Shuru
Apke Nagar Ki App…
ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದ ಬೆಂಬಲಿಗರು.
H M ಹರಕುಣಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದ ಬೆಂಬಲಿಗರು.
More news from ಕರ್ನಾಟಕ and nearby areas
- ರೋಣ ಕ್ಷೇತ್ರದ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ್ ಅವರ ತಾಯಿ ಮಾತೋಶ್ರೀ ಬಸಮ್ಮ ಎಸ್. ಪಾಟೀಲ್ ಅವರ 22ನೇ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದೆ. "ಮಹಿಳೆಗೆ ಶಿಕ್ಷಣವೇ ನಿಜವಾದ ಶಕ್ತಿ. ಶಿಕ್ಷಣ ಪಡೆದ ಮಹಿಳೆ ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನವನ್ನು ನಿರ್ಮಿಸಿಕೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ, ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ತಾಯಿಯೂ ಉತ್ತಮ ಪ್ರಜೆಯನ್ನು ರೂಪಿಸುವ ಶಿಲ್ಪಿಯಾಗಿದ್ದಾಳೆ. ಆದ್ದರಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರತಿಯೊಂದು ಕುಟುಂಬವೂ ಆದ್ಯತೆ ನೀಡಬೇಕು," ಎಂದು ತಿಳಿಸಿದರು1
- ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಮುಂಡರಗಿ ಹಾಗೂ ಕಪ್ಪತ್ತಹಿಲ್ಸ್ ಅರಣ್ಯ ವಲಯ, ಮುಂಡರಗಿ ಇವರ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಸಮಾವೇಶ ಹಾಗೂ ಕಪ್ಪತ್ತಗುಡ್ಡ ಕುರಿತು ಕವಿಗೋಷ್ಠಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಕೈಜೋಡಿಸಿ, ಸಾಹಿತ್ಯದ ಬೆಳಕನ್ನು ಸಮಾಜದ ಮೂಲೆಮೂಲೆಗೂ ಹರಡುತ್ತಿರುವ ಎಲ್ಲ ಕವಿಮಿತ್ರರ ಸಾಹಿತ್ಯ ಸೇವೆ ನಿಜಕ್ಕೂ ಶ್ಲಾಘನೀಯ. ನಿಮ್ಮ ಬರಹಗಳು ಕನ್ನಡದ ಶ್ರೀಮಂತಿಕೆಯನ್ನು ಹೆಚ್ಚಿಸಲಿ, ನಿಮ್ಮ ಕಾವ್ಯಧಾರೆ ಸಮಾಜದಲ್ಲಿ ಪರಿಸರ ಪ್ರಜ್ಞೆ ಮತ್ತು ಮಾನವೀಯ ಮೌಲ್ಯಗಳನ್ನು ಇನ್ನಷ್ಟು ಬೆಳೆಸಲಿ. ಕವಿ ಮನಸ್ಸುಗಳು ಜಾಗೃತಿಯಾದರೆ ಸಮಾಜ ಜಾಗೃತಿಯಾಗುತ್ತದೆ ಸಾಹಿತ್ಯ ಅರಳಿದರೆ ಸಂಸ್ಕೃತಿ ಉಳಿಯುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮುಂಡರಗಿ1
- ಖಾನಾಪೂರ ತಾಲೂಕಿನ ಹಲಕರಣಿ ಪಂಚಾಯತಿ ವಿರುದ್ದ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳು.. ಖಾನಾಪೂರ ತಾಲೂಕಿನ ಹಲಕರಣಿ ಪಂಚಾಯತಿ ವಿರುದ್ದ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳು.. .. . . . . . .. . . .. . . . . . . #ಕನ್ನಡ #gokak #kannada #ಬೆಳಗಾವಿ #ಕಿತ್ತೂರ #ಮೋದಿ #ಹುಬ್ಬಳ್ಳಿ #belagavi #ಬೆಳಗಾವಿ #ಬೈಲಹೊಂಗಲ #bailhongal #ಖಾನಾಪೂರ #khaanaapur #hukkeri #athani #ರಾಯಬಾಗ #chikkodi #mudalagi #ಸವದತ್ತಿ #ಯರಗಟ್ಟಿ #virle #insta #pdo #ಪಿಡಿಓ #ಪಂಚಾಯತಿ #ಇಓ #EO #ತಾಲೂಕಪಂಚಾಯತಿ #ceo #ಕರ್ನಾಟಕ #reel1
- ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಸಂತೋಷ್ ಎಸ್. ಲಾಡ್ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಸಂತೋಷ್ ಎಸ್. ಲಾಡ್1
- ಕೂಡ್ಲಿಗಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ವತಿಯಿಂದ ಹಿತ ಚಿಂತನಾ ಸಭೆ ಕೂಡ್ಲಿಗಿ: ವಾಲ್ಮೀಕಿ ಸಮುದಾಯದ ಸಂಘಟನೆ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಯು ಸಮುದಾಯದ ಪ್ರಗತಿಗೆ ಅತ್ಯಗತ್ಯವಾಗಿದೆ. ಶಿಕ್ಷಣವೇ ಪ್ರಬಲ ಅಸ್ತ್ರ, ಮತ್ತು ಒಗ್ಗಟ್ಟಿನಿಂದ ಮಾತ್ರ ಸಮಾನತೆ ಹಾಗೂ ಹಕ್ಕುಗಳನ್ನು ಸಾಧಿಸಲು ಸಾಧ್ಯ ಎಂದು ಹಿರಿಯ ವಕೀಲರಾದ ಡಾ. ಟಿ. ಓಂಕಾರಪ್ಪ ಹೇಳಿದರು. ತಾಲೂಕಿನ ಗಾಣಗಟ್ಟೆ ಗ್ರಾಮದ ಶ್ರೀ ಮಾಯಮ್ಮ ದೇವಿಯ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲ್ಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ವತಿಯಿಂದ ಹಿತ ಚಿಂತನಾ ಸಭೆ ಆಯೋಜನೆ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸು. 80-90 ಸಾವಿರದ ಪ್ರಮಾಣದಲ್ಲಿ ವಾಲ್ಮೀಕಿ ಸಮುದಾಯದ ಮತ ಸಂಖ್ಯೆ ಇದ್ದು, ಸು.15 ವರ್ಷಗಳಿಂದ ವಾಲ್ಮೀಕಿ ಸಮುದಾಯದಲ್ಲಿ ಸಂಘಟನೆ ನಿಷ್ಕ್ರಿಯವಾಗಿದ್ದು, ಗ್ರಾಮೀಣ ಭಾಗವಾದ ಉಜ್ಜಿನಿ, ಹೊಸಹಳ್ಳಿ, ಗುಡೇಕೋಟೆ, ಹುಡೇಂ, ಮಟ್ಟದಲ್ಲಿ ಯಾವುದೇ ಸಭೆ, ಜಯಂತಿ, ಸಂಘಟನೆ ಇಲ್ಲದೇ, ಇರುವುದನ್ನು ನಾವು ನೋಡಬಹುದು. ಹೀಗಾಗಿ, ವಾಲ್ಮೀಕಿ ಸಮುದಾಯವನ್ನು ರಾಜಕೀಯ ಭಿನ್ನಾಭಿಪ್ರಾಯ ಮರೆತು, ಶಿಕ್ಷಣ, ಸಂಘಟನೆ ಮತ್ತು ಒಗ್ಗಟ್ಟಿನಿಂದ ಮುನ್ನಡೆಸಲು, ಸರ್ವ ರೀತಿಯಲ್ಲಿ ಒಮ್ಮತದಿಂದ ಸಮುದಾಯದ ಏಳಿಗೆಗಾಗಿ ಶ್ರಮಿಸಲು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ವೇಳೆ ನಿವೃತ್ತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ಮಾತನಾಡಿ, ವಾಲ್ಮೀಕಿ ಸಮುದಾಯದ ಪ್ರತಿಯೊಬ್ಬ ಹಿರಿಯರು, ಮುಖಂಡರು, ಯುವಕರು, ವಾಲ್ಮೀಕಿ ಸಮುದಾಯದ ಸಂಘಟನೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಮಿತಿಗಳನ್ನು ರಚಿಸೋಣ. ವಾಲ್ಮೀಕಿ ಸಮುದಾಯ ಅಂದರೇ, ಕೂಡ್ಲಿಗಿ ಮಟ್ಟದಲ್ಲಿ ಅಷ್ಟೇ, ಜಯಂತಿಗೆ, ಕುಣಿತಕ್ಕೆ ಸೀಮಿತವಾಗದೇ, ಹಳ್ಳಿಗಳ ಮಟ್ಟದಲ್ಲಿ ವಾಲ್ಮೀಕಿ ಸಮುದಾಯದ ಸಂಘಟನೆಯನ್ನು ಕಟ್ಟುವ ನಿಟ್ಟಿನಲ್ಲಿ ಸಮುದಾಯವೂ ವಿವಿಧ ಕ್ಷೇತ್ರಗಳಲ್ಲಿ ಏಳಿಗೆ ಶ್ರಮಿಸಲು ಧ್ವನಿಯಾಗೋಣ ಎಂದರು. ಈ ಸಂದರ್ಭದಲ್ಲಿ ಚೋರನೂರು ಅಡಿವೆಪ್ಪ, ತಳವಾರ ಶರಪ್ಪ, ಹೊಸಹಳ್ಳಿ ಸಿದ್ದಣ್ಣ, ಕೆಡಿಪಿ ಸದಸ್ಯ ಪಾಪಣ್ಣ ಯರಗುಂಡ್ಲಹಟ್ಟಿ, ಕೆ ದಿಬ್ಬದಹಳ್ಳಿ ಗೋವಿಂದಪ್ಪ, ಬಸವರಾಜ, ಜಿ. ಓಬಣ್ಣ, ಕುರಿಹಟ್ಟಿ ರಾಮಣ್ಣ, ಗುಂಡುಮುಣುಗು ಮಂಜಣ್ಣ, ಹುಬ್ಬಳ್ಳಿ ವೆಂಕಟೇಶ, ಪಸಲು ಪಾಲಯ್ಯ, ಗುತ್ತಿಗೆದಾರರು ಗಾಣಗಟ್ಟೆ ಮಹಾಂತೇಶ, ಮಾಜಿ ಗ್ರಾ. ಪಂ. ಅಧ್ಯಕ್ಷ ಮಹಾಂತೇಶ್, ಹುಲಿಕೆರೆ ಮಾರಪ್ಪ, ಕಂಡಕ್ಟರ್ ಬಸವರಾಜ, ರೈತ ಮುಖಂಡರಾದ ಮಾರಪ್ಪ, ಉಜ್ಜಿನಿ ರಂಗಪ್ಪ, ಸಕಲಾಪುರದಹಟ್ಟಿ ಹರೀಶ್, ತೂಲಹಳ್ಳಿ ಬಸವರಾಜ, ಕೆ. ದಿಬ್ಬದಹಳ್ಳಿ ವೆಂಕಟೇಶ, ಸಿಎಸ್ ಪುರ ಮಲಿಯಪ್ಪ, ಮಾಡ್ಲನಾಯಕನಹಳ್ಳಿ ಧನಂಜಯ್, ತಿಪ್ಪೇಸ್ವಾಮಿ, ಬೊಮ್ಮಲಿಂಗಣ್ಣ, ಗುಣಸಾಗರ ಕೊಟ್ರೇಶ, ಹುಡೇಂ ಬಸಣ್ಣ, ಡಾ. ಸಿದ್ದೇಶ ಕಾತ್ರಿಕೆಹಟ್ಟಿ, ನಾಗರಕಟ್ಟೆ ದೇವೇಂದ್ರಪ್ಪ ಸೇರಿದಂತೆ ಗಾಣಗಟ್ಟೆ ಗ್ರಾಮದ ಹಿರಿಯರು, ತಾಲೂಕಿನ ವಾಲ್ಮೀಕಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.1
- ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದ ಬೆಂಬಲಿಗರು.1
- ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರಲಿರುವ ಪುಟ್ಟರಂಗ ಶೆಟ್ಟಿ, ಡಾ.ಅಜಯ್ ಸಿಂಗ್, ನರೇಂದ್ರ ಸ್ವಾಮಿ, ಬಸವರಾಜ ರಾಯರೆಡ್ಡಿ, ಬಸವಂತಪ್ಪ, ರಘುಮೂರ್ತಿ, ಚೆಲುವರಾಯಸ್ವಾಮಿ, ಶಿವಲಿಂಗೇಗೌಡ, ರಿಜ್ವಾನ ಅರ್ಷದ್, ಸಂತೋಷ್ ಲಾಡ್, ಲಕ್ಷ್ಮಣ ಸವದಿ ಹಾಗೂ ವಿಧಾನಸಭೆ ಅಧ್ಯಕ್ಷ ಹುದ್ದೆಗೆ ಆಭ್ಯರ್ಥಿ ಆಗಿರುವ ಜಿ.ಎಸ್. ಪಾಟೀಲ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಎಲ್ಲರನ್ನೂ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.1
- ಸಿಂದಗಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಇಲ್ಲಿದೆ ವಿಡಿಯೋ.... ಸಿಂದಗಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಇಲ್ಲಿದೆ ವಿಡಿಯೋ..1