logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದು ಸಾಂಸ್ಕೃತಿಕ ಮೈಸೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು. ಮೈಸೂರು: ಇಂದು ಸಾಂಸ್ಕೃತಿಕ ಮೈಸೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು.

1 hr ago
user_Lavanya
Lavanya
Local News Reporter ಪಾವಗಡ, ತುಮಕೂರು, ಕರ್ನಾಟಕ•
1 hr ago
cd157945-46cf-492b-9677-6fee2059e994
521b5daa-2650-40d8-8ade-5295c448d541

ಇಂದು ಸಾಂಸ್ಕೃತಿಕ ಮೈಸೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು. ಮೈಸೂರು: ಇಂದು ಸಾಂಸ್ಕೃತಿಕ ಮೈಸೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು.

More news from ಕರ್ನಾಟಕ and nearby areas
  • ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಗಿಮಿಕ್ ರಾಜಕಾರಣಿಗಳು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ವಿಜೇಂದ್ರ ಕಾವೇರಿ ಹೋರಾಟದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆ ಇದುವರೆಗೂ ಸರ್ಕಾರ ನೀರನ್ನು ಬಿಡುತ್ತೇವೆ ಎಂದು ಎಲ್ಲೂ ಹೇಳಿಕೆಯನ್ನು ನೀಡಿಲ್ಲ ಸರ್ವ ಪಕ್ಷಗಳು ಸಭೆ ಕರೆದು ಅದರಂತೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವಾಗ ಕಾವೇರಿ ನದಿ ಪಾತ್ರದಲ್ಲಿ ಹೋರಾಡುವುದು ಪ್ರತಿಭಟನೆಯನ್ನು ಮಾಡಿಸುತ್ತಿರುವುದು ನೋಡಿದರೆ ಇವರೆಂಥ ಗಿಮಿಕ್ ರಾಜಕಾರಣಿಗಳು ಎಂದು ತಿಳಿಯುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮಾಡಿದ್ದಾರೆ.
    1
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಗಿಮಿಕ್ ರಾಜಕಾರಣಿಗಳು 
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ವಿಜೇಂದ್ರ ಕಾವೇರಿ ಹೋರಾಟದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆ  ಇದುವರೆಗೂ ಸರ್ಕಾರ ನೀರನ್ನು ಬಿಡುತ್ತೇವೆ ಎಂದು ಎಲ್ಲೂ ಹೇಳಿಕೆಯನ್ನು ನೀಡಿಲ್ಲ ಸರ್ವ ಪಕ್ಷಗಳು  ಸಭೆ ಕರೆದು ಅದರಂತೆ  ತೀರ್ಮಾನ ಮಾಡುತ್ತೇವೆ ಎಂದು ಹೇಳುವಾಗ ಕಾವೇರಿ ನದಿ ಪಾತ್ರದಲ್ಲಿ ಹೋರಾಡುವುದು ಪ್ರತಿಭಟನೆಯನ್ನು ಮಾಡಿಸುತ್ತಿರುವುದು ನೋಡಿದರೆ ಇವರೆಂಥ ಗಿಮಿಕ್ ರಾಜಕಾರಣಿಗಳು ಎಂದು ತಿಳಿಯುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮಾಡಿದ್ದಾರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    3 hrs ago
  • ಹೊಳಲ್ಕೆರೆಯನ್ನ ಬರಪೀಡಿತ ತಾಲ್ಲೂಕಾಗಿ ಘೋಷಿಸುವಂತೆ ರೈತ ಸಂಘದಿಂದ ತಹಶಿಲ್ದಾರ್ ಗೆ ಮನವಿ ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಒತ್ತಾಯಿಸಿ ತಹಶಿಲ್ದಾರ್ ಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲಾಯಿತು. ಹೊಸ ತಾಲೂಕ್ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಹೊಳಲ್ಕೆರೆ ತಾಲೂಕಿನಾಧ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದು ಮುಂಗಾರುಮಳೆ ಮುಗಿಯುತ್ತಾ ಬಂದಿದ್ದು ತಾಲೂಕಿನಾಧ್ಯಂತ ಶೇಕಡ 25ರಷ್ಟು ಮಾತ್ರ ಬಿತ್ತನೆ ಮಾಡಿದ್ದು ಉಳಿದ 75ರಷ್ಟು ಭೂಮಿ ಬಿತ್ತನೆ ಮಾಡದೆ ರೈತರು ಮುಗಿಲು ನೋಡುತ್ತ ಕುಳಿತಿದ್ದಾರೆ, ಕೊಳವೆ ಬಾವಿಗಳೆಲ್ಲ ಬತ್ತಿದ್ದು ಕುಡಿಯುವ ನೀರಿಗಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು, ಜಾನುವಾರುಗಳು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ, ರೈತರು ಸಾಲ ಮಾಡಿ ಬೀಜ ಗೊಬ್ಬರ ತಂದು ಭೂಮಿಗೆ ಹಾಕಿ ಕೈಚೆಲ್ಲಿದ್ದಾರೆ. ಈ ಹಿನ್ನೆಲೆ ಸರ್ಕಾರವು ಶೀಘ್ರವೇ ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವನ್ನು ಘೋಷಣೆ ಮಾಡಬೇಕು ಎಂದು ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದ್ದಾರೆ.
    1
    ಹೊಳಲ್ಕೆರೆಯನ್ನ ಬರಪೀಡಿತ ತಾಲ್ಲೂಕಾಗಿ ಘೋಷಿಸುವಂತೆ ರೈತ ಸಂಘದಿಂದ ತಹಶಿಲ್ದಾರ್ ಗೆ ಮನವಿ
ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಒತ್ತಾಯಿಸಿ ತಹಶಿಲ್ದಾರ್ ಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲಾಯಿತು.  ಹೊಸ ತಾಲೂಕ್ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಿದ್ದಾರೆ.  ಹೊಳಲ್ಕೆರೆ ತಾಲೂಕಿನಾಧ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದು ಮುಂಗಾರುಮಳೆ ಮುಗಿಯುತ್ತಾ ಬಂದಿದ್ದು ತಾಲೂಕಿನಾಧ್ಯಂತ ಶೇಕಡ 25ರಷ್ಟು ಮಾತ್ರ ಬಿತ್ತನೆ ಮಾಡಿದ್ದು ಉಳಿದ 75ರಷ್ಟು ಭೂಮಿ ಬಿತ್ತನೆ ಮಾಡದೆ ರೈತರು ಮುಗಿಲು ನೋಡುತ್ತ ಕುಳಿತಿದ್ದಾರೆ, ಕೊಳವೆ ಬಾವಿಗಳೆಲ್ಲ ಬತ್ತಿದ್ದು ಕುಡಿಯುವ ನೀರಿಗಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು, ಜಾನುವಾರುಗಳು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ, ರೈತರು ಸಾಲ ಮಾಡಿ ಬೀಜ ಗೊಬ್ಬರ ತಂದು ಭೂಮಿಗೆ ಹಾಕಿ ಕೈಚೆಲ್ಲಿದ್ದಾರೆ. ಈ ಹಿನ್ನೆಲೆ ಸರ್ಕಾರವು ಶೀಘ್ರವೇ ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವನ್ನು ಘೋಷಣೆ ಮಾಡಬೇಕು ಎಂದು ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ:ನಿತೀಶ್ ಮತ್ತು ತಂಡ ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ *ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ *ಎತ್ತರ ಜಿಗಿತ* ತೃತೀಯ : ಮೇಘನಾ *400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ ನಾಗಭೂಷಣ್, B.P ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
    1
    *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ
*ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಚಳ್ಳಕೆರೆ ತಾಲ್ಲೂಕಿನ
ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ  ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
ಪ್ರಥಮ:ನಿತೀಶ್ ಮತ್ತು ತಂಡ   ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ
ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
*ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ 
*ಎತ್ತರ ಜಿಗಿತ* ತೃತೀಯ : ಮೇಘನಾ 
*400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ  ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ  ನಾಗಭೂಷಣ್,  B.P
ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ
    2
    ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ
ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. 
ಬೈಟ್: ರಾಜಣ್ಣ
    user_Nagesh BR Durgavara
    Nagesh BR Durgavara
    Photographer Chitradurga, Karnataka•
    21 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    1
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    20 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ತಾಲ್ಲೂಕು ಆಡಳಿತದ ವತಿಯಿಂದ"ವ್ಯಸನಮುಕ್ತ ದಿನಾಚರಣೆ"ಯನ್ನು ಸಲುವಾಗಿ ಆಚೆರಿಸಿದರು
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್
ಚಿಂತಾಮಣಿ 
ತಾಲ್ಲೂಕು ಆಡಳಿತದ ವತಿಯಿಂದ"ವ್ಯಸನಮುಕ್ತ ದಿನಾಚರಣೆ"ಯನ್ನು ಸಲುವಾಗಿ ಆಚೆರಿಸಿದರು
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಕಾವೇರಿ ನೀರಿನ ವಿಚಾರ; ರಾಜ್ಯದ ಹಿತಕ್ಕೆ ನಾವು ಬದ್ಧರಾಗಿದ್ದೇವೆ ಸಿಎಂ ಡಿಕೆ ಶಿವಕುಮಾರ್
    1
    ಕಾವೇರಿ ನೀರಿನ ವಿಚಾರ; ರಾಜ್ಯದ ಹಿತಕ್ಕೆ ನಾವು ಬದ್ಧರಾಗಿದ್ದೇವೆ ಸಿಎಂ ಡಿಕೆ ಶಿವಕುಮಾರ್
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    1 hr ago
  • ಗುಬ್ಬಿ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಗುಬ್ಬಿ ಪಟ್ಟಣದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ವಿಜಯ್ ದಿವಸ್ ಕಾರ್ಯಕ್ರಮವನ್ನು ಆ ಯೋಜನೆ ಮಾಡಲಾಗಿತ್ತು ಸ್ವಾಮೀಜಿಗಳು ಹಲವು ಮುಖಂಡರು ವೀರ ಯೋಧರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಗಿನಲ್ಲಿ ಹೋರಾಟವನ್ನು ಮಾಡಿ ಕಾಲಿನ ಸ್ವಾಧೀನ ಕಳೆದುಕೊಂಡಂತಹ ನವೀನ್ ಅವರನ್ನು ಸದ್ಭವಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾದರು.
    1
    ಗುಬ್ಬಿ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು  ಆಚರಿಸಲಾಯಿತು
ಗುಬ್ಬಿ ಪಟ್ಟಣದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ವಿಜಯ್ ದಿವಸ್ ಕಾರ್ಯಕ್ರಮವನ್ನು ಆ ಯೋಜನೆ ಮಾಡಲಾಗಿತ್ತು ಸ್ವಾಮೀಜಿಗಳು ಹಲವು ಮುಖಂಡರು ವೀರ ಯೋಧರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಗಿನಲ್ಲಿ ಹೋರಾಟವನ್ನು ಮಾಡಿ  ಕಾಲಿನ ಸ್ವಾಧೀನ ಕಳೆದುಕೊಂಡಂತಹ ನವೀನ್ ಅವರನ್ನು ಸದ್ಭವಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    4 hrs ago
  • ಜಮ್ಮೇನಹಳ್ಳಿ ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಣ್ಣು ಚಿರತೆಗಳು ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಜೋಡಿ ಹೆಣ್ಣು ಚಿರತೆಗಳು ಮೃತಪಟ್ಟಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಸಮೀಪದ ಸಿಡಿಗೆರೆ ಹೋಬಳಿಯ ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಒಂದು ವರ್ಷದೊಳಗಿನ ಎರಡು ಹೆಣ್ಣು ಚಿರತೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರೈತರು ಜಮೀನಿಗೆ ತೆರಳಿದ ವೇಳೆ ಎರಡು ಚಿರತೆಗಳು ಚಲನೆಯಿಲ್ಲದೆ ಬಿದ್ದಿರುವುದನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ವಲಯ ಅರಣ್ಯಾಧಿಕಾರಿ ರಾಮಚಂದ್ರಪ್ಪ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಚಿರತೆಗಳ ಮರಣದ ನಿಖರ ಕಾರಣ ತಿಳಿದುಬಂದಿಲ್ಲ. ವಿಷಪ್ರಾಶನ, ವಿದ್ಯುತ್ ಸ್ಪರ್ಶ ಅಥವಾ ಇತರ ಕಾರಣಗಳಿಂದ ಸಾವು ಸಂಭವಿಸಿರಬಹುದೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಎರಡೂ ಚಿರತೆಗಳ ಮರಣೋತ್ತರ ಪರೀಕ್ಷೆ ನಡೆಸಿ, ಅಗತ್ಯ ಮಾದರಿಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    1
    ಜಮ್ಮೇನಹಳ್ಳಿ ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಣ್ಣು ಚಿರತೆಗಳು
ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಜೋಡಿ ಹೆಣ್ಣು ಚಿರತೆಗಳು ಮೃತಪಟ್ಟಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಸಮೀಪದ ಸಿಡಿಗೆರೆ ಹೋಬಳಿಯ ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಒಂದು ವರ್ಷದೊಳಗಿನ ಎರಡು ಹೆಣ್ಣು ಚಿರತೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರೈತರು ಜಮೀನಿಗೆ ತೆರಳಿದ ವೇಳೆ ಎರಡು ಚಿರತೆಗಳು ಚಲನೆಯಿಲ್ಲದೆ ಬಿದ್ದಿರುವುದನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ವಲಯ ಅರಣ್ಯಾಧಿಕಾರಿ ರಾಮಚಂದ್ರಪ್ಪ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ಚಿರತೆಗಳ ಮರಣದ ನಿಖರ ಕಾರಣ ತಿಳಿದುಬಂದಿಲ್ಲ. ವಿಷಪ್ರಾಶನ, ವಿದ್ಯುತ್ ಸ್ಪರ್ಶ ಅಥವಾ ಇತರ ಕಾರಣಗಳಿಂದ ಸಾವು ಸಂಭವಿಸಿರಬಹುದೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಎರಡೂ ಚಿರತೆಗಳ ಮರಣೋತ್ತರ ಪರೀಕ್ಷೆ ನಡೆಸಿ, ಅಗತ್ಯ ಮಾದರಿಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.