logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕುಷ್ಟಗಿ ತಾಲೂಕಿನ ಮಿಯಾಪೂರ ಹಾಗೂ ರಂಗಾಪೂರ ಗ್ರಾಮದಲ್ಲಿ ಬಾರಿ ಮಳೆಗೆ ಸಿಡಿಲು ಬಡಿದು ಎರಡು ಎತ್ತು ಸಾವು. ಕುಷ್ಟಗಿ:- ತಾಲೂಕಿನಲ್ಲಿ ನಿನ್ನ ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಹಾಗೂ ಗುಡುಗು ಸಿಡಿಲು ಬಡಿದು ಮಿಯಾಪೂರ ಗ್ರಾಮದಲ್ಲಿ ಎರಡು ಎತ್ತು ಮತ್ತು ರಂಗಾಪೂರ ಗ್ರಾಮದಲ್ಲಿ ಎತ್ತು‌ ಹಾಗೂ ಎಮ್ಮೆ ಸಾವನ್ನಪ್ಪಿದ ಘಟನೆ ನೆಡೆದಿದೆ. ರಂಗಾಪುರ ಗ್ರಾಮದ ಸರ್ವೆ ನಂಬರ್ 55/1 ಜಮೀನಿನಲ್ಲಿ ಮುತ್ತಪ್ಪ ತಂದೆ ಶರಣಪ್ಪ ಮಜ್ಗಿ ಸಾಕಿನ್ ರಂಗಾಪುರ್ ಮಧ್ಯಾಹ್ನ 3:00ಗೆ ಸಿಡಿಲು ಬಡಿದು ಆಕಸ್ಮಿತವಾಗಿ ಒಂದು ಎತ್ತು ಮರಣ ಹೊಂದಿದೆ. ಅದೇ ಗ್ರಾಮದ ರಂಗಾಪುರ ಗ್ರಾಮದ ಸರ್ವೆ ನಂಬರ್ 29 ಶೇಖಪ್ಪ ತಂದೆ ಕನಕಪ್ಪ ವಾಲಿಕಾರ್ ಇವರ ಜಮೀನಿನಲ್ಲಿ ಇಂದು ಮಧ್ಯಾಹ್ನ 3: 20 ನಿಮಿಷಕ್ಕೆ ಸಿಡಿಲು ಬಡಿದು ಆಕಸ್ಮಿಕವಾಗಿ ಎಮ್ಮೆ ಮೃತಪಟ್ಟಿದ್ದು ಮತ್ತು ಮಿಯಾಪೂರ ಗ್ರಾಮದ ಸರ್ವೇ ನಂಬರ 24 ರ ಶಿವಶಂಕರಪ್ಪ ತಂದೆ ‌ನಿಂಗಪ್ಪ ಮದ್ಲೂರ ಎಂಬುವವರ ಜಮೀನಿನಲ್ಲಿ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನೆಡೆದಿದೆ. ಎಮ್ಮೆ ಮತ್ತು ಎತ್ತುಗಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದು ಸುಮಾರು ಎತ್ತುಗಳು ಮೃತಪಟ್ಟ ನಷ್ಠ 3 ಲಕ್ಷ, ಎಮ್ಮೆ ಗಳ ನಷ್ಠ 1 ಲಕ್ಷ ರೂಪಾಯಿ ನಷ್ಟವಾಗಿದ್ದು ಒಟ್ಟು ನಾಲ್ಕು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ರೈತರು ತಿಳಿಸಿದ್ದು ತಕ್ಷಣಾ ಮೃತಪಟ್ಟ ಜಾನುವಾರುಗಳ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕಂದಾಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನೆಡೆಸಿದ್ದು ಸೂಕ್ತ ಕ್ರಮ ಕೈಕೊಂಡು ಪರಿಹಾರ ವಿತರಣೆ ಮಾಡಲಾಗುವದು ಎಂದು ತಿಳಿಸಿದ್ದಾರೆ.

8 hrs ago
user_Pavadeppa c choudiki
Pavadeppa c choudiki
ಕುಷ್ಟಗಿ, ಕೊಪ್ಪಳ, ಕರ್ನಾಟಕ•
8 hrs ago
daeb1fc6-af18-40a4-a76e-0eeb1ccd9a6e

ಕುಷ್ಟಗಿ ತಾಲೂಕಿನ ಮಿಯಾಪೂರ ಹಾಗೂ ರಂಗಾಪೂರ ಗ್ರಾಮದಲ್ಲಿ ಬಾರಿ ಮಳೆಗೆ ಸಿಡಿಲು ಬಡಿದು ಎರಡು ಎತ್ತು ಸಾವು. ಕುಷ್ಟಗಿ:- ತಾಲೂಕಿನಲ್ಲಿ ನಿನ್ನ ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಹಾಗೂ ಗುಡುಗು ಸಿಡಿಲು ಬಡಿದು ಮಿಯಾಪೂರ ಗ್ರಾಮದಲ್ಲಿ ಎರಡು ಎತ್ತು ಮತ್ತು ರಂಗಾಪೂರ ಗ್ರಾಮದಲ್ಲಿ ಎತ್ತು‌ ಹಾಗೂ ಎಮ್ಮೆ ಸಾವನ್ನಪ್ಪಿದ ಘಟನೆ ನೆಡೆದಿದೆ. ರಂಗಾಪುರ ಗ್ರಾಮದ

5e1b72c8-1c5d-4fa4-a038-e7c50f571b4a

ಸರ್ವೆ ನಂಬರ್ 55/1 ಜಮೀನಿನಲ್ಲಿ ಮುತ್ತಪ್ಪ ತಂದೆ ಶರಣಪ್ಪ ಮಜ್ಗಿ ಸಾಕಿನ್ ರಂಗಾಪುರ್ ಮಧ್ಯಾಹ್ನ 3:00ಗೆ ಸಿಡಿಲು ಬಡಿದು ಆಕಸ್ಮಿತವಾಗಿ ಒಂದು ಎತ್ತು ಮರಣ ಹೊಂದಿದೆ. ಅದೇ ಗ್ರಾಮದ ರಂಗಾಪುರ ಗ್ರಾಮದ ಸರ್ವೆ ನಂಬರ್ 29 ಶೇಖಪ್ಪ ತಂದೆ ಕನಕಪ್ಪ ವಾಲಿಕಾರ್ ಇವರ ಜಮೀನಿನಲ್ಲಿ ಇಂದು ಮಧ್ಯಾಹ್ನ 3: 20 ನಿಮಿಷಕ್ಕೆ ಸಿಡಿಲು

9db3a956-0b72-43f0-aea4-1308d35ab88f

ಬಡಿದು ಆಕಸ್ಮಿಕವಾಗಿ ಎಮ್ಮೆ ಮೃತಪಟ್ಟಿದ್ದು ಮತ್ತು ಮಿಯಾಪೂರ ಗ್ರಾಮದ ಸರ್ವೇ ನಂಬರ 24 ರ ಶಿವಶಂಕರಪ್ಪ ತಂದೆ ‌ನಿಂಗಪ್ಪ ಮದ್ಲೂರ ಎಂಬುವವರ ಜಮೀನಿನಲ್ಲಿ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನೆಡೆದಿದೆ. ಎಮ್ಮೆ ಮತ್ತು ಎತ್ತುಗಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದು ಸುಮಾರು ಎತ್ತುಗಳು ಮೃತಪಟ್ಟ ನಷ್ಠ 3 ಲಕ್ಷ, ಎಮ್ಮೆ ಗಳ ನಷ್ಠ

6a33103c-80ee-4fa5-9ef8-967f956f1f4a

1 ಲಕ್ಷ ರೂಪಾಯಿ ನಷ್ಟವಾಗಿದ್ದು ಒಟ್ಟು ನಾಲ್ಕು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ರೈತರು ತಿಳಿಸಿದ್ದು ತಕ್ಷಣಾ ಮೃತಪಟ್ಟ ಜಾನುವಾರುಗಳ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕಂದಾಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನೆಡೆಸಿದ್ದು ಸೂಕ್ತ ಕ್ರಮ ಕೈಕೊಂಡು ಪರಿಹಾರ ವಿತರಣೆ ಮಾಡಲಾಗುವದು ಎಂದು ತಿಳಿಸಿದ್ದಾರೆ.

More news from Vijayapura and nearby areas
  • Post by ABU NEWS CHANNEL
    1
    Post by ABU NEWS CHANNEL
    user_ABU NEWS CHANNEL
    ABU NEWS CHANNEL
    Pharmacist Sindgi, Vijayapura•
    2 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    3 hrs ago
  • ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.
    1
    ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್
ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    21 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
  • ಧಾರವಾಡ: ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸುವುದಾಗಿ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೆರೆ ಆಗ್ರಹಿಸಿದರು. ಧಾರವಾಡ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಪ್ರಾದೇಶಿಕ ಸುದ್ದಿ ವಿಭಾಗಕ್ಕೆ 45 ವರ್ಷಗಳ ಇತಿಹಾಸವಿದೆ. ಈ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಿದರೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಕಾಶವಾಣಿ ಸುದ್ದಿ ವಿಭಾಗವನ್ನು ಧಾರವಾಡದಲ್ಲಿ ಉಳಿಸಿಕೊಳ್ಳಲು ಕೇಂದ್ರ ಸಚಿವರಿಗೆ ಹಾಗೂ ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಒತ್ತಡ ತರಲಾಗುವುದು. ಈ ಕುರಿತು ಕರ್ನಾಟಕ ವಿದ್ಯಾವರ್ಧಕ ಸಂಘವು ಶೀಘ್ರ ಸಭೆ ಕರೆದು ನಿರ್ಧಾರ ಕೈಗೊಳ್ಳಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸತೀಶ ತುರಮರಿ, ಶಿವಾನಂದ ಭಾವಿಕಟ್ಟಿ, ವಿಶ್ವೇಶ್ವರಿ ಹಿರೇಮಠ, ವೀರಣ್ಣ ಒಡ್ಡೀನ ಸೇರಿದಂತೆ ಇತರರಿದ್ದರು.
    1
    ಧಾರವಾಡ: ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸುವುದಾಗಿ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೆರೆ ಆಗ್ರಹಿಸಿದರು.
ಧಾರವಾಡ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಪ್ರಾದೇಶಿಕ ಸುದ್ದಿ ವಿಭಾಗಕ್ಕೆ 45 ವರ್ಷಗಳ ಇತಿಹಾಸವಿದೆ. ಈ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಿದರೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
ಆಕಾಶವಾಣಿ ಸುದ್ದಿ ವಿಭಾಗವನ್ನು ಧಾರವಾಡದಲ್ಲಿ ಉಳಿಸಿಕೊಳ್ಳಲು ಕೇಂದ್ರ ಸಚಿವರಿಗೆ ಹಾಗೂ ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಒತ್ತಡ ತರಲಾಗುವುದು. ಈ ಕುರಿತು ಕರ್ನಾಟಕ ವಿದ್ಯಾವರ್ಧಕ ಸಂಘವು ಶೀಘ್ರ ಸಭೆ ಕರೆದು ನಿರ್ಧಾರ ಕೈಗೊಳ್ಳಲಿದೆ ಎಂದರು. 
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸತೀಶ ತುರಮರಿ, ಶಿವಾನಂದ ಭಾವಿಕಟ್ಟಿ, ವಿಶ್ವೇಶ್ವರಿ ಹಿರೇಮಠ, ವೀರಣ್ಣ ಒಡ್ಡೀನ ಸೇರಿದಂತೆ ಇತರರಿದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    1 hr ago
  • ಶಿಗ್ಗಾಂವ ತಾಲೂಕಿನ ಅಂಬೇಡ್ಕರ್ ಸಂಕೀರ್ಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಂತ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಶಿಗ್ಗಾವ ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಸಂಗನಬಸವ ಪೂಜ್ಯಶ್ರೀಗಳು, ಹಾಗೂ ಮಾಜಿ ಸಂಸದರಾದ ಶ್ರೀ ಮಂಜುನಾಥ ಕುನ್ನೂರ್ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ತಾಲೂಕ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ರಾಗಿ ವಕೀಲರು, ಶಿಗ್ಗಾಂವ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಡ್ಡಪ್ಪ ಜಲ್ದಿ, ಗ್ಯಾರೆಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    1
    ಶಿಗ್ಗಾಂವ ತಾಲೂಕಿನ ಅಂಬೇಡ್ಕರ್ ಸಂಕೀರ್ಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಂತ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಶಿಗ್ಗಾವ ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು,
ಈ ಸಂದರ್ಭದಲ್ಲಿ ಸಂಗನಬಸವ ಪೂಜ್ಯಶ್ರೀಗಳು,  ಹಾಗೂ ಮಾಜಿ ಸಂಸದರಾದ ಶ್ರೀ ಮಂಜುನಾಥ ಕುನ್ನೂರ್ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ತಾಲೂಕ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ರಾಗಿ ವಕೀಲರು, ಶಿಗ್ಗಾಂವ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಡ್ಡಪ್ಪ ಜಲ್ದಿ, ಗ್ಯಾರೆಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಕರ್ನಾಟಕದಲ್ಲಿ 19ರಿಂದ 30 ವರೆಗೆ 55 ಡಿಗ್ರಿ ತಾಪಮಾನ ಹೆಚ್ಚಾಗುವ ಸಾದ್ದತ್ಯೆ ಇದೆ. ಆದ ಕಾರಣ ನಿಮ್ಮ ಚಿಕ್ಕ ಮಕ್ಕಳನ್ನು ಹೊರಗೆ ಎಲೂ ದಯವಿಟುಕಳಿಸಿಬೇಡಿ. ಮತ್ತು 60 ವಯಸು ಇದ್ದವರು ಹೊರೆಗೆ ಹೋಗಬೇಡಿ ಅವಮಾನ ವರದಿ ಹೇಳಿದೆ.
    1
    ಕರ್ನಾಟಕದಲ್ಲಿ 19ರಿಂದ 30 ವರೆಗೆ 55 ಡಿಗ್ರಿ ತಾಪಮಾನ ಹೆಚ್ಚಾಗುವ ಸಾದ್ದತ್ಯೆ ಇದೆ. ಆದ ಕಾರಣ ನಿಮ್ಮ ಚಿಕ್ಕ ಮಕ್ಕಳನ್ನು ಹೊರಗೆ ಎಲೂ  ದಯವಿಟುಕಳಿಸಿಬೇಡಿ. ಮತ್ತು 60 ವಯಸು ಇದ್ದವರು ಹೊರೆಗೆ ಹೋಗಬೇಡಿ ಅವಮಾನ ವರದಿ ಹೇಳಿದೆ.
    user_Sharanugouda Patil
    Sharanugouda Patil
    Muddebihal, Vijayapura•
    10 hrs ago
  • ಕಲಘಟಗಿ: ಮಧ್ಯಪಾನ ಸೇವಿಸಿ ವಿದ್ಯುತ್ ಕಂಬ ಏರಿ ಕುಳಿತ ಯುವಕನನ್ನು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಯುವಕನ ಮನವೊಲಿಸಿ ಸುರಕ್ಷಿತವಾಗಿ ಕೆಳಗೆ ಇಳಿಸಿದ ಘಟನೆ ಶನಿವಾರ ರಾತ್ರಿ ಜರುಗಿದೆ. ತಾಲ್ಲೂಕಿನ ಕಾಡನಕೊಪ್ಪ ಗ್ರಾಮದ ಮಂಜುನಾಥ ಸಿದ್ದಪ್ಪ ಜಮ್ಮಿಹಾಳ (20) ಎಂಬ ಯುವಕನೇ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಕಂಬದ 150 ಅಡಿ ಎತ್ತರದಲ್ಲಿ ಏರಿ ಕುಳಿತ್ತಿದ್ದನು. 2 ಘಂಟೆಗಳ ಕಾಲ ಅಗ್ನಿ ಶಾಮಕ ಅಧಿಕಾರಿಗಳು ಮನವೊಲಿಸಿದ ನಂತರ ಯುವಕನಿಗೆ ತೊಂದರೆಯಾಗದಂತೆ ಸುರಕ್ಷಿತವಾಗಿ ಕೆಳಗೆ ಇಳಿಸಿ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಾಲ್ಲೂಕ ಅಗ್ನಿಶಾಮಕ ಠಾಣಾಧಿಕಾರಿ ಅರುಣ ಮಾಳುದೇ ತಿಳಿಸಿದರು. ಅಗ್ನಿಶಾಮಕ ಠಾಣೆ ಸಿಬ್ಬಂದಿಗಳಾದ ಥಾವರು ರಾಠೋಡ ಮಹೇಶ ವಡ್ಡರ,ಉಮೇಶ ತೆಂಬದ,ಸಂಜು ದೊಡಮನಿ, ಸಂತೋಷ ಉಗ್ನಿಕೇರಿ,ಈರಣ್ಣ ಮಠದ,ಅನಿಲ ಲೋಖಂಡೆ ಇದ್ದರು.
    1
    ಕಲಘಟಗಿ: ಮಧ್ಯಪಾನ ಸೇವಿಸಿ ವಿದ್ಯುತ್ ಕಂಬ ಏರಿ ಕುಳಿತ ಯುವಕನನ್ನು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಯುವಕನ ಮನವೊಲಿಸಿ ಸುರಕ್ಷಿತವಾಗಿ ಕೆಳಗೆ ಇಳಿಸಿದ ಘಟನೆ ಶನಿವಾರ ರಾತ್ರಿ ಜರುಗಿದೆ.
ತಾಲ್ಲೂಕಿನ ಕಾಡನಕೊಪ್ಪ ಗ್ರಾಮದ  ಮಂಜುನಾಥ ಸಿದ್ದಪ್ಪ ಜಮ್ಮಿಹಾಳ (20) ಎಂಬ ಯುವಕನೇ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಕಂಬದ 150 ಅಡಿ ಎತ್ತರದಲ್ಲಿ ಏರಿ ಕುಳಿತ್ತಿದ್ದನು.
2 ಘಂಟೆಗಳ ಕಾಲ ಅಗ್ನಿ ಶಾಮಕ ಅಧಿಕಾರಿಗಳು ಮನವೊಲಿಸಿದ ನಂತರ ಯುವಕನಿಗೆ ತೊಂದರೆಯಾಗದಂತೆ ಸುರಕ್ಷಿತವಾಗಿ ಕೆಳಗೆ ಇಳಿಸಿ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಾಲ್ಲೂಕ ಅಗ್ನಿಶಾಮಕ ಠಾಣಾಧಿಕಾರಿ ಅರುಣ ಮಾಳುದೇ ತಿಳಿಸಿದರು.
ಅಗ್ನಿಶಾಮಕ ಠಾಣೆ ಸಿಬ್ಬಂದಿಗಳಾದ ಥಾವರು ರಾಠೋಡ ಮಹೇಶ ವಡ್ಡರ,ಉಮೇಶ ತೆಂಬದ,ಸಂಜು ದೊಡಮನಿ, ಸಂತೋಷ ಉಗ್ನಿಕೇರಿ,ಈರಣ್ಣ ಮಠದ,ಅನಿಲ ಲೋಖಂಡೆ ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    1 hr ago
  • ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ ! ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ... ಇಂತಾ ಬಿಸಿಲಿನ‌ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು.... ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.
    2
    ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ !
ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ...
ಇಂತಾ ಬಿಸಿಲಿನ‌ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು....
ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.