logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

#onlinetv24x7

8 hrs ago
user_Onlinetv24x7
Onlinetv24x7
ಹಾಸನ, ಹಾಸನ, ಕರ್ನಾಟಕ•
8 hrs ago

#onlinetv24x7

More news from ಕರ್ನಾಟಕ and nearby areas
  • ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
    1
    ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ  ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    1 hr ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    16 hrs ago
  • ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಭರ್ಜರಿ ಕಲರ್‌ಫುಲ್ ಹೋಳಿ ಸಂಭ್ರಮ ಜೋರಾಗಿ ನಡೆಯಿತು. ಎಸ್.ಆರ್.ಎ ಮೈದಾನದಲ್ಲಿ ಆಯೋಜಿಸಿದ್ದ ರಂಗಿನ ಹೋಳಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ಬಣ್ಣದಾಟದಲ್ಲಿ ಮಿಂದೇಳಿದರು. ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್‌ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಡಿಜೆ ಸದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ನೇತೃತ್ವದಲ್ಲಿ ಈ ಹೋಳಿ ಉತ್ಸವವನ್ನು ಆಯೋಜಿಸಲಾಗಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
    1
    ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಭರ್ಜರಿ ಕಲರ್‌ಫುಲ್ ಹೋಳಿ ಸಂಭ್ರಮ ಜೋರಾಗಿ ನಡೆಯಿತು. ಎಸ್.ಆರ್.ಎ ಮೈದಾನದಲ್ಲಿ ಆಯೋಜಿಸಿದ್ದ ರಂಗಿನ ಹೋಳಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ಬಣ್ಣದಾಟದಲ್ಲಿ ಮಿಂದೇಳಿದರು.
ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್‌ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಡಿಜೆ ಸದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು.
ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ನೇತೃತ್ವದಲ್ಲಿ ಈ ಹೋಳಿ ಉತ್ಸವವನ್ನು ಆಯೋಜಿಸಲಾಗಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 min ago
  • ದಾವಣಗೆರೆ : ನಗರದ ರಾಮ್ ಆ್ಯಂಡ್ ಕೋ ಸರ್ಕಲ್ ನಲ್ಲಿ ಹೋಳಿ ಅದ್ದೂರಿಯಾಗಿ ಆಚರಿಸಲಾಯಿತು. ಈ ಏರಿಯಾ ಹೋಳಿ ಹಬ್ಬಕ್ಕೆ ಫೇಮೇಸ್ ಆಗಿದ್ದು, ರಾಮ್​ ಆ್ಯಂಡ್ ಕೋ ವೃತ್ತದಲ್ಲಿ ಯುವಕ-ಯುವತಿಯರು ಕಿಕ್ಕಿರಿದು ಸೇರಿ ಹೋಳಿ ಆಚರಿಸಿದರು.
    1
    ದಾವಣಗೆರೆ : ನಗರದ ರಾಮ್ ಆ್ಯಂಡ್ ಕೋ ಸರ್ಕಲ್ ನಲ್ಲಿ ಹೋಳಿ ಅದ್ದೂರಿಯಾಗಿ ಆಚರಿಸಲಾಯಿತು. ಈ ಏರಿಯಾ ಹೋಳಿ ಹಬ್ಬಕ್ಕೆ ಫೇಮೇಸ್ ಆಗಿದ್ದು,  ರಾಮ್​ ಆ್ಯಂಡ್ ಕೋ ವೃತ್ತದಲ್ಲಿ ಯುವಕ-ಯುವತಿಯರು ಕಿಕ್ಕಿರಿದು ಸೇರಿ ಹೋಳಿ ಆಚರಿಸಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    9 min ago
  • ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ. ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್‌ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ. ಧನ್ಯವಾದಗಳು.
    1
    ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ.
ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ.
ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ.
ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್‌ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ.
ಧನ್ಯವಾದಗಳು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • ಹಾವೇರಿ ಜಿಲ್ಲಾ ಹಾನಗಲ್ ತಾಲ್ಲೂಕು ಯತ್ತಿನಹಳ್ಳಿಯಲ್ಲಿ ಹಳೆಯ ಪುರಾತನ ಕಾಲದ ಇತಿಹಾಸ ಪ್ರಸಿದ್ಧ ವಾಗಿರತಕ್ಕಂತಹ ಶ್ರೀ ವೀರಭದ್ರೇಶ್ವರ ದೇವಾಲಯವು ಶಿತಲಗೊಂಡಿರುವುದರಿಂದ ಎತ್ತಿನಹಳ್ಳಿ ಗ್ರಾಮದ ಶ್ರೀ ವೇ ವೀರಯ್ಯ ಶಾಸ್ತ್ರಿಗಳು ಹಿರೇಮಠ್ ಇವರ ಮಾರ್ಗದರ್ಶನದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಚೆನ್ನಬಸಪ್ಪ ಗೌಡ್ರು ಯಂಕನಗೌಡ ಪಾಟೀಲ್ ಕಮಿಟಿಯ ಎಲ್ಲಾ ಸದಸ್ಯರು ಗ್ರಾಮದ ಭಕ್ತರು ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮದ ಸದ್ದಭಕ್ತರು ಸೇರಿ ದೇವಾಲಯವನ್ನು ನಿರ್ಮಾಣ ಮಾಡಿ ನೂತನ ದೇವಾಲಯಕ್ಕೆ ತಕ್ಕಂತೆ ನೂತನವಾದ ಶ್ರೀ ವೀರಭದ್ರೇಶ್ವರ ಹಾಗೂ ನಂದಿಶ್ವರ ಮೂರ್ತಿಯನ್ನು ನೂತನವಾಗಿ ನಿರ್ಮಾಣವನ್ನು ಮಾಡಿರುತ್ತಾರೆ ದಿನಾಂಕ 20.03.2026 ರಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ಪುರಾಣ ಪ್ರವಚನ ಕಾರ್ಯಕ್ರಮವು ನಡೆಯುತ್ತದೆ ದಿನಾಂಕ:-25.03.2026 ನೇ ಬುಧವಾರ ಶ್ರೀ ನೂತನ ವೀರಭದ್ರೇಶ್ವರ ಹಾಗೂ ನಂದೀಶ್ವರ ಶಿಲಾಮೂರ್ತಿಯ ಪುನರ್ಪುರಾಣ ಪ್ರತಿಷ್ಠಾಪನೆ ಕುಂಭಾಭಿಷೇಕ ಹೋಮ ಹವನಾದಿಗಳು ದಿನಾಂಕ 28.03.2026ನೇ ಶನಿವಾರ ಪುಷ್ಪರಥೋತ್ಸವ ದಿನಾಂಕ 29.03.206ನೇ ಭಾನುವಾರ ದೊಡ್ಡ ರಥೋತ್ಸವವೂ ನಾಡಿನ ಹರ ಗುರು ಚರಮೂರ್ತಿಗಳ ಹಾಗೂ ರಾಜ್ಯದ ರಾಜಕೀಯ ಗಣ್ಯಮಾನ್ಯರ ನೇತೃತ್ವದಲ್ಲಿ ಗುಗ್ಗಳ ಡೊಳ್ಳು ವಿವಿಧ ವಾದ್ಯ ವೈಭವಗಳೊಂದಿಗೆ ರಥೋತ್ಸವವು ನೆರವೇರುವುದು
    1
    ಹಾವೇರಿ ಜಿಲ್ಲಾ ಹಾನಗಲ್ ತಾಲ್ಲೂಕು ಯತ್ತಿನಹಳ್ಳಿಯಲ್ಲಿ ಹಳೆಯ ಪುರಾತನ ಕಾಲದ ಇತಿಹಾಸ ಪ್ರಸಿದ್ಧ ವಾಗಿರತಕ್ಕಂತಹ ಶ್ರೀ ವೀರಭದ್ರೇಶ್ವರ ದೇವಾಲಯವು ಶಿತಲಗೊಂಡಿರುವುದರಿಂದ ಎತ್ತಿನಹಳ್ಳಿ ಗ್ರಾಮದ ಶ್ರೀ ವೇ ವೀರಯ್ಯ ಶಾಸ್ತ್ರಿಗಳು ಹಿರೇಮಠ್ ಇವರ ಮಾರ್ಗದರ್ಶನದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಚೆನ್ನಬಸಪ್ಪ ಗೌಡ್ರು ಯಂಕನಗೌಡ ಪಾಟೀಲ್ ಕಮಿಟಿಯ ಎಲ್ಲಾ ಸದಸ್ಯರು ಗ್ರಾಮದ ಭಕ್ತರು ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮದ ಸದ್ದಭಕ್ತರು ಸೇರಿ ದೇವಾಲಯವನ್ನು ನಿರ್ಮಾಣ ಮಾಡಿ ನೂತನ ದೇವಾಲಯಕ್ಕೆ ತಕ್ಕಂತೆ ನೂತನವಾದ ಶ್ರೀ ವೀರಭದ್ರೇಶ್ವರ ಹಾಗೂ ನಂದಿಶ್ವರ ಮೂರ್ತಿಯನ್ನು ನೂತನವಾಗಿ ನಿರ್ಮಾಣವನ್ನು ಮಾಡಿರುತ್ತಾರೆ 
ದಿನಾಂಕ 20.03.2026 ರಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ಪುರಾಣ ಪ್ರವಚನ ಕಾರ್ಯಕ್ರಮವು ನಡೆಯುತ್ತದೆ  ದಿನಾಂಕ:-25.03.2026 ನೇ ಬುಧವಾರ ಶ್ರೀ ನೂತನ ವೀರಭದ್ರೇಶ್ವರ ಹಾಗೂ ನಂದೀಶ್ವರ ಶಿಲಾಮೂರ್ತಿಯ ಪುನರ್ಪುರಾಣ ಪ್ರತಿಷ್ಠಾಪನೆ ಕುಂಭಾಭಿಷೇಕ ಹೋಮ ಹವನಾದಿಗಳು 
ದಿನಾಂಕ 28.03.2026ನೇ ಶನಿವಾರ ಪುಷ್ಪರಥೋತ್ಸವ ದಿನಾಂಕ 29.03.206ನೇ ಭಾನುವಾರ ದೊಡ್ಡ ರಥೋತ್ಸವವೂ ನಾಡಿನ ಹರ ಗುರು ಚರಮೂರ್ತಿಗಳ ಹಾಗೂ ರಾಜ್ಯದ ರಾಜಕೀಯ ಗಣ್ಯಮಾನ್ಯರ ನೇತೃತ್ವದಲ್ಲಿ  ಗುಗ್ಗಳ  ಡೊಳ್ಳು ವಿವಿಧ ವಾದ್ಯ ವೈಭವಗಳೊಂದಿಗೆ ರಥೋತ್ಸವವು ನೆರವೇರುವುದು
    user_ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
    ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
    ಸೊರಬ, ಶಿವಮೊಗ್ಗ, ಕರ್ನಾಟಕ•
    1 hr ago
  • ಮಂಗಳೂರು ಕರ್ನಾಟಕದ ಮಿನಿ ಬಾಂಬೆ
    1
    ಮಂಗಳೂರು ಕರ್ನಾಟಕದ ಮಿನಿ ಬಾಂಬೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    16 hrs ago
  • ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    1
    ಗುಳೇದಗುಡ್ಡ:  ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ  ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    18 hrs ago
  • ಹೊಸ ಮುರನಾಳ: ಹೊಳಿ ಹುಣ್ಣಿಮೆಯ ಪ್ರಯುಕ್ತ ಗ್ರಾಮದಲ್ಲಿ ಸಂಪ್ರದಾಯಬದ್ಧವಾಗಿ ಕಾಮದೇವನಿಗೆ ಪೂಜೆ ಸಲ್ಲಿಸಿ ಬಳಿಕ ಕಾಮದಹನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಸಂಜೆ ವೇಳೆ ಗ್ರಾಮಸ್ಥರು ಸೇರಿಕೊಂಡು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಕಟ್ಟಿದ ಚಿತೆಯಲ್ಲಿ ಕಾಮದೇವನ ಪ್ರತಿಕೃತಿಗೆ ಅಗ್ನಿ ಹಚ್ಚಿ ‘ಕಾಮದಹನ’ ಆಚರಿಸಿದರು. ಈ ಸಂದರ್ಭದಲ್ಲಿ ಮಹಿಳೆಯರು, ಯುವಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಗ್ರಾಮದ ಹಿರಿಯರು ಹಬ್ಬದ ಮಹತ್ವವನ್ನು ವಿವರಿಸಿ, ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಸತ್ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳುವ ಸಂದೇಶ ನೀಡಿದರು. ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸೌಹಾರ್ದತೆಯ ವಾತಾವರಣ ನಿರ್ಮಾಣವಾಯಿತು. ಹೋಳಿ ಹುಣ್ಣಿಮೆ ಹಬ್ಬವು ದುಷ್ಟದ ಮೇಲೆ ಶಿಷ್ಟದ ಜಯವನ್ನು ಸಾರುವ ಪವಿತ್ರ ದಿನವೆಂದು ಗ್ರಾಮಸ್ಥರು ತಿಳಿಸಿದರು.
    1
    ಹೊಸ ಮುರನಾಳ: ಹೊಳಿ ಹುಣ್ಣಿಮೆಯ ಪ್ರಯುಕ್ತ ಗ್ರಾಮದಲ್ಲಿ ಸಂಪ್ರದಾಯಬದ್ಧವಾಗಿ ಕಾಮದೇವನಿಗೆ ಪೂಜೆ ಸಲ್ಲಿಸಿ ಬಳಿಕ ಕಾಮದಹನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಸಂಜೆ ವೇಳೆ ಗ್ರಾಮಸ್ಥರು ಸೇರಿಕೊಂಡು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಕಟ್ಟಿದ ಚಿತೆಯಲ್ಲಿ ಕಾಮದೇವನ ಪ್ರತಿಕೃತಿಗೆ ಅಗ್ನಿ ಹಚ್ಚಿ ‘ಕಾಮದಹನ’ ಆಚರಿಸಿದರು. ಈ ಸಂದರ್ಭದಲ್ಲಿ ಮಹಿಳೆಯರು, ಯುವಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಗ್ರಾಮದ ಹಿರಿಯರು ಹಬ್ಬದ ಮಹತ್ವವನ್ನು ವಿವರಿಸಿ, ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಸತ್ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳುವ ಸಂದೇಶ ನೀಡಿದರು. ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸೌಹಾರ್ದತೆಯ ವಾತಾವರಣ ನಿರ್ಮಾಣವಾಯಿತು.
ಹೋಳಿ ಹುಣ್ಣಿಮೆ ಹಬ್ಬವು ದುಷ್ಟದ ಮೇಲೆ ಶಿಷ್ಟದ ಜಯವನ್ನು ಸಾರುವ ಪವಿತ್ರ ದಿನವೆಂದು ಗ್ರಾಮಸ್ಥರು ತಿಳಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.