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಣೆ ಕೇಳಿದರು.
    1
    ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಇತ್ತೀಚೆಗೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ 'ಲವ್ ಜಿಹಾದ್' ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡ ಪೂರ್ಣಿಮಾ ವಡ್ಡರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಚಿವರು ಆಗಮಿಸುತ್ತಿದ್ದಂತೆ, ಪೂರ್ಣಿಮಾ ಅವರ ತಂದೆ ತಾಯಿ ಅವರ ಪಾದಗಳಿಗೆ ನಮಸ್ಕರಿಸಲು ಮುಂದಾದರು. ಇದನ್ನು ತಡೆದ ಜೋಶಿ, ಹಾಗೆ ಮಾಡಬೇಡಿ ಎಂದು ಅವರಿಗೆ ಸಮಾಧಾನ ನೀಡಿದರು.

ನಂತರ ಕುಟುಂಬಸ್ಥರಿಂದ ಪ್ರಕರಣದ ಕುರಿತು ಮಾಹಿತಿ ಪಡೆದ ಕೇಂದ್ರ ಸಚಿವರು, ಘಟನೆ ನಡೆದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೇವಲ ಸಿಪಿಐ ಅವರನ್ನು ಅಮಾನತ್ತು ಮಾಡಿದರೆ ಸಾಲದು ಎಂದು ಸ್ಪಷ್ಟಪಡಿಸಿದರು. ಪೊಲೀಸರೇ ದುಡ್ಡು ಪಡೆದು ರಾಜಿ ಸಂಧಾನ ನಡೆಸುತ್ತಾರೆ ಎಂದರೆ ಇದರ ಅರ್ಥವೇನು ಎಂದು ಪ್ರಶ್ನಿಸಿದ ಪ್ರಹ್ಲಾದ ಜೋಶಿ, ಅಲ್ಲಿಯೇ ಇದ್ದ ಎಸ್‌ಪಿ ಅವರನ್ನು ಕರೆದು, ಈವರೆಗೆ ಯಾರ್ಯಾರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಣೆ ಕೇಳಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.