logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಡವರ ಬದುಕಿನ ಜೊತೆ ಚೆಲ್ಲಾಟ ಬೇಡ!ಗೊಬ್ಬೂರ (ಬಿ)ಯಲ್ಲಿ ರಾಜ್ಯ ಹೆದ್ದಾರಿ ತಡೆದು ಬಿಜೆಪಿಯ ಗುಡುಗು ಸಬ್ ಟೈಟಲ್ (“ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ತೀವ್ರ—‘ಫಿಚ್ಚರ್ ಅಭಿ ಬಾಕಿ ಹೈ… ಏ ತೋ ಟ್ರೈಲರ್ ಹೈ’ ಎಂದು ನಿತೀನ್ ಗುತ್ತೇದಾರ ಗುಡುಗು”) ಅಫಜಲಪುರ: ತಾಲೂಕಿನ ಗೊಬ್ಬೂರ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಬ್ಬೂರ (ಬಿ), ಶಿವಾಜಿನಗರ, ಗೊಬ್ಬೂರ ವಾಡಿ ಹಾಗೂ ಗೊಬ್ಬೂರ ವಾಡಿ ತಾಂಡಾ ಸೇರಿದಂತೆ ವಿವಿಧ ಗ್ರಾಮಗಳ ಮೂಲಭೂತ ಸಮಸ್ಯೆಗಳಿಗೆ ತುರ್ತು ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ ಅಫಜಲಪುರ ಮಂಡಲ ವತಿಯಿಂದ ರಾಜ್ಯ ಹೆದ್ದಾರಿ ತಡೆದು ರಾಸ್ತಾ ರೋಕೋ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಅಫಜಲಪುರ ಮಂಡಲ ಅಧ್ಯಕ್ಷ ವಿದ್ಯಾಧರ ಕೆ. ಮಂಗಳೂರೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರ ಹಾಗೂ ಸ್ಥಳೀಯ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. 2020-21ನೇ ಸಾಲಿನ ದೇವರಾಜ ಅರಸು ವಸತಿ ಯೋಜನೆಯಡಿ ಮಂಜೂರಾಗಿರುವ 500 ಮನೆಗಳ ಬಡ ಫಲಾನುಭವಿಗಳಿಗೆ ಇದುವರೆಗೆ ಕಾರ್ಯಾದೇಶ ನೀಡದಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಆದೇಶದ ಜೊತೆಗೆ ಈ ಕುರಿತು ಹೈಕೋರ್ಟ್ ಕೂಡ ಆದೇಶ ನೀಡಿದ್ದು, WP No.202487/2025 ಪ್ರಕರಣದಲ್ಲಿ ಫೆ.18, 2026ರಂದು ನೀಡಿರುವ ಆದೇಶದಂತೆ ನಾಲ್ಕು ವಾರಗಳೊಳಗೆ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಿ ಅನುದಾನ ಬಿಡುಗಡೆ ಮಾಡಬೇಕಾಗಿತ್ತು. ಆದರೆ ಆದೇಶ ಜಾರಿಯಾಗದಿರುವುದರಿಂದ ಬಡ ಕುಟುಂಬಗಳು ಅನ್ಯಾಯಕ್ಕೆ ಒಳಗಾಗಿವೆ ಎಂದು ಆರೋಪಿಸಿದರು. “ಫಿಚ್ಚರ್ ಅಭಿ ಬಾಕಿ ಹೈ… ಏ ತೋ ಟ್ರೈಲರ್ ಹೈ” ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಯುವ ಮುಖಂಡ ನಿತೀನ್ ಗುತ್ತೇದಾರ, ಗೊಬ್ಬೂರ (ಬಿ) ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ನೀಡಬೇಕು ಎಂದು ಆಗ್ರಹಿಸಿದರು. “ಬಡವರಿಗೆ ಉದ್ಯೋಗ ನೀಡಲಾಗದ ಅಸಹಾಯಕ ಶಾಸಕರನ್ನು ನಾವು ಅಧಿಕಾರದಲ್ಲಿ ಕೂರಿಸಿದ್ದೇವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲವಾದರೆ ನಮ್ಮ ಹೋರಾಟ ಮತ್ತಷ್ಟು ತೀವ್ರವಾಗಲಿದೆ. ಫಿಚ್ಚರ್ ಅಭಿ ಬಾಕಿ ಹೈ… ಏ ತೋ ಟ್ರೈಲರ್ ಹೈ” ಎಂದು ನಿತೀನ್ ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದರು. 500 ಮನೆಗಳು ಬಾಕಿ… ಉದ್ಯೋಗ ಬಾಕಿ.ಬಿಲ್ ಬಾಕಿ! ಗೊಬ್ಬೂರ (ಬಿ)ಯಲ್ಲಿ ಹೆದ್ದಾರಿ ತಡೆದು ಬಿಜೆಪಿಯ ರಣಕಹಳೆ” ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದು, 2025-26ನೇ ಸಾಲಿನ ಬೆಳೆ ವಿಮೆ ಪರಿಹಾರದಲ್ಲಿ ಗೊಬ್ಬೂರ (ಬಿ) ಗ್ರಾಮದ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು, 2026-27ನೇ ಸಾಲಿನಲ್ಲಿ ಯಾವುದೇ ತಾರತಮ್ಯವಿಲ್ಲದೆ ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸ್ಮಶಾನ ಜಾಗ, ಬಸ್‌ ನಿಲುಗಡೆಗೂ ಆಗ್ರಹ ಭೋವಿ ಸಮಾಜದ ಸ್ಮಶಾನಕ್ಕಾಗಿ ಸೂಕ್ತ ಜಾಗ ಮಂಜೂರು ಮಾಡಬೇಕು. ಗೊಬ್ಬೂರ ವಾಡಿ ಹಾಗೂ ತಾಂಡಾ ಭಾಗದ ಜನರ ಅನುಕೂಲಕ್ಕಾಗಿ ಅಫಜಲಪುರ ಡಿಪೋ ಬಸ್‌ಗಳಿಗೆ ನಿಲುಗಡೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ವೇಳೆ ಗೊಬ್ಬೂರ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿರುವ ಗುತ್ತಿಗೆದಾರರು ಹಾಗೂ ಸರಬರಾಜುದಾರರಿಗೆ ಮೂರು ವರ್ಷಗಳಿಂದ ಬಾಕಿ ಬಿಲ್ ಪಾವತಿಯಾಗಿಲ್ಲ ಎಂದು ಆರೋಪಿಸಲಾಯಿತು. ಬಿಲ್ ಪಾವತಿಯಾಗದ ಕಾರಣ ಗುತ್ತಿಗೆದಾರರು ಮುಂದಿನ ಕಾಮಗಾರಿಗಳನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಗಳ ಸಣ್ಣಪುಟ್ಟ ಸಮಸ್ಯೆಗಳು ದೊಡ್ಡ ಸಮಸ್ಯೆಗಳಾಗಿ ಪರಿಣಮಿಸುತ್ತಿವೆ. ಹೀಗಾಗಿ ಬಾಕಿ ಇರುವ ಎಲ್ಲ ಬಿಲ್‌ಗಳನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು. ತುರ್ತು ಸ್ಪಂದನೆಗೆ ಆಗ್ರಹ 500 ಮನೆಗಳ ಫಲಾನುಭವಿಗಳಿಗೆ ಕಾರ್ಯಾದೇಶ, ಉದ್ಯೋಗ ಖಾತ್ರಿ ಕೆಲಸ, ಬೆಳೆ ವಿಮೆ ಪರಿಹಾರ, ಭೋವಿ ಸಮಾಜಕ್ಕೆ ಸ್ಮಶಾನ ಜಾಗ, ತಾಂಡಾಗಳಿಗೆ ಬಸ್‌ ನಿಲುಗಡೆ ಹಾಗೂ ಬಾಕಿ ಬಿಲ್ ಪಾವತಿ ಸೇರಿದಂತೆ ಎಲ್ಲ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು. ಸಮಸ್ಯೆಗಳಿಗೆ ತುರ್ತು ಸ್ಪಂದನೆ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದರು. ನಂತರ ಜಿಲ್ಲಾಧಿಕಾರಿಗಳು ಹಾಗೂ ಅಫಜಲಪುರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವಿದ್ಯಾಧರ ಮಂಗಳೂರೆ, ಓಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಬಸವರಾಜ ಸಪ್ಪನಗೋಳ, ಶರಣು ಪದಕಿ, ಧಾನು ಪತಾಟೆ, ಸಿದ್ದು ದೇವತ್ಕಲ, ಶಿವಾನಂದ ಅಲ್ದಿ, ಪ್ರಭು ದೇವತ್ಕಲ, ಸುಭಾಷ ರಾಠೋಡ, ವಿಜಯಕುಮಾರ್ ದೇಸಾಯಿ, ಸಂತೋಷ ಕಾಡಾ, ಶಿವು ಪಡಶೆಟ್ಟಿ, ಸಂಗಣ್ಣ ಅಲ್ದಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

7 hrs ago
user_TV21NEWS Kannada
TV21NEWS Kannada
Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
7 hrs ago
55b208bf-ad8d-4817-b736-384121a46fec

More news from ಕರ್ನಾಟಕ and nearby areas
  • ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ‌ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    1
    ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು
ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ.
ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? 
ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ?  ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ.
ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್.
ನಮ್ಮ‌ ಕುಟುಂಬವನ್ನ  ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..?  ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು
ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ  ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    12 hrs ago
  • ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು. ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    1
    ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ
ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು.
ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    14 hrs ago
  • *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    1
    *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...*

500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
#ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...
500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    1
    ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    user_Y..k.pujari
    Y..k.pujari
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.” #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”
    1
    #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್.

#ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫

#ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ.

“#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”

    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • ರಾತ್ರಿಯಾದರೂ ನಿರಂತರ ರೈತರ ಹೋರಾಟ. ರಸ್ತೆಯುದ್ದಕ್ಕೂ ನಿಂತ ವಾಹನಗಳು ಸೇಡಂನಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಬೃಹತ್ ಹೋರಾಟ ನಡೆಸಿದ್ದಾರೆ. ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ನಿರಂತರ ಪ್ರತಿಭಟನೆಗೆ ಇಳಿದಿದ್ದಾರೆ. ರಾತ್ರಿಯಾದರೂ ಸಹ ರೈತರು ರಸ್ತೆ ತಡೆಯಲ್ಲಿ ತೊಡಗಿದ್ದು, ಕಿಮಿಗಟ್ಟಲೆ‌ ವಾಹನಗಳು ನಿಂತಿವೆ.
    1
    ರಾತ್ರಿಯಾದರೂ ನಿರಂತರ ರೈತರ ಹೋರಾಟ. ರಸ್ತೆಯುದ್ದಕ್ಕೂ ನಿಂತ ವಾಹನಗಳು
ಸೇಡಂನಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಬೃಹತ್ ಹೋರಾಟ ನಡೆಸಿದ್ದಾರೆ. ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ನಿರಂತರ ಪ್ರತಿಭಟನೆಗೆ ಇಳಿದಿದ್ದಾರೆ.
ರಾತ್ರಿಯಾದರೂ ಸಹ ರೈತರು ರಸ್ತೆ ತಡೆಯಲ್ಲಿ ತೊಡಗಿದ್ದು, ಕಿಮಿಗಟ್ಟಲೆ‌ ವಾಹನಗಳು ನಿಂತಿವೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    8 hrs ago
  • ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    1
    ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    13 hrs ago
  • ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    1
    ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.