Shuru
Apke Nagar Ki App…
ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಬಳಿ ರೈತ ಸಂಘದಿಂದ ಪ್ರತಿಭಟನೆ ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ
Vinay P palekar
ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಬಳಿ ರೈತ ಸಂಘದಿಂದ ಪ್ರತಿಭಟನೆ ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ
More news from ಕರ್ನಾಟಕ and nearby areas
- ಚಳ್ಳಕೆರೆ ನಗರದ ಸೂಪರ್ ಮಾರ್ಟ್ ನಲ್ಲಿ ಅವದಿ ಮುಗಿದ ಆಹಾರ ಪದಾರ್ಥಗಳ ಮಾರಾಟಕ್ಕೆ ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ನಗರದ ಚಿತ್ರದುರ್ಗ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮೇಲ್ಭಾಗದ ಮೆಟ್ರೋ ಪ್ರೋರ್ಟ್ ಸೂಪರ್ ಮಾರ್ಕೇಟ್ ನಲ್ಲಿ ಅವಧಿ ಮುಗಿದ ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ1
- ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ. ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.1
- Post by User52941
- ಮಂಗಳಮುಖಿ ಸುಹಾಸಿನಿ, ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು1
- ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ #ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ1
- ತುಮಕೂರು : ತುಮಕೂರು ಜಿಲ್ಲೆಯ ದಿನಾಂಕ 15/02/2026 ರಂದು ಕ್ಯಾತ್ಸಂದ್ರ ದ ಜ್ಞಾನ ಗಂಗಾ ಶಾಲೆ ಬಳಿ ಬೈಕಿನಲ್ಲಿ ಬಂದ ವ್ಯಕ್ತಿ ಅಂಗಡಿ ಯಲ್ಲಿ ಇದ್ದ ಮಹಿಳೆ ಚಿನ್ನದ ಸರ ಕದ್ದು ಪರಾರಿ ಯಾದ ಕಳ್ಳ ಸಿಗರೇಟು ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕದ್ದ ಕಳ್ಳ ಕ್ಯಾತ್ಸಂದ್ರ ಜ್ಞಾನ ಗಂಗಾ ಶಾಲೆ ರಸ್ತೆ ಯಲ್ಲಿ ಘಟನೆ1
- ಮಾಜಿ ಶಾಸಕ ಭೀಮಾ ನಾಯಕ್ ವಿರುದ್ಧ ಸಿಡಿದೆದ್ದ ತಂಗಿ..!1
- ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ನಿನ್ನೆಯಿಂದ ನಡೆಯುತ್ತಿದ್ದು ಎರಡನೇ ದಿನವಾದ ಇಂದು ಬುಧವಾರದ ಶ್ರೀ ದೇವಿಯ ಅಲಂಕಾರ ಮತ್ತು ಪೂಜೆ2
- ತುಂಗಭದ್ರಾ ನದಿಯ ನೀರು ನಿಲ್ಲಿಸಿದ್ದರಿಂದ ಹೊಲಗಳಲ್ಲಿ ಒಣಗುತ್ತಿದ್ದ ಮಿರ್ಚಿ ಬೆಳೆಗಾಗಿ ರೈತರು ಸಂಕಷ್ಟದಲ್ಲಿದ್ದರು. ಇಂತಹ ಕಠಿಣ ಸಂದರ್ಭದಲ್ಲೂ ಕಂಪ್ಲಿ ಕ್ಷೇತ್ರದ ಶಾಸಕ J. N. Ganesh ರೈತರ ಪರ ನಿಂತು, Tungabhadra Dam ನಿಂದ ನೀರು ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಅದ್ಭುತ ಕ್ಷಣ ರೈತರ ಮುಖದಲ್ಲಿ ಮತ್ತೆ ನಗು ಮೂಡಿಸಿತು.1