logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾರ್ವಜನಿಕರಿಂದ ಮೆಚ್ಚುಗೆ ಪಡೆದ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರಘು. ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ . ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.

on 17 February
user_Vijay kumar
Vijay kumar
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
on 17 February

ಸಾರ್ವಜನಿಕರಿಂದ ಮೆಚ್ಚುಗೆ ಪಡೆದ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರಘು. ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ . ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ

fc325b08-e78a-4c7e-98ff-a4dcd58892db

ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ

24004680-883d-4a64-bf33-9b2e4b9c27a2

ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    14 hrs ago
  • ನೀಲಿಕಣ್ಣಿನ ಬೆಡಗಿ ಮೊನಾಲಿಸಾ ಫರ್ಮಾನ್ ಖಾನ್ ಪ್ರೀತಿಯ ಬಲೆಯಲ್ಲಿ ಬಿದ್ದು, ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇರಳಕ್ಕೆ ಬಂದು ಪೊಲೀಸರನ್ನು ಆಶ್ರಯಿಸಿ ಕೇರಳದ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ, ಆದರೆ ಇದೀಗ ಎರಡು ಕಡೆಯ ಪೋಷಕರು ಈ ಮದುವೆ ಸಮ್ಮತವಲ್ಲ, ನಮ್ಮ ಒಪ್ಪಿಗೆಯಿಲ್ಲ ಎಂದು ವಿರೋಧ ವ್ಯಕ್ತ ಪಡಿಸಿದ್ದಾರೆ..
    1
    ನೀಲಿಕಣ್ಣಿನ ಬೆಡಗಿ ಮೊನಾಲಿಸಾ ಫರ್ಮಾನ್ ಖಾನ್ ಪ್ರೀತಿಯ ಬಲೆಯಲ್ಲಿ ಬಿದ್ದು, ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇರಳಕ್ಕೆ ಬಂದು ಪೊಲೀಸರನ್ನು ಆಶ್ರಯಿಸಿ ಕೇರಳದ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ, ಆದರೆ ಇದೀಗ ಎರಡು ಕಡೆಯ ಪೋಷಕರು ಈ ಮದುವೆ ಸಮ್ಮತವಲ್ಲ, ನಮ್ಮ ಒಪ್ಪಿಗೆಯಿಲ್ಲ ಎಂದು ವಿರೋಧ ವ್ಯಕ್ತ ಪಡಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    38 min ago
  • Post by SUDHUR CHAULANI NEWS
    1
    Post by SUDHUR CHAULANI NEWS
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • डिलीवरी बॉय की गुंडई, कस्टर को बुरी तरह पीटा... टूट गई नाक बेंगलुरु से एक हैरान करने वाला मामला सामने आया है. जहां एक क्विक-कॉमर्स प्लेटफॉर्म के लिए काम करने वाले एक डिलीवरी एजेंट ने विवाद के बाद कस्टमर पर हमला कर दिया. जिससे उसकी नाक टूट गई. घटना कोरमंगला में एक अपार्टमेंट के कॉम्पलेक्स में हुई. अधिकारी ने बताया कि एजेंट एक ऑर्डर डिलीवर करने पहुंचा था, तभी कस्टमर के साथ इस बात को लेकर बहस हो गई कि डिलीवरी किस फ्लोर पर करनी है? देखते ही देखते विवाद इतना बढ़ गया कि मारपीट शुरू हो गई. जिसके बाद डिलीवरी एजेंट ने कस्टमर के चेहरे पर मुक्का मारा, जिससे उसकी नाक टूट गई. इसके बाद आरोपी ने डिलीवरी का सामान ज़मीन पर फेंक दिया और अपार्टमेंट कॉम्प्लेक्स से भाग गया.
    1
    डिलीवरी बॉय की गुंडई, कस्टर को बुरी तरह पीटा... टूट गई नाक
बेंगलुरु से एक हैरान करने वाला मामला सामने आया है. जहां एक क्विक-कॉमर्स प्लेटफॉर्म के लिए काम करने वाले एक डिलीवरी एजेंट ने विवाद के बाद कस्टमर पर हमला कर दिया. जिससे उसकी नाक टूट गई. घटना कोरमंगला में एक अपार्टमेंट के कॉम्पलेक्स में हुई.
अधिकारी ने बताया कि एजेंट एक ऑर्डर डिलीवर करने पहुंचा था, तभी कस्टमर के साथ इस बात को लेकर बहस हो गई कि डिलीवरी किस फ्लोर पर करनी है? देखते ही देखते विवाद इतना बढ़ गया कि मारपीट शुरू हो गई. जिसके बाद डिलीवरी एजेंट ने कस्टमर के चेहरे पर मुक्का मारा, जिससे उसकी नाक टूट गई. इसके बाद आरोपी ने डिलीवरी का सामान ज़मीन पर फेंक दिया और अपार्टमेंट कॉम्प्लेक्स से भाग गया.
    user_Prabhakar bijj
    Prabhakar bijj
    Hosakote, Bengaluru Rural•
    21 hrs ago
  • ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ... ಜೈ ಮಾದಿಗ
    1
    ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ...
ಜೈ ಮಾದಿಗ
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    22 hrs ago
  • ಬೆಂಗಳೂರು ಗ್ರಾಮಾಂತರ ಮಕ್ಕಳ ಕಳ್ಳರೆಂದು ಅನಾಮಧೇಯ ವ್ಯಕ್ತಿಗಳಿಗೆ ಸಾರ್ವಜನಿಕರಿಂದ ಗೂಸ. ಮನೆ ಬಳಿ ಬಂದು ಕುಡಿಯೋಕೆ ನೀರು ಕೇಳಿದ್ದ ಅಪರಿಚಿತರು ಕುಡಿಯಲು ನೀರು ತರಲು ಹೋದಾಗ ಮಗುವನ್ನ ಕರೆದೊಯ್ಯಲು ಯತ್ನಿಸಿರುವ ಆರೋಪ. ತಕ್ಷಣ ಮಗುವನ್ನ ಹುಡುಕಿ ನೋಡಿದಾಗ ಮಗು ಇಲ್ಲದಿರುವುದನ್ನ ಕಂಡು ತಾಯಿ ಶಾಕ್. ತಕ್ಷಣ ನೀರು ಕೇಳಿದೋರ ಜಾಡನ್ನ ಹಿಡಿದಿದ್ದ ತಾಯಿ ಮತ್ತು ಕುಟುಂಬಸ್ಥರು. ವಿದ್ಯಾನಗರ ಕ್ರಾಸ್ ಬಳಿ ಮಗು ಸಮೇತ ಆರೋಪಿಗಳು ಹೋಗ್ತಿದ್ದರು ಎಂದು ಆರೋಪ. ತಕ್ಷಣ ಹೆಣ್ಣು ಮಗುವನ್ನ ವಶಕ್ಕೆ ಪಡೆದು ಸ್ಥಳೀಯರಿಂದ ಗೂಸ. ಘಟನೆಯಲ್ಲಿ 63 ವರ್ಷದ ವ್ಯಕ್ತಿಗೆ ಮತ್ತು ಸುಮಾರು 26 ವರ್ಷದ ವ್ಯಕ್ತಿಗೆ ಧರ್ಮದೇಟು. ಕೂಡಲೇ ಆರೋಪಿಗಳನ್ನ ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು. ಅಪರಿಚಿತರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವ ಪೊಲೀಸರು. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಚಿಕ್ಕಜಾಲ ಸಮೀಪದ ವಿದ್ಯಾನಗರ ಕ್ರಾಸ್ ಬಳಿ ನಡೆದಿರುವ ಘಟನೆ
    1
    ಬೆಂಗಳೂರು ಗ್ರಾಮಾಂತರ
ಮಕ್ಕಳ ಕಳ್ಳರೆಂದು ಅನಾಮಧೇಯ ವ್ಯಕ್ತಿಗಳಿಗೆ ಸಾರ್ವಜನಿಕರಿಂದ ಗೂಸ.
ಮನೆ ಬಳಿ ಬಂದು ಕುಡಿಯೋಕೆ ನೀರು ಕೇಳಿದ್ದ ಅಪರಿಚಿತರು
ಕುಡಿಯಲು ನೀರು ತರಲು ಹೋದಾಗ ಮಗುವನ್ನ ಕರೆದೊಯ್ಯಲು ಯತ್ನಿಸಿರುವ ಆರೋಪ.
ತಕ್ಷಣ ಮಗುವನ್ನ ಹುಡುಕಿ ನೋಡಿದಾಗ ಮಗು ಇಲ್ಲದಿರುವುದನ್ನ ಕಂಡು ತಾಯಿ ಶಾಕ್.
ತಕ್ಷಣ ನೀರು ಕೇಳಿದೋರ ಜಾಡನ್ನ ಹಿಡಿದಿದ್ದ  ತಾಯಿ ಮತ್ತು ಕುಟುಂಬಸ್ಥರು.
ವಿದ್ಯಾನಗರ ಕ್ರಾಸ್ ಬಳಿ ಮಗು ಸಮೇತ ಆರೋಪಿಗಳು ಹೋಗ್ತಿದ್ದರು ಎಂದು ಆರೋಪ.
ತಕ್ಷಣ ಹೆಣ್ಣು ಮಗುವನ್ನ ವಶಕ್ಕೆ ಪಡೆದು ಸ್ಥಳೀಯರಿಂದ ಗೂಸ.
ಘಟನೆಯಲ್ಲಿ 63 ವರ್ಷದ ವ್ಯಕ್ತಿಗೆ ಮತ್ತು ಸುಮಾರು 26 ವರ್ಷದ ವ್ಯಕ್ತಿಗೆ ಧರ್ಮದೇಟು.
ಕೂಡಲೇ ಆರೋಪಿಗಳನ್ನ ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು.
ಅಪರಿಚಿತರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವ ಪೊಲೀಸರು.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ 
ಚಿಕ್ಕಜಾಲ ಸಮೀಪದ ವಿದ್ಯಾನಗರ ಕ್ರಾಸ್ ಬಳಿ ನಡೆದಿರುವ ಘಟನೆ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    14 hrs ago
  • ಉತ್ತರ ಭಾರತದ ವ್ಯಕ್ತಿಯೊಬ್ಬರು ಜಾಮ್ಯಾಟೊ ಗೆ ಆರ್ಡರ್ ಮಾಡಿ ಚಿಕನ್ ಬಿರಿಯಾನಿ ತರಲು ಹೇಳಿದ್ದರು, ಆದರೆ ಅವರು ಪಾರ್ಸೆಲ್ ಬಂದ ನಂತರ ಪ್ಯಾಕೆಟ್ ತೆಗೆದು ತಿನ್ನಲು ಆರಂಭಿಸಿದಾಗ ಮಾಂಸದ ತುಂಡು ನೋಡಿ ಅನುಮಾನವಾಗಿ ಪರಿಶೀಲನೆ ಮಾಡಿದಾಗ ಅದು ನಾಯಿ ಕಾಲು ಎಂದು ತಿಳಿದುಬಂದಿದೆ...
    1
    ಉತ್ತರ ಭಾರತದ ವ್ಯಕ್ತಿಯೊಬ್ಬರು ಜಾಮ್ಯಾಟೊ ಗೆ ಆರ್ಡರ್ ಮಾಡಿ ಚಿಕನ್ ಬಿರಿಯಾನಿ ತರಲು ಹೇಳಿದ್ದರು, ಆದರೆ ಅವರು ಪಾರ್ಸೆಲ್ ಬಂದ ನಂತರ ಪ್ಯಾಕೆಟ್ ತೆಗೆದು ತಿನ್ನಲು ಆರಂಭಿಸಿದಾಗ ಮಾಂಸದ ತುಂಡು ನೋಡಿ ಅನುಮಾನವಾಗಿ ಪರಿಶೀಲನೆ ಮಾಡಿದಾಗ ಅದು ನಾಯಿ ಕಾಲು ಎಂದು ತಿಳಿದುಬಂದಿದೆ...
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    43 min ago
  • Post by SUDHUR CHAULANI NEWS
    1
    Post by SUDHUR CHAULANI NEWS
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.