logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯಾದಗಿರಿ ಜಿಲ್ಲೆಯ ಸುರಪುರ ಹೈವೇಯಲ್ಲಿ ಭೀಕರ ಅಪಘಾತಬಸ್‌-ಕಾರು ಮುಖಾಮುಖಿ ಸುರಪುರ ತಾಲೂಕಿನ ಶಾಂತ್ ಪುರ್ ಕ್ರಾಸ್ ಅತ್ತಿರ ಬಸ್ಸು ಬೆಂಕಿ ಹತ್ತಿರುತ್ತದೆ ಬಸ್ಸು ಮತ್ತು ಕಾರು ಮುಖಾಮುಖಿ ಏಳು ಜನರ ಸಜೀವ ದಾಹನ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ತಕ್ಷಣ ಬಂದು ಗಾಯಾಳುಗಳನ್ನು ಹಾಸ್ಪಿಟಲ್ಗೆ ಕಳಿಸಲಾಯಿತು ಡಿಎಸ್ಪಿ .ಎಸ್ ಪಿ. ಸ್ಥಳೀಯ ಶಾಸಕರಾದ ವೇಣುಗೋಪಾಲ್ ನಾಯಕ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

5 hrs ago
user_ಲೋಕಲ್ ಸ್ಟಾರ್ ನ್ಯೂಸ್
ಲೋಕಲ್ ಸ್ಟಾರ್ ನ್ಯೂಸ್
ಶೋರಾಪುರ, ಯಾದಗಿರಿ, ಕರ್ನಾಟಕ•
5 hrs ago

ಯಾದಗಿರಿ ಜಿಲ್ಲೆಯ ಸುರಪುರ ಹೈವೇಯಲ್ಲಿ ಭೀಕರ ಅಪಘಾತಬಸ್‌-ಕಾರು ಮುಖಾಮುಖಿ ಸುರಪುರ ತಾಲೂಕಿನ ಶಾಂತ್ ಪುರ್ ಕ್ರಾಸ್ ಅತ್ತಿರ ಬಸ್ಸು ಬೆಂಕಿ ಹತ್ತಿರುತ್ತದೆ ಬಸ್ಸು ಮತ್ತು ಕಾರು ಮುಖಾಮುಖಿ ಏಳು ಜನರ ಸಜೀವ ದಾಹನ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ತಕ್ಷಣ ಬಂದು ಗಾಯಾಳುಗಳನ್ನು ಹಾಸ್ಪಿಟಲ್ಗೆ ಕಳಿಸಲಾಯಿತು ಡಿಎಸ್ಪಿ .ಎಸ್ ಪಿ. ಸ್ಥಳೀಯ ಶಾಸಕರಾದ ವೇಣುಗೋಪಾಲ್ ನಾಯಕ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

More news from ಕರ್ನಾಟಕ and nearby areas
  • ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!
    1
    ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    Muddebihal, Vijayapura•
    27 min ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    10 hrs ago
  • ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ.
    1
    ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    8 hrs ago
  • ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌.ಡಿ. ಅವರು ಮಾನವೀಯ ಕ್ರಮ ಕೈಗೊಂಡಿದ್ದಾರೆ 👏 ಗುಲ್ಬರ್ಗ ನಗರದಲ್ಲಿ ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್‌ಗಳನ್ನು ವಿತರಿಸಲಾಗಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಸಿಗುವಂತೆ ಮಾಡಲಾಗಿದೆ ☀️ ಈ ಕ್ರಮದಿಂದ ಸಿಬ್ಬಂದಿಯ ಆರೋಗ್ಯ ಕಾಪಾಡುವುದರ ಜೊತೆಗೆ, ಅವರ ಕಾರ್ಯಕ್ಷಮತೆ ಹೆಚ್ಚಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
    1
    ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌.ಡಿ. ಅವರು ಮಾನವೀಯ ಕ್ರಮ ಕೈಗೊಂಡಿದ್ದಾರೆ 👏
ಗುಲ್ಬರ್ಗ ನಗರದಲ್ಲಿ ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್‌ಗಳನ್ನು ವಿತರಿಸಲಾಗಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಸಿಗುವಂತೆ ಮಾಡಲಾಗಿದೆ ☀️
ಈ ಕ್ರಮದಿಂದ ಸಿಬ್ಬಂದಿಯ ಆರೋಗ್ಯ ಕಾಪಾಡುವುದರ ಜೊತೆಗೆ, ಅವರ ಕಾರ್ಯಕ್ಷಮತೆ ಹೆಚ್ಚಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
    user_ASN News24Kannada
    ASN News24Kannada
    Newsagent Kalaburagi, Karnataka•
    6 hrs ago
  • BREAKING NEWS || ಮುಸ್ಲಿಂ, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಅವಕಾಶ, #hindu #muslim #jain #bhoudha #shikh #Christian
    1
    BREAKING NEWS || ಮುಸ್ಲಿಂ, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಅವಕಾಶ, #hindu #muslim #jain #bhoudha #shikh #Christian
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    11 hrs ago
  • ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.
    1
    ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.
    user_Sharanugouda Patil
    Sharanugouda Patil
    Muddebihal, Vijayapura•
    10 hrs ago
  • ಯಾದಗಿರಿ ಜಿಲ್ಲಾಮಟ್ಟದಲ್ಲಿ *ದ್ವಿತೀಯ* *ಪಿ.* *ಯು.* *ಸಿ.* ವಿಜ್ಞಾನ ವಿಭಾಗದಲ್ಲಿ *583* ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದ ಕುಮಾರಿ ಭವಾನಿ ಎಸ್ ಹಿರೇಮಠ್ ಇವರಿಗೆ ಯಾದಗಿರಿ ಜಿಲ್ಲೆಯ *ಜಂಗಮ* *ಸಮಾಜದ* ವತಿಯಿಂದ ಸನ್ಮಾನಿಸಲಾಯಿತು ಪರಮ ಪೂಜ್ಯ ಚನ್ನವೀರ ದೇವರು ಸೊಪ್ಪಿಮಠ್. ವಿದ್ಯಾರ್ಥಿ *ಭವಾನಿ* *ಎಸ್* *ಹಿರೇಮಠ್* ಶಾಲು ಸನ್ಮಾನವನ್ನು ಮಾಡಿ ಶ್ರೀರಕ್ಷೆಯನ್ನು ನೀಡಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕನ್ನಡ 98 ಇಂಗ್ಲಿಷ್ 93 ರಸಾಯನಶಾಸ್ತ್ರ 95 ಭೌತಶಾಸ್ತ್ರ 99 ಗಣಿತಶಾಸ್ತ್ರ 99 ಜೀವಶಾಸ್ತ್ರ 99 ಒಟ್ಟು 583 ಅಂಕಗಳನ್ನು ಪಡೆದು ಸಹ್ಯಾದ್ರಿ ವಿಜ್ಞಾನ ಪದವಿಪೂರ್ವ ಕಾಲೇಜು ಹಾಗೂ ಯಾದಗಿರಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಈ ನಿಮಿತ್ಯ ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಚನ್ನವೀರಯ್ಯ ಸ್ವಾಮಿ ಹಾಗೂ ತಾಲೂಕ ವೀರಶೈವ ಸಮಾಜದ ಅಧ್ಯಕ್ಷರಾದ ಮಲ್ಲು ಗುಡಿಮಠ ಮತ್ತು ರುದ್ರಸ್ವಾಮಿ ಮೇಲಿನಮಠ ವಿಶ್ವನಾಥಯ್ಯ ಚತುರಾ ಚಾರ್ಯ ಮಠ್ ಚನ್ನಬಸಯ್ಯ ಸ್ವಾಮಿ. ಬಸಯ್ಯಸ್ವಾಮಿ. ವಿಶ್ವರಾಧ್ಯ ಸ್ವಾಮಿ ಮರಗೋಳ ವೀರಯ್ಯಸ್ವಾಮಿ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.
    1
    ಯಾದಗಿರಿ ಜಿಲ್ಲಾಮಟ್ಟದಲ್ಲಿ *ದ್ವಿತೀಯ* *ಪಿ.* *ಯು.* *ಸಿ.* ವಿಜ್ಞಾನ ವಿಭಾಗದಲ್ಲಿ *583* ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದ ಕುಮಾರಿ ಭವಾನಿ ಎಸ್ ಹಿರೇಮಠ್ ಇವರಿಗೆ ಯಾದಗಿರಿ ಜಿಲ್ಲೆಯ *ಜಂಗಮ* *ಸಮಾಜದ* ವತಿಯಿಂದ ಸನ್ಮಾನಿಸಲಾಯಿತು ಪರಮ ಪೂಜ್ಯ ಚನ್ನವೀರ ದೇವರು ಸೊಪ್ಪಿಮಠ್. ವಿದ್ಯಾರ್ಥಿ *ಭವಾನಿ* *ಎಸ್* *ಹಿರೇಮಠ್*  ಶಾಲು ಸನ್ಮಾನವನ್ನು ಮಾಡಿ ಶ್ರೀರಕ್ಷೆಯನ್ನು ನೀಡಿದರು.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 
ಕನ್ನಡ 98 
ಇಂಗ್ಲಿಷ್ 93 
ರಸಾಯನಶಾಸ್ತ್ರ 95 
ಭೌತಶಾಸ್ತ್ರ 99 
ಗಣಿತಶಾಸ್ತ್ರ 99 
ಜೀವಶಾಸ್ತ್ರ 99 
ಒಟ್ಟು 583 ಅಂಕಗಳನ್ನು ಪಡೆದು ಸಹ್ಯಾದ್ರಿ ವಿಜ್ಞಾನ ಪದವಿಪೂರ್ವ ಕಾಲೇಜು ಹಾಗೂ ಯಾದಗಿರಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಈ ನಿಮಿತ್ಯ ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಚನ್ನವೀರಯ್ಯ ಸ್ವಾಮಿ ಹಾಗೂ ತಾಲೂಕ ವೀರಶೈವ ಸಮಾಜದ ಅಧ್ಯಕ್ಷರಾದ ಮಲ್ಲು ಗುಡಿಮಠ ಮತ್ತು ರುದ್ರಸ್ವಾಮಿ ಮೇಲಿನಮಠ  ವಿಶ್ವನಾಥಯ್ಯ ಚತುರಾ ಚಾರ್ಯ ಮಠ್ ಚನ್ನಬಸಯ್ಯ ಸ್ವಾಮಿ. ಬಸಯ್ಯಸ್ವಾಮಿ. ವಿಶ್ವರಾಧ್ಯ ಸ್ವಾಮಿ ಮರಗೋಳ ವೀರಯ್ಯಸ್ವಾಮಿ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.