logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಾವಣಗೆರೆ : ಸಿಎಂ ಸಿದ್ದರಾಮಯ್ಯ ವಿರುದ್ದ ವಿರೋಧ ಪಕ್ಷದ ನಾಯಕ ಅಶೋಕ್ ಹೇಳೋದೇನು? ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ

14 hrs ago
user_Nandheesh kumar ac
Nandheesh kumar ac
ದಾವಣಗೆರೆ, ದಾವಣಗೆರೆ, ಕರ್ನಾಟಕ•
14 hrs ago

ದಾವಣಗೆರೆ : ಸಿಎಂ ಸಿದ್ದರಾಮಯ್ಯ ವಿರುದ್ದ ವಿರೋಧ ಪಕ್ಷದ ನಾಯಕ ಅಶೋಕ್ ಹೇಳೋದೇನು? ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ

More news from ಕರ್ನಾಟಕ and nearby areas
  • ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ
    1
    ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ  ,ಕೈದಾಳ ಗ್ರಾಮದಲ್ಲಿ ಅದ್ದೂರಿ  ಪ್ರಚಾರ ಆರಂಭಿಸಿದರು.  ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ  ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... 
ಈ  ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ,   ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ  ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು  ಇದ್ದರೂ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    14 hrs ago
  • "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?" "ನಾವು ಹೇಗೆ ಜೀವನ ಸಾಗಿಸೋದು ಸಾರ್? ಇಷ್ಟು ದರ ವ್ಯತ್ಯಾಸ ಯಾಕೆ?" "ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54… MG ರೋಡ್ ನಲ್ಲಿ ₹84.10…" ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡 ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ. ಇದಕ್ಕೆ ಯಾರು ಉತ್ತರ ಕೊಡ್ತಾರೆ? "ಇಂಧನ ದರ ಏರಿದ್ರೆ… ಆಟೋ ಭಾಡಿಗೆ ಏರಿಸೋಕೆ ಆಗಲ್ಲ… ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…" "ಈ ವಿಡಿಯೋ share ಮಾಡಿ… ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    1
    "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?"
"ನಾವು ಹೇಗೆ ಜೀವನ ಸಾಗಿಸೋದು ಸಾರ್?
ಇಷ್ಟು ದರ ವ್ಯತ್ಯಾಸ ಯಾಕೆ?"
"ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54…
MG ರೋಡ್ ನಲ್ಲಿ ₹84.10…"
ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡
ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ.
ಇದಕ್ಕೆ ಯಾರು ಉತ್ತರ ಕೊಡ್ತಾರೆ?
"ಇಂಧನ ದರ ಏರಿದ್ರೆ…
ಆಟೋ ಭಾಡಿಗೆ ಏರಿಸೋಕೆ ಆಗಲ್ಲ…
ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…"
"ಈ ವಿಡಿಯೋ share ಮಾಡಿ…
ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    user_ASN News24Kannada
    ASN News24Kannada
    Newsagent Davanagere, Davangere•
    21 hrs ago
  • ಚಿತ್ರದುರ್ಗ: ಅಂತಿಮ ಬಿಎಂಎಸ್ ಮಾಡ್ತಾ ಇದ್ದಂತ ನಿಖಿತಾ, ಕಾಲೇಜಿನಲ್ಲಿ ಹರಡಿದ್ದ ಅನೈತಿಕ ಸಂಬಂಧದ ವಿಚಾರ ಹಾಗೂ ಪ್ರೊಫೇಸರ್ ರಾಜು ಅವರ ಹೆಂಡತಿಯ ಬೈಗುಳದಿಂದ ನೊಂದು ಸಾವನ್ನಪ್ಪಿದ್ದಳು. ಈ ಸಂಬಂಧ ಚಿತ್ತದುರ್ಗದ ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ. ನಿನ್ನೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ರಾಘವೇಂದ್ರ ಬಿ.ಎ.ಎಂ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ನಿಖಿತಾ ಎಂ.ಯು ಇವರು ತಮ್ಮ ಕಾಲೇಜಿನ ಉಪನ್ಯಾಸಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರಿಂದ ಇಂಟರ್‌ಶಿಪ್ ಅವಧಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಲಹೆ ಸೂಚನೆಗಳನ್ನು ಪಡೆದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಈಗಿರುವಾಗ್ಗೆ ನಿಖಿತಾಳ ಸಹಪಾಠಿಗಳು ಉಪನ್ಯಾಸಕರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ ಎಂದು ನಿಖಿತಾಳನ್ನು ಅವಮಾನಿಸಿದ್ದಲ್ಲದೇ ಕಾಲೇಜಿನ ಇತರೆ ಸ್ನೇಹಿತರಿಗೆ ಹಾಗೂ ಬೇರೆಯವರಿಗೆ ಅಪಪ್ರಚಾರ ಮಾಡಿ ಚಾರಿತ್ರಿಕ ವಧೆ ಮಾಡಿರುತ್ತಾರೆ. ಉಪನ್ಯಾಸಕನ ಹೆಂಡತಿಯು ಸಹ ನಿಖಿತಾಳ ಮೇಲೆ ಅನುಮಾನಪಟ್ಟಿರುತ್ತಾರೆ. ಇದರಿಂದ ಮನನೊಂದು ನಿಖಿತಾ ನಿನ್ನೆ ಅಂದ್ರೆ 01.04.2026 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಮಧ್ಯೆ ಅವಧಿಯಲ್ಲಿ ತನ್ನ ರೂಮಿನಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಈ ಬಗ್ಗೆ ಮೃತಳ ತಂದೆಯಾದ ಉಮಾಶಂಕರ್‌ರವರು ತನ್ನ ಮಗಳ ಸಾವಿಗೆ ಸಹಪಾಠಿಗಳು ಮತ್ತು ಉಪನ್ಯಾಸಕನ ಹೆಂಡತಿಯವರೇ ಕಾರಣರಾಗಿರುತ್ತಾರೆ. ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದೇವೆ. ಮೃತಳ ಬಳಿ ಡೆತ್‌ನೋಟ್ ದೊರೆತ್ತಿದ್ದು, ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ ಎಂದು ಪೊಲೀಸ್ ಅಧೀಕ್ಷಕರು ..
    1
    ಚಿತ್ರದುರ್ಗ: ಅಂತಿಮ ಬಿಎಂಎಸ್  ಮಾಡ್ತಾ ಇದ್ದಂತ ನಿಖಿತಾ, ಕಾಲೇಜಿನಲ್ಲಿ ಹರಡಿದ್ದ ಅನೈತಿಕ ಸಂಬಂಧದ ವಿಚಾರ ಹಾಗೂ ಪ್ರೊಫೇಸರ್ ರಾಜು ಅವರ ಹೆಂಡತಿಯ ಬೈಗುಳದಿಂದ ನೊಂದು ಸಾವನ್ನಪ್ಪಿದ್ದಳು. ಈ ಸಂಬಂಧ ಚಿತ್ತದುರ್ಗದ ಎಸ್ಪಿ  ರಂಜಿತ್ ಕುಮಾರ್  ಬಂಡಾರು ಮಾಹಿತಿ ನೀಡಿದ್ದಾರೆ.
ನಿನ್ನೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ರಾಘವೇಂದ್ರ ಬಿ.ಎ.ಎಂ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ನಿಖಿತಾ ಎಂ.ಯು ಇವರು ತಮ್ಮ ಕಾಲೇಜಿನ ಉಪನ್ಯಾಸಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರಿಂದ ಇಂಟರ್‌ಶಿಪ್ ಅವಧಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಲಹೆ ಸೂಚನೆಗಳನ್ನು ಪಡೆದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಈಗಿರುವಾಗ್ಗೆ ನಿಖಿತಾಳ ಸಹಪಾಠಿಗಳು ಉಪನ್ಯಾಸಕರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ ಎಂದು ನಿಖಿತಾಳನ್ನು ಅವಮಾನಿಸಿದ್ದಲ್ಲದೇ ಕಾಲೇಜಿನ ಇತರೆ ಸ್ನೇಹಿತರಿಗೆ ಹಾಗೂ ಬೇರೆಯವರಿಗೆ ಅಪಪ್ರಚಾರ ಮಾಡಿ ಚಾರಿತ್ರಿಕ ವಧೆ ಮಾಡಿರುತ್ತಾರೆ.
ಉಪನ್ಯಾಸಕನ ಹೆಂಡತಿಯು ಸಹ ನಿಖಿತಾಳ ಮೇಲೆ ಅನುಮಾನಪಟ್ಟಿರುತ್ತಾರೆ. ಇದರಿಂದ ಮನನೊಂದು ನಿಖಿತಾ ನಿನ್ನೆ ಅಂದ್ರೆ 01.04.2026 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಮಧ್ಯೆ ಅವಧಿಯಲ್ಲಿ ತನ್ನ ರೂಮಿನಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಈ ಬಗ್ಗೆ ಮೃತಳ ತಂದೆಯಾದ ಉಮಾಶಂಕರ್‌ರವರು ತನ್ನ ಮಗಳ ಸಾವಿಗೆ ಸಹಪಾಠಿಗಳು ಮತ್ತು ಉಪನ್ಯಾಸಕನ ಹೆಂಡತಿಯವರೇ ಕಾರಣರಾಗಿರುತ್ತಾರೆ. ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದೇವೆ. ಮೃತಳ ಬಳಿ ಡೆತ್‌ನೋಟ್ ದೊರೆತ್ತಿದ್ದು, ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ ಎಂದು ಪೊಲೀಸ್ ಅಧೀಕ್ಷಕರು ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    1 hr ago
  • ಶಿಗ್ಗಾವಿ: ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕಾದರೆ ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಭರತ ಬೊಮ್ಮಾಯಿ ಟ್ರೋಫಿ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸ್ವಸ್ತಿಕ ಕ್ರಿಕೇಟ್ ಕ್ಲಬ್ ಶಿಗ್ಗಾವಿ ತಂಡಕ್ಕೆ ೭೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ವನಹಳ್ಳಿ ಅಪ್ಪು ಬಾಯ್ಸ್ ಕ್ರಿಕೆಟ್ ಕ್ಲಬ್ ತಂಡಕ್ಕೆ ೪೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಅಲ್ಲದೇ ವೈಯಕ್ತಿಕ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ  ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ. ಸಂಕನೂರ, ವಿಶ್ವನಾಥ ಹರವಿ, ಅನಿಲ ಸಾತಣ್ಣವರ, ಆನಂದ ಸುಭೇದಾರ, ಮಂಜುನಾಥ ಬ್ಯಾಹಟ್ಟಿ, ಉಮೇಶ ಅಂಗಡಿ, ರೇಣುಕನಗೌಡ ಪಾಟೀಲ, ಸಚಿನ ಮಡಿವಾಳರ, ಚೇತನ ಕಲಾಲ, ಸಂತೋಷ ಸುಭೇದಾರ ಸೇರಿದಂತೆ ಕ್ರೀಡಾಭಿಮಾನಿಗಳು, ಭರತ ಬೊಮ್ಮಾಯಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
    1
    ಶಿಗ್ಗಾವಿ: ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕಾದರೆ ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು
ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಭರತ ಬೊಮ್ಮಾಯಿ ಟ್ರೋಫಿ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸ್ವಸ್ತಿಕ ಕ್ರಿಕೇಟ್ ಕ್ಲಬ್ ಶಿಗ್ಗಾವಿ ತಂಡಕ್ಕೆ ೭೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ವನಹಳ್ಳಿ ಅಪ್ಪು ಬಾಯ್ಸ್ ಕ್ರಿಕೆಟ್ ಕ್ಲಬ್ ತಂಡಕ್ಕೆ ೪೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಅಲ್ಲದೇ ವೈಯಕ್ತಿಕ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ  ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ. ಸಂಕನೂರ, ವಿಶ್ವನಾಥ ಹರವಿ, ಅನಿಲ ಸಾತಣ್ಣವರ, ಆನಂದ ಸುಭೇದಾರ, ಮಂಜುನಾಥ ಬ್ಯಾಹಟ್ಟಿ, ಉಮೇಶ ಅಂಗಡಿ, ರೇಣುಕನಗೌಡ ಪಾಟೀಲ, ಸಚಿನ ಮಡಿವಾಳರ, ಚೇತನ ಕಲಾಲ, ಸಂತೋಷ ಸುಭೇದಾರ ಸೇರಿದಂತೆ ಕ್ರೀಡಾಭಿಮಾನಿಗಳು, ಭರತ ಬೊಮ್ಮಾಯಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    17 hrs ago
  • Post by Nitin 9071795156 press reporte
    2
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    21 hrs ago
  • ಬಂಡಾಯ ಅಭ್ಯರ್ಥಿಗಳಿಗೆ ಪಠಾಣ್ ಶಾಕ್? ಸಮರ್ಥ್ ಶಾಮನೂರು ಗೆಲುವು ಫಿಕ್ಸ್? | Yasir Khan Pathan Speech in DavanagereKeywords (ಟ್ಯಾಗ್‌ಗಳು / ಕೀವರ್ಡ್‌ಗಳು) ಈ ಕೀವರ್ಡ್‌ಗಳನ್ನು ನಿಮ್ಮ ವೀಡಿಯೋ ಡಿಸ್ಕ್ರಿಪ್ಶನ್ ಮತ್ತು ಟ್ಯಾಗ್ ಸೆಕ್ಷನ್‌ನಲ್ಲಿ ಬಳಸಿ: ಪ್ರಮುಖ ವ್ಯಕ್ತಿಗಳು: Yasir Khan Pathan, Samarth Shamanur, Shamanur Shivashankarapur, SS Mallikarjun, Basavaraj Bommai. ಸ್ಥಳ ಮತ್ತು ಚುನಾವಣೆ: Davanagere South Byelection 2026, Davanagere Politics, Karnataka Byelection 2026, ದಾವಣಗೆರೆ ಉಪಚುನಾವಣೆ. ಪಕ್ಷಗಳು: Congress Campaign Davanagere, INC Karnataka, BJP vs Congress Davanagere. ವಿಷಯಗಳು: Yasir Pathan Speech, Muslim Votes in Davanagere, Samarth Shamanur Campaign, ಬಂಡಾಯ ಅಭ್ಯರ್ಥಿಗಳ ಮನವೊಲಿಕೆ. Video Description (ಸಣ್ಣ ವಿವರಣೆ) "ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮತ್ತು ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಬಗ್ಗೆ ಅವರು ನೀಡಿದ ರೋಚಕ ಹೇಳಿಕೆಗಳು ಇಲ್ಲಿವೆ." Hashtags: #DavanagereByelection #YasirKhanPathan #SamarthShamanur #CongressKarnataka #DavanagerePolitics #KarnatakaNews #ByElection2026
    2
    ಬಂಡಾಯ ಅಭ್ಯರ್ಥಿಗಳಿಗೆ ಪಠಾಣ್ ಶಾಕ್? ಸಮರ್ಥ್ ಶಾಮನೂರು ಗೆಲುವು ಫಿಕ್ಸ್? | Yasir Khan Pathan Speech in DavanagereKeywords (ಟ್ಯಾಗ್‌ಗಳು / ಕೀವರ್ಡ್‌ಗಳು)
ಈ ಕೀವರ್ಡ್‌ಗಳನ್ನು ನಿಮ್ಮ ವೀಡಿಯೋ ಡಿಸ್ಕ್ರಿಪ್ಶನ್ ಮತ್ತು ಟ್ಯಾಗ್ ಸೆಕ್ಷನ್‌ನಲ್ಲಿ ಬಳಸಿ:
ಪ್ರಮುಖ ವ್ಯಕ್ತಿಗಳು: Yasir Khan Pathan, Samarth Shamanur, Shamanur Shivashankarapur, SS Mallikarjun, Basavaraj Bommai.
ಸ್ಥಳ ಮತ್ತು ಚುನಾವಣೆ: Davanagere South Byelection 2026, Davanagere Politics, Karnataka Byelection 2026, ದಾವಣಗೆರೆ ಉಪಚುನಾವಣೆ.
ಪಕ್ಷಗಳು: Congress Campaign Davanagere, INC Karnataka, BJP vs Congress Davanagere.
ವಿಷಯಗಳು: Yasir Pathan Speech, Muslim Votes in Davanagere, Samarth Shamanur Campaign, ಬಂಡಾಯ ಅಭ್ಯರ್ಥಿಗಳ ಮನವೊಲಿಕೆ.
Video Description (ಸಣ್ಣ ವಿವರಣೆ)
"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮತ್ತು ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಬಗ್ಗೆ ಅವರು ನೀಡಿದ ರೋಚಕ ಹೇಳಿಕೆಗಳು ಇಲ್ಲಿವೆ."
Hashtags:
#DavanagereByelection #YasirKhanPathan #SamarthShamanur #CongressKarnataka #DavanagerePolitics #KarnatakaNews #ByElection2026
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    4 hrs ago
  • ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ಜರಗಿತು. ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ದರ್ಶನ ಪಡೆದರು. ಬ್ರಹ್ಮರಥವನ್ನು ಎಳೆಯುವುದರು ಮೂಲಕ ತಮ್ಮ ಭಕ್ತಿಯನ್ನ ಸಮರ್ಪಸಿದರು..
    1
    ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ಜರಗಿತು. ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ದರ್ಶನ ಪಡೆದರು.  ಬ್ರಹ್ಮರಥವನ್ನು ಎಳೆಯುವುದರು ಮೂಲಕ ತಮ್ಮ ಭಕ್ತಿಯನ್ನ ಸಮರ್ಪಸಿದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.