Shuru
Apke Nagar Ki App…
Arkalgud : ಮಹಾಪುರುಷರ ಜಯಂತಿಗಳು ಒಂದು ಜಾತಿಗೆ ಸೀಮಿತವಾಗಬಾರದು: ಶಾಸಕ ಎ.ಮಂಜು - ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ ಎ. ಮಂಜು ತಿಳಿಸಿದರು. ತಹಶೀಲ್ದಾರ್ ಕೆ.ಸಿ.ಸೌಮ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ನೈಗೆರೆ ಚನ್ನಕೇಶವೇಗೌಡ, ಎನ್. ರವಿಕುಮಾರ್, ಕೆ.ಸಿ.ಲೋಕೇಶ್, ಮಾಗಲು ಬಸವರಾಜ್, ವೀರಾಜ್, ಡಿಎಸ್ ಎಸ್ ಮುಖಂಡ ಚಂದ್ರಣ್ಣ, ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಲೇಶ್ ಉಪಸ್ಥಿತದ್ದರು.
News5Kannada
Arkalgud : ಮಹಾಪುರುಷರ ಜಯಂತಿಗಳು ಒಂದು ಜಾತಿಗೆ ಸೀಮಿತವಾಗಬಾರದು: ಶಾಸಕ ಎ.ಮಂಜು - ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ ಎ. ಮಂಜು ತಿಳಿಸಿದರು. ತಹಶೀಲ್ದಾರ್ ಕೆ.ಸಿ.ಸೌಮ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ನೈಗೆರೆ ಚನ್ನಕೇಶವೇಗೌಡ, ಎನ್. ರವಿಕುಮಾರ್, ಕೆ.ಸಿ.ಲೋಕೇಶ್, ಮಾಗಲು ಬಸವರಾಜ್, ವೀರಾಜ್, ಡಿಎಸ್ ಎಸ್ ಮುಖಂಡ ಚಂದ್ರಣ್ಣ, ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಲೇಶ್ ಉಪಸ್ಥಿತದ್ದರು.
More news from Hassan and nearby areas
- ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ ಎ. ಮಂಜು ತಿಳಿಸಿದರು. ತಹಶೀಲ್ದಾರ್ ಕೆ.ಸಿ.ಸೌಮ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ನೈಗೆರೆ ಚನ್ನಕೇಶವೇಗೌಡ, ಎನ್. ರವಿಕುಮಾರ್, ಕೆ.ಸಿ.ಲೋಕೇಶ್, ಮಾಗಲು ಬಸವರಾಜ್, ವೀರಾಜ್, ಡಿಎಸ್ ಎಸ್ ಮುಖಂಡ ಚಂದ್ರಣ್ಣ, ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಲೇಶ್ ಉಪಸ್ಥಿತದ್ದರು.1
- *ಭಾರತ ನಲ್ಲಿ ವೈರಲ್*1
- WAKE UP INDIA FOUNDATION @ SRI RAMAKRISHNA SEVA KENDRA TRUST IN TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST WITH SRI NADANANDANATHA SWAMI JI1
- 893 Rd jagadguru basaveshwara jayanti celeberated BY KARNATAKA RASHTRA SAMITTHI PAKSHA AT MYSORE1
- ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.1
- ಹನೂರು :ತಾಲೂಕಿನ ಅಜ್ಜೀಪುರ ಹಾಗೂ ದೊಮ್ಮನಗದ್ದೆ ಮಾರ್ಗ ಮದ್ಯೆ ಇರುವ ಶ್ರೀ ಜಡೇಸ್ವಾಮಿ ಕೊಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಅದ್ದೂರಿಯಿಂದ ನೆರವೇರಿತು. ಕಳೆದ ಬಾರಿ 2014ರಲ್ಲಿ ಕೊಂಡೋತ್ಸವವನ್ನು ನಡೆಸಲಾಯಿತು. ಅದಾದ ನಂತರ ಕೊಂಡೋತ್ಸವ ಆಚರಣೆ ನಡೆದಿರಲಿಲ್ಲ. ಇದೀಗ 12 ವರ್ಷಗಳ ನಂತರ ಅಜ್ಜೀಪುರ, ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಶ್ರೀ ಜಡೇಸ್ವಾಮಿ ಕೊಂಡೋತ್ಸವ ಆಚರಣೆಯನ್ನು ಸಾಂಪ್ರದಾಯಿಕವಾಗಿ ನೇರವೇರಿಸಲಾಯಿತು. ಸೋಮವಾರ ಶ್ರೀಜಡೇಸ್ವಾಮಿ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ ಮಾಡಲಾಗಿತ್ತು. ಸಂಜೆ 5 ಗಂಟೆ ವೇಳೆಯಲ್ಲಿ ರಸ್ತೆ ಪಕ್ಕದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿಯ ದೇವಾಲಯದ ಬಳಿ ಶ್ರೀ ಜಡೇಸ್ವಾಮಿ ಸ್ವಾಮಿಯ ಗಂಡುಗೋರಲಿ , ಸತ್ತಿಗೆ, ಸೂರಪಾನಿಗಳಿಗೆ ಹೂಗಳಿಂದ ಅಲಂಕರಿಸಿ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. ಮೆರವಣಿಗೆಯಲ್ಲಿ ತಮಟೆ ವಾದ್ಯ ಮೇಳಗಳೊಂದಿಗೆ ಶ್ರೀ ಜಡೇಸ್ವಾಮಿ ದೇವರ ಜೊತೆ , ಸತ್ತಿಗೆ, ಸೂರಪನಿ, ಹಾಲಾರವಿ ನೇರವೇರೀಸಲಾಯಿತು. ಶ್ರೀ ಜಡೇಸ್ವಾಮಿ ದೇವಾಲಯದ ಆವರಣದಲ್ಲಿ ದೇವರುಗಳು, ಸತ್ತಿಗೆ, ಸೂರಪನಿ, ಬಸವನಿಗೆ ವಿವಿಧ ಪೂಜಾ ಕೈಂಕರ್ಯಗಳು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿತು. ನಂತರ 6 ಗಂಟೆಯ ವೇಳೆಯಲ್ಲಿ ಅರ್ಚಕರು ಸೇರಿದಂತೆ ಹರಕೆ ಹೊತ್ತ ಭಕ್ತಾದಿಗಳು ಕೊಂಡ ಹಾಯ್ದರು ಕೊಂಡವೋತ್ಸವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಅನ್ನ ಸಂತರ್ಪಣೆ:-ಶ್ರೀ ಜಡೇಸ್ವಾಮಿ ದೇವರ ಕೊಂಡೋತ್ಸವ ಹಿನ್ನೆಲೆಯಲ್ಲಿ ಬರುವಂಥ ಭಕ್ತಾದಿಗಳಿಗೆ ಮುದ್ದೆ, ಅನ್ನ, ದ್ವಿದಳ ದಾನ್ಯದ ಸಾಂಬಾರು, ಪಾಯಸ, ಪಲ್ಯ ಸೇರಿದಂತೆ ಅನ್ನ ಸಂತರ್ಪಣೆ ಮಾಡಲಾಯಿತು. ಇದೇ ವೇಳೆಯಲ್ಲಿ ಅರ್ಚಕರಾದ ಚಿನ್ನು, ನಾಗರಾಜ್,ಮುನಿರಾಜು,ರಾಜೇಂದ್ರ, ಚಂದು, ಗಾವಳಿ ಪಚ್ಚಮ್ಮಲ್ಲೇಗೌಡ,ಶಂಕರ್,ರಾಜೇಶ್, ಯಜಮಾನರಾದ ರಾಮೇಗೌಡ, ಮುತ್ತೇಗೌಡ,ಕುಪ್ಪೆಗೌಡ, ಸೇರಿದಂತೆ ಸಾವಿರಾರು ಭಕ್ತರು ಇದ್ದರು.4
- ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್ ಸ್ಪೋರ್ಟ್ಸ್ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು1
- #rain #doddamagge #Arkalgud #AirRain #news5kannada1