logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸೆ.17 ರಂದು ಹೆದ್ದಾರಿ ತಡೆದು ಬೃಹತ್ ಹೋರಾಟ: ಪಿ. ತಿಪ್ಪಣ್ಣಬಾಗಲವಾಡ ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸೆ.17 ರಂದು ಹೆದ್ದಾರಿ ತಡೆದು ಬೃಹತ್ ಹೋರಾಟ: ಪಿ. ತಿಪ್ಪಣ್ಣಬಾಗಲವಾಡ

13 hrs ago
user_Shivakumar Sajjan
Shivakumar Sajjan
Local News Reporter ಮಾನ್ವಿ, ರಾಯಚೂರು, ಕರ್ನಾಟಕ•
13 hrs ago

ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸೆ.17 ರಂದು ಹೆದ್ದಾರಿ ತಡೆದು ಬೃಹತ್ ಹೋರಾಟ: ಪಿ. ತಿಪ್ಪಣ್ಣಬಾಗಲವಾಡ ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸೆ.17 ರಂದು ಹೆದ್ದಾರಿ ತಡೆದು ಬೃಹತ್ ಹೋರಾಟ: ಪಿ. ತಿಪ್ಪಣ್ಣಬಾಗಲವಾಡ

More news from ಕರ್ನಾಟಕ and nearby areas
  • ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ
    1
    ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ
ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    3 hrs ago
  • ಕರವೇಯಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ ವಾರದೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ ಉಪವಾಸ ಸತ್ಯಾಗ್ರಹ ಕರವೇ ತಾಲೂಕು ಅಧ್ಯಕ್ಷ ರಮೇಶ ಬಿರಾದಾರ ಎಚ್ಚರಿಕೆ ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡೇಕಲ್ ಗ್ರಾಮದಲ್ಲಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ.
    1
    ಕರವೇಯಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ
ವಾರದೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ ಉಪವಾಸ ಸತ್ಯಾಗ್ರಹ ಕರವೇ ತಾಲೂಕು ಅಧ್ಯಕ್ಷ ರಮೇಶ ಬಿರಾದಾರ ಎಚ್ಚರಿಕೆ 
ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡೇಕಲ್ ಗ್ರಾಮದಲ್ಲಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ.
    user_Balappa m kuppi
    Balappa m kuppi
    Local News Reporter ಹುಣಸಗಿ, ಯಾದಗಿರಿ, ಕರ್ನಾಟಕ•
    6 hrs ago
  • ಯಾದಗಿರಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಆಸ್ತಿ ಜಪ್ತಿಗೆ ನ್ಯಾಯಾಲಯದ ಆದೇಶ ಯಾದಗಿರಿ: ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಿಂದ ಯಾದಗಿರಿ ವಿಭಾಗೀಯ ನಿಯಂತ್ರಕರ ನೇತೃತ್ವದ NEKRTC ಬಸ್ ಡಿಪೋಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡುವಂತೆ ವಾರಂಟ್ ಹೊರಡಿಸಿರುವುದು ದಾಖಲೆಗಳಿಂದ ತಿಳಿದುಬಂದಿದೆ. ದೇವಮ್ಮ ಪತಿ ಸಬ್ಬಣ್ಣ ಎಂಬವರ ಪರವಾಗಿ ದಾಖಲಾದ ಪ್ರಕರಣದಲ್ಲಿ, 2025ರ ಜೂನ್ 10ರಂದು ನ್ಯಾಯಾಲಯ ನೀಡಿದ್ದ ಡಿಕ್ರಿ ಮೊತ್ತವನ್ನು ಪಾವತಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದಾಖಲೆ ಪ್ರಕಾರ ಮೂಲಧನ ₹19,10,425, ಬಡ್ಡಿ ₹2,06,640, ವೆಚ್ಚ ₹500 ಹಾಗೂ ಜಾರಿ ವೆಚ್ಚ ₹1,000 ಸೇರಿ ಒಟ್ಟು ₹21,18,565 ಮೊತ್ತ ಪಾವತಿಸಬೇಕಾಗಿದೆ. ನ್ಯಾಯಾಲಯದ ಆದೇಶದಂತೆ ಈ ಮೊತ್ತವನ್ನು ಪಾವತಿಸದಿದ್ದಲ್ಲಿ NEKRTC ಬಸ್ ಡಿಪೋ ಯಾದಗಿರಿಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡಿ, ಮುಂದಿನ ನ್ಯಾಯಾಲಯದ ಆದೇಶದವರೆಗೆ ವಶದಲ್ಲಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
    1
    ಯಾದಗಿರಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಆಸ್ತಿ ಜಪ್ತಿಗೆ ನ್ಯಾಯಾಲಯದ ಆದೇಶ
ಯಾದಗಿರಿ: ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಿಂದ ಯಾದಗಿರಿ ವಿಭಾಗೀಯ ನಿಯಂತ್ರಕರ ನೇತೃತ್ವದ NEKRTC ಬಸ್ ಡಿಪೋಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡುವಂತೆ ವಾರಂಟ್ ಹೊರಡಿಸಿರುವುದು ದಾಖಲೆಗಳಿಂದ ತಿಳಿದುಬಂದಿದೆ.
ದೇವಮ್ಮ ಪತಿ ಸಬ್ಬಣ್ಣ ಎಂಬವರ ಪರವಾಗಿ ದಾಖಲಾದ ಪ್ರಕರಣದಲ್ಲಿ, 2025ರ ಜೂನ್ 10ರಂದು ನ್ಯಾಯಾಲಯ ನೀಡಿದ್ದ ಡಿಕ್ರಿ ಮೊತ್ತವನ್ನು ಪಾವತಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದಾಖಲೆ ಪ್ರಕಾರ ಮೂಲಧನ ₹19,10,425, ಬಡ್ಡಿ ₹2,06,640, ವೆಚ್ಚ ₹500 ಹಾಗೂ ಜಾರಿ ವೆಚ್ಚ ₹1,000 ಸೇರಿ ಒಟ್ಟು ₹21,18,565 ಮೊತ್ತ ಪಾವತಿಸಬೇಕಾಗಿದೆ.
ನ್ಯಾಯಾಲಯದ ಆದೇಶದಂತೆ ಈ ಮೊತ್ತವನ್ನು ಪಾವತಿಸದಿದ್ದಲ್ಲಿ NEKRTC ಬಸ್ ಡಿಪೋ ಯಾದಗಿರಿಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡಿ, ಮುಂದಿನ ನ್ಯಾಯಾಲಯದ ಆದೇಶದವರೆಗೆ ವಶದಲ್ಲಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..! YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..!
    1
    YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..!
YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..!
    user_ಪೃಥ್ವಿ ಮಾಧ್ಯಮ
    ಪೃಥ್ವಿ ಮಾಧ್ಯಮ
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    7 hrs ago
  • ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ9008959177 ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ
    1
    ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ9008959177
ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ
    user_ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶ ಪ್ರತಿಯೊಬ್ಬರು ಪಾಲಿಸಬೇಕು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಕರೆ ! ಬಾಡಿಯಾಲ ಶ್ರಾವಣ ಮಾಸ್ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯನವರ ಮೂತಿಗೆ ವಿಶೇಷ ಪೂಜೆ ಕಾರ್ಯಕ್ಕೆ ಉಮೇಶ ಕೆ. ಮುದ್ನಾಳ್ ಹರ್ಷ ! ಶ್ರೀ ನಿಜಶರಣ ಶರಣ ಅಂಬಿಗರ ಚೌಡಯ್ಯ ನವರು ಕೋಲಿ ಸಮಾಜಕ್ಕೆ ಸೀಮಿತವಲ್ಲ. ಸÀರ್ವ ಸಮಾಜದ ಶರಣರು ಅದಕ್ಕಾಗಿ ಅವರ ತತ್ವ ಆದರ್ಶಗಳು ಮತ್ತು ವಚನಗಳು ನಾವೆಲ್ಲರೂ ದಿನನಿತ್ಯ ಪಾಲಿಸಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ ಮುದ್ನಾಳ ಹೇಳಿದರು. ಯಾದಗಿರಿ ತಾಲೂಕಿನ ಸೈದಾಪೂರ ಸಮೀಪ ಇರುವ ಬಾಡಿಯಾಲ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರ ಬೆಳಿಗ್ಗೆ ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ೧೨ನೇ ಮಾಸದಲ್ಲಿ ಶ್ರಾವಣ ಮಾಸ ಶ್ರೇಷ್ಠ. ಹಾಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದಲ್ಲಿ ಒಂದು ತಿಂಗಳವರೆಗೆ ನಿರಂತರವಾಗಿ ವಿಶೇಷ ಪೂಜೆ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ್ದು, ಸಮಾಜದ ಬಾಂಧವರು ಈ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಗೆ ಪಾತ್ರರಾಗಬೇಕೆಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿಶ್ವನಾಥ್ ಗಂಟೆ. ತಿಪ್ಪಣ್ಣ ಗಡದ್. ಮಲ್ಲೇಶಿ, ಜಗದೀಶ, ಮಲ್ಲಪ್ಪ, ಗೋವಿಂದ ತಿಮೋಜಿ. ಸೂಗರಪ್ಪ ಬೋಯಿನ್ . ಚಂದ್ರು ಮರಿಯಪ್ಪ ಮತ್ತಲ್ ಗಣಪುರ್. ಶಿವು ಬೋಯಿನ್ ಬಸವರಾಜ್ ಕವಲಿ. ಬಸವರಾಜ್ ಕೊತ್ತಪಲ್ಲಿ. ಭೀಮು ತಿಮೋಜಿ. ಚನ್ನು ಕವಳೂರ್. ನಿಂಗಪ್ಪ ಕಡೆಚೂರ್. ದೇವಪ್ಪ ಗಟ್ಟಿಗೂರ್. ಯಂಕಪ್ಪ ಚಂದಾಪುರ್. ರಾಮಣ್ಣ ಅಂಗಡಿ. ಬಸವರಾಜ ಕಾವಲಿ. ಮಲ್ಲು ಕವಲೂರ್. ಬನ್ನಪ್ಪ ತಿಮೋಜಿ. ಕರಿಯಪ್ಪ ಘಂಟಿ. ಮಹದೇವ ಗಾಡದ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
    3
    ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶ ಪ್ರತಿಯೊಬ್ಬರು ಪಾಲಿಸಬೇಕು 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಕರೆ !
ಬಾಡಿಯಾಲ ಶ್ರಾವಣ ಮಾಸ್ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯನವರ ಮೂತಿಗೆ ವಿಶೇಷ ಪೂಜೆ ಕಾರ್ಯಕ್ಕೆ ಉಮೇಶ ಕೆ. ಮುದ್ನಾಳ್ ಹರ್ಷ !
ಶ್ರೀ ನಿಜಶರಣ ಶರಣ ಅಂಬಿಗರ ಚೌಡಯ್ಯ ನವರು ಕೋಲಿ ಸಮಾಜಕ್ಕೆ ಸೀಮಿತವಲ್ಲ. 
ಸÀರ್ವ ಸಮಾಜದ ಶರಣರು ಅದಕ್ಕಾಗಿ ಅವರ ತತ್ವ ಆದರ್ಶಗಳು ಮತ್ತು ವಚನಗಳು ನಾವೆಲ್ಲರೂ ದಿನನಿತ್ಯ ಪಾಲಿಸಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ ಮುದ್ನಾಳ ಹೇಳಿದರು.
ಯಾದಗಿರಿ ತಾಲೂಕಿನ ಸೈದಾಪೂರ ಸಮೀಪ ಇರುವ ಬಾಡಿಯಾಲ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರ ಬೆಳಿಗ್ಗೆ ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು 
೧೨ನೇ ಮಾಸದಲ್ಲಿ ಶ್ರಾವಣ ಮಾಸ ಶ್ರೇಷ್ಠ. ಹಾಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ  ಶ್ರಾವಣ ಮಾಸದಲ್ಲಿ ಒಂದು ತಿಂಗಳವರೆಗೆ ನಿರಂತರವಾಗಿ ವಿಶೇಷ ಪೂಜೆ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ್ದು, ಸಮಾಜದ ಬಾಂಧವರು ಈ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಗೆ ಪಾತ್ರರಾಗಬೇಕೆಂದು ತಿಳಿಸಿದರು. 
ಈ ಕಾರ್ಯಕ್ರಮದಲ್ಲಿ ವಿಶ್ವನಾಥ್ ಗಂಟೆ. ತಿಪ್ಪಣ್ಣ ಗಡದ್. ಮಲ್ಲೇಶಿ, ಜಗದೀಶ, ಮಲ್ಲಪ್ಪ, ಗೋವಿಂದ ತಿಮೋಜಿ. ಸೂಗರಪ್ಪ ಬೋಯಿನ್ . ಚಂದ್ರು ಮರಿಯಪ್ಪ ಮತ್ತಲ್  ಗಣಪುರ್. ಶಿವು ಬೋಯಿನ್ ಬಸವರಾಜ್ ಕವಲಿ. ಬಸವರಾಜ್ ಕೊತ್ತಪಲ್ಲಿ. ಭೀಮು ತಿಮೋಜಿ. ಚನ್ನು  ಕವಳೂರ್. ನಿಂಗಪ್ಪ ಕಡೆಚೂರ್. ದೇವಪ್ಪ ಗಟ್ಟಿಗೂರ್. ಯಂಕಪ್ಪ ಚಂದಾಪುರ್. ರಾಮಣ್ಣ ಅಂಗಡಿ. ಬಸವರಾಜ ಕಾವಲಿ. ಮಲ್ಲು ಕವಲೂರ್. ಬನ್ನಪ್ಪ ತಿಮೋಜಿ. ಕರಿಯಪ್ಪ ಘಂಟಿ. ಮಹದೇವ ಗಾಡದ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    16 hrs ago
  • ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ ಅವರು ವಹಿಸಿದ್ದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. ತಾಳಿಕೋಟಿ ವರದಿ ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್ ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಸಲಾಯಿತು.
    1
    ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ  ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು.

 ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ  ಅವರು ವಹಿಸಿದ್ದರು.

 ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. 
ತಾಳಿಕೋಟಿ ವರದಿ 
ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. 
ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.
ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿಗಳಾದ  ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್  ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ  ಪತ್ರ ವಿತರಸಲಾಯಿತು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    4 hrs ago
  • ಕಳಪೆ ಉಪಹಾರ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.ಮಾನ್ವಿ ಮುರಾರ್ಜಿ ವಸತಿ ನಿಲಯದಲ್ಲಿ ಘಟನೆ : ಪ್ರಾಚಾರ್ಯ, ವಾರ್ಡ್‌ ನಿರ್ಲಕ್ಷ್ಯದ ವಿರುದ್ದ ಪೋಷಕರ ಆಕ್ರೋಶ ಪಟ್ಟಣದ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣ ಮಾನ್ವಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ರವಾಗಿದೆ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾ ಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಹಲವು ಬಾರಿ ದೂರುಗಳು ಕೇಳಿಬಂದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದೇ ಇಂತಹ ಘಟನೆಗೆ ಕಾರಣವಾಗಿದೆ ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
    1
    ಕಳಪೆ ಉಪಹಾರ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.ಮಾನ್ವಿ ಮುರಾರ್ಜಿ ವಸತಿ ನಿಲಯದಲ್ಲಿ ಘಟನೆ : ಪ್ರಾಚಾರ್ಯ, ವಾರ್ಡ್‌ ನಿರ್ಲಕ್ಷ್ಯದ ವಿರುದ್ದ ಪೋಷಕರ ಆಕ್ರೋಶ
ಪಟ್ಟಣದ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣ ಮಾನ್ವಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ರವಾಗಿದೆ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾ ಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಹಲವು ಬಾರಿ ದೂರುಗಳು ಕೇಳಿಬಂದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದೇ ಇಂತಹ ಘಟನೆಗೆ ಕಾರಣವಾಗಿದೆ ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.