Shuru
Apke Nagar Ki App…
ಯಲ್ಲಾಪುರ ಗ್ರಾಮದೇವಿ ಜಾತ್ರೆ ಯಲ್ಲಾಪುರ ಗ್ರಾಮದೇವಿ ಜಾತ್ರಾ ದಶ೯ನ
Narayan P.
ಯಲ್ಲಾಪುರ ಗ್ರಾಮದೇವಿ ಜಾತ್ರೆ ಯಲ್ಲಾಪುರ ಗ್ರಾಮದೇವಿ ಜಾತ್ರಾ ದಶ೯ನ
More news from Karnataka and nearby areas
- ಯಲ್ಲಾಪುರ ಗ್ರಾಮದೇವಿ ಜಾತ್ರಾ ದಶ೯ನ1
- I C U ನಲ್ಲಿರುವ ನಮ್ಮ ಸಿಕ್ಷಣ, ರಾಜಕಾರಣಿಗಳು ಸಿಕ್ಷಣ ಸಂಸ್ಥೆಗೆ ಸಲೈನ್ ಏರಿಸುತ್ತಿರುವುದು ವಿಷಾದದ ಸಂಗತಿ.1
- ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ೧೬೯ ರಲ್ಲಿರುವ ತುಂಗಾ ಕಮಾನು ಸೇತುವೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ ಆಗಿರುವುದು ಈ ಅಪಘಾತಕ್ಕೆ ಕಾರಣವಾಗಿದ್ದು ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.1
- ಶಿವಮೊಗ್ಗ (ಭದ್ರಾವತಿ): ಹಿರಿಯ ಕಾರ್ಮಿಕ ಮುಖಂಡ, ಹೋರಾಟಗಾರ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಹೆಸರನ್ನು ನಗರದಲ್ಲಿ ಯಾವುದಾದರೂ ಒಂದು ವೃತ್ತಕ್ಕೆ ಒಂದು ತಿಂಗಳಲ್ಲಿ ನಗರಸಭೆ ವತಿಯಿಂದ ನಾಮಕರಣಗೊಳಿಸಲಾಗುವುದು ಎಂದು ನಗರಸಭಾ ಸದಸ್ಯ ಬಿ.ಕೆ ಮೋಹನ್ ಹೇಳಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪ ದಲ್ಲಿ ಆಯೋಜಿಸಲಾಗಿದ್ದ ಈಚೆಗೆ ನಿಧನ ರಾದ ಕಾಮ್ರೇಡ್ ಡಿ.ಸಿ ಮಾಯಣ್ಣ ರವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಗತಿಪರ ಒಕ್ಕೂಟದ ಬೇಡಿಕೆಯಂತೆ, ಕ್ಷೇತ್ರದ ಪ್ರತಿಯೊಬ್ಬರ ಆಶಯದಂತೆ ನಗರದ ಯಾವುದಾದರೂ ಒಂದು ರಸ್ತೆ ಅಥವಾ ವೃತ್ತಕ್ಕೆ ಡಿ.ಸಿ ಮಾಯಣ್ಣನವರ ಹೆಸರು ನಾಮಕರಣಗೊಳಿಸಲಾಗುವುದು. ಒಂದು ತಿಂಗಳಲ್ಲಿ ಆದೇಶ ಪ್ರತಿ ನೀಡಲಾಗುವುದು. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿ ಪ್ರಾಮಾಣಿಕವಾಗಿ ಅವರ ಹೆಸರನ್ನು ಶಾಶ್ವತ ವಾಗಿ ಉಳಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಾಗಿದೆ ಎಂದರು. ನಗರದಲ್ಲಿ ಆಶ್ರಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಇನ್ನೂ ಬಹುತೇಕ ಮಂದಿ ಅರ್ಜಿ ಹಾಕಿಲ್ಲ. ಮನೆ ಇಲ್ಲದವರು ತಕ್ಷಣ ಅರ್ಜಿ ಹಾಕುವ ಮೂಲಕ ಸರ್ಕಾರ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆಶ್ರಯ ಬಡಾವಣೆಗೆ ಡಿ.ಸಿ.ಮಾಯಣ್ಣನವರ ಹೆಸರನ್ನು ನಾಮಕರಣಗೊಳಿಸುವ ವಿಚಾರವನ್ನು ಎಲ್ಲರೂ ಸೇರಿ ಮತ್ತೊಮ್ಮೆ ಚರ್ಚಿಸಿ ತೀರ್ಮಾನಿಸಿ. ಒಂದು ವೇಳೆ ಸಾಧ್ಯವಾದರೆ ಬಡಾವಣೆಗೂ ಅವರ ಹೆಸರನ್ನು ನಾಮಕರಣಗೊಳಿಸಲಾಗುವುದು ಎಂದರು. ಇಂದಿನ ಯುವ ಪೀಳಿಗೆಗೆ ಡಿ.ಸಿ ಮಾಯಣ್ಣ ನವರ ಇತಿಹಾಸ ತಿಳಿದಿಲ್ಲ. ಈ ಹಿನ್ನಲೆಯಲ್ಲಿ ಕ್ಷೇತ್ರ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಮಕ್ಕಳಿಗೆ ಡಿ.ಸಿ ಮಾಯಣ್ಣನವರ ಕುರಿತ ಇತಿಹಾಸ ತಿಳಿಸುವ ಮೂಲಕ ಅವರ ಆದರ್ಶತನ ನಾವೆಲ್ಲರೂ ಮೈಗೂಡಿಸಿ ಕೊಳ್ಳಬೇಕೆಂದರು. ಕಾರ್ಯಕ್ರಮದ ಆರಂಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಕಾಮ್ರೇಡ್ ಡಿ.ಸಿ ಮಾಯಣ್ಣ ನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಬದುಕು, ಹೋರಾಟ, ಆದರ್ಶತನ ಸ್ಮರಿಸಿದರು. ಒಕ್ಕೂಟದ ಅಧ್ಯಕ್ಷ ಪ್ರೊ.ಎಂ. ಚಂದ್ರಶೇಖರಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ಸತ್ಯ ಭದ್ರಾವತಿ, ಕೆ.ಎಲ್ ಅಶೋಕ್, ಶಿವಬಸಪ್ಪ, ಬಿ.ಕೆ.ಜಗನ್ನಾಥ್, ಬಸವರಾಜ ಬಿ. ಆನೇಕೊಪ್ಪ, ಸಾಗರ ಕಾರ್ವಾಕರ್ ರಾಘವೇಂದ್ರ, ಸುರೇಶ್, ಚಿನ್ನಯ್ಯ, ಜಿ. ರಾಜು, ಎಚ್. ರವಿಕುಮಾರ್, ವಿ. ವಿನೋದ್, ರಾಜೇಂದ್ರ, ದೊರೈ, ಯಲ್ಲೋಜಿರಾವ್, ಡಿ. ರಾಜು, ಹನುಮಕ್ಕ, ಎಸ್.ಕೆ ಸುಧೀಂದ್ರ, ಮೂರ್ತಿ, ಧರ್ಮರಾಜ್, ಕಾಣಿಕ್‌ರಾಜ್, ಸುಕನ್ಯ, ಉಮಾ, ತೀರ್ಥೇಶ್, ನಾರಾಯಣ, ಕುಮಾರಸ್ವಾಮಿ, ಐಸಾಕ್ ಇನ್ನಿತರರು ಉಪಸ್ಥಿತರಿದ್ದರು.1
- Post by Udaysingh Patel1
- ಬೆಳಗಾವಿಯಲ್ಲಿ ಸಾರಿಗೆ ಬಸ್ ಗಳು ಎಂದಿನಂತೆ ಸಂಚಾರ ಮುಷ್ಕರದ ಭೀತಿಯಲ್ಲಿ ಸಾರಿಗೆ ಪ್ರಯಾಣಿಕರಿಗೆ ತೊಂದರೆ ಇಲ್ಲ ಬೆಂಗಳೂರಿನಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಾರಿಗೆ ನೌಕರರ ಮುಷ್ಕರ ನಿರ್ಧಾರ ಸದ್ಯಕ್ಕೆ ಬಸ್ ಸಂಚಾರದಲ್ಲಿ ಯಾವುದೇ ತೊಂದರೆ ಇಲ್ಲ1
- ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ ಫೆ22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್ ಎಚ್ಚರಿಕೆ ನೀಡಿದರು. ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು, ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.4
- ತೀರ್ಥಹಳ್ಳಿ: ತಾಲೂಕಿನ ಬೀಸು ಗ್ರಾಮದಲ್ಲಿ ಅರಣ್ಯಾಧಿಕಾರಿಗಳ ದರ್ಪವನ್ನು ನೋಡಿ ಶಾಸಕ ಆರಗ ಜ್ಞಾನೇಂದ್ರರವರು ಕೆಂಡಾಮಂಡಲರಾಗಿದ್ದಾರೆ. ಟ1