logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಪ್ರತಿಭಟನೆ ಬೆಂಗಳೂರು:ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

5 hrs ago
user_ಶಿವನಿ
ಶಿವನಿ
ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
5 hrs ago

ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಪ್ರತಿಭಟನೆ ಬೆಂಗಳೂರು:ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

More news from ಕರ್ನಾಟಕ and nearby areas
  • ನಾನೇನು ಲಾಭಿ ಮಾಡೋಕೆ‌ ಹೋಗಿಲ್ಲ:ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಲಪಾಡ್ ಪ್ರತಿಕ್ರಿಯೆ ಬೆಂಗಳೂರು:ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ‌ ಹೋದಾಗಲೆಲ್ಲಾ ನಲಪಾಡ್ ಫಾಲೋ ಮಾಡ್ತಿದ್ದು,ಈ ಬಾರಿಯಾದ್ರೂ ಮಂತ್ರಿಗಿರಿ ಪಡೆಯುವಲ್ಲಿ ತಂದೆ ಮತ್ತು ಮಗ ಸಕ್ಸಸ್ ಆಗ್ತಾರಾ?ಫೈನಲ್ ಲೀಸ್ಟ್ ನಲ್ಲಿ ಹೆಸರು ಇರುವಂತೆ ತಂದೆ ಮತ್ತು ಮಗ ಎಫರ್ಟ್ ಆಗ್ತಿದ್ದಾರೆ.ದೆಹಲಿಯಲ್ಲಿ ಸಿಎಂ ಭೇಟಿಯಾಗಿ ತಂದೆಗೆ ಸಚಿವಸ್ಥಾನ ಕೊಡಿಸಲು ಹ್ಯಾರೀಸ್ ಪುತ್ರ ನಲಪಾಡ್ ಪ್ಲಾನ್ ನಡೆಸಿದ್ದಾರೆ.ಇನ್ನೂ ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ನಲಪಾಡ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ದೆಹಲಿಗೆ ಹೋದಾಗ ಫ್ರೀಯಾಗಿ ಸಿಗ್ತಾರೆ ಅಂತ ಮಾತಾಡೋಕೆ ಹೋಗಿದ್ದೆ,ನಾನೇನು ಲಾಭಿ ಮಾಡೋಕೆ‌ ಹೋಗಿಲ್ಲ, ನಮ್ಮ ಅಪ್ಪ ನಾಲ್ಕು ಬಾರಿ ಗೆದ್ದಿದ್ದಾರೆ, ಅವರು ಒಳ್ಳೆಯ ಕೆಲಸಗಳನ್ನ ಮಾಡಿದ್ದಾರೆ,ಕಡಲಸಗಳನ್ನ ನಡೆಸಿಕೊಂಡು ಬಂದಿದ್ದಾರೆ, ಅವರನ್ನ ಮಂತ್ರಿ ಮಂಡಲದಲ್ಲಿ ಸೇರ್ಸ್ತಾರೆ ಅನ್ನೋ ನಂಬಿಕೆ ನಮ್ಮ‌ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳ ಮೇಲೆ‌ ಇದೆ,ನಾವು ಯಾವುದೇ ಪ್ರಸ್ತಾಪ ಮಾಡಿಲ್ಲ, ಡೈಲಿ ಮುಖ ತೋರಿಸಿರ್ದೆ ನೆನಪು ಬರುತ್ತೆ ಎಂದು ನಲಪಾಡ್ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.
    1
    ನಾನೇನು ಲಾಭಿ ಮಾಡೋಕೆ‌ ಹೋಗಿಲ್ಲ:ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಲಪಾಡ್ ಪ್ರತಿಕ್ರಿಯೆ
ಬೆಂಗಳೂರು:ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ‌ ಹೋದಾಗಲೆಲ್ಲಾ ನಲಪಾಡ್ ಫಾಲೋ ಮಾಡ್ತಿದ್ದು,ಈ ಬಾರಿಯಾದ್ರೂ ಮಂತ್ರಿಗಿರಿ ಪಡೆಯುವಲ್ಲಿ ತಂದೆ ಮತ್ತು ಮಗ ಸಕ್ಸಸ್ ಆಗ್ತಾರಾ?ಫೈನಲ್ ಲೀಸ್ಟ್ ನಲ್ಲಿ ಹೆಸರು ಇರುವಂತೆ ತಂದೆ ಮತ್ತು ಮಗ ಎಫರ್ಟ್ ಆಗ್ತಿದ್ದಾರೆ.ದೆಹಲಿಯಲ್ಲಿ ಸಿಎಂ ಭೇಟಿಯಾಗಿ ತಂದೆಗೆ ಸಚಿವಸ್ಥಾನ ಕೊಡಿಸಲು ಹ್ಯಾರೀಸ್ ಪುತ್ರ ನಲಪಾಡ್ ಪ್ಲಾನ್ ನಡೆಸಿದ್ದಾರೆ.ಇನ್ನೂ ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ನಲಪಾಡ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ದೆಹಲಿಗೆ ಹೋದಾಗ ಫ್ರೀಯಾಗಿ ಸಿಗ್ತಾರೆ ಅಂತ ಮಾತಾಡೋಕೆ ಹೋಗಿದ್ದೆ,ನಾನೇನು ಲಾಭಿ ಮಾಡೋಕೆ‌ ಹೋಗಿಲ್ಲ, ನಮ್ಮ ಅಪ್ಪ ನಾಲ್ಕು ಬಾರಿ ಗೆದ್ದಿದ್ದಾರೆ, ಅವರು ಒಳ್ಳೆಯ ಕೆಲಸಗಳನ್ನ ಮಾಡಿದ್ದಾರೆ,ಕಡಲಸಗಳನ್ನ ನಡೆಸಿಕೊಂಡು ಬಂದಿದ್ದಾರೆ, ಅವರನ್ನ ಮಂತ್ರಿ ಮಂಡಲದಲ್ಲಿ ಸೇರ್ಸ್ತಾರೆ ಅನ್ನೋ ನಂಬಿಕೆ ನಮ್ಮ‌ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳ ಮೇಲೆ‌ ಇದೆ,ನಾವು ಯಾವುದೇ ಪ್ರಸ್ತಾಪ ಮಾಡಿಲ್ಲ, ಡೈಲಿ ಮುಖ ತೋರಿಸಿರ್ದೆ ನೆನಪು ಬರುತ್ತೆ ಎಂದು ನಲಪಾಡ್ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ!" – ಉಡುಪಿ ಶಾಸಕ ಯಶ್ಪಾಲ್ ಸುವರ್ಣಗೆ ಬೂಡಾ ಅಧ್ಯಕ್ಷ ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಬೂಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ" ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಅವರು, "ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ. #Ballari #JSAnjaneyalu #YashpalSuvarna #RahulGandhi #Congress #BJP #KarnatakaPolitics #PoliticalNews #BreakingNews #BallariNews #CongressVsBJP #KarnatakaNews #ASNNews24Kannada #KannadaNews #LatestNews
    1
    "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ!" – ಉಡುಪಿ ಶಾಸಕ ಯಶ್ಪಾಲ್ ಸುವರ್ಣಗೆ ಬೂಡಾ ಅಧ್ಯಕ್ಷ 
ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಬೂಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ" ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಅವರು, "ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ. 
#Ballari #JSAnjaneyalu #YashpalSuvarna #RahulGandhi #Congress #BJP #KarnatakaPolitics #PoliticalNews #BreakingNews #BallariNews #CongressVsBJP #KarnatakaNews #ASNNews24Kannada #KannadaNews #LatestNews
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    7 hrs ago
  • ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ
    1
    ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ 
ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ
ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    20 hrs ago
  • *ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ* ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್   ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು. ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು. ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು. ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು. ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು
    3
    *ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ*
ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್  
ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು.
ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ  ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು.
ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು.
ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು.
ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ 
ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    23 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ತಾಲ್ಲೂಕು ಆಡಳಿತದ ವತಿಯಿಂದ"ವ್ಯಸನಮುಕ್ತ ದಿನಾಚರಣೆ"ಯನ್ನು ಸಲುವಾಗಿ ಆಚೆರಿಸಿದರು
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್
ಚಿಂತಾಮಣಿ 
ತಾಲ್ಲೂಕು ಆಡಳಿತದ ವತಿಯಿಂದ"ವ್ಯಸನಮುಕ್ತ ದಿನಾಚರಣೆ"ಯನ್ನು ಸಲುವಾಗಿ ಆಚೆರಿಸಿದರು
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು
    1
    ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಹೆಬ್ಬಾಳದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ಬೆಳಿಗ್ಗೆ ಹೆಬ್ಬಾಳ ಜಂಕ್ಷನ್‌ ಬಳಿ "ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಎಸ್.ಆರ್.‌ ವಿಶ್ವನಾಥ್‌, ಜಿ.ಬಿ.ಎ. ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್‌ ಮೊದಲಾದವರು ಉಪಸ್ಥಿತರಿದ್ದರು.
    1
    ಹೆಬ್ಬಾಳದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ಬೆಳಿಗ್ಗೆ ಹೆಬ್ಬಾಳ ಜಂಕ್ಷನ್‌ ಬಳಿ "ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಎಸ್.ಆರ್.‌ ವಿಶ್ವನಾಥ್‌, ಜಿ.ಬಿ.ಎ. ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್‌ ಮೊದಲಾದವರು ಉಪಸ್ಥಿತರಿದ್ದರು.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಆಗಸ್ಟ್ 2ರಂದು ತುಮಕೂರು ಜಿಲ್ಲೆ ವ್ಯಾಪ್ತಿಯ ಸಿವಿಲ್ ಕಾನ್ಸ್ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕದಲ್ಲಿ ತೇರ್ಗಡೆಯಾದ 50 ಕಾನ್ಸ್ಟೇಬಲ್ ಹುದ್ದೆಗಳು ನೇಮಕಾತಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ
    1
    ಆಗಸ್ಟ್ 2ರಂದು ತುಮಕೂರು ಜಿಲ್ಲೆ ವ್ಯಾಪ್ತಿಯ ಸಿವಿಲ್ ಕಾನ್ಸ್ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕದಲ್ಲಿ ತೇರ್ಗಡೆಯಾದ 50 ಕಾನ್ಸ್ಟೇಬಲ್ ಹುದ್ದೆಗಳು ನೇಮಕಾತಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    9 hrs ago
  • ಒಬ್ಬನ ಜೊತೆ ಜಾಲಿ ರೈಡ್ ಇನ್ನೊಬ್ಬನ ಜೊತೆ ಲವ್ ರೈಡ್| Veega News Kannada ಒಬ್ಬನ ಜೊತೆ ಜಾಲಿ ರೈಡ್ ಇನ್ನೊಬ್ಬನ ಜೊತೆ ಲವ್ ರೈಡ್
    1
    ಒಬ್ಬನ ಜೊತೆ ಜಾಲಿ ರೈಡ್ 
ಇನ್ನೊಬ್ಬನ ಜೊತೆ ಲವ್ ರೈಡ್| Veega News Kannada 
ಒಬ್ಬನ ಜೊತೆ ಜಾಲಿ ರೈಡ್ 
ಇನ್ನೊಬ್ಬನ ಜೊತೆ ಲವ್ ರೈಡ್
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.