logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

8 hrs ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
8 hrs ago

*ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • ಮಳವಳ್ಳಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ ಎಂ.ನರೇAದ್ರಸ್ವಾಮಿಯವರಿAದ ಪುತ್ರಿಯ ಮದುವೆಗೆ ಪ್ರೀತಿಯ ಅಮಂತ್ರಣ- • ಏ.೨೫ ಮತ್ತು ಏ.೨೬ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ದಿ ರಾಯಲ್ ತ್ರಿಪುರವಾಸಿನಿಯಲ್ಲಿ ಅದ್ದೂರಿ ಮದುವೆ ಕಾರ್ಯಕ್ರಮ • ಸರ್ವರಿಗೂ ಅಹ್ವಾನ ನೀಡಿದ ಶಾಸಕರಾದ ಪಿ.ಎಂ.ನರೇAದ್ರಸ್ವಾಮಿಯವರು-ಬನ್ನಿ ನಾವು ಹೋಗೋಣ ನವ -ದಂಪತಿಗಳಿಗೆ ಅರ್ಶೀವಧಿಸೋಣ
    1
    ಮಳವಳ್ಳಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ ಎಂ.ನರೇAದ್ರಸ್ವಾಮಿಯವರಿAದ ಪುತ್ರಿಯ ಮದುವೆಗೆ ಪ್ರೀತಿಯ ಅಮಂತ್ರಣ-
•	ಏ.೨೫ ಮತ್ತು ಏ.೨೬ ರಂದು  ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ದಿ ರಾಯಲ್ ತ್ರಿಪುರವಾಸಿನಿಯಲ್ಲಿ ಅದ್ದೂರಿ ಮದುವೆ ಕಾರ್ಯಕ್ರಮ 
•	 ಸರ್ವರಿಗೂ ಅಹ್ವಾನ ನೀಡಿದ  ಶಾಸಕರಾದ ಪಿ.ಎಂ.ನರೇAದ್ರಸ್ವಾಮಿಯವರು-ಬನ್ನಿ ನಾವು ಹೋಗೋಣ ನವ -ದಂಪತಿಗಳಿಗೆ ಅರ್ಶೀವಧಿಸೋಣ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    8 hrs ago
  • ​ಹನೂರು: ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದ್ದು, ಜನತೆಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ​ತಾಲೂಕಿನ ಕಾಮಗೆರೆ, ಮಂಗಲ ಮತ್ತು ಕೊಂಗರಹಳ್ಳಿ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಡಿ ಹಮ್ಮಿಕೊಳ್ಳಲಾದ ಒಟ್ಟು 2.70 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ​ಅಭಿವೃದ್ಧಿ ಕಾಮಗಾರಿಗಳ ವಿವರ: ​ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಈ ಕೆಳಕಂಡಂತೆ ಅನುದಾನ ವಿನಿಯೋಗಿಸಲಾಗುತ್ತಿದೆ: ​ಕಾಮಗೆರೆ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ. ​ಮಂಗಲ ಗ್ರಾಮದ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ. ​ಕಾಮಗೆರೆ ಆದಿಜಾಂಬವ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 50 ಲಕ್ಷ ರೂ. ​ಕೊಂಗರಹಳ್ಳಿ ಹೊಸ ಬಡಾವಣೆ: ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ​"ಕ್ಷೇತ್ರದ ನೀರಾವರಿ ಯೋಜನೆಗಳನ್ನು ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ರಾಮನ ಗುಡ್ಡೆ ಕೆರೆ ಭರ್ತಿಯಾಗಿದ್ದು, ಶೀಘ್ರದಲ್ಲೇ ಉದ್ದನೂರು ಡ್ಯಾಮ್‌ಗೆ ನೀರು ಬರಲಿದೆ. ರಾಜ್ಯ ಸರ್ಕಾರವು 2026ರ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ನೀರಾವರಿಗಾಗಿ 490 ಕೋಟಿ ರೂ. ಅನುದಾನ ನೀಡಿದ್ದು, ಇದು ರೈತರಿಗೆ ವರದಾನವಾಗಲಿದೆ." — ಎಂ.ಆರ್. ಮಂಜುನಾಥ್, ಶಾಸಕರು. ​ಗಣ್ಯರ ಉಪಸ್ಥಿತಿ: ಈ ಸಂದರ್ಭದಲ್ಲಿ ಮುಖಂಡರಾದ ಸಿಂಗನಲ್ಲೂರು ರಾಜಣ್ಣ, ಮಹಾದೇವಣ್ಣ, ಡಾ. ಗುರುಮೂರ್ತಿ, ಶಿವು, ರಾಕೇಶ್, ಕಿಶೋರ್, ತೋಮಣ್ಣ, ಲಕ್ಷ್ಮಣ, ನಿಂಗರಾಜು, ರಾಜಪ್ಪ, ಶಿವಮ್ಮಲ್ಲು, ಮಹದೇವಸ್ವಾಮಿ, ಮಹೇಶ್, ಪ್ರವೀಣ್, ಸುದೀನ, ಚಿಕ್ಕಸ್ವಾಮಿ, ಮಲ್ಲಿಕಾರ್ಜುನ, ಶೇಖರ್, ಮಹಾದೇವ ಮರಿಸ್ವಾಮಿ, ರಾಜಮ್ಮ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    4
    ​ಹನೂರು: ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದ್ದು, ಜನತೆಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
​ತಾಲೂಕಿನ ಕಾಮಗೆರೆ, ಮಂಗಲ ಮತ್ತು ಕೊಂಗರಹಳ್ಳಿ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಡಿ ಹಮ್ಮಿಕೊಳ್ಳಲಾದ ಒಟ್ಟು 2.70 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
​ಅಭಿವೃದ್ಧಿ ಕಾಮಗಾರಿಗಳ ವಿವರ:
​ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಈ ಕೆಳಕಂಡಂತೆ ಅನುದಾನ ವಿನಿಯೋಗಿಸಲಾಗುತ್ತಿದೆ:
​ಕಾಮಗೆರೆ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ.
​ಮಂಗಲ ಗ್ರಾಮದ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ.
​ಕಾಮಗೆರೆ ಆದಿಜಾಂಬವ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 50 ಲಕ್ಷ ರೂ.
​ಕೊಂಗರಹಳ್ಳಿ ಹೊಸ ಬಡಾವಣೆ: ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ.
​"ಕ್ಷೇತ್ರದ ನೀರಾವರಿ ಯೋಜನೆಗಳನ್ನು ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ರಾಮನ ಗುಡ್ಡೆ ಕೆರೆ ಭರ್ತಿಯಾಗಿದ್ದು, ಶೀಘ್ರದಲ್ಲೇ ಉದ್ದನೂರು ಡ್ಯಾಮ್‌ಗೆ ನೀರು ಬರಲಿದೆ. ರಾಜ್ಯ ಸರ್ಕಾರವು 2026ರ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ನೀರಾವರಿಗಾಗಿ 490 ಕೋಟಿ ರೂ. ಅನುದಾನ ನೀಡಿದ್ದು, ಇದು ರೈತರಿಗೆ ವರದಾನವಾಗಲಿದೆ."
— ಎಂ.ಆರ್. ಮಂಜುನಾಥ್, ಶಾಸಕರು.
​ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಮುಖಂಡರಾದ ಸಿಂಗನಲ್ಲೂರು ರಾಜಣ್ಣ, ಮಹಾದೇವಣ್ಣ, ಡಾ. ಗುರುಮೂರ್ತಿ, ಶಿವು, ರಾಕೇಶ್, ಕಿಶೋರ್, ತೋಮಣ್ಣ, ಲಕ್ಷ್ಮಣ, ನಿಂಗರಾಜು, ರಾಜಪ್ಪ, ಶಿವಮ್ಮಲ್ಲು, ಮಹದೇವಸ್ವಾಮಿ, ಮಹೇಶ್, ಪ್ರವೀಣ್, ಸುದೀನ, ಚಿಕ್ಕಸ್ವಾಮಿ, ಮಲ್ಲಿಕಾರ್ಜುನ, ಶೇಖರ್, ಮಹಾದೇವ ಮರಿಸ್ವಾಮಿ, ರಾಜಮ್ಮ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    15 hrs ago
  • *ಇ-ಕೋರ್ಟ್‌ಗಳ ಮೊಬೈಲ್ ಆಪ್ ನವೀಕರಣ ಕುರಿತು ಮಹತ್ವದ ಸೂಚನೆ* ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ದಿನಾಂಕ 21.04.2026 ರಂದು ಇ-ಮೇಲ್ ಮೂಲಕ ನೀಡಿದ ನಿರ್ದೇಶನದನ್ವಯ, e-Courts Mobile App Version 4.0 ಅನ್ನು 05.05.2026 ರಂದು ಬಿಡುಗಡೆಗೊಳಿಸಲು ನಿಗದಿಪಡಿಸಲಾಗಿದೆ. ಮಾನ್ಯ ಹೈಕೋರ್ಟ್ ನಿರ್ದೇಶನ ಪ್ರಕಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ದಕ್ಷಿಣ ಕನ್ನಡ, ಮಂಗಳೂರು ಇವರ ಕಚೇರಿಯಿಂದ ದಿನಾಂಕ: 22.04.2026 ರಂದು ಜ್ಞಾಪನಾ ಪತ್ರ ಸಂಖ್ಯೆ: 5107/2026 ಅನ್ನು ಹೊರಡಿಸಲಾಗಿದೆ. ಈ ಸಂಬಂಧ, ಇ-ಕೋರ್ಟ್‌ಗಳ ಮೊಬೈಲ್ ಆಪ್ ಬಳಸುತ್ತಿರುವ ಎಲ್ಲಾ ವಕೀಲರು ಹಾಗೂ ಇತರೆ ಬಳಕೆದಾರರು, ಪ್ರಸ್ತುತ ಆಪ್‌ನಲ್ಲಿರುವ “Export” ಆಯ್ಕೆಯನ್ನು ಬಳಸಿ ತಮ್ಮಲ್ಲಿ ಉಳಿಸಿಕೊಂಡಿರುವ ಪ್ರಕರಣಗಳ ಮಾಹಿತಿಯ ಬ್ಯಾಕಪ್ ಪ್ರತಿಯನ್ನು ಕಡ್ಡಾಯವಾಗಿ ತೆಗೆದುಕೊಂಡಿರಬೇಕು. ಇದರಿಂದ ಈಗಿರುವ ಮಾಹಿತಿಯ ನಷ್ಟವನ್ನು ತಪ್ಪಿಸಬಹುದು. ನಂತರ ನವೀಕರಿಸಿದ ಆಪ್ ಅನ್ನು ಸ್ಥಾಪಿಸಿದ ಬಳಿಕ “Import” ಆಯ್ಕೆಯನ್ನು ಬಳಸಿ ಆ ಮಾಹಿತಿಯನ್ನು ಮರು ಸ್ಥಾಪಿಸಬಹುದು. ಆಪ್ ನವೀಕರಣದಿಂದ ಸಂಗ್ರಹಿತ ಮಾಹಿತಿಗೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಯಾವುದೇ ಅಸೌಕರ್ಯ ಅಥವಾ ಮಾಹಿತಿಯ ನಷ್ಟವನ್ನು ತಪ್ಪಿಸಲು ಎಲ್ಲಾ ಬಳಕೆದಾರರು 05.05.2026 ರೊಳಗಾಗಿ ಬ್ಯಾಕಪ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿದೆ. ಮೇಲ್ಕಂಡ ವಿಷಯವನ್ನು ಪರಿಗಣಿಸಿ, ಈ ಮಾಹಿತಿಯನ್ನು ಎಲ್ಲಾ ವಕೀಲರಿಗೆ ತಲುಪುವಂತೆ ಪ್ರಸಾರ ಮಾಡುವುದರೊಂದಿಗೆ, ಹೆಚ್ಚಿನ ಜಾಗೃತಿಗಾಗಿ ಅದನ್ನು ಬಾರ್ ಅಸೋಸಿಯೇಷನ್‌ನ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ. ಇದನ್ನು ಅತ್ಯಂತ ತುರ್ತು ಮತ್ತು ಮಹತ್ವದ ವಿಷಯ ಎಂದು ಪರಿಗಣಿಸಬೇಕು ಎಂದು ಜ್ಞಾಪನಾ ಪತ್ರದಲ್ಲಿ ಸೂಚಿಸಲಾಗಿದೆ.
    1
    *ಇ-ಕೋರ್ಟ್‌ಗಳ ಮೊಬೈಲ್ ಆಪ್ ನವೀಕರಣ ಕುರಿತು ಮಹತ್ವದ ಸೂಚನೆ*
ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ದಿನಾಂಕ 21.04.2026 ರಂದು ಇ-ಮೇಲ್ ಮೂಲಕ ನೀಡಿದ ನಿರ್ದೇಶನದನ್ವಯ, e-Courts Mobile App Version 4.0 ಅನ್ನು 05.05.2026 ರಂದು ಬಿಡುಗಡೆಗೊಳಿಸಲು ನಿಗದಿಪಡಿಸಲಾಗಿದೆ.
ಮಾನ್ಯ ಹೈಕೋರ್ಟ್ ನಿರ್ದೇಶನ ಪ್ರಕಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ದಕ್ಷಿಣ ಕನ್ನಡ, ಮಂಗಳೂರು ಇವರ ಕಚೇರಿಯಿಂದ 
ದಿನಾಂಕ: 22.04.2026 ರಂದು ಜ್ಞಾಪನಾ ಪತ್ರ ಸಂಖ್ಯೆ: 5107/2026 ಅನ್ನು ಹೊರಡಿಸಲಾಗಿದೆ.
ಈ ಸಂಬಂಧ, ಇ-ಕೋರ್ಟ್‌ಗಳ ಮೊಬೈಲ್ ಆಪ್ ಬಳಸುತ್ತಿರುವ ಎಲ್ಲಾ ವಕೀಲರು ಹಾಗೂ ಇತರೆ ಬಳಕೆದಾರರು, ಪ್ರಸ್ತುತ ಆಪ್‌ನಲ್ಲಿರುವ “Export” ಆಯ್ಕೆಯನ್ನು ಬಳಸಿ ತಮ್ಮಲ್ಲಿ ಉಳಿಸಿಕೊಂಡಿರುವ ಪ್ರಕರಣಗಳ ಮಾಹಿತಿಯ ಬ್ಯಾಕಪ್ ಪ್ರತಿಯನ್ನು ಕಡ್ಡಾಯವಾಗಿ ತೆಗೆದುಕೊಂಡಿರಬೇಕು. ಇದರಿಂದ ಈಗಿರುವ ಮಾಹಿತಿಯ ನಷ್ಟವನ್ನು ತಪ್ಪಿಸಬಹುದು. ನಂತರ ನವೀಕರಿಸಿದ ಆಪ್ ಅನ್ನು ಸ್ಥಾಪಿಸಿದ ಬಳಿಕ “Import” ಆಯ್ಕೆಯನ್ನು ಬಳಸಿ ಆ ಮಾಹಿತಿಯನ್ನು ಮರು ಸ್ಥಾಪಿಸಬಹುದು.
ಆಪ್ ನವೀಕರಣದಿಂದ ಸಂಗ್ರಹಿತ ಮಾಹಿತಿಗೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಯಾವುದೇ ಅಸೌಕರ್ಯ ಅಥವಾ ಮಾಹಿತಿಯ ನಷ್ಟವನ್ನು ತಪ್ಪಿಸಲು ಎಲ್ಲಾ ಬಳಕೆದಾರರು 05.05.2026 ರೊಳಗಾಗಿ ಬ್ಯಾಕಪ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿದೆ.
ಮೇಲ್ಕಂಡ ವಿಷಯವನ್ನು ಪರಿಗಣಿಸಿ, ಈ ಮಾಹಿತಿಯನ್ನು ಎಲ್ಲಾ ವಕೀಲರಿಗೆ ತಲುಪುವಂತೆ ಪ್ರಸಾರ ಮಾಡುವುದರೊಂದಿಗೆ, ಹೆಚ್ಚಿನ ಜಾಗೃತಿಗಾಗಿ ಅದನ್ನು ಬಾರ್ ಅಸೋಸಿಯೇಷನ್‌ನ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ.
ಇದನ್ನು ಅತ್ಯಂತ ತುರ್ತು ಮತ್ತು ಮಹತ್ವದ ವಿಷಯ ಎಂದು ಪರಿಗಣಿಸಬೇಕು ಎಂದು ಜ್ಞಾಪನಾ ಪತ್ರದಲ್ಲಿ ಸೂಚಿಸಲಾಗಿದೆ.
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    7 hrs ago
  • The in rinrd8hg idfcc
    4
    The in rinrd8hg idfcc
    user_Dharmeshkumar
    Dharmeshkumar
    Yoga instructor Chiknayakanhalli, Tumakuru•
    8 hrs ago
  • ಬಸವಕಲ್ಯಾಣದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಭೀಕರ ದುರ್ಘಟನೆ ಸಂಭವಿಸಿದೆ. ಜನಸಮೂಹದ ನೂಕಾಟದಿಂದ ರಥ ನಿಯಂತ್ರಣ ತಪ್ಪಿ, ರಥದ ಗಾಲಿಗೆ ಸಿಲುಕಿದ ಪರಿಣಾಮ ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ಧನರಾಜ್ ಎಂಬುವವರ ಎರಡು ಕಾಲುಗಳು ಕಟ್ ಆಗಿದ್ದು, ರೀಶಬ್ ಎಂಬ ಯುವಕನ ಕಾಲಿಗೂ ತೀವ್ರ ಗಾಯವಾಗಿದೆ. ಮತ್ತೊಬ್ಬರಾದ ಭೀಮಾಶಂಕರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ರವಾನಿಸಲಾಗಿದೆ. ಈ ಘಟನೆ ಜಾತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.
    1
    ಬಸವಕಲ್ಯಾಣದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಭೀಕರ ದುರ್ಘಟನೆ ಸಂಭವಿಸಿದೆ. ಜನಸಮೂಹದ ನೂಕಾಟದಿಂದ ರಥ ನಿಯಂತ್ರಣ ತಪ್ಪಿ, ರಥದ ಗಾಲಿಗೆ ಸಿಲುಕಿದ ಪರಿಣಾಮ ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ಧನರಾಜ್ ಎಂಬುವವರ ಎರಡು ಕಾಲುಗಳು ಕಟ್ ಆಗಿದ್ದು, ರೀಶಬ್ ಎಂಬ ಯುವಕನ ಕಾಲಿಗೂ ತೀವ್ರ ಗಾಯವಾಗಿದೆ. ಮತ್ತೊಬ್ಬರಾದ ಭೀಮಾಶಂಕರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ರವಾನಿಸಲಾಗಿದೆ. ಈ ಘಟನೆ ಜಾತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ದೇವನಹಳ್ಳಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ. ರಾಜ್ಯದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪೆನಿಯಲ್ಲಿ ಘಟನೆ. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್ ಕಾನ್ ಕಂಪನಿ. ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಆಚೆ ಬಂದಿದ್ದ ಮಗ ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿರುವ ತಾಯಿ. ನವಜಾತ ಶಿಶುವಿನ ಕತ್ತು ಕೊಯ್ದು ಆಚೆ ಬಂದಿದ್ದ ಪಾಪಿ ತಾಯಿ. ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ. ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ. ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ಬೆಳಕಿಗೆ. ಫಾಕ್ಸ್ ಕಾನ್ ಕಂಪೆನಿಯಲ್ಲಿ ಉದ್ಯೋಗ ಮಾಡ್ತಿದ್ದ ರೇಣುಕಾ . ತಕ್ಷಣ ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಘಟನೆ.
    3
    ದೇವನಹಳ್ಳಿ
ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ.
ರಾಜ್ಯದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪೆನಿಯಲ್ಲಿ ಘಟನೆ.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್ ಕಾನ್ ಕಂಪನಿ.
ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಆಚೆ ಬಂದಿದ್ದ ಮಗ
ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿರುವ ತಾಯಿ.
ನವಜಾತ ಶಿಶುವಿನ ಕತ್ತು ಕೊಯ್ದು ಆಚೆ ಬಂದಿದ್ದ ಪಾಪಿ ತಾಯಿ.
ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ.
ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ.
ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ.
ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ಬೆಳಕಿಗೆ.
ಫಾಕ್ಸ್ ಕಾನ್ ಕಂಪೆನಿಯಲ್ಲಿ ಉದ್ಯೋಗ ಮಾಡ್ತಿದ್ದ ರೇಣುಕಾ .
ತಕ್ಷಣ ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    20 hrs ago
  • ಮಳವಳ್ಳಿ:ಎಸ್‌ಎಸ್‌ಎಲ್‌ಸಿಯಲ್ಲಿ ಪರೀಕ್ಷೆಯಲ್ಲಿ ಹಲಗೂರು ಜೆಜೆ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಜಿಲ್ಲೆಗೆ ಟಾಪರ್ -ತಂಗಿಯ ಸಾಧನೆಗೆ ಅಕ್ಕ ಡಾ.ಪುಣ್ಯಶ್ರೀ ಸ್ಪೂರ್ತಿ • ಹಲಗೂರಿನ ಜೆಜೆ ಪಬ್ಲಿಕ್ ಶಾಲೆಯ ಆಢಳಿತ ಮಂಡಳಿಯಿAದ-ಸAಘ ಸಂಸ್ಥೆಗಳಿAದ ಭರಪೂರ ಅಭಿನಂಧನೆ ಮಳವಳ್ಳಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೧ ಅಂಕ ಪಡೆದು ಜಿಲ್ಲೆಗೆ ಅತ್ಯುನ್ನತ ಪಲಿತಾಂಶ ಪಡೆದ ತೊರೆಕಾಡನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಾಜು ಮಂಜುಳ ದಂಪತಿಗಳ ಪುತ್ರಿ ಹಲಗೂರಿನ ಜೆ.ಜೆ.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಸಾಧನೆಗೆ ಅಕ್ಕ ಡಾ ಪುಣ್ಯಶ್ರೀ ಸ್ಪೂರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಕ್ಕ ಡಾ.ಪುಣ್ಯಶ್ರೀ ಟೆ.ಅರ್. ವ್ಯದ್ಯಾರಾಗಿದ್ದಾರ ಅವರು ನನಗೆ ಸ್ಪೂರ್ತಿ ಅವರು ನನಗಿಂತ ಹೆಚ್ಚು ಅಂಕ ಪಡೆದಿದ್ರು. ಅಂದರೆ .೬೨೫ಕ್ಕೆ ೬೨೪ ಪಡೆದಿದ್ದರು ಎಂದು ಸಾಧನೆಗೈದ ಚಂದುಶ್ರೀ ಹೇಳಿರುವುದು ಮಾದರಿಯಾಗಿದೆ. ಚಂದುಶ್ರೀಯ ಸಾಧನೆಯ ಮಾತುಗಳು,ಐ ಎ ಎಸ್ ಮಾಡುವ ಕನಸ್ಸು ಗುರಿ,ಚಿಂತನೆಗಳು ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ.
    1
    ಮಳವಳ್ಳಿ:ಎಸ್‌ಎಸ್‌ಎಲ್‌ಸಿಯಲ್ಲಿ ಪರೀಕ್ಷೆಯಲ್ಲಿ ಹಲಗೂರು ಜೆಜೆ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಜಿಲ್ಲೆಗೆ ಟಾಪರ್ -ತಂಗಿಯ ಸಾಧನೆಗೆ ಅಕ್ಕ ಡಾ.ಪುಣ್ಯಶ್ರೀ ಸ್ಪೂರ್ತಿ
•	ಹಲಗೂರಿನ ಜೆಜೆ ಪಬ್ಲಿಕ್ ಶಾಲೆಯ ಆಢಳಿತ ಮಂಡಳಿಯಿAದ-ಸAಘ ಸಂಸ್ಥೆಗಳಿAದ ಭರಪೂರ ಅಭಿನಂಧನೆ
ಮಳವಳ್ಳಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೧ ಅಂಕ ಪಡೆದು ಜಿಲ್ಲೆಗೆ ಅತ್ಯುನ್ನತ ಪಲಿತಾಂಶ ಪಡೆದ ತೊರೆಕಾಡನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಾಜು ಮಂಜುಳ ದಂಪತಿಗಳ ಪುತ್ರಿ ಹಲಗೂರಿನ ಜೆ.ಜೆ.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಸಾಧನೆಗೆ ಅಕ್ಕ ಡಾ ಪುಣ್ಯಶ್ರೀ ಸ್ಪೂರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಅಕ್ಕ ಡಾ.ಪುಣ್ಯಶ್ರೀ ಟೆ.ಅರ್. ವ್ಯದ್ಯಾರಾಗಿದ್ದಾರ ಅವರು ನನಗೆ ಸ್ಪೂರ್ತಿ ಅವರು ನನಗಿಂತ ಹೆಚ್ಚು ಅಂಕ ಪಡೆದಿದ್ರು. ಅಂದರೆ .೬೨೫ಕ್ಕೆ ೬೨೪  ಪಡೆದಿದ್ದರು ಎಂದು ಸಾಧನೆಗೈದ ಚಂದುಶ್ರೀ ಹೇಳಿರುವುದು ಮಾದರಿಯಾಗಿದೆ.
ಚಂದುಶ್ರೀಯ ಸಾಧನೆಯ ಮಾತುಗಳು,ಐ ಎ ಎಸ್ ಮಾಡುವ ಕನಸ್ಸು ಗುರಿ,ಚಿಂತನೆಗಳು ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    10 hrs ago
  • ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ :ಉಸ್ಮಾನ್ ಖಾನ್
    1
    ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು
ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.