logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೋರಿ ನೀರೆಲ್ಲ ಮನೆ ಒಳಗೆ ಬರುತ್ತಿದೆ ಇದರ ಬಗ್ಗೆ ಎಷ್ಟೇ ದೂರುಗಳನ್ನು ಕೊಟ್ಟರು ಕ್ರಮ ಕೈಗೊಂಡಿಲ್ಲ ದಯವಿಟ್ಟು ಕ್ಲಿಯರ್ ಮಾಡಿ ಕೊಡಿ

1 hr ago
user_ನಾರಾಯಣ ಕುಮಾರ sm
ನಾರಾಯಣ ಕುಮಾರ sm
ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
1 hr ago
3453cc14-25cf-442f-94cc-f8f04cad61c3
e2db349f-c7c7-4bff-858e-e755ea3d3200
fbf19b51-964b-4e41-8d68-b8a989bed23a
2f626936-ff83-4bbc-a601-b5b237972d62

ಮೋರಿ ನೀರೆಲ್ಲ ಮನೆ ಒಳಗೆ ಬರುತ್ತಿದೆ ಇದರ ಬಗ್ಗೆ ಎಷ್ಟೇ ದೂರುಗಳನ್ನು ಕೊಟ್ಟರು ಕ್ರಮ ಕೈಗೊಂಡಿಲ್ಲ ದಯವಿಟ್ಟು ಕ್ಲಿಯರ್ ಮಾಡಿ ಕೊಡಿ

More news from ಕರ್ನಾಟಕ and nearby areas
  • ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್ #ವಿಧಾನಸೌಧ ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
    1
    ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್

#ವಿಧಾನಸೌಧ

ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    46 min ago
  • ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ| Veega News Kannada ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ
    1
    ವಂದೇ ಮಾತರಂ ಎರಡೇ ಚರಣ 
ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ| Veega News Kannada 
ವಂದೇ ಮಾತರಂ ಎರಡೇ ಚರಣ 
ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!
    1
    ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    2
    ಹೆದ್ದಾರಿಯಲ್ಲಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ದೇವನಹಳ್ಳಿ 
ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ  ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. 
ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. 
ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. 
ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. 
ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. 
ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. 
ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. 
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. 
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    3
    ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ.
ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ.
ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಪಿಗಳ ಬಂಧನಕ್ಕೆ ಪ್ರತಿಭಟನೆ
ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    15 hrs ago
  • ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    1
    ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ
ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು.
ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ
ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    16 hrs ago
  • ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐
    1
    ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ   ವಿಶ್ವ ಹಿಂದೂ ಪರಿಷತ್ ಭಜರಂಗದಳ.  ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ  ಸಮಿತಿ  ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ  ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ  ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು  ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐
ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ   ವಿಶ್ವ ಹಿಂದೂ ಪರಿಷತ್ ಭಜರಂಗದಳ.  ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ  ಸಮಿತಿ  ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ  ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ  ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು  ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐
    user_Kg. shivakumar
    Kg. shivakumar
    Local News Reporter ಕೋಲಾರ, ಕೋಲಾರ, ಕರ್ನಾಟಕ•
    1 hr ago
  • ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    1
    ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.