logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

* ಸಂವಿಧಾನದ ಆಶಯಗಳ ಅರಿವು ಅಗತ್ಯ: ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ * ಕೋಲಾರ: "ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಮತ್ತು ಸಂವಿಧಾನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವುದು ಯುವ ಪೀಳಿಗೆಯ ಆದ್ಯ ಕರ್ತವ್ಯವಾಗಿದೆ" ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದರು. ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದು ನಾವು ಅನುಭವಿಸುತ್ತಿರುವ ವಾಕ್-ಸ್ವಾತಂತ್ರ‍್ಯ, ಶಾಲಾ-ಕಾಲೇಜುಗಳು ಮತ್ತು ವಿದ್ಯಾರ್ಥಿನಿಲಯಗಳ ಸೌಲಭ್ಯಗಳು ಸಂವಿಧಾನದ ಕೊಡುಗೆಯಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಯುವಜನತೆ ಕಡ್ಡಾಯವಾಗಿ ಸಂವಿಧಾನದ ಆಶಯಗಳನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಉಪನ್ಯಾಸಕ ನಾರಾಯಣಸ್ವಾಮಿ ಡಯೆಟ್ ಉಪನ್ಯಾಸಕ ನಾರಾಯಣಸ್ವಾಮಿ ವಿಶೇಷ ಉಪನ್ಯಾಸ ನೀಡಿ, "ಪ್ರಜಾಪ್ರಭುತ್ವವು ಕೇವಲ ಆಡಳಿತ ವ್ಯವಸ್ಥೆಯಲ್ಲ, ಅದೊಂದು ಪ್ರತಿಯೊಬ್ಬ ನಾಗರಿಕನ ಜೀವನ ವಿಧಾನವಾಗಬೇಕು" ಎಂದು ಪ್ರತಿಪಾದಿಸಿದರು. ಗ್ರೀಸ್, ರೋಮ್, ಇಂಗ್ಲೆಂಡಿನ ಮ್ಯಾಗ್ನಾಕಾರ್ಟಾ, ಅಮೆರಿಕ ಮತ್ತು ಫ್ರಾನ್ಸ್ ಕ್ರಾಂತಿಗಳ ಇತಿಹಾಸವನ್ನು ವಿವರಿಸಿದ ಅವರು, 1881ರಲ್ಲೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪ್ರಜಾಪ್ರತಿನಿಧಿ ಕಾಯ್ದೆ ತರುವ ಮೂಲಕ ಜನಸಾಮಾನ್ಯರನ್ನು ಆಡಳಿತದಲ್ಲಿ ಒಳಗೊಳ್ಳುವ ವ್ಯವಸ್ಥೆ ಮಾಡಿದ್ದರು ಎಂದು ಸ್ಮರಿಸಿದರು. ಪ್ರಸ್ತುತ ಪ್ರಪಂಚದ 26 ದೇಶಗಳು ಪೂರ್ಣ ಪ್ರಮಾಣದ ಮತ್ತು 74 ದೇಶಗಳು ಅರೆ-ಪ್ರಜಾಪ್ರಭುತ್ವ ಹೊಂದಿವೆ. ರಾಜಕೀಯ ಸಮಾನತೆಯ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯೂ ಇರಬೇಕು ಎಂಬುದು ಸಂವಿಧಾನದ ಆಶಯವಾಗಿದೆ ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ. ಶಿವಕುಮಾರ್, ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಕೋಲಾರ ತಹಸೀಲ್ದಾರ್ ಶ್ರೀನಿವಾಸ್, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮೈಲರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

51 min ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
ಕೋಲಾರ, ಕೋಲಾರ, ಕರ್ನಾಟಕ•
51 min ago
ee52c828-44ca-4f1f-8f40-1ee88bd92708

* ಸಂವಿಧಾನದ ಆಶಯಗಳ ಅರಿವು ಅಗತ್ಯ: ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ * ಕೋಲಾರ: "ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಮತ್ತು ಸಂವಿಧಾನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವುದು ಯುವ ಪೀಳಿಗೆಯ ಆದ್ಯ ಕರ್ತವ್ಯವಾಗಿದೆ" ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದರು. ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದು ನಾವು ಅನುಭವಿಸುತ್ತಿರುವ ವಾಕ್-ಸ್ವಾತಂತ್ರ‍್ಯ, ಶಾಲಾ-ಕಾಲೇಜುಗಳು ಮತ್ತು ವಿದ್ಯಾರ್ಥಿನಿಲಯಗಳ ಸೌಲಭ್ಯಗಳು ಸಂವಿಧಾನದ ಕೊಡುಗೆಯಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಯುವಜನತೆ ಕಡ್ಡಾಯವಾಗಿ ಸಂವಿಧಾನದ ಆಶಯಗಳನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಉಪನ್ಯಾಸಕ ನಾರಾಯಣಸ್ವಾಮಿ ಡಯೆಟ್ ಉಪನ್ಯಾಸಕ ನಾರಾಯಣಸ್ವಾಮಿ ವಿಶೇಷ ಉಪನ್ಯಾಸ ನೀಡಿ, "ಪ್ರಜಾಪ್ರಭುತ್ವವು ಕೇವಲ ಆಡಳಿತ ವ್ಯವಸ್ಥೆಯಲ್ಲ, ಅದೊಂದು ಪ್ರತಿಯೊಬ್ಬ ನಾಗರಿಕನ ಜೀವನ ವಿಧಾನವಾಗಬೇಕು"

2ef417fa-525f-4c93-a220-1f08af549ff2

ಎಂದು ಪ್ರತಿಪಾದಿಸಿದರು. ಗ್ರೀಸ್, ರೋಮ್, ಇಂಗ್ಲೆಂಡಿನ ಮ್ಯಾಗ್ನಾಕಾರ್ಟಾ, ಅಮೆರಿಕ ಮತ್ತು ಫ್ರಾನ್ಸ್ ಕ್ರಾಂತಿಗಳ ಇತಿಹಾಸವನ್ನು ವಿವರಿಸಿದ ಅವರು, 1881ರಲ್ಲೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪ್ರಜಾಪ್ರತಿನಿಧಿ ಕಾಯ್ದೆ ತರುವ ಮೂಲಕ ಜನಸಾಮಾನ್ಯರನ್ನು ಆಡಳಿತದಲ್ಲಿ ಒಳಗೊಳ್ಳುವ ವ್ಯವಸ್ಥೆ ಮಾಡಿದ್ದರು ಎಂದು ಸ್ಮರಿಸಿದರು. ಪ್ರಸ್ತುತ ಪ್ರಪಂಚದ 26 ದೇಶಗಳು ಪೂರ್ಣ ಪ್ರಮಾಣದ ಮತ್ತು 74 ದೇಶಗಳು ಅರೆ-ಪ್ರಜಾಪ್ರಭುತ್ವ ಹೊಂದಿವೆ. ರಾಜಕೀಯ ಸಮಾನತೆಯ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯೂ ಇರಬೇಕು ಎಂಬುದು ಸಂವಿಧಾನದ ಆಶಯವಾಗಿದೆ ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ. ಶಿವಕುಮಾರ್, ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಕೋಲಾರ ತಹಸೀಲ್ದಾರ್ ಶ್ರೀನಿವಾಸ್, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮೈಲರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು  ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ  ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ  ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
    4
    * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ 
ದೊಡ್ಡವಲ್ಲಬಿ ಲಕ್ಷ್ಮಣಗೌಡ*
ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು  ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ
ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ,
ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು  ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ 
ಗೌರಿ ಗಣೇಶನ ಹಬ್ಬವನ್ನು 
ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು.
ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ  ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು,
ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ
ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು.
ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಕೋಲಾರ-ತಾಲ್ಲೂಕಿನ ಹೊಗರಿ ಗ್ರಾಮದ ಕ್ರೀಡಾಂಗಣದಲ್ಲಿ ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು ಹೊಗರಿಯ ಸುಮಾರು ಐದು ತಂಡಗಳು ಭಾಗವಹಿಸಿದ್ದು ಗ್ರಾಮಸ್ಥರೊಂದಿಗೆ ಕ್ರೀಡಾಭಿಮಾನ ಮೆರೆದರು . ಆಯೋಜಕರು ಮಾತನಾಡಿ ಪ್ರತೀ ವರುಷ ಗೌರಿ -ಗಣೇಶ ಹಬ್ಬದ ಅಂಗವಾಗಿ ಟೂರ್ನಮೆಂಟ್ ಆಯೋಜಿಸಲಾಗುತ್ತದೆ ಈ ವರ್ಷವೂ ಡಿ ಐ ಜಿ ಪಿ ದೇವರಾಜ್ ಅವರ ಹಾಗೂ ಗಾಜಲದಿನ್ನೇ ಗಜ ಸಹಕಾರದೊಂದಿಗೆ ಪಂದ್ಯಗಳು ನಡೆಯುತ್ತಿದ್ದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸುವರು ಎಂದರು . ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಕೋಲಾರ-ತಾಲ್ಲೂಕಿನ ಹೊಗರಿ ಗ್ರಾಮದ ಕ್ರೀಡಾಂಗಣದಲ್ಲಿ ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು ಹೊಗರಿಯ ಸುಮಾರು ಐದು ತಂಡಗಳು ಭಾಗವಹಿಸಿದ್ದು ಗ್ರಾಮಸ್ಥರೊಂದಿಗೆ ಕ್ರೀಡಾಭಿಮಾನ ಮೆರೆದರು . ಆಯೋಜಕರು ಮಾತನಾಡಿ ಪ್ರತೀ ವರುಷ ಗೌರಿ -ಗಣೇಶ ಹಬ್ಬದ ಅಂಗವಾಗಿ ಟೂರ್ನಮೆಂಟ್ ಆಯೋಜಿಸಲಾಗುತ್ತದೆ ಈ ವರ್ಷವೂ ಡಿ ಐ ಜಿ ಪಿ ದೇವರಾಜ್ ಅವರ ಹಾಗೂ ಗಾಜಲದಿನ್ನೇ ಗಜ ಸಹಕಾರದೊಂದಿಗೆ ಪಂದ್ಯಗಳು ನಡೆಯುತ್ತಿದ್ದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸುವರು ಎಂದರು .
    1
    ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1
ಕೋಲಾರ-ತಾಲ್ಲೂಕಿನ ಹೊಗರಿ ಗ್ರಾಮದ ಕ್ರೀಡಾಂಗಣದಲ್ಲಿ ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು 
ಹೊಗರಿಯ ಸುಮಾರು ಐದು ತಂಡಗಳು ಭಾಗವಹಿಸಿದ್ದು ಗ್ರಾಮಸ್ಥರೊಂದಿಗೆ ಕ್ರೀಡಾಭಿಮಾನ ಮೆರೆದರು .
ಆಯೋಜಕರು ಮಾತನಾಡಿ ಪ್ರತೀ ವರುಷ ಗೌರಿ -ಗಣೇಶ ಹಬ್ಬದ ಅಂಗವಾಗಿ ಟೂರ್ನಮೆಂಟ್ ಆಯೋಜಿಸಲಾಗುತ್ತದೆ  ಈ ವರ್ಷವೂ ಡಿ ಐ ಜಿ ಪಿ ದೇವರಾಜ್ ಅವರ ಹಾಗೂ ಗಾಜಲದಿನ್ನೇ ಗಜ ಸಹಕಾರದೊಂದಿಗೆ ಪಂದ್ಯಗಳು ನಡೆಯುತ್ತಿದ್ದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸುವರು ಎಂದರು .
ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1
ಕೋಲಾರ-ತಾಲ್ಲೂಕಿನ ಹೊಗರಿ ಗ್ರಾಮದ ಕ್ರೀಡಾಂಗಣದಲ್ಲಿ ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು 
ಹೊಗರಿಯ ಸುಮಾರು ಐದು ತಂಡಗಳು ಭಾಗವಹಿಸಿದ್ದು ಗ್ರಾಮಸ್ಥರೊಂದಿಗೆ ಕ್ರೀಡಾಭಿಮಾನ ಮೆರೆದರು .
ಆಯೋಜಕರು ಮಾತನಾಡಿ ಪ್ರತೀ ವರುಷ ಗೌರಿ -ಗಣೇಶ ಹಬ್ಬದ ಅಂಗವಾಗಿ ಟೂರ್ನಮೆಂಟ್ ಆಯೋಜಿಸಲಾಗುತ್ತದೆ  ಈ ವರ್ಷವೂ ಡಿ ಐ ಜಿ ಪಿ ದೇವರಾಜ್ ಅವರ ಹಾಗೂ ಗಾಜಲದಿನ್ನೇ ಗಜ ಸಹಕಾರದೊಂದಿಗೆ ಪಂದ್ಯಗಳು ನಡೆಯುತ್ತಿದ್ದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸುವರು ಎಂದರು .
    user_Kg. shivakumar
    Kg. shivakumar
    Local News Reporter ಕೋಲಾರ, ಕೋಲಾರ, ಕರ್ನಾಟಕ•
    21 hrs ago
  • ಸೆ.19 ರಂದು ಕೆ.ಜಿ.ಎಫ್‌ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಸಮಾಜಸೇವಕ ವಿ. ಮೋಹನ್‌ಕೃಷ್ಣ ಕೆ.ಜಿ.ಎಫ್: ನಗರದ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಪ್ಟೆಂಬರ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜಸೇವಕ ವಿ. ಮೋಹನ್‌ಕೃಷ್ಣ ತಿಳಿಸಿದ್ದಾರೆ. ​ಈ ಉದ್ಯೋಗ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. 10ನೇ ತರಗತಿ, ಪಿಯುಸಿ, ಪದವಿ (ಡಿಗ್ರಿ) ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ​ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನತೆ ನಿರುದ್ಯೋಗ ಮತ್ತು ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ, ಅವರ ಭವಿಷ್ಯವನ್ನು ಸನ್ಮಾರ್ಗದಲ್ಲಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ತರಬೇತಿ ಸೇರಿದಂತೆ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
    1
    ಸೆ.19 ರಂದು ಕೆ.ಜಿ.ಎಫ್‌ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಸಮಾಜಸೇವಕ ವಿ. ಮೋಹನ್‌ಕೃಷ್ಣ 

ಕೆ.ಜಿ.ಎಫ್: ನಗರದ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಪ್ಟೆಂಬರ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜಸೇವಕ ವಿ. ಮೋಹನ್‌ಕೃಷ್ಣ ತಿಳಿಸಿದ್ದಾರೆ.
​ಈ ಉದ್ಯೋಗ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. 10ನೇ ತರಗತಿ, ಪಿಯುಸಿ, ಪದವಿ (ಡಿಗ್ರಿ) ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.
​ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನತೆ ನಿರುದ್ಯೋಗ ಮತ್ತು ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ, ಅವರ ಭವಿಷ್ಯವನ್ನು ಸನ್ಮಾರ್ಗದಲ್ಲಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ತರಬೇತಿ ಸೇರಿದಂತೆ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    1 hr ago
  • ಶ್ರದ್ಧಾ ಭಕ್ತಿಯಿಂದ ಶ್ರೀ ವಿಘ್ನೇ ವಿನಾಯಕನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿದ ಚಿಂತಾಮಣಿ ಬೆಸ್ಕಾಂ ಉಪವಿಭಾಗದ ಸಿಬ್ಬಂದಿ *ಚಿಂತಾಮಣಿ ಬೆಸ್ಕಾಂ ಉಪ ವಿಭಾಗದಲ್ಲಿ ಶ್ರದ್ಧಾ-ಭಕ್ತಿಯಿಂದ ಗಣೇಶ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆ* *KRUTHI NEWS KANNADA 24×7* *ಸುದ್ದಿ ಮತ್ತು ಜಾಹೀರಾತುಗಾಗಿ ಸಂಪರ್ಕಿಸಿ:-8892502546*
    1
    ಶ್ರದ್ಧಾ ಭಕ್ತಿಯಿಂದ ಶ್ರೀ ವಿಘ್ನೇ ವಿನಾಯಕನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿದ ಚಿಂತಾಮಣಿ ಬೆಸ್ಕಾಂ ಉಪವಿಭಾಗದ ಸಿಬ್ಬಂದಿ
*ಚಿಂತಾಮಣಿ ಬೆಸ್ಕಾಂ ಉಪ ವಿಭಾಗದಲ್ಲಿ ಶ್ರದ್ಧಾ-ಭಕ್ತಿಯಿಂದ ಗಣೇಶ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆ*
*KRUTHI NEWS KANNADA 24×7*
*ಸುದ್ದಿ ಮತ್ತು ಜಾಹೀರಾತುಗಾಗಿ ಸಂಪರ್ಕಿಸಿ:-8892502546*
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    22 hrs ago
  • ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    2
    ಹೆದ್ದಾರಿಯಲ್ಲಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ದೇವನಹಳ್ಳಿ 
ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ  ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. 
ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. 
ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. 
ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. 
ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. 
ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. 
ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. 
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. 
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ಗೌರಿ-ಗಣೇಶ ಹಬ್ಬ: ಸಮಾಜ ಸೇವಕ ಕೊತ್ತನೂರು ಪಂಚಾಕ್ಷರಿ ರೆಡ್ಡಿ ತೋಟದ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಶುಭಾಶಯ ಸಲ್ಲಿಕೆ
    1
    ಗೌರಿ-ಗಣೇಶ ಹಬ್ಬ: ಸಮಾಜ ಸೇವಕ ಕೊತ್ತನೂರು ಪಂಚಾಕ್ಷರಿ ರೆಡ್ಡಿ ತೋಟದ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಶುಭಾಶಯ ಸಲ್ಲಿಕೆ
    user_Lokesh bvINCHARATV
    Lokesh bvINCHARATV
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    22 hrs ago
  • ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    1
    ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ
ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ .
ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ .
44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ 
ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ
44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    49 min ago
  • ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ
    3
    ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ 
ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ  ಗ್ರಾಮಸ್ಥರು
ದೇವನಹಳ್ಳಿ
ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ 
ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ  ಗ್ರಾಮಸ್ಥರು
ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ
ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ 
ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ
ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ 
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.