logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೆಗ್ಗೋಡು ಮಂಜುನಾಥ್ ಅವರ ಮನೆ ಬಿರುಗಾಳಿಗೆ ಮನೆ ಮೇಲೆ ಮರ ಬಿದ್ದು ಮನೆ ಧ್ವಂಸ ಸೊರಬ ತಾಲೂಕಿನ ಹೆಗ್ಗೋಡು ಮಂಜುನಾಥ್ ಅವರ ಮನೆ ಬಿರುಗಾಳಿಗೆ ಮನೆ ಮೇಲೆ ಮರ ಬಿದ್ದು ಮನೆ ಧ್ವಂಸ ಸ್ಥಳ ಪರಿಶೀಲನೆಗೆ ಅಧಿಕಾರಿಗಳು ದೌಡು

2 hrs ago
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
2 hrs ago

ಹೆಗ್ಗೋಡು ಮಂಜುನಾಥ್ ಅವರ ಮನೆ ಬಿರುಗಾಳಿಗೆ ಮನೆ ಮೇಲೆ ಮರ ಬಿದ್ದು ಮನೆ ಧ್ವಂಸ ಸೊರಬ ತಾಲೂಕಿನ ಹೆಗ್ಗೋಡು ಮಂಜುನಾಥ್ ಅವರ ಮನೆ ಬಿರುಗಾಳಿಗೆ ಮನೆ ಮೇಲೆ ಮರ ಬಿದ್ದು ಮನೆ ಧ್ವಂಸ ಸ್ಥಳ ಪರಿಶೀಲನೆಗೆ ಅಧಿಕಾರಿಗಳು ದೌಡು

More news from ಕರ್ನಾಟಕ and nearby areas
  • ಏಪ್ರಿಲ್ 24ರಂದು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಡಾ.ರಾಜ್‍ಕುಮಾರ್ ರವರ 97ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
    1
    ಏಪ್ರಿಲ್ 24ರಂದು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಡಾ.ರಾಜ್‍ಕುಮಾರ್ ರವರ 97ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ವಗಳು ಸಾರ್ವಕಾಲಿಕವಾಗಿದೆ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಅವರು ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಹವ್ಯಕ ಮಂಡಲ ಸಹಯೋಗದೊಂದಿಗೆ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಸಮಾರಂಭ ಉದ್ಘಾಟಿಸಿ, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ ಮಾತನಾಡಿ, ಶ್ರೀ ಶಂಕರಾಚಾರ್ಯರ ಸಾಧನೆ, ಆದರ್ಶ, ಮಾಹಿತಿ ತಲುಪಲು ಅರ್ಹವಾದ ಶಿಕ್ಷಣ ಸಂಸ್ಥೆಯಲ್ಲಿ ಸರಕಾರದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಿಸುವುದು ಸೂಕ್ತವಾಗಿದೆ ಎಂದರು.
    1
    ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ವಗಳು ಸಾರ್ವಕಾಲಿಕವಾಗಿದೆ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಅವರು ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಹವ್ಯಕ ಮಂಡಲ ಸಹಯೋಗದೊಂದಿಗೆ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಸಮಾರಂಭ ಉದ್ಘಾಟಿಸಿ, ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ ಮಾತನಾಡಿ, ಶ್ರೀ ಶಂಕರಾಚಾರ್ಯರ ಸಾಧನೆ, ಆದರ್ಶ, ಮಾಹಿತಿ ತಲುಪಲು ಅರ್ಹವಾದ ಶಿಕ್ಷಣ ಸಂಸ್ಥೆಯಲ್ಲಿ ಸರಕಾರದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಿಸುವುದು ಸೂಕ್ತವಾಗಿದೆ ಎಂದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    6 hrs ago
  • ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ​ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ​ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ
    1
    ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. 
​ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. 
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ.
ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ.
​ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    4 hrs ago
  • 🚩🚩🚩🚩
    3
    🚩🚩🚩🚩
    user_Manjunath Manju kiccha
    Manjunath Manju kiccha
    Farmer ಸಿರಾ, ತುಮಕೂರು, ಕರ್ನಾಟಕ•
    8 hrs ago
  • ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ ಎ. ಮಂಜು ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಸವಣ್ಣ, ಬುದ್ದ, ಕುವೆಂಪು, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರನ್ನು ಯಾವುದೇ ಸಮುದಾಯ, ಜಾತಿಗಳಿಗೆ ಸೀಮಿತ ಗೊಳಿಸಬಾರದು, 12 ನೇ ಶತಮಾನದಲ್ಲೆ ಜಾತ್ಯಾತೀತ ಸಮಾಜದ ಕನಸು ಕಂಡ ಬಸವಣ್ಣನವರು ಕ್ರಾಂತಿಯನ್ನೆ ಮಾಡಿದ್ದರು. ವಿದ್ಯಾಂತರಾದಂತೆ ಜಾತೀಯತೆಯೂ ಹೆಚ್ಚುತ್ತಿರುವುದು ವಿಷಾದಕರ ಸಂಗತಿ, ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದರು.
    1
    ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ  ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ  ಎ. ಮಂಜು ತಿಳಿಸಿದರು. 
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಸೋಮವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಸವಣ್ಣ, ಬುದ್ದ,  ಕುವೆಂಪು, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರನ್ನು ಯಾವುದೇ ಸಮುದಾಯ, ಜಾತಿಗಳಿಗೆ  ಸೀಮಿತ ಗೊಳಿಸಬಾರದು, 12 ನೇ ಶತಮಾನದಲ್ಲೆ ಜಾತ್ಯಾತೀತ ಸಮಾಜದ ಕನಸು ಕಂಡ ಬಸವಣ್ಣನವರು ಕ್ರಾಂತಿಯನ್ನೆ  ಮಾಡಿದ್ದರು. ವಿದ್ಯಾಂತರಾದಂತೆ ಜಾತೀಯತೆಯೂ ಹೆಚ್ಚುತ್ತಿರುವುದು ವಿಷಾದಕರ ಸಂಗತಿ, ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು  ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದರು.
    user_News5Kannada
    News5Kannada
    Local News Reporter Arkalgud, Hassan•
    12 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    16 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ತರ ಮನವಿಗೆ ಶಾಸಕ ಟಿ ರಘೂಮೂರ್ತಿ ಸ್ಪಂದಿಸಿದ್ದು ಕಲ್ಲು ಕ್ವಾರಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.‌ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ಥರ ದೀರ್ಘಕಾಲದ ಮನವಿಗೆ ಸ್ಪಂದಿಸಿದ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹಾಗೂ ನಗರಸಭೆ ಆಯುಕ್ತೆ ನಾಗವೇಣಿ, ಇಂಜಿನಿಯರ್ ಲೋಕೇಶ್ ಮತ್ತು ಮಾಜಿ ಸದಸ್ಯ ವೈ. ಪ್ರಕಾಶ್ ಅವರ ನೇತೃತ್ವದಲ್ಲಿ ಗ್ರಾಮದ ಹಳೆಯ ಕಲ್ಲು ಕ್ವಾರಿ ಹೊಂಡವನ್ನು ಮುಚ್ಚುವ ಕಾರ್ಯ ಆರಂಭವಾಗಿದೆ.
    1
    ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ತರ ಮನವಿಗೆ ಶಾಸಕ ಟಿ ರಘೂಮೂರ್ತಿ ಸ್ಪಂದಿಸಿದ್ದು ಕಲ್ಲು ಕ್ವಾರಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.‌ ಕಾಟಪ್ಪನಹಟ್ಟಿ
ಗೊಲ್ಲರಹಟ್ಟಿ ಗ್ರಾಮಸ್ಥರ ದೀರ್ಘಕಾಲದ ಮನವಿಗೆ ಸ್ಪಂದಿಸಿದ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹಾಗೂ ನಗರಸಭೆ ಆಯುಕ್ತೆ ನಾಗವೇಣಿ, ಇಂಜಿನಿಯರ್ ಲೋಕೇಶ್ ಮತ್ತು ಮಾಜಿ ಸದಸ್ಯ ವೈ. ಪ್ರಕಾಶ್ ಅವರ ನೇತೃತ್ವದಲ್ಲಿ ಗ್ರಾಮದ ಹಳೆಯ ಕಲ್ಲು ಕ್ವಾರಿ ಹೊಂಡವನ್ನು ಮುಚ್ಚುವ ಕಾರ್ಯ ಆರಂಭವಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
  • ಭಾರತ ಸರಕಾರದ ಕ್ರೀಡಾ ಸಚಿವಾಲಯದ ಅಡಿಯಲ್ಲಿನ ಫಿಟ್ ಇಂಡಿಯಾ ಮಿಷನ್ , ಹಾಗೂ ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇದರ ನೋಡಲ್ ಅಧಿಕಾರಿ ಹಾಗೂ ಉಪ ಕಾರ್ಯದರ್ಶಿಯವರ ನೇತೃತ್ವದಲ್ಲಿ  ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ "ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್" ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ನಗರದ ಮಂಗಳಾ ಕ್ರೀಡಾಂಗಣ ಆವರಣದಲ್ಲಿ  ಹಮ್ಮಿಕೊಳ್ಳಲಾಯಿತು. ವಿವಿಧ ಕಾಲೇಜಿನ ಶಾಲಾ ಮಕ್ಕಳು, ಸ್ವಚ್ಛತಾ ಕಾರ್ಮಿಕರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಸ್ವ.ಭಾ.ಮಿ(ಗ್ರಾ) ಜಿಲ್ಲಾ ಸಮಾಲೋಚಕರು ಭಾಗವಹಿಸಿದ್ದರು.
    1
    ಭಾರತ ಸರಕಾರದ ಕ್ರೀಡಾ ಸಚಿವಾಲಯದ ಅಡಿಯಲ್ಲಿನ ಫಿಟ್ ಇಂಡಿಯಾ ಮಿಷನ್ , ಹಾಗೂ ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇದರ ನೋಡಲ್ ಅಧಿಕಾರಿ ಹಾಗೂ ಉಪ ಕಾರ್ಯದರ್ಶಿಯವರ ನೇತೃತ್ವದಲ್ಲಿ  ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ "ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್" ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ನಗರದ ಮಂಗಳಾ ಕ್ರೀಡಾಂಗಣ ಆವರಣದಲ್ಲಿ  ಹಮ್ಮಿಕೊಳ್ಳಲಾಯಿತು.
ವಿವಿಧ ಕಾಲೇಜಿನ ಶಾಲಾ ಮಕ್ಕಳು, ಸ್ವಚ್ಛತಾ ಕಾರ್ಮಿಕರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಸ್ವ.ಭಾ.ಮಿ(ಗ್ರಾ) ಜಿಲ್ಲಾ ಸಮಾಲೋಚಕರು ಭಾಗವಹಿಸಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.