logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Toxic| ಟಾಕ್ಸಿಕ್ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದವರ ವಿರುದ್ಧ ಗರಂ ಆದ ವಿದ್ಯಾ ವಿದು | Veega News Kannada Toxic| ಟಾಕ್ಸಿಕ್ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದವರ ವಿರುದ್ಧ ಗರಂ ಆದ ವಿದ್ಯಾ ವಿದು | Veega News Kannada

1 hr ago
user_Veega News Kannada
Veega News Kannada
Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
1 hr ago

Toxic| ಟಾಕ್ಸಿಕ್ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದವರ ವಿರುದ್ಧ ಗರಂ ಆದ ವಿದ್ಯಾ ವಿದು | Veega News Kannada Toxic| ಟಾಕ್ಸಿಕ್ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದವರ ವಿರುದ್ಧ ಗರಂ ಆದ ವಿದ್ಯಾ ವಿದು | Veega News Kannada

More news from ಕರ್ನಾಟಕ and nearby areas
  • ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ನಮಗೆ ಅದರಿಂದ ತೊಂದರೆ ಆಗುತ್ತಿದೆ ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ನಮಗೆ ಅದರಿಂದ ತೊಂದರೆ ಆಗುತ್ತಿದೆ
    1
    ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು 
ನಮಗೆ ಅದರಿಂದ ತೊಂದರೆ ಆಗುತ್ತಿದೆ
ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು 
ನಮಗೆ ಅದರಿಂದ ತೊಂದರೆ ಆಗುತ್ತಿದೆ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 7 ಗಂಟೆಯ AI2654 ವಿಮಾನದಲ್ಲಿ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೀರಿನ ಸಮಸ್ತ ಕುರಿತು ಕಾನೂನು ತಜ್ಞರ ಜೊತೆಯಲ್ಲಿ ಚರ್ಚೆಗೆ ದೆಹಲಿ ಪ್ರಯಾಣ ಬೆಳೆಸಿದ್ದು.ಸಿಎಂ ಬೀಳ್ಕೊಡಲು ಏರ್ಪೋರ್ಟ್ ಗೆ ಸಚಿವ ಈಶ್ವರ್ ಖಂಡ್ರೆ ಆಗಮಿಸಿದರು.ಸಿಎಂ ತೆರಳಿದ ನಂತರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಿದ್ದಾರೆ.
    1
    ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 7 ಗಂಟೆಯ AI2654 ವಿಮಾನದಲ್ಲಿ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೀರಿನ ಸಮಸ್ತ ಕುರಿತು ಕಾನೂನು ತಜ್ಞರ ಜೊತೆಯಲ್ಲಿ ಚರ್ಚೆಗೆ ದೆಹಲಿ ಪ್ರಯಾಣ ಬೆಳೆಸಿದ್ದು.ಸಿಎಂ ಬೀಳ್ಕೊಡಲು ಏರ್ಪೋರ್ಟ್ ಗೆ  ಸಚಿವ ಈಶ್ವರ್ ಖಂಡ್ರೆ ಆಗಮಿಸಿದರು.ಸಿಎಂ ತೆರಳಿದ ನಂತರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಿದ್ದಾರೆ.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    16 hrs ago
  • EID MILAD UN NABI MUBARAK FOR KOLAR PEOPLES.1501 CELEBRATE eid mubarak Kolar fous dr athif Pasha to coming in rally
    1
    EID MILAD UN NABI MUBARAK  FOR KOLAR PEOPLES.1501 CELEBRATE 
eid mubarak  Kolar fous dr athif Pasha to coming in rally
    user_KOLAR VIRUL
    KOLAR VIRUL
    ಕೋಲಾರ, ಕೋಲಾರ, ಕರ್ನಾಟಕ•
    12 hrs ago
  • *ಮಕ್ಕಳ ವಿದ್ಯಾಭ್ಯಾಸಕ್ಕೆ ಸೌಲಭ್ಯಗಳನ್ನು ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ನೀಡಲಾಗುವುದು‌ : ಸಮಾಜ ಸೇವಕ ಲಕ್ಷ್ಮಣಗೌಡ* ಕೋಲಾರ : ಆರ್ಥಿಕವಾಗಿ ಹಿಂದುಳಿದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ನೀಡಲಾಗುವುದು‌ ಎಂದು‌ ಸಮಾಜ ಸೇವಕ ಎಲ್.ಜಿ. ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಕರುಣಾಮಯಿ ಲಕ್ಷ್ಮಣಗೌಡ  ಹೇಳಿದರು. ತಾಲೂಕಿನ ದಿಂಬ ಗೇಟ್‌ನಲ್ಲಿರುವ ಡಾ. ರಾಧಾಕೃಷ್ಣ ವಿದ್ಯಾಭಿವೃದ್ಧಿ ಅನುದಾನಿತ ಶಾಲೆಯ ಹೊಸ ಕಟ್ಟಡದ ಎರಡನೇ ಮಹಡಿ ನಿರ್ಮಾಣಕ್ಕೆ ಅವರು ಕಾಂಕ್ರೀಟ್ ಮೋಲ್ಡ್ ವ್ಯವಸ್ಥೆ ಕಲ್ಪಿಸಿ ಮಾತನಾಡಿ ವಿದ್ಯಾರ್ಥಿಗಳು ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಹಾಗೂ ಹಿರಿಯ ವಕೀಲ ಕೆ.ವಿ. ಶಂಕರಪ್ಪ ಮಾತನಾಡಿ ಸಮಾಜ ಸೇವಕರಾದ ದೊಡ್ಡವಲ್ಲಬ್ಬಿ  ಲಕ್ಷ್ಮಣಗೌಡರು ಶಾಲೆಗೆ ಅಗತ್ಯವಾಗಿದ್ದ ಸುಮಾರು 100 ಅಡಿ ಉದ್ದ ಹಾಗೂ 30 ಅಡಿ ಅಗಲದ ಎರಡನೇ ಮಹಡಿ ನಿರ್ಮಾಣಕ್ಕೆ ಅಗತ್ಯವಿರುವ ಕಾಂಕ್ರೀಟ್ ಮೋಲ್ಡ್ ವ್ಯವಸ್ಥೆಯನ್ನು ಅವರು ಕೇಳಿದ ತಕ್ಷಣ ಮಾಡಿಕೊಟ್ಟಿರುವುದು ಶ್ಲಾಘನೀಯ ಎಂದರು. ಶಾಲೆಯು ಅನುದಾನಿತವಾಗಿದ್ದು, ಬಡ ಹಾಗೂ ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಶಾಲೆಯ ಅಭಿವೃದ್ಧಿಗೆ ದಾನಿಗಳ ಸಹಕಾರ ಅತ್ಯಗತ್ಯ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಬಲವರ್ಧನೆಯಾಗಲು ದಾನಿಯ ಸಹಕಾರದ ಜೊತೆಗೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಾ. ರಾಧಾಕೃಷ್ಣ ವಿದ್ಯಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಿ.ವಿ. ರಾಮಚಂದ್ರಪ್ಪ, ಕಾರ್ಯದರ್ಶಿ ಡಿ.ಆರ್. ವಿವೇಕ್, ಸದಸ್ಯ ಹಾಗೂ ವಕೀಲ ಸುಧಾಕರ್, ಮುಖ್ಯ ಶಿಕ್ಷಕ ಬಿ. ರವಿ, ಸಹ ಶಿಕ್ಷಕರಾದ ಬಸವರಾಜ್, ಪ್ರಮೋದ್ ರೆಡ್ಡಿ, ಬಿ.ಎಂ. ಮಂಜುನಾಥ್ ಸೇರಿದಂತೆ ಶಾಲೆಯ ಸಿಬ್ಬಂದಿ ಇದ್ದರು.
    3
    *ಮಕ್ಕಳ ವಿದ್ಯಾಭ್ಯಾಸಕ್ಕೆ ಸೌಲಭ್ಯಗಳನ್ನು ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ನೀಡಲಾಗುವುದು‌ : ಸಮಾಜ ಸೇವಕ ಲಕ್ಷ್ಮಣಗೌಡ*

ಕೋಲಾರ : ಆರ್ಥಿಕವಾಗಿ ಹಿಂದುಳಿದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ನೀಡಲಾಗುವುದು‌ ಎಂದು‌ ಸಮಾಜ ಸೇವಕ ಎಲ್.ಜಿ. ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಕರುಣಾಮಯಿ ಲಕ್ಷ್ಮಣಗೌಡ  ಹೇಳಿದರು.
ತಾಲೂಕಿನ ದಿಂಬ ಗೇಟ್‌ನಲ್ಲಿರುವ ಡಾ. ರಾಧಾಕೃಷ್ಣ ವಿದ್ಯಾಭಿವೃದ್ಧಿ ಅನುದಾನಿತ ಶಾಲೆಯ ಹೊಸ ಕಟ್ಟಡದ ಎರಡನೇ ಮಹಡಿ ನಿರ್ಮಾಣಕ್ಕೆ ಅವರು ಕಾಂಕ್ರೀಟ್ ಮೋಲ್ಡ್ ವ್ಯವಸ್ಥೆ ಕಲ್ಪಿಸಿ ಮಾತನಾಡಿ ವಿದ್ಯಾರ್ಥಿಗಳು ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಹಾಗೂ ಹಿರಿಯ ವಕೀಲ ಕೆ.ವಿ. ಶಂಕರಪ್ಪ ಮಾತನಾಡಿ ಸಮಾಜ ಸೇವಕರಾದ ದೊಡ್ಡವಲ್ಲಬ್ಬಿ  ಲಕ್ಷ್ಮಣಗೌಡರು ಶಾಲೆಗೆ ಅಗತ್ಯವಾಗಿದ್ದ ಸುಮಾರು 100 ಅಡಿ ಉದ್ದ ಹಾಗೂ 30 ಅಡಿ ಅಗಲದ ಎರಡನೇ ಮಹಡಿ ನಿರ್ಮಾಣಕ್ಕೆ ಅಗತ್ಯವಿರುವ ಕಾಂಕ್ರೀಟ್ ಮೋಲ್ಡ್ ವ್ಯವಸ್ಥೆಯನ್ನು ಅವರು ಕೇಳಿದ ತಕ್ಷಣ ಮಾಡಿಕೊಟ್ಟಿರುವುದು ಶ್ಲಾಘನೀಯ  ಎಂದರು.
ಶಾಲೆಯು ಅನುದಾನಿತವಾಗಿದ್ದು, ಬಡ ಹಾಗೂ ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಶಾಲೆಯ ಅಭಿವೃದ್ಧಿಗೆ ದಾನಿಗಳ ಸಹಕಾರ ಅತ್ಯಗತ್ಯ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಬಲವರ್ಧನೆಯಾಗಲು ದಾನಿಯ ಸಹಕಾರದ ಜೊತೆಗೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಅನುಕೂಲವಾಗಲಿದೆ 
ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ರಾಧಾಕೃಷ್ಣ ವಿದ್ಯಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಿ.ವಿ. ರಾಮಚಂದ್ರಪ್ಪ, ಕಾರ್ಯದರ್ಶಿ ಡಿ.ಆರ್. ವಿವೇಕ್, ಸದಸ್ಯ ಹಾಗೂ ವಕೀಲ ಸುಧಾಕರ್, ಮುಖ್ಯ ಶಿಕ್ಷಕ ಬಿ. ರವಿ, ಸಹ ಶಿಕ್ಷಕರಾದ ಬಸವರಾಜ್, ಪ್ರಮೋದ್ ರೆಡ್ಡಿ, ಬಿ.ಎಂ. ಮಂಜುನಾಥ್ ಸೇರಿದಂತೆ ಶಾಲೆಯ ಸಿಬ್ಬಂದಿ ಇದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ಕುಣಿಗಲ್ ಇಂದು ನಡೆದ ದಲಿತ ಸಂಘಟನೆಯಿಂದ ಸತ್ಯಾಗ್ರಹ ಮತ್ತು ಅಹೋ ರಾತ್ರಿ ಪ್ರತಿಭಟನೆ ಪಿ ಟಿ ಸಿ ಎಲ್ ಕಾಯ್ದೆ ಆದೇಶದಂತೆ ಜಮೀನು ಬಿಡಿಸಿ ಕೊಡುವಂತೆ ಅಗ್ರಹಿಸಿ ಕುಣಿಗಲ್ ತಾಲೂಕು ಸೌದದಲ್ಲಿ ಪ್ರತಿಭಟನೆ
    1
    ಕುಣಿಗಲ್ ಇಂದು ನಡೆದ ದಲಿತ ಸಂಘಟನೆಯಿಂದ ಸತ್ಯಾಗ್ರಹ ಮತ್ತು ಅಹೋ ರಾತ್ರಿ ಪ್ರತಿಭಟನೆ 
ಪಿ ಟಿ ಸಿ ಎಲ್ ಕಾಯ್ದೆ ಆದೇಶದಂತೆ ಜಮೀನು ಬಿಡಿಸಿ ಕೊಡುವಂತೆ ಅಗ್ರಹಿಸಿ ಕುಣಿಗಲ್ ತಾಲೂಕು ಸೌದದಲ್ಲಿ ಪ್ರತಿಭಟನೆ
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    1 hr ago
  • ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ! | ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ರಾಜೀನಾಮೆ ಘೋಷಿಸುವ ವೇಳೆ ಬಿ.ನಾಗೇಂದ್ರ ಅವರು ತೀವ್ರ ಭಾವುಕರಾಗಿ ಕಣ್ಣೀರಿಟ್ಟ ಘಟನೆ ಗಮನ ಸೆಳೆಯಿತು. ಯಾವುದೇ ಒತ್ತಡವಿಲ್ಲದೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದರು. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸುವುದಾಗಿ ತಿಳಿಸಿದ ಅವರು, ಪಕ್ಷದ ವರಿಷ್ಠರಿಗೂ ಮನವಿ ಮಾಡಿರುವುದಾಗಿ ಹೇಳಿದರು. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಂದೇನು ಎಂಬ ಕುತೂಹಲ ಹೆಚ್ಚಾಗಿದೆ. ಸಂಪೂರ್ಣ ಸುದ್ದಿಗಾಗಿ ವಿಡಿಯೋ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. #BNagendra #ಬಿನಾಗೇಂದ್ರ #KarnatakaPolitics #KarnatakaNews #BreakingNews #PoliticalNews #BangaloreNews #Congress #Karnataka #KannadaNews #ರಾಜಕೀಯ #ರಾಜೀನಾಮೆ #ಬೆಂಗಳೂರು #asnnews24kannada
    1
    ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ! | ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ರಾಜೀನಾಮೆ ಘೋಷಿಸುವ ವೇಳೆ ಬಿ.ನಾಗೇಂದ್ರ ಅವರು ತೀವ್ರ ಭಾವುಕರಾಗಿ ಕಣ್ಣೀರಿಟ್ಟ ಘಟನೆ ಗಮನ ಸೆಳೆಯಿತು. ಯಾವುದೇ ಒತ್ತಡವಿಲ್ಲದೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದರು.
ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸುವುದಾಗಿ ತಿಳಿಸಿದ ಅವರು, ಪಕ್ಷದ ವರಿಷ್ಠರಿಗೂ ಮನವಿ ಮಾಡಿರುವುದಾಗಿ ಹೇಳಿದರು.
ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಂದೇನು ಎಂಬ ಕುತೂಹಲ ಹೆಚ್ಚಾಗಿದೆ.
ಸಂಪೂರ್ಣ ಸುದ್ದಿಗಾಗಿ ವಿಡಿಯೋ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.
#BNagendra #ಬಿನಾಗೇಂದ್ರ #KarnatakaPolitics #KarnatakaNews #BreakingNews #PoliticalNews #BangaloreNews #Congress #Karnataka #KannadaNews #ರಾಜಕೀಯ #ರಾಜೀನಾಮೆ #ಬೆಂಗಳೂರು #asnnews24kannada
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    5 hrs ago
  • ಮೈಸೂರಿಗೆ ದಸರಾ ಗಜಪಡೆ ಭರ್ಜರಿ ಎಂಟ್ರಿ! ಆನೆಗಳಿಗೆ ಅದ್ಧೂರಿ ಸ್ವಾಗತ, ಸಂಭ್ರಮ ಹೆಚ್ಚಳ! ಮೈಸೂರಿಗೆ ದಸರಾ ಗಜಪಡೆ ಭರ್ಜರಿ ಎಂಟ್ರಿ! ಆನೆಗಳಿಗೆ ಅದ್ಧೂರಿ ಸ್ವಾಗತ, ಸಂಭ್ರಮ ಹೆಚ್ಚಳ!
    1
    ಮೈಸೂರಿಗೆ ದಸರಾ ಗಜಪಡೆ ಭರ್ಜರಿ ಎಂಟ್ರಿ!
ಆನೆಗಳಿಗೆ ಅದ್ಧೂರಿ ಸ್ವಾಗತ, ಸಂಭ್ರಮ ಹೆಚ್ಚಳ!


ಮೈಸೂರಿಗೆ ದಸರಾ ಗಜಪಡೆ ಭರ್ಜರಿ ಎಂಟ್ರಿ!
ಆನೆಗಳಿಗೆ ಅದ್ಧೂರಿ ಸ್ವಾಗತ, ಸಂಭ್ರಮ ಹೆಚ್ಚಳ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಸಿಎಂ ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ:ಸಚಿವ ಈಶ್ವರ್ ಖಂಡ್ರೆ ಬೆಂಗಳೂರು:ಏರ್ಪೋರ್ಟ್ ನಲ್ಲಿ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ.ಕೇಂದ್ರ ಸಚಿವರು ಮತ್ತು ನಮ್ಮ ದೆಹಲಿ ನಾಯಕರನ್ನು ಭೇಟಿ ಮಾಡಲಿದ್ದಾರೆ.ರಾತ್ರಿ ವಾಪಸ್ ಆಗಲಿದ್ದಾರೆ.ನೀರಾವರಿ ಸಭೆಯಿದೆ, ನೀರಾವರಿಯ ಹಲವು ವಿಚಾರಗಳಿವೆ.ಮಹದಾಯಿ, ಕೃಷ್ಣಾ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ನಾವು ಎಲ್ಲಾ ಹಗಲಿರುಳು ಶ್ರಮಿಸುತ್ತಿದ್ದೇವೆ.ಪಂಚಾಯತ್ ರಾಜ್ ಚುನಾವಣೆ ಮಾಡಬೇಕಿದೆ.ಇದರ ವಿಚಾರವಾಗಿ ಚರ್ಚೆ ಮಾಡಿದ್ದೇನೆ.ವರ್ಷಾಂತ್ಯದ ಒಳಗೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಚುನಾವಣೆ ಮಾಡುತ್ತೇವೆ ಎಂದರು. ಇನ್ನೂ ಸಚಿವ ನಾಗೇಂದ್ರ ವಿಚಾರವಾಗಿ ಇದರ ಬಗ್ಗೆ ಮಾಹಿತಿ ಇಲ್ಲ ಎಂದಷ್ಟೇ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ
    1
    ಸಿಎಂ ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ:ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು:ಏರ್ಪೋರ್ಟ್ ನಲ್ಲಿ ಸಚಿವ ಈಶ್ವರ್ ಖಂಡ್ರೆ  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ.ಕೇಂದ್ರ ಸಚಿವರು ಮತ್ತು ನಮ್ಮ ದೆಹಲಿ ನಾಯಕರನ್ನು ಭೇಟಿ ಮಾಡಲಿದ್ದಾರೆ.ರಾತ್ರಿ ವಾಪಸ್ ಆಗಲಿದ್ದಾರೆ.ನೀರಾವರಿ ಸಭೆಯಿದೆ, ನೀರಾವರಿಯ ಹಲವು ವಿಚಾರಗಳಿವೆ.ಮಹದಾಯಿ, ಕೃಷ್ಣಾ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ನಾವು ಎಲ್ಲಾ ಹಗಲಿರುಳು ಶ್ರಮಿಸುತ್ತಿದ್ದೇವೆ.ಪಂಚಾಯತ್ ರಾಜ್ ಚುನಾವಣೆ ಮಾಡಬೇಕಿದೆ.ಇದರ ವಿಚಾರವಾಗಿ ಚರ್ಚೆ ಮಾಡಿದ್ದೇನೆ.ವರ್ಷಾಂತ್ಯದ ಒಳಗೆ  ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಚುನಾವಣೆ ಮಾಡುತ್ತೇವೆ ಎಂದರು.
ಇನ್ನೂ ಸಚಿವ ನಾಗೇಂದ್ರ ವಿಚಾರವಾಗಿ ಇದರ ಬಗ್ಗೆ ಮಾಹಿತಿ ಇಲ್ಲ ಎಂದಷ್ಟೇ  ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಅಧಿಕಾರಿಗಳು ಜಮೀನು ಮಂಜೂರು ಮಾಡಿಲ್ಲ ಮಾಜಿ ಸೈನಿಕ ಶಿವಾನಂದರೆಡ್ಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ಅಧಿಕಾರಿಗಳು  ಜಮೀನು ಮಂಜೂರು ಮಾಡಿಲ್ಲ ಮಾಜಿ ಸೈನಿಕ  ಶಿವಾನಂದರೆಡ್ಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.